Tag: vtv vitla
ನ. 11 ರಂದು ವಿಟ್ಲ ಭಜನೋತ್ಸವ ಸಮಿತಿ, ಶ್ರೀ ಉಳ್ಳಾಲ್ತಿ ಪಂಚಲಿಂಗೇಶ್ವರ ಭಜನಾ ಪರಿಷತ್-ವಿಟ್ಲ...
ವಿಟ್ಲ: ಭಜನೋತ್ಸವ ಸಮಿತಿ ವಿಟ್ಲ, ಶ್ರೀಉಳ್ಳಾಲ್ತಿ ಪಂಚಲಿಂಗೇಶ್ವರ ಭಜನಾ ಪರಿಷತ್-ವಿಟ್ಲ ಸೀಮೆ ಮತ್ತು ಆರ್.ಕೆ.ಕುಣಿತ ಭಜನಾ ತಂಡ ವಿಟ್ಲ ಇದರ ಸಂಯುಕ್ತ ಆಶ್ರಯದಲ್ಲಿ ಕನಕ ಜಯಂತಿಯಂದು ಲೋಕಕಲ್ಯಾಣಾರ್ಥವಾಗಿ ಮತ್ತು ಕ್ಷೇತ್ರದ ಸಾನಿಧ್ಯ ವೃದ್ಧಿಗಾಗಿ...
ಬಂಟ್ವಾಳ: ನ.11 ರಂದು ಬಂಟ್ವಾಳ ಸಂಯುಕ್ತ ಜಮಾಅತ್ ಕಮಿಟಿ ವತಿಯಿಂದ ವಕ್ಫ್, ಆರೋಗ್ಯ ಮತ್ತು...
ಬಂಟ್ವಾಳ : ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ಇದರ ವತಿಯಿಂದ ವಕ್ಫ್, ಆರೋಗ್ಯ ಮತ್ತು ಶಿಕ್ಷಣದ ಬಗ್ಗೆ ಮಾಹಿತಿ ಹಾಗೂ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಸಮಾರಂಭವು...
ಬದಿಯಡ್ಕದ ಖ್ಯಾತ ದಂತ ವೈದ್ಯ ಡಾ.ಕೃಷ್ಣಮೂರ್ತಿ.ಎಸ್ ನಾಪತ್ತೆ
ಕಾಸರಗೋಡು: ಬದಿಯಡ್ಕದ ಖ್ಯಾತ ದಂತ ವೈದ್ಯ ಡಾ.ಕೃಷ್ಣಮೂರ್ತಿ ಎಸ್. (57) ಅವರು ನಾಪತ್ತೆಯಾಗಿದ್ದಾರೆ.
ಡಾ.ಕೃಷ್ಣಮೂರ್ತಿ ಅವರು ನ.8ರಂದು ಮಧ್ಯಾಹ್ನ ನಾಪತ್ತೆಯಾಗಿದ್ದು ಅವರ ಬೈಕ್ ಕುಂಬಳೆಯಲ್ಲಿ ಪತ್ತೆಯಾಗಿದೆ. ಇನ್ನು ಇವರ ನಾಪತ್ತೆಯ ಬಗ್ಗೆ ಅವರ ಕುಟುಂಬ...
ಪುತ್ತೂರು: ಅನಾರೋಗ್ಯದಿಂದ ಅಸುನೀಗಿದ ಪ್ರೌಢಶಾಲಾ ವಿದ್ಯಾರ್ಥಿನಿ
ಪುತ್ತೂರು: ಪುತ್ತೂರಿನ ರಾಮಕೃಷ್ಣ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಅನಾರೋಗ್ಯದಿಂದಾಗಿ ಇಂದು ಮೃತಪಟ್ಟಿದ್ದಾರೆ.
ಬನ್ನೂರು ಗ್ರಾಮದ ಸೇಡಿಯಾಪು ಕಂಜೂರಿನ ಆನಂದ ಕುಲಾಲ್ ಮತ್ತು ಪದ್ಮಾವತಿ ದಂಪತಿಗಳ ಪುತ್ರಿ ಕೃತಿಕಾ (13) ಮೃತ ದುರ್ದೈವಿ.
ಕೃತಿಕಾ ಪುತ್ತೂರಿನ...
ಬಂಟ್ವಾಳ: ಸಲಿಂಗಕಾಮಕ್ಕೆ ಉದ್ಯೋಗ ಅಡ್ಡಿಯಾಗುತ್ತೆ ಎಂದು ಹದಿಹರೆಯದ ಯುವಕನನ್ನು ಸುಟ್ಟು ಕೊಂದ ಆಟೋ ಚಾಲಕ
ಬಂಟ್ವಾಳ: ಗಾಂಜಾ ವ್ಯಸನಿಯ ಅನೈತಿಕ ವ್ಯವಹಾರಕ್ಕೆ ಸಂಬಂಧಿಸಿದಂತೆ ಕೊಲೆಯಾದ ಯುವಕ ಸುರಿಬೈಲು ನಿವಾಸಿ ಸಮಾದ್ ನ ಶವವನ್ನು ಇಂದು ಮನೆಯವರಿಗೆ ಹಸ್ತಾಂತರ ಮಾಡಲಾಗಿದೆ. ಸ್ಥಳಕ್ಕೆ ಮಂಗಳೂರು ವಿಧಿವಿಜ್ಞಾನ ಪ್ರಯೋಗಲಾಯ ಹಾಗೂ ಕೆ.ಎಸ್.ಹೆಗ್ಡೆ ಮೆಡಿಕಲ್...
ಬಂಟ್ವಾಳ: ರೈಲ್ವೆ ನಿಲ್ದಾಣದ ಬಳಿ ನೇಣು ಬಿಗಿದು ಆತ್ಮಹತ್ಯೆ..?
ಬಂಟ್ವಾಳ ರೈಲ್ವೇ ನಿಲ್ದಾಣದ ಬಳಿ ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಮರಕ್ಕೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸುಮಾರು 40 ರಿಂದ 45 ವರ್ಷದ...
ಐಸಿಸಿ ವಿಶ್ವಕಪ್: ಫೈನಲ್ಗೆ ಎಂಟ್ರಿಕೊಟ್ಟ ಪಾಕಿಸ್ತಾನ
ಐಸಿಸಿ ವಿಶ್ವಕಪ್ ಕ್ರಿಕೆಟ್ ಟಿ ಟ್ವೆಂಟಿ ಪಂದ್ಯಾವಳಿಯ ಸೆಮಿಫೈನಲ್ ನಲ್ಲಿ ಗೆಲುವು ಸಾಧಿಸಿದ ಪಾಕ್ ಪಡೆ ಫೈನಲ್ಗೆ ಲಗ್ಗೆ ಇಟ್ಟಿದೆ. ನ್ಯೂಜಿಲೆಂಡ್ ತಂಡವನ್ನು ಮಣಿಸಿದೆ ಪಾಕಿಸ್ತಾನ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ...
ಪುತ್ತೂರು: ಮಾಸ್ ಲಿಮಿಟೆಡ್ ಸಂಸ್ಥೆಯ ನಿರ್ದೇಶಕರಾಗಿ ಸವಣೂರು ಸೀತಾರಾಮ ರೈ, ಪಿ. ರಾಜಾರಾಮ್ ಶೆಟ್ಟಿ...
ಪುತ್ತೂರು: ಅವಿಭಜಿತ ದ.ಕ. ಜಿಲ್ಲಾ ವ್ಯಾಪ್ತಿಯ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾದ ಮಾಸ್ ಲಿಮಿಟೆಡ್ನ ಆಡಳಿತ ಮಂಡಳಿಗೆ ಚುನಾವಣೆ ಘೋಷಣೆಯಾಗಿದ್ದು , ನಾಮ ಪತ್ರ ಸಲ್ಲಿಕೆ ಅವಧಿ ಮುಗಿದಿದೆ. ನಾಮಪತ್ರಗಳ ಪರಿಶೀಲನೆ ನ. 6...
ನಾಗದೇವರ ಮೂರ್ತಿಯನ್ನು ವಿರೂಪಗೊಳಿಸಿದ ಕಿಡಿಗೇಡಿಗಳು..! ಹಿಂದೂ ಪರ ಸಂಘಟನೆಗಳಿಂದ ತೀವ್ರ ಖಂಡನೆ
ನಾಗದೇವರ ಕಲ್ಲುಗಳನ್ನು ಕಲ್ಲಿನಿಂದ ಹೊಡೆದು ಧ್ವಂಸಗೊಳಿಸಿದ ಘಟನೆ ನಡೆದಿದೆ. ಬೆಂಗಳೂರು-ಹೊಸೂರು ಮುಖ್ಯರಸ್ತೆಯ ಚಿಕ್ಕತೋಗೂರಿನಲ್ಲಿ ಕಿಡಿಗೇಡಿಗಳು ನಾಗದೇವರ ಕಲ್ಲುಗಳನ್ನು ಧ್ವಂಸಗೊಳಿಸಿದ್ದಾರೆ. ಹೆದ್ದಾರಿಯ ಪಕ್ಕದಲ್ಲಿಯೇ ಇರುವ ನಾಗದೇವರ ಅರಳಿಕಟ್ಟೆಯಲ್ಲಿರುವ ನಾಗದೇವರ ಮೂರ್ತಿಯನ್ನು ಕಲ್ಲಿನಿಂದ ಹೊಡೆದು ವಿರೂಪಗೊಳಿಸಲಾಗಿದೆ....
ಲೆಕ್ಕ ಸಹಾಯಕಿ ಪಾರ್ವತಿ ಅವರಿಗೆ ಕನ್ಯಾನ ಗ್ರಾಮ ಪಂಚಾಯತ್ನಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ
ಕನ್ಯಾನ ಗ್ರಾಮ ಪಂಚಾಯತ್ ನಲ್ಲಿ 26 ವರ್ಷಗಳ ಕಾಲ ಗುಮಾಸ್ತೆಯಾಗಿ ಕಾರ್ಯನಿರ್ವಹಿಸುತ್ತಿದ್ದು. ಈಗ ಪ್ರಸ್ತುತ ಲೆಕ್ಕ ಸಹಾಯಕರಾಗಿ ಪದೋನ್ನತಿ ಹೊಂದಿ ಪುಣಚ ಗ್ರಾಮ ಪಂಚಾಯತ್ ಕಾರ್ಯನಿರ್ವಹಿಸುತ್ತಿರುವ ಪಾರ್ವತಿ ಅವರಿಗೆ ಕನ್ಯಾನ ಗ್ರಾಮ ಪಂಚಾಯತ್...
















