Tuesday, November 10, 2026
spot_imgspot_img
spot_imgspot_img
Home Tags Vtv vitla

Tag: vtv vitla

ಐದು ತಿಂಗಳ ಹಿಂದೆ ವಿವಾಹವಾಗಿದ್ದ ನವವಿವಾಹಿತೆ ನೇಣಿಗೆ ಶರಣು

ಐದು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ನವವಿವಾಹಿತೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗದ ಅಶ್ವಥ್‌ ನಗರದಲ್ಲಿ ನಡೆದಿದೆ. ನವ್ಯಶ್ರೀ (23) ನೇಣಿಗೆ ಶರಣಾದ ದುರ್ದೈವಿ. ಇವರು ತಮ್ಮ ಮನೆಯ ಕಾರ್ ಶೆಡ್‌ನಲ್ಲಿ...

ಮಂಗಳೂರು: ಹೊಸ ಸೆಂಟ್ರಲ್‌ ಮಾರುಕಟ್ಟೆಯಲ್ಲಿ 9 ಬೀಫ್ ಸ್ಟಾಲ್​ ತೆರೆಯಲು ಅವಕಾಶ; ವಿಶ್ವಹಿಂದೂ ಪರಿಷತ್...

ಮಂಗಳೂರು: ಮೊದಲೇ ಕೋಮು ಸೂಕ್ಷ್ಮ ಪ್ರದೇಶದ ಪಟ್ಟಿಗೆ ಸೇರ್ಪಡೆಯಾಗಿರುವ ದಕ್ಷಿಣ ಕನ್ನಡದಲ್ಲಿ ಮತ್ತೊಂದು ವಿವಾದ ಎದ್ದಿದೆ. ಬಿಜೆಪಿಯ ಭದ್ರಕೋಟೆಯಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಬ್ಬರನ್ನು ಹೊರತು ಪಡಿಸಿ ಉಳಿದವರೆಲ್ಲಾ ಬಿಜೆಪಿ ಶಾಸಕರು. ಈ...

ಮಂಗಳೂರು: ಲಾರಿ-ಬೈಕ್‌ ನಡುವೆ ಭೀಕರ ಅಪಘಾತ; ಇಬ್ಬರು ಸಾವು, ಮತ್ತಿಬ್ಬರು ಗಂಭೀರ

ಮಂಗಳೂರು: ಲಾರಿ ಚಾಲಕನೋರ್ವನ ನಿರ್ಲಕ್ಷ್ಯ ಚಾಲನೆಯಿಂದ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿದ್ದ ಮಕ್ಕಳೂ ಸೇರಿ 4 ಜನ ಗಂಭೀರವಾಗಿ ಗಾಯಗೊಂಡ ಇಬ್ಬರು ಸಾವನ್ನಪ್ಪಿದ್ದ ಘಟನೆ ಮಂಗಳೂರು ಹೊರವಲಯದ ಕಲ್ಲಾಪುವಿನಲ್ಲಿ ನಡೆದಿದೆ. ಗಂಗಾಧರ...

ಚಂದ್ರಶೇಖರ್‍ ಡೆತ್‌ ಸೀಕ್ರೆಟ್‌.?! ಸಾವಿನ ಹಿಂದೆ ಸಲಿಂಗಕಾಮದ ಕರಿನೆರಳಿನ ಶಂಕೆ..?! ತಂದೆಯಿಂದ ಗಂಭೀರ ಆರೋಪ

ಹೊನ್ನಾಳಿ ಚಂದ್ರಶೇಖರ್‍ ನಿಗೂಢ ಸಾವಿಗೆ ಮತ್ತೊಂದು ತಿರುವು ಸಿಕ್ಕಿದೆ. ಸಾವಿನ ಹಿಂದೆ ಸಲಿಂಗಕಾಮದ ಕರಿನೆರಳು ಇದೆಯೆಂಬ ಆರೋಪ ಕೇಳಿಬಂದಿದೆ. ಮೃತ ಚಂದ್ರಶೇಖರ್‍ ಅವರ ತಂದೆಯ ಸ್ಪೋಟಕ ಹೇಳಿಕೆ ಪೊಲೀಸ್ ತನಿಖೆಯನ್ನು ಇನ್ನಷ್ಟು ತೀವ್ರಗೊಳಿಸುವಂತೆ...

ಕೊಡಾಜೆ : ಹಾಜಿ ಪಿ.ಕೆ.ಆದಂ ದಾರಿಮಿ ಅವರಿಗೆ ಬೀಳ್ಕೊಡುಗೆ ಹಾಗೂ ಮದ್ರಸ ಕಟ್ಟಡದ ಉದ್ಘಾಟನೆ

ವಿಟ್ಲ: ಮಾಣಿ-ಕೊಡಾಜೆಯ ಬದ್ರಿಯಾ ಜುಮಾ ಮಸೀದಿ ಇದರ ವತಿಯಿಂದ ಇಲ್ಲಿ ಸುಮಾರು 32 ವರ್ಷಗಳ ಕಾಲ ಮುದರ್ರಿಸ್, ಖತೀಬ್‌ರಾಗಿ ಸೇವೆ ಸಲ್ಲಿಸಿದ ಹಾಜಿ ಪಿ.ಕೆ.ಆದಂ ದಾರಿಮಿ ಅವರಿಗೆ ಬೀಳ್ಕೊಡುಗೆ ಹಾಗೂ ಕೊಡಾಜೆ ತರ್ಬಿಯತುಲ್...

ಬೆಳ್ತಂಗಡಿ: ಬಿದ್ದು ಗಾಯಗೊಂಡ ಬಾಲಕನಿಗೆ ಚಿಕಿತ್ಸೆ ನೀಡದೇ ಶಿಕ್ಷಕರ ನಿರ್ಲಕ್ಷ್ಯ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ...

ಬೆಳ್ತಂಗಡಿ: ಶಾಲೆಯಲ್ಲಿ ಆಟವಾಡುವ ವೇಳೆ ಬಾಲಕನೋರ್ವ ಬಿದ್ದು ತಲೆ ಹಿಂಬದಿ ಏಟಾಗಿ ರಕ್ತ ಬರುತ್ತಿದ್ದರು ಶಾಲಾ ಶಿಕ್ಷಕರು ಆಸ್ಪತ್ರೆಗೆ ಕರೆದೊಯ್ಯದೆ ವಿದ್ಯಾರ್ಥಿಗಳಿಂದ ಪ್ರಥಮ ಚಿಕಿತ್ಸೆ ನೀಡಿ ಅಮಾನವಿಯ ಘಟನೆ ಬೆಳ್ತಂಗಡಿ ತಾಲೂಕಿನ ತೋಟತ್ತಾಡಿಯ...

ಉಳ್ಳಾಲ: ತಹಶೀಲ್ದಾರ್‌ ವಾಹನ ಚಾಲಕ ಶಂಕಿತ ಇಲಿಜ್ವರಕ್ಕೆ ಬಲಿ

ಉಳ್ಳಾಲ: ಉಳ್ಳಾಲ ತಾಲೂಕು ತಹಶೀಲ್ದಾರ್‌ ಚಾಲಕ, ಸಜೀಪ ದೇರಾಜೆ ನಿವಾಸಿ ಕಿಶೋರ್‌ ಪೂಜಾರಿ (42) ಅವರು ಶನಿವಾರ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಶಂಕಿತ ಇಲಿ ಜ್ವರಕ್ಕೆ ಮೃತಪಟ್ಟಿದ್ದಾರೆ. ನ. 3ರ ವರೆಗೂ ಉಳ್ಳಾಲ ತಾಲೂಕು...

ಉಪ್ಪಿನಂಗಡಿ: ರಕ್ತ ಸಂಬಂಧಿ ಕಾಯಿಲೆಗೆ 1ನೇ ತರಗತಿಯ ಪುಟ್ಟ ಬಾಲಕ ಬಲಿ

ಉಪ್ಪಿನಂಗಡಿ: ರಕ್ತ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಪುಟ್ಟ ಬಾಲಕನೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ನಿನ್ನೆ ನಡೆದಿದೆ. ಉಪ್ಪಿನಂಗಡಿಯ ಖಾಸಗಿ ಶಾಲೆಯಲ್ಲಿ ಒಂದನೇ ತರಗತಿ ಬಾಲಕ ಮೊಹಮ್ಮದ್ ಅಬ್ರಾರ್ ಎನ್.ಎ. (6) ಮೃತ ಪುಟ್ಟ ಬಾಲಕ. ಅಬೂಬಕ್ಕರ್...

ಸುರತ್ಕಲ್‌: ಪೋಷಕರ ಸಭೆಯಲ್ಲಿ ಶಿಕ್ಷಕಿಯ ಮೇಲೆ ಹಲ್ಲೆ; ಆರೋಪಿ ಅರೆಸ್ಟ್‌

ಸುರತ್ಕಲ್: ನೂರ್ ಹುದಾ ಶಿಕ್ಷಣ ಸಂಸ್ಥೆಯಲ್ಲಿ ಪೋಷಕರ ಸಭೆ ನಡೆಯುತ್ತಿದ್ದಾಗ ವ್ಯಕ್ತಿಯೊಬ್ಬ ಶಿಕ್ಷಕಿ ಮೇಲೆ ಹಲ್ಲೆ ಮಾಡಿದ್ದಾನೆ. ಈ ಘಟನೆ ಕಾಟಿಪಳ್ಳ ಎರಡನೇ ಬ್ಲಾಕ್ ಶಂಶುದ್ದೀನ್ ವೃತ್ತದ ಬಳಿ ನಡೆದಿದೆ. ಗಾಯಗೊಂಡ ಶಿಕ್ಷಕಿ...

ಭಟ್ಕಳ: ಬೈಕ್‌ ಅಪಘಾತಕ್ಕೆ ಹೆದರಿದ ಬಾಲಕ ಹೃದಯಾಘಾತಕ್ಕೆ ಬಲಿ

ಭಟ್ಕಳ: ಬೈಕ್ ಅಪಘಾತದಿಂದ ಹೆದರಿಕೊಂಡ ಬಾಲಕನೊಬ್ಬ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ಭಟ್ಕಳದಲ್ಲಿ ಶನಿವಾರ ರಾತ್ರಿ ನಡೆದಿದೆ. ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಬಾಲಕನನ್ನು 9ನೇ ತರಗತಿಯ ವಿದ್ಯಾರ್ಥಿ ಅಬ್ದುಲ್ಲಾ ಆಫ್ರೀಕಾ (14) ಎನ್ನಲಾಗಿದೆ. ಅಬ್ದುಲ್ಲಾ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ...
error: Content is protected !!