Tuesday, November 10, 2026
spot_imgspot_img
spot_imgspot_img
Home Tags Vtv vitla

Tag: vtv vitla

ಪುತ್ತೂರು: ಚಲಿಸುತ್ತಿದ್ದ ಬಸ್‌ನಿಂದ ರಸ್ತೆಗೆ ಎಸೆಯಲ್ಪಟ್ಟು ಪ್ರಯಾಣಿಕ ಗಂಭೀರ

ಪುತ್ತೂರು: ಚಲಿಸುತ್ತಿದ್ದ ಬಸ್ಸಿನಿಂದ ಎಸೆಯಲ್ಪಟ್ಟ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ಕುಂಬ್ರದಲ್ಲಿ ನ.೫ರಂದು ಬೆಳಿಗ್ಗೆ ನಡೆದಿದೆ. ಬೆಳ್ಳಾರೆಯಿಂದ ಪುತ್ತೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕೆಯ್ಯೂರು ಗ್ರಾಮದ ಮಾಡಾವು ನಿವಾಸಿ ಸುಲೈಮಾನ್(60.ವ)ರವರು ಕುಂಬ್ರ ಜಂಕ್ಷನ್...

ವಿಟ್ಲ: ಶಿಕ್ಷಣ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯ, 92 ವರ್ಷಗಳ ಇತಿಹಾಸ ಹೊಂದಿದ...

ವಿಟ್ಲ: ಕಟ್ಟಡದ ಮೇಲ್ಛಾವಣಿ ಕುಸಿತ, ಅತಂತ್ರದಲ್ಲಿರುವ ವಿದ್ಯಾರ್ಥಿಗಳು.ಇನ್ನೂ ಕುಸಿಯುವ ಹಂತದಲ್ಲಿರುವ ಕೊಠಡಿಗಳಲ್ಲಿಯೇ 96 ಪುಟಾಣಿಗಳ ವಿದ್ಯಾಭ್ಯಾಸ.! ಶತಮಾನದತ್ತ ದಾಪುಗಾಲು ಇಡುತ್ತಿರುವ ಶಾಲೆಯ ದುಸ್ಥಿತಿ ಕೇಳೋರೇ ಇಲ್ಲ. 92ವರ್ಷಗಳನ್ನು ಪೂರೈಸಿದ ಬಂಟ್ವಾಳ ತಾಲೂಕು ಕೊಳ್ನಾಡು...

ವಿಟ್ಲ: ಸಿದ್ದಿವಿನಾಯಕ ಯುವಕ ಮಂಡಲ ಧರ್ಮನಗರ ವತಿಯಿಂದ ಹೊನಲು ಬೆಳಕಿನಲ್ಲಿ 62ಕೆ.ಜಿ ವಿಭಾಗದ ಪುರುಷರ...

ವಿಟ್ಲ: ಸಿದ್ದಿವಿನಾಯಕ ಯುವಕ ಮಂಡಲ ಧರ್ಮನಗರ ಕಂಬಳಬೆಟ್ಟು ವತಿಯಿಂದ ಹೊನಲು ಬೆಳಕಿನಲ್ಲಿ 62ಕೆ.ಜಿ ವಿಭಾಗದ ಪುರುಷರ ಮ್ಯಾಟ್‌ ಕಬಡ್ಡಿ ಪಂದ್ಯಾಟ ಮತ್ತು 550ಕೆ.ಜಿ(8+1) ವಿಭಾಗದ ಪುರುಷರ ಗ್ರಿಪ್‌ ಮಾದರಿಯ ಹಗ್ಗಜಗ್ಗಾಟವು ದಶಂಬರ್‌ 24ನೇ...

ಉಡುಪಿ: ಎಣ್ಣೆ ನಶೆಯಲ್ಲಿ ಯುವತಿಯ ಬೀದಿ ರಂಪಾಟ; ಜೊತೆಗಿದ್ದ ಯುವಕನಿಗೂ ಚಪ್ಪಲಿ ಏಟು ನೀಡಿದ...

ಉಡುಪಿ: ಯುವತಿಯೊಬ್ಬಳು ಕುಡಿದ ಅಮಲಿನಲ್ಲಿ ಸಾರ್ವಜನಿಕರೊಂದಿಗೆ ರಂಪಾಟ ಮಾಡಿ, ಹಲ್ಲೆ ಮಾಡಲು ಮುಂದಾದ ಘಟನೆ ಡಿಸಿ ಆಫೀಸ್ ರಸ್ತೆಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಯುವತಿಯ ರಂಪಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ ಹೊರರಾಜ್ಯದಿಂದ...

ಉಡುಪಿಯಲ್ಲಿ ವಾಸವಿದ್ದ ಸುಳ್ಯ ಮೂಲದ ವ್ಯಕ್ತಿ ಆತ್ಮಹತ್ಯೆ

ಉಡುಪಿ: ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಉಡುಪಿ ಶಿರ್ವದ ಇರ್ಮಿಜ್ ಚರ್ಚ್ ಬಳಿ ಈ ಘಟನೆ ನಡೆದಿದೆ. ದಕ್ಷಿಣ ಕನ್ನಡದ ಸುಳ್ಯ ಸಂಪಾಜೆಯ ನಿವಾಸಿ ಲಿಯೋ ಕ್ರಿಸ್ಟೋಫರ್‍ ಡಿಸೋಜಾ...

ಸುಳ್ಯ: ಗ್ರಾಮಸ್ಥರ ವಿರೋಧದ ನಡುವೆಯೂ ದಿಢೀರ್‌ ತೆರೆದುಕೊಂಡ ಬಾರ್ & ರೆಸ್ಟೋರೆಂಟ್; ಸ್ಥಳದಲ್ಲಿ ಉದ್ವಿಗ್ನ...

ಸುಳ್ಯ : ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕದಲ್ಲಿ ದಿಡೀರ್‌ ಆಗಿ ಬಾರ್ & ರೆಸ್ಟೋರೆಂಟ್ ತೆರೆದುಕೊಂಡಿದ್ದು, ಮಾಹಿತಿ ದೊರೆತ ಗ್ರಾಮಸ್ಥರು, ಮದ್ಯ ವಿರೋಧಿ ಹೋರಾಟ ಸಮಿತಿಯವರು ಮದ್ಯದಂಗಡಿ ಬಳಿಗೆ ಧಾವಿಸಿ ಪ್ರತಿಭಟನೆ ನಡೆಸಿದ್ದು,...

ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ; ಜಾನುವಾರು ಸಾಗಣೆಗೆ ಆನ್‌ಲೈನ್‌ ಪಾಸ್ ಪರ್ಮಿಟ್‌ ಕಡ್ಡಾಯ

ಬೆಂಗಳೂರು: ಕೃಷಿ ಅಥವಾ ಪಶುಸಂಗೋಪನೆ ಉದ್ದೇಶಗಳಿಗಾಗಿ ಜಾನುವಾರುಗಳನ್ನು ಸಾಗಿಸಲು ಆನ್ ಲೈನ್ ಪಾಸ್ ಪರ್ಮಿಟ್ ಇದ್ದರೆ ಮಾತ್ರ ಅನುಮತಿಸಲಾಗುತ್ತದೆ ಹೊಸ ಕರಡು ನಿಯಮಗಳಲ್ಲಿ ಸರ್ಕಾರ ಹೇಳಿದೆ. ಕರ್ನಾಟಕ ಜಾನುವಾರುಗಳ ವಧೆ ತಡೆ ಮತ್ತು ಸಂರಕ್ಷಣೆ...

ನೆಲ್ಯಾಡಿಯ ಶಾಂತಿಬೆಟ್ಟು ನಿವಾಸಿ ಸಾದಿಕ್‌ ಮನೆಗೆ ಎನ್‌ಐಎ ದಾಳಿ

ನೆಲ್ಯಾಡಿ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಕಾರ್ಯಾಚರಣೆ ಕೈಗೊಂಡಿರುವ ಎನ್.ಐ.ಎ ಅಧಿಕಾರಿಗಳ ತಂಡ ನೆಲ್ಯಾಡಿ ಸಮೀಪದ ಶಾಂತಿಬೆಟ್ಟು ನಿವಾಸಿ ಸಾದಿಕ್ ಎಂಬವರ ಮನೆಗೆ ಇಂದು ಬೆಳಿಗ್ಗೆ ದಾಳಿ ನಡೆಸಿದೆ. ಪ್ರವೀಣ್...

ಮೂಲಾ ನಕ್ಷತ್ರದಲ್ಲಿ ಮಗು ಹುಟ್ಟಿತೆಂದು ತಾಯಿ-ಮಗುವನ್ನು ಮನೆಯಿಂದ ಹೊರ ಹಾಕಿದ ಪತಿರಾಯ

ಮಗು ಮೂಲಾ ನಕ್ಷತ್ರದಲ್ಲಿ ಹುಟ್ಟಿದೆ ಹಾಗೂ ಇದರಿಂದ ಕುಟುಂಬಕ್ಕೆ ಅಪಶಕುನವಾಗಲಿದೆ ಎಂಬ ಮೂಢ ನಂಬಿಕೆಗೆ ಜೋತುಬಿದ್ದ ವ್ಯಕ್ತಿಯೊಬ್ಬ ಮಗು ಹಾಗೂ ಪತ್ನಿಯನ್ನು ಮನೆಯಿಂದ ಹೊರಗಟ್ಟಿರುವ ಆಘಾತಕಾರಿ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಚನ್ನಪಟ್ಟಣದ...

ಪುತ್ತೂರು: ಎನ್. ಐ.ಎ ತಂಡದಿಂದ ಬಂಧನಗೊಳಗಾದ ಮೂವರಿಗೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ

ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್. ಐ.ಎ ತಂಡ ಎಸ್ ಡಿ ಪಿ ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯ...
error: Content is protected !!