Tag: vtv vitla
ಮಂಗಳೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಪುತ್ತೂರಿನ ಚಂದ್ರಶೇಖರ್.ಕೆ ಆಯ್ಕೆ
ಮಂಗಳೂರು: ಕನ್ನಡ ರಾಜ್ಯೋತ್ಸವ ಅಂಗವಾಗಿ ನೀಡುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಮಂಗಳೂರಿನ ಮಂಕಿಸ್ಟ್ಯಾಂಡ್ನ ಚಂದ್ರಶೇಖರ್.ಕೆ ಆಯ್ಕೆಯಾಗಿದ್ದರೆ.
ಇವರು ಮೂಲತಃ ಪುತ್ತೂರಿನವರಾಗಿದ್ದು, 12 ವರ್ಷಗಳಿಂದ ಮಂಗಳಾದೇವಿಯಲ್ಲಿ ವಾಸವಿದ್ದರೆ. ಸುಮಾರು 22ವರ್ಷದಿಂದ ಸುಗಮ ಸಂಗೀತ, ರಂಗಭೂಮಿ, ಮಂಗಳೂರು...
ವಿಟ್ಲ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ದೇಜಪ್ಪ ಪೂಜಾರಿ ಎನ್
ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ವಿಟ್ಲದ ವ್ಯಕ್ತಿಯೂ ಭಾಜನಾರಗಿದ್ದಾರೆ. ಈ ಮೂಲಕ ವಿಟ್ಲದ ಹೆಸರನ್ನು ನಾಡಿನೆಲ್ಲೆಡೆ ಪಸರಿಸಿದ್ದಾರೆ. ವಿಟ್ಲದ ಚಂದಳಿಕೆಯ ವೀರಾಂಜನೇಯ ವ್ಯಾಯಾಮ ಶಾಲೆಯ ಸಂಸ್ಥಾಪಕರಾದ ದೇಜಪ್ಪ ಪೂಜಾರಿ...
ಸುಳ್ಯ: ಬೈಕ್- ಜೀಪು ನಡುವೆ ಅಪಘಾತ; ಬೈಕ್ ಸವಾರನಿಗೆ ಗಂಭೀರ ಗಾಯ
ಸುಳ್ಯ: ಬೈಕೊಂದಕ್ಕೆ ಜೀಪು ಡಿಕ್ಕಿಯಾದ ಘಟನೆ ಅಜ್ಜಾವರ ರಸ್ತೆಯ ಕಾಂತಮಂಗಲ ಸಮೀಪ ನಡೆದಿದೆ.
ಬಡ್ಡಡ್ಕದ ವ್ಯಕ್ತಿ ಬೈಕ್ ಸವಾರ ಎಂದು ತಿಳಿದು ಬಂದಿದ್ದು, ಅಪಘಾತದಿಂದ ಗಂಭೀರ ಗಾಯಗೊಂಡಿದ್ದಾರೆ.
ಸುಳ್ಯದ ಯಮಹಾ ಶೋ ರೂಂನಿಂದ ಸರ್ವಿಸ್ ನಡೆಸಿ...
ಜ್ಯೋತಿಷಿಯ ಮಾತು ಕೇಳಿ ಪ್ರಿಯಕರನಿಗೆ ವಿಷ ನೀಡಿ ಕೊಂದ ಪ್ರೇಯಸಿ
ಕೇರಳ : ಜ್ಯೋತಿಷಿ ಹೇಳಿದ ಮಾತು ಕೇಳಿ ಹುಡುಗಿಯೊಬ್ಬಳು ತನ್ನ ಪ್ರಿಯಕನಿಗೆ ವಿಷಪ್ರಾಶನ ಮಾಡಿ ಸಾಯಿಸಿರುವ ಘಟನೆ ಕೇರಳದ ತಿರುವನಂತಪುರಂನಲ್ಲಿ ನಡೆದಿದೆ. ರೇಡಿಯಾಲಜಿ ವಿದ್ಯಾರ್ಥಿ ಶರೋನ್ ರಾಜ್ (23) ಮೃತ ದುದೈರ್ವಿ.
ಆರೋಪಿಯನ್ನು ಗ್ರೀಷ್ಮಾ...
ಮಂಗಳೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ವೀರಾಂಜನೇಯ ವ್ಯಾಯಾಮ ಶಾಲೆ
ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಮಂಗಳೂರಿನ ಸುರತ್ಕಲ್ನ ಹೊಸಬೆಟ್ಟುವಿನ ಸಂಸ್ಥೆಯೂ ಭಾಜವಾಗಿದೆ. ಈ ಮೂಲಕ ಹೆಸರನ್ನು ನಾಡಿನೆಲ್ಲೆಡೆ ಪಸರಿಸಿದೆ. ಹೊಸಬೆಟ್ಟುವಿನ ವೀರಾಂಜನೇಯ ವ್ಯಾಯಾಮ ಶಾಲೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ...
ಬಂಟ್ವಾಳ: ಬಾವಿ ಸ್ವಚ್ಛಗೊಳಿಸಲು ಇಳಿದಿದ್ದ ವ್ಯಕ್ತಿ ಅಸ್ವಸ್ಥ; ಅಗ್ನಿಶಾಮಕ ದಳದಿಂದ ರಕ್ಷಣೆ
ಬಂಟ್ವಾಳ: ಮನೆಯ ಬಾವಿಯನ್ನು ಸ್ವಚ್ಛಗೊಳಿಸಲು ಬಾವಿಗೆ ಇಳಿದ ವ್ಯಕ್ತಿ ನಿತ್ರಾಣಗೊಂಡು ಬಾವಿಯಿಂದ ಮೇಲೆ ಬರಲು ಆಗದೇ ಒದ್ದಾಡಿದ್ದು, ಸ್ಥಳಕ್ಕೆ ಬಂಟ್ವಾಳ ಅಗ್ನಿ ಶಾಮಕ ತಂಡ ಆಗಮಿಸಿ ವ್ಯಕ್ತಿಯನ್ನು ರಕ್ಷಿಸಿದ್ದಾರೆ.
ಬಂಟ್ವಾಳ ತಾಲೂಕಿನ ಗಾಣದಪಡ್ಪು ಎಂಬಲ್ಲಿನ...
ವಿಟ್ಲ: ಬಸ್ ಮತ್ತು ಆಟೋರಿಕ್ಷಾ ಅಪಘಾತ; ರಿಕ್ಷಾ ಚಾಲಕನಿಗೆ ಗಾಯ
ವಿಟ್ಲ: ಬಸ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಆಟೋರಿಕ್ಷಾ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ನಡೆದಿದೆ.
ಉಪ್ಪಿನಂಗಡಿ ಕಡೆಯಿಂದ...
ಬೆಳ್ತಂಗಡಿ: ಕಾಡು ಪ್ರಾಣಿಗಳನ್ನು ಓಡಿಸಲೆಂದು ಹಾಕಿದ್ದ ವಿದ್ಯುತ್ ಬೇಲಿ ಸ್ಪರ್ಶಿಸಿ ವ್ಯಕ್ತಿ ಮೃತ್ಯು..!
ಬೆಳ್ತಂಗಡಿ: ಕಲ್ಮಂಜ ಗ್ರಾಮದ ಕಂರ್ಬಿತ್ತಿಲ್ ಎಂಬಲ್ಲಿ ಮನೆಯಿಂದ ತೋಟಕ್ಕೆ ಹೋಗಿದ್ದ ವ್ಯಕ್ತಿ ವಿದ್ಯುತ್ ಅವಘಡಕ್ಕೆ ಒಳಗಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕರಿಯನೆಲದ ಕರ್ಬಿತ್ತಿಲ್ ನಿವಾಸಿ ಶೀನಪ್ಪ ಗೌಡ...
ಶಿವಮೊಗ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಮಾರಕಾಸ್ತ್ರದಿಂದ ಹಲ್ಲೆ; ಗಾಯಾಳು ಆಸ್ಪತ್ರೆಗೆ ದಾಖಲು
ಶಿವಮೊಗ್ಗದಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ ನಡೆದಿದೆ. ಕಲ್ಲು ತೂರಾಟದ ಬಳಿಕ ಶಾಂತವಾಗಿರುವ ಶಿವಮೊಗ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಮೇಲೆ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಹರಿತವಾದ ವಸ್ತುವಿನಿಂದ ದಾಳಿ ಮಾಡಿ ಪರಾರಿಯಾಗಿದ್ದಾರೆ. ಶಿವಮೊಗ್ಗ...
ಸುಬ್ರಹ್ಮಣ್ಯ: ಮನೆಯಿಂದ ಹೊರ ಹೋದ ಗ್ರಾಮ ಪಂಚಾಯತ್ ಸದಸ್ಯೆ ನಾಪತ್ತೆ
ಸುಬ್ರಹ್ಮಣ್ಯ: ಮನೆಯಿಂದ ಹೊರ ಹೋದ ಇಲ್ಲಿನ ಗ್ರಾಮ ಪಂಚಾಯತ್ ಸದಸ್ಯೆಯೊಬ್ಬರು ಮರಳಿ ಮನೆಗೆ ಬಾರದೆ ನಾಪತ್ತೆಯಾದ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಮಹಿಳೆಯನ್ನು ಐನೆಕಿದು ಗ್ರಾಮದ ಮೂಕಮಲೆ ನಿವಾಸಿ...
















