Tag: vtv vitla
ಕಾರ್ಕಳ: ಕಾರು ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ
ಕಾರ್ಕಳ: ಸಮಾರಂಭವೊಂದರಲ್ಲಿ ಭಾಗವಹಿಸಿ ಮನೆಗೆ ವಾಪಾಸ್ ಬರುತಿದ್ದ ವೇಳೆ ಬೈಕ್ಗೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಮೃತ ಬೈಕ್ ಸವಾರರನ್ನು ಮುದರಂಗಡಿ ನಿವಾಸಿ ಜಾರ್ಜ್ ಡಿಸೋಜ ಎಂದು...
ಮಂಗಳೂರು: ಅ.31ರಿಂದ ವಿಮಾನ ನಿಲ್ದಾಣಕ್ಕೆ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭ
ಮಂಗಳೂರು: ಮಂಗಳೂರು ವಿಮಾಣ ನಿಲ್ದಾಣಕ್ಕೆ ತೆರಳಲು ಬಸ್ ವ್ಯವಸ್ಥೆ ಇಲ್ಲದೇ ಜನರು ಖಾಸಗಿ ವಾಹನಗಳನ್ನು ಬಳಸುತ್ತಿದ್ದು, ದುಬಾರಿ ವೆಚ್ಚವನ್ನು ನೀಡಿ ಪ್ರಯಾಣಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಈಗ ಕರಾವಳಿಯ ಜನತೆಗೆ ಶುಭ ಸುದ್ದಿಯೊಂದನ್ನು ಕೆಎಸ್ಆರ್ಟಿಸಿ...
ಮಾನಸಿಕ ರೋಗಿಗಳಿಬ್ಬರ ನಡುವೆ ಆಸ್ಪತ್ರೆಯಲ್ಲೇ ಚಿಗುರಿದ ಪ್ರೀತಿ; ವಿವಾಹಕ್ಕೆ ಸಜ್ಜು
ಚೆನ್ನೈನ ಕಿಲ್ಪಾಕ್ ಸರ್ಕಾರಿ ಆಸ್ಪತ್ರೆಯಲ್ಲಿ ಮಾನಸಿಕ ರೋಗಿಗಳಿಬ್ಬರ ನಡುವೆ ಪ್ರೀತಿ ಚಿಗುರಿದ್ದು,ಇಬ್ಬರು ವಿವಾಹವಾಗಲು ತೀರ್ಮಾನಿಸಿ ಇದೀಗ ಸುದ್ದಿಯಾಗಿದ್ದಾರೆ.
ಮಾನಸಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 42 ವರ್ಷದ ಮಹೇಂದ್ರನ್ ಮತ್ತು 36 ವರ್ಷದ ದೀಪಾ...
ದೇಶದಲ್ಲಿ ಮುಂಗಾರು ಅಂತ್ಯ, ಹಿಂಗಾರು ಮಳೆ ಆರಂಭ.!!
ದಕ್ಷಿಣ ಭಾರತದ ರಾಜ್ಯಗಳಲ್ಲಿ ಶನಿವಾರ ಹಿಂಗಾರು ಮಳೆ ಪ್ರವೇಶಿಸಲಿದೆ. ಅದರ ಮುನ್ಸೂಚನೆಯಂತೆ ಅನೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ.
ಅಕ್ಟೋಬರ್ 29ರಂದು ಶನಿವಾರ ದಕ್ಷಿಣ...
ಮಂಗಳೂರು: ಪಂಜುರ್ಲಿ ದೈವದಂತೆ ರೀಲ್ಸ್ ಮಾಡಿದ ಯುವತಿ; ಆಕ್ರೋಶ ವ್ಯಕ್ತವಾಗುತ್ತಿದಂತೆ ವಿಡಿಯೋ ಡಿಲೀಟ್
ಮಂಗಳೂರು: ಯುವತಿಯೋರ್ವಳು ಇನ್ಸ್ಟ್ಗ್ರಾಮ್ನಲ್ಲಿ ಪಂಜುರ್ಲಿ ದೈವದ ದೃಶ್ಯ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಘಟನೆಗೆ ಇದೀಗ ವ್ಯಾಪಕವಾಗಿ ಆಕ್ರೋಶ ವ್ಯಕ್ತವಾಗುತ್ತಿದೆ.
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ’ ಸದ್ಯ ಸಿನೆಮಾ ಜಗತ್ತಿನಲ್ಲಿ ಹವಾ...
ಕಾಂತಾರಕ್ಕೆ ಶಾಕ್ ಕೊಟ್ಟ ಕೇರಳ ಕೋರ್ಟ್, “ವರಾಹ ರೂಪಂ” ಹಾಡು ಬಳಸದಂತೆ ಸೂಚನೆ
ಎಲ್ಲೆಡೆ ಕಾಂತಾರ ಸಿನಿಮಾದ ಅಬ್ಬರ ಮುಂದುವರೆದಿದೆ. ಕನ್ನಡ, ಮಲಯಾಳಂ, ತೆಲುಗು, ತಮಿಳು, ಹಿಂದಿ ಸೇರಿದಂತೆ ಎಲ್ಲಾ ಭಾಷೆಯ ಬಾಕ್ಸ್ ಆಫೀಸ್ನಲ್ಲಿ ಕಾಂತಾರ ಸದ್ದು ಮುಂದುವರೆದಿದೆ. ಈ ನಡುವೆ ಕಾಂತಾರ ಸಿನಿಮಾದ ಜನಪ್ರಿಯ ವರಾಹ...
ಉಡುಪಿ: ಅನಾಥ ಯುವತಿಗೆ ಧಾರೆ ಎರೆದು ಕೊಟ್ಟ ಸರ್ಕಾರಿ ಅಧಿಕಾರಿಗಳು
ಉಡುಪಿ: ಸಾಂಪ್ರದಾಯಿಕ ವಾತಾವರಣದಲ್ಲಿ ಸಂಪ್ರದಾಯ ಬದ್ಧವಾಗಿ ಅಧಿಕಾರಿಗಳೇ ಸಂಬಂಧಿಕರ ಸ್ಥಾನದಲ್ಲಿ ನಿಂತು ಅನಾಥ ಯುವತಿಯನ್ನು ಧಾರೆಯೆರೆದು ಕೊಟ್ಟು ಆಕೆಯ ಬಾಳಿಗೆ ಬೆಳಕು ನೀಡಿದ್ದಾರೆ. ಜಿಲ್ಲಾಡಳಿತ, ಅಧಿಕಾರಿಗಳ ವರ್ಗ ಮತ್ತು ಹಿತೈಷಿಗಳು ಅನಾಥ ಯುವತಿಯ...
ಕುಂದಾಪುರ: ಸಾವಿನಲ್ಲೂ ಬೆಳಕಾದ ಬಾಲಕಿ ಅನುಶ್ರೀ
ಕುಂದಾಪುರ: ತಲ್ಲೂರಿನಲ್ಲಿ ಅಕ್ಟೋಬರ್ 27ರಂದು 13 ವರ್ಷದ ಬಾಲಕಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಕುಂದಾಪುರದ ಅಕ್ಷರ ದಾಸೋಹ ಯೋಜನೆಯ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಮತ್ತು ಹಕ್ಲಾಡಿ ಪ್ರೌಢಶಾಲೆಯಲ್ಲಿ ಶಿಕ್ಷಕಿ ಭಾರತಿ ಅವರ...
ಬಂಟ್ವಾಳ: ಕುಡಿಯುವ ನೀರಿನ ಸಮಸ್ಯೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ನಳಿನ್ ಕುಮಾರ್
ಬಂಟ್ವಾಳ: ಬಿಸಿರೋಡು ಅಡ್ಡಹೊಳೆವರೆಗಿನ ಚತುಷ್ಪತ ಕಾಮಗಾರಿ ಅವಾಂತರ ಐದು ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ತಕ್ಷಣ ಸಮಸ್ಯೆಗೆ ಪರಿಹಾರ ಮಾಡದಿದ್ದರೆ ಅಧಿಕಾರಿಗಳನ್ನು ಬದಲಾವಣೆ ಮಾಡಬೇಕಾದೀತು ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್...
ಸುರತ್ಕಲ್ ಟೋಲ್ ಗೇಟ್ ಸುತ್ತಮುತ್ತ ಸೆಕ್ಷನ್ 144…!!
ಮಂಗಳೂರು : ಸುರತ್ಕಲ್ ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ ಇಂದಿನಿಂದ ಅನಿರ್ಧಿಷ್ಟಾವಧಿ ಮುಷ್ಕರ ಪ್ರಾರಂಭವಾಗುವ ಸಾಧ್ಯತೆ ಹಿನ್ನಲೆ ಇದೀಗ ಸುರತ್ಕಲ್ ಟೋಲ್ ಗೇಟ್ ನ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144...
















