Monday, November 2, 2026
spot_imgspot_img
spot_imgspot_img
Home Tags Vtv vitla

Tag: vtv vitla

ಚಂಡೀಗಢ: 4 ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆ – ವರದಕ್ಷಿಣೆಗಾಗಿ ಪತ್ನಿಯನ್ನು ಕೊಂದ ಪತಿ!

ಚಂಡೀಗಢ: ವರದಕ್ಷಿಣೆಗಾಗಿ ನಾಲ್ಕು ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಪತಿ ಹತ್ಯೆ ಮಾಡಿರುವ ಘಟನೆ ಹರಿಯಾಣದ ಗುರುಗ್ರಾಮ್‌ನಲ್ಲಿ ನಡೆದಿದೆ. ಕಾಜಲ್ ಹತ್ಯೆಯಾದ ಪತ್ನಿ. ರೇಡಿಯಾಲಜಿಸ್ಟ್ ಆಗಿರುವ ಅರುಣ್ ಶರ್ಮಾ ಮತ್ತು ನರ್ಸ್ ಆಗಿದ್ದ...

ಕತಾರ್‌: ಸೇನಾ ಹೆಲಿಕಾಪ್ಟರ್ ಪತನ- 6 ಮಂದಿ ಮೃತ್ಯು, ಓರ್ವ ನಾಪತ್ತೆ!

ಕತಾರ್: ತಾಂತ್ರಿಕ ದೋಷದಿಂದ ಕತಾರ್ ರಕ್ಷಣಾ ಸಚಿವಾಲಯಕ್ಕೆ ಸೇರಿದ ಹೆಲಿಕಾಪ್ಟರ್ ಪತನಗೊಂಡು 6 ಮಂದಿ ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿರುವ ಘಟನೆ ಕತಾರ್‌ನ ಪ್ರಾದೇಶಿಕ ಜಲಪ್ರದೇಶದಲ್ಲಿ ನಡೆದಿದೆ. ಭಾನುವಾರ ಮುಂಜಾನೆ ಈ ಘಟನೆ ನಡೆದಿದ್ದು, ಹೆಲಿಕಾಪ್ಟರ್‌ನಲ್ಲಿ...

ಶಿವಮೊಗ್ಗ: ಮೂವರ ಮೇಲೆ ಚಿರತೆ ದಾಳಿ; ಇಬ್ಬರಿಗೆ ಗಾಯ

ಶಿವಮೊಗ್ಗ: ಶಿಕಾರಿಪುರ ತಾಲೂಕಿನ ತಡಸನಹಳ್ಳಿ, ಅಡಗಂಟಿ, ಮುತ್ತಗಿ ಗ್ರಾಮದಲ್ಲಿ ಒಂದೇ ದಿನ ಚಿರತೆ ಮೂವರ ದಾಳಿ ಮಾಡಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ. ಅಡಗಂಟಿ ಗ್ರಾಮದ ಸುದೀಪ್ ಎಂಬವರು ಸಂಜೆ ಮುತ್ತಗಿ...

ಉಡುಪಿ : ಟ್ರೇಡಿಂಗ್‌ ಆ್ಯಪ್‌ನಲ್ಲಿ ಹೂಡಿಕೆ- ಮಹಿಳೆಗೆ ಲಕ್ಷ ರೂ. ಆನ್‌ಲೈನ್ ವಂಚನೆ

ಉಡುಪಿ: ಟ್ರೇಡಿಂಗ್ ಆ್ಯಪ್‌ನಲ್ಲಿ ಹೂಡಿಕೆ ಮಾಡಿ ಮಹಿಳೆಯೊಬ್ಬರು 11.75ಲಕ್ಷ ರೂ. ಆನ್‌ಲೈನ್ ವಂಚನೆಗೆ ಒಳಗಾದ ಘಟನೆ ನಡೆದಿದೆ. ಸಹನ ಎಂಬವರು ಟ್ರೇಡಿಂಗ್ ಬಗ್ಗೆ ತಿಳಿದುಕೊಳ್ಳಲು ಆ್ಯಪ್‌ವೊಂದನ್ನು ಡೌನ್‌ಲೋಡ್ ಮಾಡಿದ್ದು, ಮುಂದೆ 15 ದಿನಗಳ ನಂತರ...

ಲಾರಿ-ಟಿಟಿ ನಡುವೆ ಅಪಘಾತ; ಕಾಶಿಗೆ ಹೊರಟಿದ್ದ ಮೂವರು ಮಹಿಳೆಯರು ಸಾವು

ಚಿಕ್ಕಬಳ್ಳಾಪುರ: ಟ್ರಕ್ ಲಾರಿ ಹಾಗೂ ಟಿಟಿ ವಾಹನದ ನಡುವೆ ನಡೆದ ಅಪಘಾತದಲ್ಲಿ ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣ ಹೊರವಲಯದ ರಾಣಿ ಕ್ರಾಸ್ ಸಮೀಪ ಘಟನೆ ನಡೆದಿದೆ. ಮೂಲತಃ...

ಹೈದರಾಬಾದ್‌: ಬೆಕ್ಕು ಸಾಕ್ಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ ವೈದ್ಯೆ!

ಹೈದರಾಬಾದ್‌: ಕುಟುಂಬಸ್ಥರು ಬೆಕ್ಕನ್ನು ಸಾಕೋದು ಬೇಡ ಎಂದಿದ್ದಕ್ಕೆ ಮನನೊಂದು 23 ವರ್ಷದ ವೈದ್ಯೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಹೈದರಾಬಾದ್‌ನ ಅಲ್ವಾಲ್ ನಿವಾಸಿಯಾಗಿರುವ ವೈದ್ಯೆ ಟಿ ಪ್ರಿನ್ಸಿ ಅಲಿಯಾಸ್ ಶ್ರೇಷ್ಠ...

ಸ್ವಿಮ್ಮಿಂಗ್ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಸೇನಾಧಿಕಾರಿ ಮೃತ್ಯು

ಬೆಳಗಾವಿ: ಸ್ವಿಮ್ಮಿಂಗ್ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಸೇನಾಧಿಕಾರಿ ಸಾವನ್ನಪ್ಪಿದ ಘಟನೆ ಬೆಳಗಾವಿಯ ನಾನಾವಾಡಿಯ ಕಮಾಂಡೋ ವಿಂಗ್‌ ಆವರಣದಲ್ಲಿ ನಡೆದಿದೆ. ಹರಿಯಾಣ ಮೂಲದ ಲೆಫ್ಟಿನೆಂಟ್ ‌ಅಮಿತ್‌ಸಿಂಗ್ ಮೃತರು. ವಿಂಗ್ ಆವರಣದಲ್ಲಿ ಸ್ವಿಮ್ಮಿಂಗ್ ಪೂಲ್‌ನಲ್ಲಿ ಸ್ವಿಮ್ಮಿಂಗ್ ಮಾಡುವ...

ಬೆಂಗಳೂರಲ್ಲಿ 9 ಕೋಟಿ‌ ಮೌಲ್ಯದ ಡ್ರಗ್ಸ್ ಜಪ್ತಿ: ಮೂವರು ಅರೆಸ್ಟ್‌

ಬೆಂಗಳೂರು: ನಗರದಲ್ಲಿ ಡಿಆರ್‌ಐ ಅಧಿಕಾರಿಗಳು ನಡೆಸಿದ ಭರ್ಜರಿ ಕಾರ್ಯಾಚರಣೆಯೊಂದರಲ್ಲಿ ಸುಮಾರು 9 ಕೋಟಿ ಮೌಲ್ಯದ ಡ್ರಗ್ಸ್‌ ವಶಪಡಿಸಿಕೊಂಡಿದ್ದಾರೆ. ನಾಯಿಗೆ ನೀಡುವ ಫುಡ್‌ ಪ್ಯಾಕೇಟ್‌ನಲ್ಲಿಟ್ಟು ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ದೆಹಲಿಯಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ ವೇಳೆ ಡ್ರಗ್ಸ್‌...

ಇಸ್ರೇಲ್‌ನ ಪರಮಾಣು ಸೌಲಭ್ಯವಿರುವ ಪಟ್ಟಣಗಳ ಮೇಲೆ ಇರಾನ್‌ ಕ್ಷಿಪಣಿ ದಾಳಿ – 100ಕ್ಕೂ ಅಧಿಕ...

ಟೆಲ್‌ ಅವೀವ್: ಪರಮಾಣು ಸೌಲಭ್ಯವಿರುವ ಇಸ್ರೇಲಿನ ಪಟ್ಟಣಗಳಾದ ಡಿಮೋನಾ ಮತ್ತು ಅರಾದ್‌ ಮೇಲೆ ಇರಾನ್‌ ಕ್ಷಿಪಣಿ ದಾಳಿ ನಡೆಸಿದೆ. ದಾಳಿಯಲ್ಲಿ 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ನಟಾಂಜ್‌ನಲ್ಲಿರುವ ತನ್ನ ಪರಮಾಣು ತಾಣದ ಮೇಲೆ...

ಅಮೆರಿಕದಿಂದ ಮಂಗಳೂರಿಗೆ 16,714 ಮೆಟ್ರಿಕ್ ಟನ್ ಎಲ್‍ಪಿಜಿ ಹೊತ್ತು ತಂದ ಹಡಗು

ಮಂಗಳೂರು: ನವಮಂಗಳೂರು ಬಂದರಿಗೆ 16,714 ಮೆಟ್ರಿಕ್ ಟನ್ ಎಲ್‍ಪಿಜಿ ಹೊತ್ತ ಖಾರ್ಗೋ ಹಡಗು ಆಗಮಿಸಿದೆ. ಇರಾನ್ ಹಾಗೂ ಇಸ್ರೇಲ್ ಯುದ್ಧ ಶುರುವಾದ ಬಳಿಕ ರಾಜ್ಯಕ್ಕೆ ಆಗಮಿಸಿದ ಮೊದಲ ಹಡಗು ಇದಾಗಿದೆ. ಅಮೆರಿಕದ  ಟೆಕ್ಸಾಸ್‍ನಿಂದ 16,714 ಮೆಟ್ರಿಕ್...
error: Content is protected !!