Tuesday, November 10, 2026
spot_imgspot_img
spot_imgspot_img
Home Tags Vtv vitla

Tag: vtv vitla

ಸೂರಿಕುಮೇರು ಎಸ್‌ವೈ‌ಎಸ್ ನಿಂದ ಮಹ್‌ಳರತುಲ್ ಬದ್ರಿಯಾ ಕಾರ್ಯಕ್ರಮ; ದ್ಸಿಕ್ರ್ ಮಜ್ಲಿಸ್ ಗಳು ಧಾರ್ಮಿಕ ಹುಮ್ಮಸ್ಸು...

ಮಾಣಿ : ಆಧ್ಯಾತ್ಮಿಕ ಚಟುವಟಿಕೆಗಳು ದ್ಸಿಕ್ರ್ ಸ್ವಲಾತ್ ಮಜ್ಲಿಸ್‌ಗಳು ಸತ್ಯ ವಿಶ್ವಾಸಿಯ ಧಾರ್ಮಿಕ ಹುಮ್ಮಸ್ಸು ಇಮ್ಮಡಿಗೊಳಿಸುತ್ತವೆ,ಮತ್ತು ದೀನ್ ಜೀವಂತಗೊಳಿಸಲು ನೆರವಾಗುತ್ತದೆ ಎಂದು ಸುನ್ನೀ ಜಂ‌ಇಯ್ಯತುಲ್ ಉಲಮಾ ಪುತ್ತೂರು ಅಧ್ಯಕ್ಷರಾದ ಬಹು, ಇಬ್ರಾಹಿಂ ಸಅದಿ...

ವಿಟ್ಲ: ಬಿಲ್ಲವ ಸಂಘ (ರಿ)ಇದರ ಬೆಳ್ಳಿಹಬ್ಬ ಸಂಭ್ರಮೋತ್ಸವದ ಪ್ರಯುಕ್ತ 20ನೇ ಕಾರ್ಯಕ್ರಮ ಕೃಷಿ ಮಾಹಿತಿ...

ವಿಟ್ಲ: ಬಿಲ್ಲವ ಸಂಘ (ರಿ) ವಿಟ್ಲ ಶಿವಗಿರಿ-ಪೊನ್ನೊಟ್ಟು ಇಲ್ಲಿ ಬೆಳ್ಳಿಹಬ್ಬ ಸಂಭ್ರಮೋತ್ಸವದ ಪ್ರಯುಕ್ತ 20ನೇ ಕಾರ್ಯಕ್ರಮ ಕೃಷಿ ಮಾಹಿತಿ ಶಿಬಿರವು ದಿನಾಂಕ :21-10-2022ನೇ ಶುಕ್ರವಾರ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ಶಿವಗಿರಿ-ಪೊನ್ನೊಟ್ಟು ವಿಟ್ಲ...

ಉಡುಪಿ: ಬಸ್‌ಸ್ಟ್ಯಾಂಡ್‌ನಲ್ಲಿ ಅಸಭ್ಯವಾಗಿ ವರ್ತಿಸಿದ ವೇಶ್ಯಯರಿಗೆ ಲಾಠಿ ಬೀಸಿದ ಪೊಲೀಸರು; ಪೊಲೀಸರನ್ನು ತರಾಟೆಗೆ ತೆಗೆದುಕೊಂಡ...

ಉಡುಪಿ : ಬೀದಿ ವೇಶ್ಯೆಯರು ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ‌ ವರ್ತಿಸಿದ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಫೀಲ್ಡ್‌ಗಿಳಿದ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಈ ಘಟನೆ ಉಡುಪಿಯ ಹಳೆ ಸರ್ಕಾರಿ ಬಸ್ ನಿಲ್ದಾಣದ...

ಉಳ್ಳಾಲ: ಹಾಡಹಗಲೇ ಪತ್ನಿಯನ್ನು ಕತ್ತು ಹಿಸುಕಿ ಕೊಲೆ; ಬಳಿಕ ತಾನು ಆತ್ಮಹತ್ಯೆಗೆ ಶರಣಾದ ಸೈಕೋ...

ಉಳ್ಳಾಲ: ಪತ್ನಿಯ ಮೇಲೆ ಅತಿಯಾದ ಸಂಶಯ ಪಡುತ್ತಿದ್ದ ವ್ಯಕ್ತಿಯೊಬ್ಬ ಪತ್ನಿಯನ್ನ ಕತ್ತು ಹಿಸುಕಿ ಕೊಂದು ನಂತರ ತಾನೂ ತೋಟದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಪಿಲಾರು...

ಉಡುಪಿ: ಹತ್ತು ದಿನಗಳ ಹಿಂದೆ ಪತ್ರ ಬರೆದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಉಡುಪಿ: ಅ.18ರಂದು ರಾತ್ರಿ ನನ್ನ ಸಾವಿಗೆ ನಾನೇ ಕಾರಣ ಎಂದು ಪತ್ರ ಬರೆದು ನಾಪತ್ತೆಯಾಗಿದ್ದ 44 ವರ್ಷದ ಪ್ರವೀಣ್ ಬೆಳ್ಚಾಡ ಎಂಬವರ ಮೃತದೇಹವು ಹತ್ತು ದಿನಗಳ ಬಳಿಕ ಬ್ರಹ್ಮಾವರ ತಾಲೂಕಿನ ಹಂದಾಡಿ ಕಂಬಳ...

ಪುತ್ತೂರು: ನೀರೀಕ್ಷೆಗೂ ಮೀರಿದ ಜನಸಂದಣಿಯೊಂದಿಗೆ ದಾಖಲೆ ಮೆರೆದ ರೈ ಎಸ್ಟೇಟ್ ಎಜ್ಯುಕೇಷನಲ್ &ಚಾರಿಟೇಬಲ್ ಟ್ರಸ್ಟ್...

ಪುತ್ತೂರು: ರೈ ಎಸ್ಟೇಟ್ ಎಜ್ಯುಕೇಷನಲ್ & ಚಾರಿಟೇಬಲ್ ಟ್ರಸ್ಟ್ (ರಿ) ಪುತ್ತೂರು ಇದರ ದಶ ಸಂಭ್ರಮ ಕಾರ್ಯಕ್ರಮ ಪುತ್ತೂರು ಕಿಲ್ಲೆ ಮೈದಾನದಲ್ಲಿ ದಾಖಲೆಯ ಜನಸಂಖ್ಯೆಯೊಂದಿಗೆ ಬಹಳ ಅದ್ದೂರಿಯಾಗಿ ನಡೆಯಿತು. ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ,...

ಪುತ್ತೂರು: ಸಂತೋಷ್ ಕುಮಾರ್ ಶಾಂತಿನಗರ ಸಂಪಾದಕತ್ವದ “ಧರ್ಮಾತ್ಮ” ಬಡವರ ಬೆಳಕು ಕೃತಿ ಬಿಡುಗಡೆ

ಪುತ್ತೂರು: ರೈ ಎಸ್ಟೇಟ್ ಎಜ್ಯುಕೇಷನಲ್ & ಚಾರಿಟೇಬಲ್ ಟ್ರಸ್ಟ್ (ರಿ) ಪುತ್ತೂರು ಇದರ ದಶ ಸಂಭ್ರಮದ ಉದ್ಘಾಟನಾ ಸಮಾರಂಭದಲ್ಲಿ ಅಶೋಕ್ ಕುಮಾರ್ ರೈ ಯವರು ಕಳೆದ 22 ವರ್ಷಗಳಿಂದ ನಡೆದು ಬಂದ ಯಶಸ್ವಿ...

ವೇಣೂರು: ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಮೃತ್ಯು

ವೇಣೂರು: ಗುಂಡೂರಿ ಗ್ರಾಮದ ಅಶೋಕ ನಗರ ನಿವಾಸಿ, ವೇಣೂರು ಸ.ಪ.ಪೂ. ಕಾಲೇಜು ವಾಣಿಜ್ಯ ವಿಭಾಗದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕು. ಅಂಕಿತಾ (17) ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅ. 26ರಂದು ನಿಧನಹೊಂದಿದ್ದಾರೆ. ಅಶೋಕ...

ಮಂಗಳೂರು: ಆನ್‌ಲೈನ್‌ನಲ್ಲಿ ಆರ್ಡರ್‌ ಮಾಡಿದ್ದು ಲ್ಯಾಪ್‌ಟ್ಯಾಪ್‌…! ಪಾರ್ಸೆಲ್‌ ಬಂದಿದ್ದು ಕಲ್ಲಿನ ತುಂಡು ಮತ್ತು ಇಲೆಕ್ಟ್ರಾನಿಕ್...

ಮಂಗಳೂರು: ಆನ್‌ಲೈನ್ ಕಂಪನಿಗಳು ದೀಪಾವಳಿ ಸಂದರ್ಭದಲ್ಲಿ ಭರ್ಜರಿ ಡಿಸ್ಕೌಂಟ್, ಗಿಫ್ಟ್ ಆಫರ್ ನೀಡುತ್ತದೆ. ಇಲ್ಲೊಬ್ಬರು ದೀಪಾವಳಿ ಆಫರ್ ನಂಬಿ ಲ್ಯಾಪ್ ಟಾಪ್ ಆರ್ಡರ್ ಮಾಡಿದ್ದರು, ಆದರೆ ಫ್ಲಿಪ್‌ ಕಾರ್ಟ್ ಕಂಪನಿಯಿಂದ ಬಂದಿದ್ದು, ಅವರಿಗೆ...

ಪುರುಷರನ್ನೇ ಮೀರಿಸಿ ಟ್ಯಾಂಕರ್‌ ಡ್ರೈವಿಂಗ್‌ ಮಾಡುವ 24 ವರ್ಷದ ಯುವತಿ

ಕೇರಳ: ತ್ರಿಶೂರ್ ಜಿಲ್ಲೆಯ 24 ವರ್ಷದ ಯುವತಿಯೋರ್ವಳು ಟ್ಯಾಂಕರ್ ಚಾಲಕರಾಗಿ ದುಡಿಯುತ್ತಿದ್ದು, ಇದೀಗ ಭಾರೀ ಸುದ್ದಿಯಾಗಿದ್ದಾರೆ. ಡೆಲಿಶಾ ಡೇವಿಸ್ ಎಂಬ 24 ವರ್ಷದ ಯುವತಿ ಕಳೆದ ಮೂರು ವರ್ಷಗಳಿಂದ ಟ್ಯಾಂಕರ್ ಚಾಲನೆ ಮಾಡುತ್ತಿದ್ದಾರೆ. ಎಂಕಾಂ ಸ್ನಾತಕೋತ್ತರ...
error: Content is protected !!