Tuesday, November 10, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬಂಟ್ವಾಳ: ಬರಿಮಾರಿನಲ್ಲಿ ಹೈಟೆಕ್‌ ಅಕ್ರಮ ಮರಳು ದಂಧೆ; ಪೊಲೀಸರು ಕೂಡ ಕೈಜೋಡಿಸಿದ್ದಾರೆ ಎಂಬ ಆರೋಪ..?!

ಬಂಟ್ವಾಳ: ಬರಿಮಾರಿನಲ್ಲಿ ಹೈಟೆಕ್‌ ಅಕ್ರಮ ಮರಳು ದಂಧೆ ನಡೆಯುತ್ತಿದ್ದು ಬಂಟ್ವಾಳ ಪೊಲೀಸರು ಕೂಡ ಶಾಮೀಲಾಗಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಎಗ್ಗಿಲ್ಲದೆ ಮರಳು ಮಾಫಿಯಾ ನಡೆಯುತ್ತಿದ್ದು ಪಂ.ಅಧ್ಯಕ್ಷೆಯ ನೇತೃತ್ವದಲ್ಲಿ ಸ್ಥಳೀಯರು ಬರಿಮಾರಿನಲ್ಲಿ ಮರಳು ಲಾರಿಗಳನ್ನು...

ಮಂಗಳೂರು: ಮುಂಜಾನೆಯೇ ಯಮರೂಪದಲ್ಲಿ ಬಂದ ಲಾರಿ; ವಾಕಿಂಗ್ ನಿರತ ವ್ಯಕ್ತಿ ದುರ್ಮರಣ

ಮಂಗಳೂರು: ಬೆಳ್ಳಂಬೆಳಗ್ಗೆಯೇ ಯವರೂಪದಲ್ಲಿ ಬಂದ ಲಾರಿಯೊಂದು ವ್ಯಕ್ತಿಯೋರ್ವ ಜೀವ ಕಸಿದುಕೊಂಡ ಘಟನೆ ನಡೆದಿದೆ. ಮಂಗಳೂರಿನ ಕೊಟ್ಟಾರ ಚೌಕಿಯಲ್ಲಿ ಈ ಘಟನೆ ನಡೆದಿದೆ. ಇಂದು ಮುಂಜಾನೆ ಅಶೋಕನಗರದ ನಿವಾಸಿ ಎನ್ನಲಾದ ವ್ಯಕ್ತಿಯೊಬ್ಬರು ತನ್ನ ದ್ವಿಚಕ್ರ ವಾಹನವನ್ನು...

ಬಂಟ್ವಾಳ: ಗೂಡ್ಸ್‌ ಟೆಂಪೋ ಮತ್ತು ಬೈಕ್‌ ನಡುವೆ ಅಪಘಾತ; ಬೈಕ್‌ ಸವಾರ ಸ್ಥಳದಲ್ಲೇ...

ಬಂಟ್ವಾಳ: ಗೂಡ್ಸ್‌ ಟೆಂಪೋ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅ.25 ರಂದು ಬಂಟ್ವಾಳದ ಕೊಯಿಲ ಪೇಟೆಯ ಸಮೀಪದ ಕುದ್ಮಾಣಿ ಕಿರುಸೇತುವೆ ಮೇಲೆ ನಡೆದಿದೆ. ಮೃತ ಬೈಕ್...

ಬೆಳ್ತಂಗಡಿ: ವಿಪರೀತ ಜ್ವರದಿಂದ ಸಹೋದರಿಬ್ಬರು ಸಾವು; ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಬೆಳ್ತಂಗಡಿ: ಜ್ವರದಿಂದ ಬಳಲುತ್ತಿದ್ದ ಒಂದೇ ಕುಟುಂಬದ ಎರಡು ಪುಟ್ಟ ಕಂದಮ್ಮಗಳು ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಮದ್ದಡ್ಕ ಗ್ರಾಮದ ಲಾಡಿ ಎಂಬಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಅಬ್ಬಾಸ್ ಎಂಬವರ ಮಕ್ಕಳಾದ ಸಫಾನ್‌ (8)ಹಾಗೂ ಸಿನಾನ್ (4)...

ಕೊಲ್ಲೂರಿಗೆ ಬಂದಿದ್ದ ಯಾತ್ರಾರ್ಥಿ ಕುಸಿದು ಬಿದ್ದು ಮೃತ್ಯು

ಕೊಲ್ಲೂರು ದೇವಸ್ಥಾನಕ್ಕೆ ಬಂದಿದ್ದ ಯುವಕನೋರ್ವ ವಸತಿಗೃಹದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಹಾಸನ ಅರಕಗೂಡಿನ ಕುಮಾರ್‌ ಎಂಬವರು ತೀರ್ಥ ಯಾತ್ರೆಗಾಗಿ ಮನೆಯ ಸದಸ್ಯರೊಂದಿಗೆ ಹೊರಟಿದ್ದರು. ಅವರು ಕೊಲ್ಲೂರಿಗೆ ಆಗಮಿಸಿ ವಸತಿಗೃಹದಲ್ಲಿ ಉಳಿದುಕೊಂಡಿದ್ದರು. ಈ ವೇಳೆ...

ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ನಾಳೆ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷಗಾದಿಯ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಮಲ್ಲಿಕಾರ್ಜುನ ಖರ್ಗೆ ಅಕ್ಟೋಬರ್ 26 ರಂದು ಪಕ್ಷದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಚೇರಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ...

ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕುಸಿತ; 196 ದಿನಗಳ ಬಳಿಕ ಇದೇ ಮೊದಲ ಬಾರಿಗೆ ಕನಿಷ್ಟ...

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 862 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,980 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 22,549 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು,...

ಉಪ್ಪಿನಂಗಡಿ: ತಾನು ಬಯಸಿದ ಸ್ಥಳದಲ್ಲಿ ಬಸ್‌ ನಿಲ್ಲದ ಕಾರಣ; ವ್ಯಕ್ತಿಯಿಂದ ಬಸ್‌ಗೆ ಕಲ್ಲು ತೂರಾಟ

ಉಪ್ಪಿನಂಗಡಿ: ತಾನು ಬಯಸಿದ ಸ್ಥಳದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸನ್ನು ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವೇಗದೂತ ಬಸ್ ಗಾಜಿಗೆ ಕಲ್ಲು ಎಸೆದು ಪುಡಿಗಟ್ಟಿದ...

ರಾಜ್ಯದ ಕಾರಾಗೃಹಗಳಲ್ಲಿರುವ ಖೈದಿಗಳ ಕೂಲಿ ದರ ಹೆಚ್ಚಳ

ಬೆಂಗಳೂರು: ರಾಜ್ಯದ ಕೇಂದ್ರ ಹಾಗೂ ಜಿಲ್ಲಾ ಕಾರಾಗೃಹಗಳಲ್ಲಿರುವ ಸಜಾ ಖೈದಿಗಳ ಕೂಲಿ ದರವನ್ನು ಹೆಚ್ಚಿಸಲಾಗಿದೆ. ಇದೇ ಮೊದಲ ಬಾರಿಗೆ ಊಟ, ಬಟ್ಟೆಗಳ ವೆಚ್ಚ ಕಡಿತಗೊಳಿಸದೆ ಪೂರ್ಣ ಕೂಲಿ ದರವನ್ನು ನೀಡಲು ಸರಕಾರ ಆದೇಶ...

ಮಂಗಳೂರು: ರೈಲು ನಿಲ್ದಾಣದ ಬಳಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಕಂಕನಾಡಿಯ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ಬಳಿ 40-50 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ಮರವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇನ್ನೂ ಗುರುತು ಪತ್ತೆಯಾಗದ ಈ ವ್ಯಕ್ತಿ 5.5 ಅಡಿ...
error: Content is protected !!