Tag: vtv vitla
ಮಂಗಳೂರು: ಚಿನ್ನಾಭರಣ ಕಳವು ಮಾಡಿ, ಮನೆ ನೆಲಸಮ ಮಾಡಿದ ಆರೋಪ; ತಾಯಿಯಿಂದಲೇ ಮಗನ ವಿರುದ್ದ...
ಮಂಗಳೂರು: ತಾಯಿಯ ಮನೆಯನ್ನು ಮಗನೇ ನೆಲಸಮ ಮಾಡಿರುವ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುನೀತಾ ಜನಾರ್ದನ್(75) ಎಂಬವರು ತನ್ನ ಪುತ್ರ ದೀಪಕ್ ಸನೀಲ್ರೊಂದಿಗೆ ಮಣ್ಣಗುಡ್ಡದ ವಿಕೆ ಜನಾರ್ದನ ಕಾಂಪೌಂಡ್ನ ಮನೆಯಲ್ಲಿ ವಾಸವಾಗಿದ್ದರು ಎನ್ನಲಾಗಿದೆ....
ಉಡುಪಿ: ಕಳ್ಳತನದ ಆರೋಪಿ ಪರಾರಿ ಪ್ರಕರಣ; ಪೊಲೀಸರ ನಿರ್ಲಕ್ಷ್ಯ , ಇಬ್ಬರು ಸಿಬ್ಬಂದಿಗಳ ಅಮಾನತು...
ಉಡುಪಿ: ಕಳ್ಳತನ ಪ್ರಕರಣದ ಆರೋಪಿಯನ್ನು ಜೈಲಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ತಪ್ಪಿಸಿಕೊಂಡು ಪರಾರಿಯಾದ ಘಟನೆ ಗುರುವಾರ ನಡೆದಿದೆ.
ಪ್ರಕರಣದ ವಿವರ:
ಕೆಲವು ತಿಂಗಳ ಹಿಂದೆ ಬೀಜಾಡಿ, ಸಮೀಪ ನಡೆದ ಮೊಬೈಲ್ ಕಳ್ಳತನ ಪ್ರಕರಣದಲ್ಲಿ ಪೊಲೀಸರು ರಾಹಿಕ್ನನ್ನು...
ಉಡುಪಿ: ಯುವಕನ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಆತ್ಮಹತ್ಯೆಯ ನಾಟಕವಾಡಿ ಮುಗಿಸಿಯೇ ಬಿಟ್ಟ ಭೂಪ…!
ಉಡುಪಿ: ಕಳೆದ ಫೆ.14 ರಂದು ಹಾಡಿಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೋರ್ವನ ಶವ ಪತ್ತೆಯಾಗಿತ್ತು. ಈ ಘಟನೆ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿತ್ತು. ತನಿಖೆ ಬೆನ್ನು ಹತ್ತಿದ ಪೊಲೀಸರಿಗೆ ನಿಜಾಂಶ ತಿಳಿದುಬಂದಿದೆ. ದೂರದ ಸಂಬಂಧಿಯೋರ್ವ...
ವಿಟ್ಲ: ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ
ವಿಟ್ಲ: ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕನ್ಯಾನದ ಅಶ್ವಿನಿ ಬಾರ್ ನಲ್ಲಿ ಕೆಲಸ ಮಾಡುತ್ತಿದ್ದ ಯೋಗಿಶ (34) ಎಂಬಾತ ಆತ್ಮಹತ್ಯೆಗೆ ಶರಣಾದ ಯುವಕ.
ಕನ್ಯಾನ ಬಂಡಿತ್ತಡ್ಕ ನಿವಾಸಿ ಯೋಗಿಶ...
ಬಂಟ್ವಾಳ: ರೈಲು ನಿಲ್ದಾಣದಲ್ಲಿ ಹೃದಯಾಘಾತಕ್ಕೊಳಗಾದ ವ್ಯಕ್ತಿಯ ಪ್ರಾಣ ಉಳಿಸಿದ ನೆಲ್ಯಾಡಿಯ ಉಪನ್ಯಾಸಕಿ
ಬಂಟ್ವಾಳ: ಬೆಂಗಳೂರಿನ ಮಗಳ ಮನೆಗೆ ಹೊರಟ ಉಪನ್ಯಾಸಕಿಯೊಬ್ಬರು ತಾವು ತೆರಳಬೇಕಿದ್ದ ರೈಲನ್ನು ಬಿಟ್ಟು ಅಸ್ವಸ್ಥಗೊಂಡ ಪ್ರಯಾಣಿಕರೊಬ್ಬರ ಪ್ರಾಣ ಉಳಿಸಿ ಮಾನವೀಯತೆ ಮೆರೆದ ಘಟನೆ ಬಂಟ್ವಾಳ ನಿಲ್ದಾಣದಲ್ಲಿ ನಡೆದಿದೆ. ಸ್ವಲ್ಪ ದಿನಗಳ ನಂತರ ಕಾಕತಾಳೀಯವಾಗಿ...
ವಿಟ್ಲ: ವಿವಾಹಿತ ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿ ಅಂದರ್
ವಿಟ್ಲ: ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಆರೋಪದ ಮೇಲೆಗೆ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಕೇರಳ ಮೂಲದ ಸಂತೂ ಯಾನೆ ಸಂತೋಷ್ ಬಂಧಿತ ಆರೋಪಿ.
ಕನ್ಯಾನ ಗ್ರಾಮದ ವಿವಾಹಿತ ಮಹಿಳೆಯ ಮಾನಭಂಗಕ್ಕೆ ಸಂತು...
ವಿಟ್ಲ: ವರ್ಣಗಳ ಚಿತ್ತಾರದೊಂದಿಗೆ ಕಂಗೊಳಿಸಿದ ಮಜಿ ವೀರಕಂಬ ಶಾಲೆ..! ಶಾಲಾ ತರಗತಿಗಳು ಮತ್ತಷ್ಟು ರಂಗು..!
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬ ಇಲ್ಲಿ ಸ್ಕೂಲ್ ಬೆಲ್ ಕ್ಯಾಂಪಸ್ ಟು ಕಮ್ಯೂನಿಟಿ ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ಇದರ ಸಹಯೋಗದಲ್ಲಿ ಪ್ರಥಮ...
ಸೇನಾ ಹೆಲಿಕಾಪ್ಟರ್ ಪತನ; ಕಾಸರಗೋಡು ಮೂಲದ ಸೇನಾ ಸಿಬ್ಬಂದಿ ಕೆ.ವಿ ಅಶ್ವಿನ್ ಮೃತ್ಯು
ಕಾಸರಗೋಡು: ಅರುಣಾಚಲ ಪ್ರದೇಶದಲ್ಲಿ ಉಂಟಾದ ಹೆಲಿಕಾಪ್ಟರ್ ಪತನದಲ್ಲಿ ಮೃತಪಟ್ಟವರಲ್ಲಿ ಕಾಸರಗೋಡಿನ ಸೈನಿಕ ಒಳಗೊಂಡಿದ್ದಾರೆ ಎಂಬ ಮಾಹಿತಿ ಲಭಿಸಿದೆ
ಚೆರ್ವತ್ತೂರು ಕಾಟುವಳಪ್ಪಿನ ಅಶೋಕನ್ ಮತ್ತು ಕೆ .ವಿ ಕೌಶಲ್ಯ ದಂಪತಿ ಪುತ್ರ ಕೆ.ವಿ ಅಶ್ವಿನ್ (24)...
ಕಡಬ: “ಬೆಡ್ ಶೀಟ್ ಮಾರಾಟದ ನೆಪದಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನ ಪ್ರಕರಣ; ದೂರು ಪ್ರತಿ...
ಕಡಬ: ಬೆಡ್ ಶೀಟ್ ಮಾರಾಟದ ನೆಪದಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ದೂರು ಪ್ರತಿ ದೂರು ದಾಖಲಾಗಿದೆ.
ನಿನ್ನೆ ವರದಿಯಾಗಿದ್ದ ಘಟನೆ ಹಾಗೂ ಮಹಿಳೆಯ ದೂರು!?
ಕಡಬ ತಾಲೂಕಿನ ದೋಲ್ಪಾಡಿ...
ಜಿ.ಎಲ್ ಆಚಾರ್ಯ ಮಳಿಗೆಯಲ್ಲಿ ದೀಪಾವಳಿ ಆಫರ್
ದೀಪಾವಳಿ ಪ್ರಯುಕ್ತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಪುತ್ತೂರು, ಹಾಸನ, ಸುಳ್ಯ ಹಾಗೂ ಕುಶಾಲನಗರ ಮಳಿಗೆಗಳಲ್ಲಿ ಗ್ರಾಹಕರಿಗೆ ವಿಶೇಷ ಆಫರ್ ಘೋಷಿಸಿದೆ.
ಅಕ್ಟೋಬರ್ 22ರಿಂದ 26ರವರೆಗೆ ಗ್ರಾಹಕರು ಒಂದು ಗ್ರಾಂ ಚಿನ್ನ ಖರೀದಿಗೆ 125 ರೂ. ತನಕ...
















