Tuesday, November 10, 2026
spot_imgspot_img
spot_imgspot_img
Home Tags Vtv vitla

Tag: vtv vitla

ಇಂದಿನಿಂದ ಸೀಟ್ ಬೆಲ್ಟ್ ಕಡ್ಡಾಯ – ಉಲ್ಲಂಘಿಸಿದರೆ ದಂಡ ಪಿಕ್ಸ್ .!

ಇಂದಿನಿಂದ ಕರ್ನಾಟಕದಲ್ಲಿ ವಾಹನದಲ್ಲಿ ಪ್ರಯಾಣಿಸುವ ಸಹ ಪ್ರಯಾಣಿಕರೂ ಸೀಟ್ ಬೆಲ್ಟ್ ಧರಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದ್ದು, ಒಂದು ವೇಳೆ ಸೀಟ್‍ಬೆಲ್ಟ್ ಧರಿಸದಿದ್ದರೆ ಇಂದಿನಿಂದಲೇ ಜಾರಿಗೆ ಬರುವಂತೆ 1 ಸಾವಿರ ರೂ. ದಂಡ ವಿಧಿಸಲು ಆದೇಶ...

ಪುತ್ತೂರು: ದೀಪಾವಳಿ ಸಂಭ್ರಮ – “ಕಲರ್ಸ್ ಥೆರಪಿ”ಯಲ್ಲಿ ವಿಶೇಷ ರಿಯಾಯಿತಿ.!!

ಪುತ್ತೂರು: ದೀಪಾವಳಿ ಪ್ರಯುಕ್ತ ಪುತ್ತೂರು - ಸುಬ್ರಹ್ಮಣ್ಯ ಹೈವೇಯಲ್ಲಿರುವ ಕಲರ್ಸ್ ಥೆರಪಿಯಲ್ಲಿ ವಿಶೇಷ ರಿಯಾಯಿತಿ ದರದಲ್ಲಿ ಬ್ರಾಂಡೆಡ್ ಉಡುಗೆಗಳ ಮಾರಟ. ವಿಶೇಷ ರಿಯಾಯಿತಿ ದರದಲ್ಲಿ ಬ್ರಾಂಡೆಡ್ ಉಡುಗೆಗಳು!ಕಾಂಚೀಪುರಂ ಸಿಲ್ಕ್ ಸೀರಗಳ ಮೇಲೆ ಶೇಕಡ 10%...

“ಕಾಂತಾರದಲ್ಲಿ ಲೋಪ ಹುಡುಕಿದವನಿಗೆ ಲೋಪ” – ಚೇತನ್ ಹೇಳಿಕೆಗೆ ತಿರುಗೇಟು ಕೊಟ್ಟ ರಿಷಬ್ ಶೆಟ್ಟಿ

ದೈವಾರಾಧನೆ ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದರು, ಇದು ನಿಜವಲ್ಲ ಎಂದು ‘ಆ ದಿನಗಳು’ ಚೇತನ್ ಹೇಳಿದ್ದರು. ಈ ವಿಚಾರದ ಬಗ್ಗೆ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಹೀಗಿರುವಾಗಲೇ ರಿಷಬ್...

ಬಸ್ಸಿಗಾಗಿ ಕಾಯುತ್ತಿದ್ದ ಮಹಿಳೆಯನ್ನು ಅಪಹರಿಸಿ ಐವರಿಂದ ಗ್ಯಾಂಗ್‌ರೇಪ್‌

ಸುಮಾರು 40 ವರ್ಷದ ಮಹಿಳೆಯೊಬ್ಬರನ್ನು ಅಪಹರಿಸಿದ ಐವರು ದುಷ್ಕರ್ಮಿಗಳು, ಸಾಮೂಹಿಕ ಅತ್ಯಾಚಾರ ಮಾಡಿ, 2 ದಿನಗಳ ಕಾಲ ಚಿತ್ರಹಿಂಸೆ ನೀಡಿರುವ ಘಟನೆ ಗಾಜಿಯಾಬಾದ್​ನಲ್ಲಿ ನಡೆದಿದೆ. ನಿರ್ಭಯಾ ಅತ್ಯಾಚಾರ ಮಾದರಿಯ ಈ ಕೃತ್ಯ ಜನತೆಯಲ್ಲಿ...

ಸುಳ್ಯ: ವಿದ್ಯುತ್ ಪರಿಕರಕ್ಕೆ ಸಿಡಿಲು ಬಡಿದು ಸಂಪೂರ್ಣ ಹಾನಿ – ಅಪಾರ ನಷ್ಟ.!

ಸುಳ್ಯ: ಪೆರುವಾಜೆ ಗ್ರಾಮದ ಕುಂಡಡ್ಕದಲ್ಲಿ ಮನೆಯೊಂದರ ವಿದ್ಯುತ್ ಪರಿಕರಕ್ಕೆ ಸಿಡಿಲು ಬಡಿದು ಮನೆಯ ವಿದ್ಯುತ್ ಆಧಾರಿತ ಉಪಕರಣಗಳಿಗೆ ಸಂಪೂರ್ಣಹಾನಿ ಉಂಟಾದ ಘಟನೆ ಅ.19ರಂದು ಸಂಭವಿಸಿದೆ. ಭಾಸ್ಕರ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಘಟನೆಯಿಂದಾಗಿ...

ವಿದ್ಯಾರ್ಥಿಗಳಿಗೆ ಇನ್‌ಸ್ಟಾಗ್ರಾಂ ಮೂಲಕ ಮಕ್ಕಳ ನೀಲಿಚಿತ್ರದ ವಿಡಿಯೊ ರವಾನೆ; ಪೋಲಿ ಪ್ರೊಫೆಸರ್‌ ಮೇಲೆ ಬಿತ್ತು...

ಪ್ರತಿಷ್ಠಿತ ಕಾಲೇಜಿನ ಪ್ರೊಫೆಸರ್ ವಿರುದ್ಧ ಚೈಲ್ಡ್ ಪೋರ್ನೊಗ್ರಫಿ ಕೇಸ್ ದಾಖಲಾಗಿದೆ. ಚೈಲ್ಡ್ ಪೋರ್ನೊಗ್ರಫಿ (ಮಕ್ಕಳ ನೀಲಿಚಿತ್ರ) ಬೇರೆಯವರಿಗೆ ಕಳಿಸಿದ್ದಕ್ಕೆ ಮಧುಸೂದನ್ ಆಚಾರ್ಯ ಎಂಬ ಪ್ರೊಫೆಸರ್ ವಿರುದ್ಧ ಕೇಸ್ ದಾಖಲಾಗಿದೆ. ಮಧುಸೂದನ್ ಆಚಾರ್ಯ ಅವರು...

ಬಂಟ್ವಾಳ: ಅಕ್ರಮ ಗೋ ಸಾಗಾಟ – ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬಂಟ್ವಾಳ: ಅಕ್ರಮ ಗೋ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 15 ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನುಸತ್ತಿಕಲ್ಲು ನಿವಾಸಿ ಅಬ್ದುಲ್ ಸತ್ತಾರ್ ಎಂದು ಗುರುತಿಸಲಾಗಿದೆ. ಅಕ್ಟೋಬರ್ 15 ರಂದು ಕಲ್ಲಡ್ಕದ ಪೊರ್ಲಿಪ್ಪಾಡಿ ಎಂಬಲ್ಲಿ ಅಬ್ದುಲ್...

ನಾನೊಬ್ಬ ಡಾಕ್ಟರ್‌ ಎಂದು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಲ್ಯಾಬ್‌ ಟೆಕ್ನಿಷಿಯನ್‌ ಅಂದರ್‌

ಲ್ಯಾಬ್‌ ಟೆಕ್ನಿಷಿಯನ್‌ ಆಗಿರುವ ಶಿವಕುಮಾರ್‌ ಎಂಬಾತ ಕಳೆದ ಒಂದೂವರೆ ವರ್ಷದಿಂದ ನಾನೊಬ್ಬ ಡಾಕ್ಟರ್‌ ಎಂದು ಬರುವ ಜನರಿಗೆ ಚಿಕಿತ್ಸೆ ನೀಡುತ್ತಿದ್ದ ಎಂಬ ವಿಷಯ ಬೆಳಕಿಗೆ ಬಂದಿದ್ದು, ಸದ್ಯ ಆರೋಪಿಯನ್ನು ಬಂಧಿಸಲಾಗಿದೆ. ವೈದ್ಯರ ಸೋಗಿನಲ್ಲಿ ಲ್ಯಾಬ್...

(ಅ25) ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸೂರ್ಯಗ್ರಹಣ ಪ್ರಯುಕ್ತ ಗ್ರಹಣ ಶಾಂತಿ ಹೋಮ

ವಿಟ್ಲ: ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇಲ್ಲಿ ದಿನಾಂಕ: 25-10-2022ರಂದು "ಸೂರ್ಯಗ್ರಹಣ ಪ್ರಯುಕ್ತ ಗ್ರಹಣ ಶಾಂತಿ ಹೋಮ ನಡೆಯಲಿದೆ. ಸ್ವಾತಿ ನಕ್ಷತ್ರ, ತುಲಾ ರಾಶಿ, ವೃಶ್ಚಿಕ ರಾಶಿ, ಮೀನ ರಾಶಿ, ವೃಷಭ...

ಕಾಂಗ್ರೆಸ್‌ ಪಕ್ಷದ ನೂತನ ಅಧ್ಯಕ್ಷರಾಗಿ ಹಿರಿಯ ರಾಜಕಾರಿಣಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

ಕಾಂಗ್ರೆಸ್​ ಪಕ್ಷದ ಅಧ್ಯಕ್ಷರಾಗಿ ಹಿರಿಯ ರಾಜಕಾರಿಣಿ, ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಇವರ ಎದುರಾಳಿಯಾಗಿ ಸಂಸದ ಶಶಿ ತರೂರ್ ಸ್ಪರ್ಧಿಸಿದ್ದರು. ಖರ್ಗೆ ಅವರು 7897 ಮತಗಳನ್ನು ಪಡೆದರೆ, ಶಶಿ ತರೂರ್ 1,072 ಮತ...
error: Content is protected !!