Monday, November 2, 2026
spot_imgspot_img
spot_imgspot_img
Home Tags Vtv vitla

Tag: vtv vitla

ಇರಾನ್‌ ಅಧ್ಯಕ್ಷರ ಜೊತೆಗೆ ಪ್ರಧಾನಿ ಮೋದಿ ಮಾತು – ಮೂಲ ಸೌಕರ್ಯಗಳ ಮೇಲಿನ ದಾಳಿಗೆ...

ನವದೆಹಲಿ: ಮಧ್ಯಪ್ರಾಚ್ಯದ ಕದನ ಬರೋಬ್ಬರಿ 22ನೇ ದಿನಕ್ಕೆ ಕಾಲಿಟ್ಟಿದ್ದು, ಇರಾನ್ ಮತ್ತು ಇಸ್ರೇಲ್ ನಡುವಿನ ಸಮರ ಮತ್ತಷ್ಟು ತೀವ್ರಗೊಂಡಿದೆ. ಈ ಮಧ್ಯೆ ಇರಾನ್‌ ಅಧ್ಯಕ್ಷ ಡಾ. ಮಸೌದ್ ಪೆಜೆಶ್ಕಿಯಾನ್ ಅವರೊಂದಿಗೆ ಪ್ರಧಾನಿ...

ನಮಾಜ್ ಮಾಡುವ ವೇಳೆ ಹೆಜ್ಜೇನು ದಾಳಿ – ಐವರು ಗಂಭೀರ

25 ಕ್ಕೂ ಹೆಚ್ಚು ಮಂದಿಗೆ ಗಾಯ ದಾವಣಗೆರೆ: ರಂಜಾನ್ ಪ್ರಾರ್ಥನೆ ಮಾಡುವ ವೇಳೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ಐವರು ಗಂಭೀರ ಗಾಯಗೊಂಡಿರುವ ಘಟನೆ ದಾವಣಗೆರೆ ತಾಲೂಕಿನ ಆನಗೋಡು ಬಳಿ ನಡೆದಿದೆ. ರಂಜಾನ್ ಪ್ರಯುಕ್ತ ಸುಮಾರು...

ಕಲ್ಲಡ್ಕದ ಯುವಕ ಸುಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಉದ್ಯಮ ನಡೆಸುತ್ತಿದ್ದ ಯುವಕನೊಬ್ಬ ಸಂಪಾಜೆ ಸಮೀಪದ ಗೂನಡ್ಕದ ಲಾಡ್ಜ್‌ ಒಂದರ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತ ವ್ಯಕ್ತಿಯನ್ನು ಪಾಣೆಮಂಗಳೂರು ಹೊರವಲಯದ ಬೊಂಡಾಲ ಶಾಂತಿಗುಡ್ಡೆ ನಿವಾಸಿ,...

ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಲಾರಿ ಹರಿದು 4 ವರ್ಷದ ಬಾಲಕಿ ಸಾವು

ಬೆಂಗಳೂರು: ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಲಾರಿ ಹರಿದು 4 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಉತ್ತರ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತೇಗೌಡನ ಪಾಳ್ಯದಲ್ಲಿ ನಡೆದಿದೆ. ನಿಶಿಕಾ (4) ಮೃತ ಬಾಲಕಿ. ಯುಗಾದಿ...

ಮಂಗಳೂರು:ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು: ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ನ ಸಿಸಿಬಿ (CCB) ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಫರಾಜ್ @...

ಬಂಟ್ವಾಳ: ಗ್ಯಾಸ್ ಪಂಪ್ ಏಜೆನ್ಸಿಯಲ್ಲಿ ಆಟೋ ಚಾಲಕನಿಂದ ಸಿಬ್ಬಂದಿ ಮೇಲೆ ಹಲ್ಲೆ: ಪ್ರಕರಣ ದಾಖಲು

ಬಂಟ್ವಾಳ: ಇಲ್ಲಿನ ಪಾಣೆಮಂಗಳೂರು ಗ್ರಾಮದ ಮೆಲ್ಕಾರ್ ಬೊಗೋಡಿ ಎಂಬಲ್ಲಿರುವ ಗ್ಯಾಸ್ ಪಂಪ್ ಏಜೆನ್ಸಿಗೆ ನುಗ್ಗಿದ ಅಟೊರಿಕ್ಷಾ ಚಾಲಕ ಸಜಿಪಮೂಡಾ, ಬಂಟ್ವಾಳ ನಿವಾಸಿ ಅಫ್ರೀಝ್ (28) ಎಂಬಾತ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ಕಚೇರಿಯ...

ರಾಯಚೂರು: ಹೋಳಿಯಾಡಿ ಸ್ನಾನಕ್ಕೆ ತೆರಳಿದ್ದ ಯುವಕರಿಬ್ಬರು ನೀರುಪಾಲು

ರಾಯಚೂರು: ಜಿಲ್ಲೆಯಲ್ಲಿ ಯುಗಾದಿ ಕರಿ ಹಿನ್ನೆಲೆ ಬಣ್ಣದಾಟದ ನಂತರ ಸ್ನಾನಕ್ಕೆ ತೆರಳಿದ್ದ ಯುವಕರಿಬ್ಬರು ನೀರುಪಾಲಾಗಿರುವ ಪ್ರತ್ಯೇಕ ಘಟನೆಗಳು ನಡೆದಿವೆ. ಜಿಲ್ಲೆಯ ಅರಕೇರಾ ತಾಲೂಕಿನ ನಾಗೋಲಿ ಗ್ರಾಮದ ಬಳಿ ನಾರಾಯಣಪೂರ ಬಲದಂಡೆ ಕಾಲುವೆಯಲ್ಲಿ ಸ್ನಾನಕ್ಕೆ ತೆರಳಿದ...

ಯಕ್ಷಗಾನದ ಭೀಷ್ಮ, ಕಲಾತಪಸ್ವಿ ಸೂರಿಕುಮೇರು ಕೆ. ಗೋವಿಂದ ಭಟ್ ನಿಧನ

ಬಂಟ್ವಾಳ: ಯಕ್ಷಗಾನ ಲೋಕದ ಅಪ್ರತಿಮ ಕಲಾತಪಸ್ವಿ, ತೆಂಕುತಿಟ್ಟು ಶೈಲಿಯ ಹಿರಿಯ ವಿದ್ವಾಂಸ ಮತ್ತು ಕಳೆದ ಐದು ದಶಕಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಆಧಾರಸ್ತಂಭವಾಗಿದ್ದ ಸೂರಿಕುಮೇರು ಕೆ. ಗೋವಿಂದ ಭಟ್ (85) ಅವರು...

ವಿಟ್ಲದ ಹಿರಿಯ ಬಾಡಿಗೆ ಕಾರು ಚಾಲಕ ಈಶ್ವರ್ ಮೂಲ್ಯ ನಿಧನ

ವಿಟ್ಲ: ಕಳೆದ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ವಿಟ್ಲ ಪರಿಸರದಲ್ಲಿ ಬಾಡಿಗೆ ಕಾರು ಚಾಲಕರಾಗಿ ಗುರುತಿಸಿಕೊಂಡಿದ್ದ, ಅಳಿಕೆ ಗ್ರಾಮದ ಮುಳಿಯ ಅಡ್ಕ ನಿವಾಸಿ ಈಶ್ವರ್ ಮೂಲ್ಯ (71) ಅವರು ಶನಿವಾರ ಮುಂಜಾನೆ ಹೃದಯಾಘಾತದಿಂದ...

ಬೆಳಗಾವಿ: ಡಿಜಿಟಲ್‌ ಅರೆಸ್ಟ್‌: ಬರೋಬ್ಬರಿ 15 ಕೋಟಿ ಹಣ ಕಳೆದುಕೊಂಡ ವೃದ್ಧ ಉದ್ಯಮಿ

ಬೆಳಗಾವಿ: ವೃದ್ಧ ಉದ್ಯಮಿಯೊಬ್ಬರು ಸೈಬರ್‌ ವಂಚಕರ ಜಾಲಕ್ಕೆ ಸಿಲುಕಿ ಬರೋಬ್ಬರಿ 15 ಕೋಟಿ ಹಣ ಕಳೆದುಕೊಂಡಿರುವ ಘಟನೆ ಬೆಳಗಾವಿಯಲ್ಲಿನಡೆದಿದೆ. ಡಿಜಿಟಲ್ ಅರೆಸ್ಟ್‌ಗೆ ಒಳಗಾಗಿ ಹಣ ಕಳೆದುಕೊಂಡು ಉದ್ಯಮಿ ಕಂಗಾಲಾಗಿದ್ದಾರೆ. ವೃದ್ಧ ಉದ್ಯಮಿಗೆ ವಿಡಿಯೋ ಕಾಲ್...
error: Content is protected !!