Tag: vtv vitla
ಜಿಲ್ಲಾಧಿಕಾರಿ ಕಛೇರಿಯಲ್ಲಿ ಕರ್ತವ್ಯಕ್ಕೆ ಹಾಜರಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ
https://youtu.be/Mc66F5xHUkU
ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ಬಿಜೆಪಿ ಯುವ ಮುಖಂಡ ಪುವೀಣ್ ನೆಟ್ಟಾರು ಪತ್ನಿ ನೂತನ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ತನ್ನ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರಿಂದ ನೇಮಕಾತಿ ಆದೇಶ...
ಕಾರ್ಕಳ: ಸರಗಳ್ಳತನಕ್ಕೆ ಯತ್ನಿಸಿದ ಲೇಡಿ ಗ್ಯಾಂಗ್ ಅಂದರ್
ಕಾರ್ಕಳ: ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಸರಕಳ್ಳತನಕ್ಕೆ ಯತ್ನಿಸಿದ ಮಹಿಳೆಯರ ಗ್ಯಾಂಗ್ ವೊಂದನ್ನು ಪೊಲೀಸರು ಬಂಧಿಸಿದ್ದಾರೆ.
ಸರಕಾರಿ ಆಸ್ಪತ್ರೆಯಲ್ಲಿ ಕಳ್ಳತನ ನಡೆಸುತ್ತಿರುವ ಸಂದರ್ಭದಲ್ಲಿ ಸಾರ್ವಜನಿಕರ ಸಹಾಯದಿಂದ ಗುಂಪನ್ನು ಸೆರೆ ಹಿಡಿಯಲಾಗಿದೆ. ಇವರು ಮೂಲತಃ ತಮಿಳುನಾಡಿನವರಾಗಿದ್ದು, ಹೆಚ್ಚಿನ...
ಕಲ್ಲಡ್ಕ: ಹಠಾತ್ ಕುಸಿದು ಬಿದ್ದ ನಿರ್ಮಾಣ ಹಂತದ ಪಿಲ್ಲರ್..!
https://youtu.be/Mc66F5xHUkU
ಕಲ್ಲಡ್ಕದಲ್ಲಿ ಚತುಷ್ಪಥ ಹೆದ್ದಾರಿ ನಿರ್ಮಾಣದ ಫ್ಲೈ ಓವರ್ ಕಾಮಗಾರಿ ನಡೆಯುತ್ತಿದೆ. ನಿರ್ಮಾಣ ಹಂತದ ಪಿಲ್ಲರ್ ಹಠಾತ್ ಕುಸಿತಗೊಂಡ ಘಟನೆ ಅ.13 ರಂದು ಮಧ್ಯಾಹ್ನ ನಡೆದಿದೆ.
ಕಲ್ಲಡ್ಕ ಪೇಟೆಯಲ್ಲಿ ಕಳೆದ ಕೆಲ ತಿಂಗಳಿನಿಂದ ಫೈ ಓವರ್...
ಹಿಜಬ್ ತೀರ್ಪು – ಹಲವು ಕಾಲೇಜುಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್
ಉಡುಪಿ: ಹಿಜಬ್ ವಿವಾದ ಕುರಿತಂತೆ ಸುಪ್ರೀಂಕೋರ್ಟ್ ಇಂದು ತನ್ನ ತೀರ್ಪು ಪ್ರಕಟಿಸಿರುವ ಹಿನ್ನಲೆ ಉಡುಪಿ ಜಿಲ್ಲೆಯಾದ್ಯಂತ ಹಲವು ಕಾಲೇಜುಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.
ಹಿಜಾಬ್ ವಿವಾದಕ ವಿವಾದದ ಕೇಂದ್ರಬಿಂದು ಆಗಿರುವ ಉಡುಪಿ ಸರಕಾರಿ...
ವಿಟ್ಲ: APPLE MOBILES sales & services ಶುಭಾರಂಭ
ವಿಟ್ಲ: APPLE MOBILES sales&services ಸಂಸ್ಥೆಯು ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಹಿರಾ ಟವರ್ಸ್ ಕಟ್ಟದದಲ್ಲಿ ಶುಭಾರಂಭಗೊಂಡಿತು.
ತೌಸೀಫ್ ಮಾಲಕತ್ವದ ಈ ಸಂಸ್ಥೆಯನ್ನು ಹಾಜಿ ಮೊಹಿದ್ದಿನ್ ಶಾಫಿ ಮತ್ತು ಎಮ್...
ಪುತ್ತೂರು: ಗಾಂಜಾ ನಶೆಯಲ್ಲಿದ್ದ ಉಮ್ಮರ್ ಫಾರೂಖ್ ಬಂಧನ
ಪುತ್ತೂರು: ಮಾದಕ ದ್ರವ್ಯ ಗಾಂಜಾ ನಶೆಯಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಪುತ್ತೂರು ನಗರ ಪೊಲೀಸ್ ಠಾಣೆ ಎಸ್.ಐ ಶ್ರೀ ಕಾಂತ್ ರಾಥೋ ಡ್ ಅವರು ಬಂಧಿಸಿದ ಘಟನೆ ನಡೆದಿದೆ.
ಕಬಕ ಗ್ರಾಮದ ಕಲ್ಲಂದಡ್ಕ ನಿವಾಸಿ...
ಸಂಕಷ್ಟದಲ್ಲಿರುವ ಅಡಿಕೆ ರೈತರ ಮೇಲೆ ‘ಹೊಸ ಭೂತ’ ಛೂ ಬಿಟ್ಟ ಕೇಂದ್ರ – ಹೆಚ್ಡಿಕೆ
ಹವಾಮಾನ ವೈಪರಿತ್ಯ ಹಾಗೂ ಎಲೆಚುಕ್ಕಿ ರೋಗದಿಂದ ಮೊದಲೇ ಸಂಕಷ್ಟದಲ್ಲಿರುವ ಅಡಿಕೆ ರೈತರ ಮೇಲೆ ಕೇಂದ್ರ ಸರಕಾರ ಹೊಸ ಭೂತವನ್ನು ಛೂ ಬಿಡುತ್ತಿದೆ. ಈ ಮೂಲಕ ಅಡಿಕೆ ಬೆಳೆಗಾರರ ಮೇಲೆ ಬರೆ ಎಳೆಯುವ ಹುನ್ನಾರ...
ಉಪ್ಪಿನಂಗಡಿ : ವೃದ್ಧನ ಕೈಯಿಂದ ಹಣದ ಚೀಲ ಎಗರಿಸಲು ಯತ್ನ!! ಮಹಿಳೆಯರ ಕೈಚಳಕ ಸಿಸಿ...
ಉಪ್ಪಿನಂಗಡಿ : ಗ್ರಾಹಕರ ಸೋಗಿನಲ್ಲಿ ಬಂದ ಮಹಿಳೆಯರಿಬ್ಬರು ವೃದ್ದರೊಬ್ಬರ ಕೈಯಿಂದ ಹಣವಿದ್ದ ಚೀಲವನ್ನೇ ರಾಜಾರೋಷವಾಗಿ ಎಳೆಯಲು ಯತ್ನಿಸಿದ ಘಟನೆ ಉಪ್ಪಿನಂಗಡಿಯ ಹೃದಯ ಭಾಗದಲ್ಲಿ ನಡೆದಿದೆ.
ಉಪ್ಪಿನಂಗಡಿಯ ಹೃದಯ ಭಾಗದಲ್ಲಿನ ಅಡಕೆ ಅಂಗಡಿಯಲ್ಲಿ ಅಡಕೆ ಮಾರಾಟ...
ಉಡುಪಿ: ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ – ಅಪಾರ ನಷ್ಟ
ಉಡುಪಿ: ಪರ್ಕಳ ಈಶ್ವರನಗರದ ವಿವೇಕಾನಂದ ನಗರದಲ್ಲಿ ಅ.12ರಂದು ಬುಧವಾರ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ಹೊತ್ತಿಕೊಂಡಿದ್ದು, ಅಪಾರ ನಷ್ಟ ಸಂಭವಿಸಿದೆ.
ಬೆಂಕಿ ಅವಘಡದಲ್ಲಿ ಮನೆ ಸುಟ್ಟು ಕರಕಲಾಗಿದ್ದು, ಗೃಹೋಪಯೋಗಿ ಉಪಕರಣಗಳಾದ ಟಿವಿ, ಫ್ರಿಜ್,...
ವಿಟ್ಲ :ಅಂಗಡಿ ಶಟರ್ ಮೇಲೆ ‘NAME Jihad’ ಬರಹ – ದೂರು ದಾಖಲು
ವಿಟ್ಲ : ಅಂಗಡಿಯೊಂದರ ಶಟರ್ ನಲ್ಲಿ ಯಾರೋ ಕಿಡಿಗೇಡಿಗಳು ‘Name jihad’ ಎಂದು ಬರೆದ ಘಟನೆ ವಿಟ್ಲ ಪೇಟೆಯ ಹೃದಯ ಭಾಗದಲ್ಲಿರುವ ದೀಪಕ್ ವಾಚ್ ವರ್ಕ್ಸ್ ನಲ್ಲಿ ನಡೆದಿದೆ.
ಅ.11 ರಂದು ರಾತ್ರಿ ವೇಳೆ...
















