Tag: vtv vitla
ವಿಟ್ಲ: ದಿ.ಪಠೇಲ್ ಉರ್ದಿಲಗುತ್ತು ಇಂದುಹಾಸ ರೈಯವರ ಧರ್ಮಪತ್ನಿ ಸುಲೋಚನ ರೈ ನಿಧನ
ವಿಟ್ಲ: ಧಾರ್ಮಿಕ, ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡು ಊರಿನ ಪಠೇಲರಾಗಿ ಜವಾಬ್ದಾರಿಯನ್ನು ನಿರ್ವಹಿಸಿ ಸಮಾಜದಲ್ಲಿ ಗುರುತಿಸಿಕೊಂಡು ಜನಮಾನಸದ ಪ್ರೀತಿಗೆ ಪಾತ್ರರಾಗಿದ್ದ, ದಿ.ಪಠೇಲ್ ಉರ್ದಿಲಗುತ್ತು ಇಂದುಹಾಸ ರೈಯವರ ಧರ್ಮಪತ್ನಿ ಸುಲೋಚನ ರೈಯವರು...
ಒಂದು ತಿಂಗಳೊಳಗೆ ಮಂಗಳೂರಿನಲ್ಲೂ ಸಂಚಾರಿಸಲಿದೆ ವೋಲ್ವೋ ಬಸ್
ಮಂಗಳೂರು: ಒಂದು ತಿಂಗಳೊಳಗೆ ರಾಜ್ಯದಲ್ಲಿ ಎಲೆಕ್ಟ್ರಿಕಲ್ ಬಸ್ಗಳು ಸಂಚರಿಸಲಿವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಂ. ಚಂದ್ರಪ್ಪ ಅವರು ಹೇಳಿದರು.
ಮಂಗಳವಾರ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಆವರಣದಲ್ಲಿರುವ ಮಂಗಳೂರು...
ವಿಟ್ಲ: ಲಾರಿ ಹಾಗೂ ಕಾರು ನಡುವೆ ಅಪಘಾತ; ಕಾರು ಚಾಲಕನಿಗೆ ಗಾಯ
ವಿಟ್ಲ: ಲಾರಿ ಹಾಗೂ ಕಾರು ನಡುವೆ ಅಪಘಾತ ನಡೆದ ಘಟನೆ ಚಂದಳಿಕೆಯಲ್ಲಿ ನಡೆದಿದೆ.
ಪುತ್ತೂರು ಕಡೆಯಿಂದ ಬರುತ್ತಿದ್ದ ಲಾರಿ ಹಾಗೂ ವಿಟ್ಲ ಕಡೆಯಿಂದ ತೆರಳುತ್ತಿದ್ದ ಕಾರಿನ ನಡುವೆ ಅಪಘಾತ ನಡೆದಿದೆ. ಕಾರು ಚಾಲಕ ಓವರ್ಟೇಕ್...
ವಿಟ್ಲ: ಬಡವರ ಜೀವದ ಜೊತೆ ಚೆಲ್ಲಾಟವಾಡಿದ ಡಾಕ್ಟರ್.!! ಶಸ್ತ್ರ ಚಿಕಿತ್ಸೆ ಹೆಸರಿನಲ್ಲಿ ಮಹಿಳೆಗೆ ಚಿತ್ರಹಿಂಸೆ.!!?
ವಿಟ್ಲ: ಗರ್ಭಧಾರಣೆಗೆ ಸಂಬಂಧಿಸಿದ ಶಸ್ತ್ರ ಚಿಕಿತ್ಸೆಯ ಸಂದರ್ಭದಲ್ಲಿ ವೈದ್ಯರು ಎಡವಟ್ಟನಿಂದಾಗಿ ಶಸ್ತ್ರ ಚಿಕಿತ್ಸೆಗೆ ಒಳಗಾದ ಮಹಿಳೆ ಬೇರೊಂದು ದೈಹಿಕ ಆರೋಗ್ಯ ಸಮಸ್ಯೆಗೆ ಸಿಲುಕಿರುವ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಈ ಬಗ್ಗೆ ತನಿಖೆ ನಡೆಸಿ...
ಮಂಗಳೂರು: ಹುಲಿವೇಷಧಾರಿ ಕೊಲೆ ಪ್ರಕರಣ; ಲೈಂಗಿಕ ಸಂಪರ್ಕಕ್ಕೆಂದು ಕರೆದೊಯ್ದ ಸಲಿಂಗಕಾಮಿಯಿಂದ ಕೃತ್ಯ – ಆರೋಪಿ...
ಮಂಗಳೂರು ನಗರ ಕಮೀಷನರೇಟ್ ನ ಕಾವೂರು ಪೋಲಿಸ್ ಠಾಣಾ ವ್ಯಾಪ್ತಿಯ ಹರಿಪದವು ಬಳಿ ಹುಲಿವೇಷಧಾರಿ ಜಯಾನಂದ ಆಚಾರ್ಯ (65) ಎಂಬವರು ಕೊಲೆಯಾದ ಸ್ಥಿತಿಯಲ್ಲಿ ಕಂಡುಬಂದಿದ್ದ ಪ್ರಕರಣವನ್ನು ಪೋಲಿಸರು ಭೇದಿಸಿದ್ದು, ಸಲಿಂಗಕಾಮಿ ಯುವಕನೊಬ್ಬ ಲೈಂಗಿಕವಾಗಿ...
ವಿಟ್ಲ: ಸ್ಯಾಕ್ಸೋಫೋನ್ ವಾದಕ ಡಾ.ಪಿ.ಕೆ. ದಾಮೋದರ ರಿಗೆ ಕರ್ನಾಟಕ ಕಲಾಶ್ರೀ ಪ್ರಶಸ್ತಿ
ವಿಟ್ಲ: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ 2022-23 ನೇ ಸಾಲಿನ ಕರ್ನಾಟಕ ಕಲಾಶ್ರೀ ಗೌರವ ಹಾಗೂ ವಾರ್ಷಿಕ ಪ್ರಶಸ್ತಿ ನೀಡಲಾಗಿದ್ದು, ಸ್ಯಾಕ್ಸೋಪೋನ್ ವಾದಕ ಡಾ.ಪಿ.ಕೆ. ದಾಮೋದರ ಹಾಗೂ 18 ಜನ ಕಲಾವಿದರು ಇತರ...
ಮಂಗಳೂರು: ದೀಪಾವಳಿಗೂ KSRTCಯಿಂದ ದೇಗುಲ ದರ್ಶನಕ್ಕೆ ಪ್ಯಾಕೇಜ್ ಟೂರ್
ಮಂಗಳೂರು : KSRTC ದಸರಾ ಸಂದರ್ಭದಲ್ಲಿ ಪ್ಯಾಕೇಜ್ ಟೂರ್ ಮಾಡಿದಂತೆ ದೀಪಾವಳಿಗೂ ದಕ್ಷಿಣಕನ್ನಡ ಜಿಲ್ಲೆಯ ದೇಗುಲಗಳ ದರ್ಶನಕ್ಕೆ ಪ್ಯಾಕೇಜ್ ಟೂರ್ ಮಾಡಲು ಮುಂದಾಗಿದೆ ಎಂದು ಕೆ.ಎಸ್. ಆರ್ ಟಿ ಸಿ ಅಧ್ಯಕ್ಷ ಎಂ....
ವಿಟ್ಲ: ತುಳು ನಾಟಕೋತ್ಸವ – ನಾಟಕ ಸ್ಪರ್ಧೆ
ಒಡಿಯೂರು: ದಶಂಬರ 1ರಿಂದ 7ರ ತನಕ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಜರಗುವ ಶ್ರೀ ದತ್ತ ಜಯಂತಿ ಮಹೋತ್ಸವದ ಸುಸಂದರ್ಭ ಒಡಿಯೂರು ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ತುಳು ನಾಟಕೋತ್ಸವ – ನಾಟಕ ಸ್ಪರ್ಧೆ...
ಸೂರಿಕುಮೇರುನಲ್ಲಿ ಬೃಹತ್ ಬುರ್ದಾ ಮಜ್ಲಿಸ್
ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ಇದರ ವತಿಯಿಂದ ಮೀಲಾದುನ್ನಬಿ ಪ್ರಯುಕ್ತ ಪ್ರವಾದಿ (ಸ.ಅ) ರವರ ಕೀರ್ತನೆಗಳ ಬೃಹತ್ ಬುರ್ದಾ ಮಜ್ಲಿಸ್ ಕಾರ್ಯಕ್ರಮವು ಅಕ್ಟೋಬರ್14 ಶುಕ್ರವಾರ...
ವಿಟ್ಲ: ಹಿಂದೂ ಯುವತಿಯ ಮಾನಭಂಗಕ್ಕೆ ಯತ್ನಿಸಿದ ಕಾಮುಕ ಉಸ್ಮಾನ್; ಆರೋಪಿಯನ್ನು ಬಂಧಿಸಿದ ವಿಟ್ಲ ಪೊಲೀಸರು
ವಿಟ್ಲ: ಮೆಡಿಕಲ್ ಶಾಪ್ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯ ಮೇಲೆ ಮುಸ್ಲಿಂ ವ್ಯಕ್ತಿಯೋರ್ವ ಮಾನಭಂಗ ಯತ್ನ ನಡೆಸಿದ ಘಟನೆ ನಡೆದಿದೆ.
ಪುಣಚದಲ್ಲಿ ಈ ಘಟನೆ ನಡೆದಿದ್ದು ಆರೋಪಿನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು...
















