Tag: vtv vitla
ಮೇಲಾಧಿಕಾರಿಗಳಿಂದ ಕಿರುಕುಳ ಆರೋಪ – ವಿಡಿಯೋ ಮಾಡಿಟ್ಟು ಕಚೇರಿಯಲ್ಲೇ ನೇಣಿಗೆ ಶರಣಾದ ಅಧಿಕಾರಿ
ತುಮಕೂರು: ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಪಾವಗಡದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ವೀಡಿಯೋ ಮಾಡಿ ಸಹೋದ್ಯೋಗಿಗಳಿಗೆ ಕಳಿಸಿ ಕಚೇರಿಯಲ್ಲೇ ನೇಣಿಗೆ ಶರಣಾಗಿದ್ದಾರೆ.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ ಆತ್ಮಹತ್ಯೆಗೆ ಶರಣಾದವರು. ಸಾವಿಗೂ...
ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಕೆಆರ್ಟಿಸಿ ಬಸ್ ಪಲ್ಟಿ – 8 ಮಂದಿಗೆ ಗಾಯ
ಚಿಕ್ಕಮಗಳೂರು: ಕುಕ್ಕನೂರಿನಿಂದ–ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಚಿಕ್ಕಮಗಳೂರು ತಾಲೂಕಿನ ಕೊಡಾಳ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ.
ಅಪಘಾತದಲ್ಲಿ ಎಂಟು ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ...
ಪುತ್ತೂರು: ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿ, ಜಯ ಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕರು...
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ
ಬಿರಮಲೆ ಬೆಟ್ಟ ಪ್ರಜ್ಞಾ ಆಶ್ರಮದ ವಿಶೇಷ ಚೇತನ ಮಕ್ಕಳೊಂದಿಗೆ ಸಂಭ್ರಮಾಚರಣೆ
ಪುತ್ತೂರು: ಜಯ ಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕರೂ ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳೂ ಅಖಿಲ ಭಾರತ...
ನಮ್ಮ ಮೆಟ್ರೋ’ ಇತಿಹಾಸದಲ್ಲಿ ಹೊಸ ದಾಖಲೆ- ಒಂದೇ ದಿನದಲ್ಲಿ 10.73 ಲಕ್ಷ ಜನರ ಸಂಚಾರ
ಬೆಂಗಳೂರು: ಒಂದೇ ದಿನ 10.73 ಲಕ್ಷ ಜನ ಮೆಟ್ರೋದಲ್ಲಿ ಪ್ರಯಾಣಿಸುವ ಮೂಲಕ 15 ವರ್ಷಗಳ `ನಮ್ಮ ಮೆಟ್ರೋ’ ಇತಿಹಾಸದಲ್ಲಿ ಹೊಸ ದಾಖಲೆ ಸೃಷ್ಟಿಯಾಗಿದೆ.
ಮಾ.18ರಂದು ಯುಗಾದಿ ಹಿಂದಿನ ದಿನ ನಮ್ಮ ಮೆಟ್ರೋದಲ್ಲಿ 10.73 ಲಕ್ಷ...
ಚಿತ್ರದುರ್ಗ: ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ – ಬಳಿಕ ಮಚ್ಚಿನಿಂದ...
ಚಿತ್ರದುರ್ಗ: ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ ಬಳಿಕ ಮಚ್ಚಿನಿಂದ ಹಲ್ಲೆ ನಡೆಸಿ ಪತಿ ಪರಾರಿಯಾಗಿರುವ ಘಟನೆ ಚಿತ್ರದುರ್ಗದ ಮಾಳಪ್ಪನಹಟ್ಟಿಯಲ್ಲಿ ನಡೆದಿದೆ
ಚಿತ್ರದುರ್ಗದ ನೆಹರು ನಗರದವನಾಗಿರುವ ಆರೋಪಿ ಪತಿ ಸುಹೇಲ್, ಪತ್ನಿ...
ಇರಾನ್ ಇಸ್ರೇಲ್ ವಾರ್ -ಪ್ರೀಮಿಯಂ ಪೆಟ್ರೋಲ್ ದರ 2 ರೂ. ಏರಿಕೆ
ನವದೆಹಲಿ: ಇರಾನ್-ಇಸ್ರೇಲ್ ಯುದ್ಧದ ಕಾರಣ ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂ. ಏರಿಕೆ ಮಾಡಿದೆ.
ಪ್ರೀಮಿಯಂ ಪೆಟ್ರೋಲ್ ದರ ಮಾತ್ರ ಏರಿಕೆಯಾಗಿದ್ದು, ಸಾಮಾನ್ಯ ಪೆಟ್ರೋಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ...
ಪುತ್ತೂರು : ದಾಂಪತ್ಯ ಕಲಹ- ಪತ್ನಿಯನ್ನು ಹತ್ಯೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಪತಿ!
ಪುತ್ತೂರು : ದಾಂಪತ್ಯ ಕಲಹವು ಸಾವಿನಲ್ಲಿ ದುರಂತ ಅಂತ್ಯ ಕಂಡ ಘಟನೆ ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲ ಎಂಬಲ್ಲಿ ಇಂದು (ಮಾ.20) ಬೆಳಗ್ಗೆ ಸಂಭವಿಸಿದೆ.
ಗಂಡ-ಹೆಂಡತಿಯ ನಡುವಿನ ಜಗಳದಲ್ಲಿ ಹೆಂಡತಿ...
ಜಾಗತಿಕ ತೈಲ, ಅನಿಲ ಬಿಕ್ಕಟ್ಟು; ಸರ್ಕಾರದಿಂದ ಅಗತ್ಯ ಸರಕುಗಳ ಕಾಯ್ದೆಯ ಸೆಕ್ಷನ್ 3 ಜಾರಿ
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಭಾರತದ ಮೇಲೂ ಹಲವು ಸಮಸ್ಯೆ ತಂದೊಡ್ಡಿದೆ. ಕಚ್ಚಾತೈಲ, ಗ್ಯಾಸ್ ಸಮಸ್ಯೆ ಬಳಿಕ ಷೇರುಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಠಿಯಾಗುತ್ತಿದ್ದು, ರೂಪಾಯಿ ಮೌಲ್ಯವೂ ಕುಸಿಯುತ್ತಿದೆ. ಈ ನಡುವೆ ಬ್ಲ್ಯಾಕ್ ಮಾರ್ಕೆಟ್ ಮೇಲೆ...
ಅಳಿಕೆ ಗ್ರಾಮದೈವ ಶ್ರೀ ಪಿಲಿಚಾಮುಂಡಿ, ಪರಿವಾರ ದೈವಗಳು ಹಾಗೂ ದೈವರಾಜ ಗುಳಿಗ ದೈವದ ನೇಮೋತ್ಸವ
ಅಳಿಕೆ: ಏಪ್ರಿಲ್ 4ರಂದು ಶನಿವಾರ ಅಳಿಕೆ ಗ್ರಾಮ ದೈವ ಶ್ರೀ ಪಿಲಿಚಾಮುಂಡಿ, ಪರಿವಾರ ದೈವಗಳು ಹಾಗೂ ದೈವರಾಜ ಗುಳಿಗ ದೈವದ ನೇಮೋತ್ಸವವು ನಡೆಯಲಿದೆ.
ಬೆಳಿಗ್ಗೆ ಗಂಟೆ 7ಕ್ಕೆ ಶ್ರೀ ಮಹಾಗಣಪತಿ ಹವನ , ಸಂಜೆ...
ಕಾರ್ಕಳ : ಬೈಕ್-ಟಿಪ್ಪರ್ ಡಿಕ್ಕಿ; ಬೈಕ್ ಸವಾರ ಮೃತ್ಯು
ಕಾರ್ಕಳ : ಟಿಪ್ಪರ್ ಲಾರಿಯೊಂದು ಬೈಕ್ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ(ಮಾ.19) ಕಾರ್ಕಳದ ಪಳ್ಳಿ ಅಡಪಾಡಿ ಹತ್ತಿರ ನಡೆದಿದೆ.
ಹಿರಿಯಡ್ಕ ನಿವಾಸಿ, ಗಣೇಶ್ ನಾಯಕ್(27) ಮೃತ...
















