Tuesday, November 10, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ರಾಜ್ಯ ಮಟ್ಟದ ಕರಾಟೆ ಕ್ರೀಡಾ ಕೂಟದಲ್ಲಿ ಕಂಚಿನ ಪದಕ ಗೆದ್ದ ಸನ್ಮಯ ಐ.ಕೆ

ವಿಟ್ಲ : ಅಕ್ಟೋಬರ್ 10 ಮತ್ತು 11ರಂದು ಶಿವಮೊಗ್ಗದಲ್ಲಿ ನಡೆದ 19 ವರ್ಷ ವಯೋಮಿತಿ ಒಳಗಿನ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕರಾಟೆ ಕ್ರೀಡಾ ಕೂಟದಲ್ಲಿ ಸನ್ಮಯ ಐ.ಕೆ ಇವರು ತೃತೀಯ...

ವಿಟ್ಲ: ಕುಲಾಲ ಸಂಘ (ರಿ ) ಇದರ ವಾರ್ಷಿಕ ಮಹಾಸಭೆ ಹಾಗೂ ಭಜನಾ ಕಾರ್ಯಕ್ರಮ

ಕುಲಾಲ ಸಂಘ (ರಿ) ವಿಟ್ಲ, ಸಮುದಾಯ ಆರೋಗ್ಯ ಕೇಂದ್ರದ ಬಳಿ ಇದರ ವತಿಯಿಂದ ನವರಾತ್ರಿ ಭಜನಾ ಕಾರ್ಯಕ್ರಮವು ಅಕ್ಟೋಬರ್ 2 ರಂದು ಕುಲಾಲ ಸಮಾಜದ ಬಾಂಧವರು ಸೇರಿಕೊಂಡು ನಡೆಸಲಾಯಿತು.ಬಳಿಕಕುಲಾಲ ಸಂಘದ ವಾರ್ಷಿಕ ಮಹಾಸಭೆಯು...

ವಿಟ್ಲ: ಅಪ್ರಾಪ್ತ ಮುಸ್ಲಿಂ ಯುವತಿಯರ ಮೇಲೆ ಹಲ್ಲೆ ಪ್ರಕರಣ; ಆರೋಪಿ ಮಹಮ್ಮದ್ ಆರಿಫ್ ಕರೈ...

https://youtu.be/Mc66F5xHUkU ವಿಟ್ಲ: ಇಬ್ಬರು ಮುಸ್ಲಿಂ ಸಮುದಾಯಕ್ಕೆ ಸೇರಿದ ಬಾಲಕಿಯರ ಮೇಲೆ ತಪ್ಪು ಗ್ರಹಿಕೆಯಿಂದ ಹಿಗ್ಗಾಮುಗ್ಗ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ಪೊಲೀಸರು ಒಬ್ಬ ಆರೋಪಿಯ ಮೇಲೆ ಸಾರ್ವಜನಿಕ ಶಾಂತಿ ಭಂಗ ಪ್ರಕರಣ ದಾಖಲಿಸಿಕೊಂಡಿದ್ದಾರೆ....

ಕಾರ್ಕಳ: ಕೋವಿಡ್‌ ಇಂಜೆಕ್ಷನ್‌ ಪಡೆದ ನಂತರ ಕಾಣಿಸಿಕೊಂಡ ಕೈ ನೋವು; ಮನನೊಂದು ಯುವಕ ಆತ್ಮಹತ್ಯೆ

ಕಾರ್ಕಳ: ಮಾನಸಿಕ ಖಿನ್ನತೆಗೊಳಗಾಗಿದ್ದ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ಕೌಡೂರು ಗ್ರಾಮದಲ್ಲಿ ನಡೆದಿದೆ. ಕಾರ್ಕಳದ ತಡ್ಪೆದೋಟದ ನಿವಾಸಿ ಪ್ರದೀಪ್ ಪೂಜಾರಿ (37) ಮೃತ ದುರ್ದೈವಿ. 10 ವರ್ಷಗಳ ಕಾಲ ಮುಂಬೈ ಮತ್ತು...

ಉಡುಪಿ: ಜ್ಯುವೆಲ್ಲರಿಯಲ್ಲಿ ಉಂಗುರ ಕದ್ದು ಸಿಕ್ಕಿಬಿದ್ದ ಕಳ್ಳ.!

ಉಡುಪಿ : ಗ್ರಾಹಕನ ಸೋಗಿನಲ್ಲಿ ಬಂದ ಕಳ್ಳನೊಬ್ಬ ಉಂಗುರ ಕದಿಯುವಾಗ ಸಿಕ್ಕಿಬಿದ್ದ ಘಟನೆ ಉಡುಪಿ ನಗರದ ಕೆನರಾ ಜ್ಯುವೆಲ್ಲರಿಯಲ್ಲಿ ನಡೆದಿದೆ. ಸಿಕ್ಕಿಬಿದ್ದ ಕಳ್ಳ ಕಾಸರಗೋಡು ನಿವಾಸಿ ಸಾಜು ಪೊಲೀಸ್ ಅತಿಥಿಯಾಗಿದ್ದಾನೆ. ಈತ ನಗರದ ಕೆನರಾ...

ವಿಟ್ಲ: ಅಮಾಯಕ ಅಪ್ರಾಪ್ತ ಮುಸ್ಲಿಂ ಹೆಣ್ಮಕ್ಕಳಿಗೆ ಥಳಿಸಿದ ಪ್ರಕರಣ; ಸುಮೋಟೊ ಕೇಸು ದಾಖಲಿಸಿ ಜೈಲಿಗಟ್ಟಿ...

ವಿಟ್ಲ: ನಾಪತ್ತೆಯಾದ ಯುವತಿಯರೆಂದು ತಿಳಿದು ಮನೆಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ಅಮಾಯಕ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಮನಬಂದಂತೆ ಥಳಿಸಿದ ಘಟನೆಗೆ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಮುಸ್ಲಿಮರ ಗುಂಪೊಂದು ವಿಟ್ಲದ...

ಈದ್‌ ಮಿಲಾದ್‌ ವೇಳೆ ನಡು ರಸ್ತೆಯಲ್ಲೇ ತಲ್ವಾರ್‌, ಲಾಂಗು ಹಿಡಿದು ಮುಸ್ಲಿಂ ಯುವಕರ ಡ್ಯಾನ್ಸ್‌;...

ಬೆಂಗಳೂರು : ಹಿಂದೂ ವಿರೋಧಿ ಭಾಷಣದ ಹೇಳಿಕೆಗಳಿಗೆ ಡಿಜೆ ಹಾಕಿ ರಸ್ತೆಯಲ್ಲೇ ತಲ್ವಾರ್‌, ಲಾಂಗು, ಮಚ್ಚು ಹಿಡಿದು ಡ್ಯಾನ್ಸ್‌ ಮಾಡಿದ್ದ ಘಟನೆ ಸಿದ್ದಾಪುರ ಠಾಣಾ ವ್ಯಾಪ್ತಿಯ ಸೋಮೇಶ್ವರ ನಗರದಲ್ಲಿ ನಡೆದಿದೆ. ಅಕ್ಟೋಬರ್ 9ರಂದು ಈದ್...

ವಿಟ್ಲ: ಬದನಾಜೆ ಕುಂಡಡ್ಕ ರಸ್ತೆಗಳ ಇಕ್ಕೆಲಗಳಲ್ಲಿ ತುಂಬಿಕೊಂಡ ಪೊದೆ; ಸಾರ್ವಜನಿಕರು, ವಾಹನ ಸವಾರರಿಗೆ ತೊಂದರೆ

ವಿಟ್ಲ: ಬದನಾಜೆ ಕುಂಡಡ್ಕ ರಸ್ತೆಯ ಇಕ್ಕೆಲಗಳಲ್ಲಿ ಗಿಡ ಗಂಟೆ ತುಂಬಿದ್ದು ಸಾರ್ವಜನಿಕರು ಹಾಗೂ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ. ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್‌ ವ್ಯಾಪ್ತಿಗೆ ಒಳಪಡುವ ರಸ್ತೆ ಇದಾಗಿದೆ. ಬದನಾಜೆಯಿಂದ ಕುಂಡಡ್ಕಕ್ಕೆ ಸಂಪರ್ಕಿಸುವ...

ಉಡುಪಿ: ಮೀನುಗಾರಿಕೆ ಬೋಟ್‌ನಿಂದ ಸಮುದ್ರಕ್ಕೆ ಬಿದ್ದ ಮೀನುಗಾರನ ರಕ್ಷಣೆ

ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನ ಪಶ್ಚಿಮ ಭಾಗದ ಜೆಟ್ಟಿಯಲ್ಲಿ ಲಂಗರು ಹಾಕಿದ್ದ ದೋಣಿಯಿಂದ ಸಮುದ್ರಕ್ಕೆ ಬಿದ್ದ ಮೀನುಗಾರನನ್ನು ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ರಕ್ಷಿಸಿದ್ದಾರೆ. ಒಡಿಶಾ ಮೂಲದ ಪ್ರಜ್ವಲ್ ಅವರನ್ನು ಮುಳುಗು ತಜ್ಞ...

ಮಣಿಪಾಲ: ಬಸ್‌ನಿಂದ ಇಳಿಯುವಾಗ ನಿಯಂತ್ರಣ ತಪ್ಪಿ ಬಿದ್ದು ಯುವಕ ಮೃತ್ಯು

ಮಣಿಪಾಲ: ಉಡುಪಿ ಕಡೆಯಿಂದ ಮೂಡುಬೆಳ್ಳೆ ಕಡೆಗೆ ಹೋಗುವ ಖಾಸಗಿ ಬಸ್ಸೊಂದು ಅಲೆವೂರು ರಾಂಪುರ ದೇವಸ್ಥಾನದ ಗೋಪುರದ ಬಳಿ ಪ್ರಯಾಣಿಕರು ಇಳಿಯುವಾಗ ಚಾಲಕ ಬಸ್‌ ಅನ್ನು ಮುಂದಕ್ಕೆ ಚಲಾಯಿಸಿದ ಪರಿಣಾಮ ಪ್ರಯಾಣಿಕನೊರ್ವ ಗಂಭೀರ ಗಾಯಗೊಂಡು...
error: Content is protected !!