Tuesday, November 10, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ಪವರ್ ಮ್ಯಾನ್ ಮಂಜುನಾಥ್‌ ವರ್ಗಾವಣೆ

ವಿಟ್ಲ: ಮೆಸ್ಕಾಂ ಉಪವಿಭಾಗದ ಮಾಣಿ ಶಾಖೆಯಲ್ಲಿ ಸುಮಾರು 9 ವರ್ಷಗಳ ಕಾಲ ಪವರ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸಿದ ಮಂಜುನಾಥ್‌ ಇವರು ತಮ್ಮ ಸ್ವಂತ ಕೋರಿಕೆಯ ಮೇರೆಗೆ ಚಾಮುಂಡೇಶ್ವರಿ ವಿದ್ಯುತ್‌ ಕಂಪನಿಗೆ ವರ್ಗಾವಣೆಗೊಂಡಿದ್ದಾರೆ. ಮಂಜುನಾಥ್‌...

ವಿಟ್ಲ: ಫ್ರೆಂಡ್ಸ್ ಕ್ಲಬ್( ರಿ .)ಮಿತ್ತೂರು ಇವರಿಂದ ಬೀಡಿನ ಮಜಲು ಶ್ರೀ ಆದಿಪರಾಶಕ್ತಿ ಲಕ್ಷ್ಮೀನರಸಿಂಹ...

ವಿಟ್ಲ : ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೀಡಿನ ಮಜಲು ಶ್ರೀ ಆದಿಪರಾಶಕ್ತಿ ಲಕ್ಷ್ಮಿ ನರಸಿಂಹ ದೇವಸ್ಥಾನಕ್ಕೆ ಫ್ರೆಂಡ್ಸ್ ಕ್ಲಬ್ ರಿಜಿಸ್ಟರ್ಡ್ ಮಿತ್ತೂರು ಇವರು ಕೊಡುಗೆಯಾಗಿ ನೀಡಿದ ಪ್ರವೇಶದ್ವಾರವನ್ನು ಕೋಲ್ಪೆ...

ವಿಟ್ಲ: ತೆಂಗಿನಕಾಯಿ ಕೀಳುವಾಗ ಕರೆಂಟ್ ಶಾಕ್ – ವ್ಯಕ್ತಿ ಮೃತ್ಯು

ವಿಟ್ಲ: ಅಲ್ಯೂಮಿನಿಯಂ ಕೊಕ್ಕೆ ಬಳಸಿ ತೆಂಗಿನಕಾಯಿ ಕೀಳುತ್ತಿರುವಾಗ ಕರೆಂಟ್ ಶಾಕ್ ಹೊಡೆದು ವ್ಯಕ್ತಿ ಮೃತಪಟ್ಟ ಘಟನೆ ಕೇಪು ಗ್ರಾಮದ ನೀರ್ಕಜೆಯಲ್ಲಿ ನಡೆದಿದೆ. ಮೃತರನ್ನು ಕೇಪು ಗ್ರಾಮದ ನೀರ್ಕಜೆ ನಿವಾಸಿ ಶೀನ ಗೌಡ(58) ಎನ್ನಲಾಗಿದೆ. ಇವರು...

ಗ್ರಾ.ಪಂ ಅಧ್ಯಕ್ಷನ ಅಧಿಕಾರಕ್ಕೆ ಕತ್ತರಿ.! ಪಾರವನಿಗೆ, ಇ-ಸ್ವತ್ತು ಸಹಿ ಪಿಡಿಓಗಳಿಗೆ.

ಗ್ರಾಮ ಪಂಚಾಯತಿನಲ್ಲಿ ಬಿಲ್ ಪಾವತಿಯ ಚೆಕ್‌ ಗೆ ಪಂಚಾಯತ್ ಅಧ್ಯಕ್ಷರ ಸಹಿ ಬೇಡ ಎಂದು ಅಧ್ಯಕ್ಷರ ಅಧಿಕಾರವನ್ನು ಮೊಟಕುಗೊಳಿಸಿ ಕೇಂದ್ರಕರಣ ಮಾಡಿದ ಬಿಜೆಪಿ ಸರಕಾರದ ನೂತನ ಆದೇಶ.! ಅಧ್ಯಕ್ಷರ ಅಧಿಕಾರ ಮೊಟಕು?? ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ...

ಮುಲ್ಕಿ: ಸೆಂಟ್ರಿಂಗ್‌ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಹೆಜ್ಜೇನು ದಾಳಿ; ನಾಲ್ವರ ಸ್ಥಿತಿ ಗಂಭೀರ

ಮುಲ್ಕಿ: ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ನಾಲ್ವರು ಕಾರ್ಮಿಕರ ಮೇಲೆ ಹೆಜ್ಜೇನು ದಾಳಿ ನಡೆಸಿ, ಗಂಭೀರ ಗಾಯಗೊಂಡ ಘಟನೆ ಮುಲ್ಕಿಯ ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಸೇತುವೆ ಬಳಿ ನಡೆದಿದೆ. ಗಾಯಗೊಂಡವರನ್ನು ಮೂಡಬಿದ್ರೆ ಸಾಣೂರು ನಿವಾಸಿ...

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಚಿನ್ನಾಭರಣ ಜಪ್ತಿ -ಕಾಸರಗೋಡು ನಿವಾಸಿ ವಶಕ್ಕೆ

ಮಂಗಳೂರು: ಅಕ್ರಮವಾಗಿ ಸಾಗಿಸಲು ಯತ್ನಿಸಿದ ವ್ಯಕ್ತಿಯೊಬ್ಬನಿಂದ 38,53,200 ರೂ. ಮೌಲ್ಯದ 741 ಗ್ರಾಂ ತೂಕದ 24 ಕ್ಯಾರೆಟ್‌ ಪರಿಶುದ್ಧ ಚಿನ್ನವನ್ನು ವಿಮಾನ ನಿಲ್ದಾಣದಿಂದ ಕಸ್ಟಮ್ಸ್ ಅಧಿಕಾರಿಗಳು ಗುರುವಾರ ವಶಪಡಿಸಿಕೊಂಡಿದ್ದಾರೆ. ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ...

ಮಂಗಳೂರಿನಿಂದ ಕಾಶ್ಮೀರದ ವೈಷ್ಣೋದೇವಿಗೆ ತೆರಳಲು ಹೆಲಿಕಾಪ್ಟರ್‌ ಬುಕ್ಕಿಂಗ್‌; ಆನ್‌ಲೈನ್‌ ವಂಚನೆಗೊಳಗಾದ ಟೆಕ್ಕಿ

ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಬಂದ ಟೆಕ್ಕಿಯೋರ್ವರು ಕಾಶ್ಮೀರದ ವೈಷ್ಣೋದೇವಿ ಮಂದಿರಕ್ಕೆ ತೆರಳಲು ಹೆಲಿಕಾಪ್ಟರ್‌ ಬುಕ್ಕಿಂಗ್‌ ಮಾಡಿ ಆನ್‌ಲೈನ್‌ ವಂಚನೆಗೆ ಒಳಗಾಗಿದ್ದರೆ. ಮಾ. 3ರಂದು ಘಟನೆ ನಡೆದಿದ್ದು, ಮಂಗಳೂರಿನಲ್ಲಿ ಸುತ್ತಾಡಿದ ಬಳಿಕ ಜಮ್ಮು ಕಾಶ್ಮೀರದ ವೈಷ್ಣೋದೇವಿ...

ಮಂಗಳೂರು: ಪೋಕ್ಸೋ ಆರೋಪಿಗೆ 15 ವರ್ಷಗಳ ಜೈಲು ಶಿಕ್ಷೆ

ಮಂಗಳೂರು: ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರಗೈದು, ಬಳಿಕ ದುಷ್ಕೃತ್ಯದ ವೀಡಿಯೋ ಚಿತ್ರೀಕರಣ ಮಾಡಿ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದ ಆರೋಪಿಗೆ ನ್ಯಾಯಾಲಯವು 15 ವರ್ಷಗಳ ಜೈಲು ಶಿಕ್ಷೆಯನ್ನು...

ಕನ್ನಡ ಕಿರುತೆರೆ ನಟಿಯ ಮೇಲೆ ಗಂಡನಿಂದ ಕಿರುಕುಳ; ಲವ್‌ ಜಿಹಾದ್‌ ಆರೋಪ

ಹಲವು ವರ್ಷಗಳ ಹಿಂದೆ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದ್ದ ಆಕಾಶದೀಪ ಧಾರಾವಾಹಿಯು ಎಲ್ಲರ ಮನೆಮಾತಾಗಿತ್ತು. ಅದರಲ್ಲಿ ನಟಿಸಿದ ಪ್ರಮುಖ ಪಾತ್ರಧಾರಿ ದೀಪ ಎಲ್ಲರ ಗಮನ ಸೆಳೆದು ಜನರ ಮನಸ್ಸಿನಲ್ಲಿ ಮನೆಮಗಳ ಸ್ಥಾನವನ್ನು ಪಡೆದಿದ್ದರು. ಆದರೆ ಈಗ...

‘ಕಾಂತಾರ’ ವೀಕ್ಷಣೆ ವೇಳೆ ಗಲಾಟೆ: ವಾಸುಕಿ ವೈಭವ್‌, ಪನ್ನಗಾಭರಣ ಜೊತೆ ಪುಂಡರ ಕಿರಿಕ್‌

ಚಿತ್ರಮಂದಿರದಲ್ಲಿ ಕುಳಿತು ಕೊಳ್ಳುವ ವಿಚಾರಕ್ಕೆ ನಟ, ಸಂಗೀತ ಸಂಯೋಜಕ ವಾಸುಕಿ ವೈಭವ್‌ ಹಾಗೂ ಅವರ ಗೆಳೆಯರ ಜೊತೆ, ಸಿನಿಮಾ ನೋಡಲು ಬಂದ ಯುವಕರ ಗುಂಪು ಅನುಚಿತವಾಗಿ ವರ್ತಿಸಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ...
error: Content is protected !!