Tuesday, July 1, 2025
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: ರಸ್ತೆ ದಾಟುತ್ತಿದ್ದ ಸ್ಕೂಟರ್ ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಬೈಕ್ ಸವಾರ...

ಮಂಗಳೂರು: ನಗರದ ಪದವಿನಂಗಡಿ ಬಳಿ ರಸ್ತೆ ದಾಟುತ್ತಿದ್ದ ಸ್ಕೂಟರ್ ವೊಂದಕ್ಕೆ ಢಿಕ್ಕಿಯಾಗುವುದನ್ನು ತಪ್ಪಿಸುವ ಭರದಲ್ಲಿ ಬೈಕ್ ಚಾಲಕ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದ್ದರಿಂದ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. ಗಾಯಾಳುವನ್ನು...

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಎಂ.ಕೆ. ಸ್ಟಾಲಿನ್ ಪ್ರಮಾಣ ವಚನ ಸ್ವೀಕಾರ!

ತಮಿಳುನಾಡು: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಚೆನ್ನೈನ ರಾಜ ಭವನದಲ್ಲಿ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದ್ದು, ಅವರು ತಮಿಳು ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿ ಜನರ ಕಲ್ಯಾಣಕ್ಕಾಗಿ ಕೆಲಸ...

ಅಡ್ಯಾರ್: ಗ್ರಾಮ ಪಂಚಾಯತ್ ನಲ್ಲಿ ಕೋವಿಡ್ ಕಾರ್ಯಪಡೆ ಸಭೆ!

ಅಡ್ಯಾರ್: ಗ್ರಾಮ ಪಂಚಾಯತ್ ನಲ್ಲಿ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರ ನೇತೃತ್ವದಲ್ಲಿ ಕಾರ್ಯಪಡೆ ಸಭೆಯನ್ನು ನಡೆಸಲಾಯಿತು. ಕೋವಿಡ್ 19 ಗೆ ಸಂಬಂಧಿಸಿದಂತೆ ಕಾರ್ಯಪಡೆಯನ್ನು ರಚಿಸಿ,ಆ ಕಾರ್ಯಪಡೆಯ ಸದಸ್ಯರ ಕೆಲಸ ಮತ್ತು ಜವಾಬ್ದಾರಿಗಳ ಬಗ್ಗೆ...

ಒಂದೇ ಕುಟುಂಬದ ನಾಲ್ವರು ಮಹಿಳೆಯರ ಅತ್ಯಾಚಾರ!

ಜೈಪುರ್: ಸ್ವಯಂಘೋಷಿತ ದೇವಮಾನವನ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ. ಜೈಪುರದ ತಪಸ್ವಿ ಆಶ್ರಮದ ಶೈಲೇಂದ್ರ ಮೆಹತಾ ಎಂಬಾತನ ವಿರುದ್ಧ ಒಂದೇ ಕುಟುಂಬದ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ಮಹಿಳೆಯರು ಅತ್ಯಾಚಾರ ಆರೋಪ ಹೊರಿಸಿದ್ದಾರೆ. ಭಂಕರೋಟಾ ಪೊಲೀಸ್...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರದಿಂದ ಸೋಮವಾರದವರೆಗೆ ಸಂಪೂರ್ಣ ಲಾಕ್ ಡೌನ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ 2ನೇ ಅಲೆ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಮೇ 7 ಶುಕ್ರವಾರದಿಂದಲೇ ಜಿಲ್ಲೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಲಾಕ್ ಡೌನ್ ಮಾಡಲಾಗುವುದು ಎಂದು ಜಿಲ್ಲಾಡಳಿತ ನಿರ್ಧರಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ...

ಮದುವೆ ತಪ್ಪಿಸಲು ನಾಟಕವಾಡಿದ ಮದುಮಗಳು!

ವಿಜಯವಾಡ: ಮದುವೆ ಆಗಲು ಇಷ್ಟವಿಲ್ಲದ ಕಾರಣ ವಧುವೊಬ್ಬಳು ಮದುವೆ ಮಂಟಪದಲ್ಲೇ ಕರೊನಾ ನಾಟಕವಾಡಿ ಕೊನೆಗೂ ತನ್ನ ಕಾರ್ಯ ಸಾಧಿಸಿದ ಘಟನೆ ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ಕದಿರಿ ಪ್ರದೇಶದಲ್ಲಿ ನಡೆದಿದೆ. ಕದಿರಿಯ ಲಕ್ಷ್ಮೀ ನರಸಿಂಹ...

ಜಿಲ್ಲಾ ಕಚೇರಿಯ ಶೌಚಾಲಯದಲ್ಲಿ ದಂಪತಿಗಳ ಬರ್ಬರ ಹತ್ಯೆ!

ಬೆಂಗಳೂರು: ಸಾಂಖ್ಯಿಕ ಇಲಾಖೆಯ ಜಿಲ್ಲಾ ಕಚೇರಿಯ ಶೌಚಾಲಯದಲ್ಲಿ ದಂಪತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದ್ದು, ಈ ಸಂಬಂಧ ಪೀಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹನುಮಂತರಾಯ (41) ಹಾಗೂ ಅವರ ಪತ್ನಿ ಹೊನ್ನಮ್ಮ (34) ಕೊಲೆಯಾದವರು....

ಭಾರತದಲ್ಲಿ 4.14 ಲಕ್ಷ ಹೊಸ ಕೇಸ್ ಪತ್ತೆ!

ನವದೆಹಲಿ: ಭಾರತದಲ್ಲಿ 24 ಗಂಟೆಗಳಲ್ಲಿ 4,14,188 ಹೊಸ ಪ್ರಕರಣ ದಾಖಲು, 3,915 ಮಂದಿ ಕೋವಿಡ್‌ನಿಂದ ಸಾವು, ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿ ಅಂಶದಲ್ಲಿ ತಿಳಿಸಲಾಗಿದೆ. ದೇಶದಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಒಟ್ಟು...

ಕೊರೋನಾ ಸೋಂಕು ಕಡಿಮೆಯಾಗಬೇಕಾದರೆ ಲಾಕ್ ಡೌನ್ ಅನಿವಾರ್ಯ; ಆರೋಗ್ಯ ಸಚಿವ ಕೆ ಸುಧಾಕರ್

ಬೆಂಗಳೂರು: ಕೊರೋನಾ ಸೋಂಕು ಕಡಿಮೆಯಾಗಬೇಕಾದರೆ ಲಾಕ್ ಡೌನ್ ಅನಿವಾರ್ಯ. ಲಾಕ್ ಡೌನ್ ಮಾಡದಿದ್ರೆ ಸಾವು ನೋವು ಜಾಸ್ತಿಯಾಗುತ್ತದೆ ಎಂದು ಶುಕ್ರವಾರ ಆರೋಗ್ಯ ಸಚಿವ ಕೆ ಸುಧಾಕರ್ ಹೇಳಿದ್ದಾರೆ. ಲಾಕ್ ಡೌನ್ ಬೇಕೆಂದು ಆರೋಗ್ಯ ಇಲಾಖೆ...

ಮಂಗಳೂರು: ಕೊರೊನಾ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ತುರ್ತು ಸಭೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅದನ್ನು ನಿಯಂತ್ರಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ತುರ್ತು ಕ್ರಮ ಕೈಗೊಳ್ಳುವ ಬಗ್ಗೆ ದಕ್ಷಿಣ ಕನ್ನಡ...
error: Content is protected !!