Tag: vtv vitla
ಭಾರತದಲ್ಲಿ 4.14 ಲಕ್ಷ ಹೊಸ ಕೇಸ್ ಪತ್ತೆ!
ನವದೆಹಲಿ: ಭಾರತದಲ್ಲಿ 24 ಗಂಟೆಗಳಲ್ಲಿ 4,14,188 ಹೊಸ ಪ್ರಕರಣ ದಾಖಲು, 3,915 ಮಂದಿ ಕೋವಿಡ್‌ನಿಂದ ಸಾವು, ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿ ಅಂಶದಲ್ಲಿ ತಿಳಿಸಲಾಗಿದೆ.
ದೇಶದಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಒಟ್ಟು...
ಕೊರೋನಾ ಸೋಂಕು ಕಡಿಮೆಯಾಗಬೇಕಾದರೆ ಲಾಕ್ ಡೌನ್ ಅನಿವಾರ್ಯ; ಆರೋಗ್ಯ ಸಚಿವ ಕೆ ಸುಧಾಕರ್
ಬೆಂಗಳೂರು: ಕೊರೋನಾ ಸೋಂಕು ಕಡಿಮೆಯಾಗಬೇಕಾದರೆ ಲಾಕ್ ಡೌನ್ ಅನಿವಾರ್ಯ. ಲಾಕ್ ಡೌನ್ ಮಾಡದಿದ್ರೆ ಸಾವು ನೋವು ಜಾಸ್ತಿಯಾಗುತ್ತದೆ ಎಂದು ಶುಕ್ರವಾರ ಆರೋಗ್ಯ ಸಚಿವ ಕೆ ಸುಧಾಕರ್ ಹೇಳಿದ್ದಾರೆ.
ಲಾಕ್ ಡೌನ್ ಬೇಕೆಂದು ಆರೋಗ್ಯ ಇಲಾಖೆ...
ಮಂಗಳೂರು: ಕೊರೊನಾ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ತುರ್ತು ಸಭೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅದನ್ನು ನಿಯಂತ್ರಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ತುರ್ತು ಕ್ರಮ ಕೈಗೊಳ್ಳುವ ಬಗ್ಗೆ ದಕ್ಷಿಣ ಕನ್ನಡ...
ಮಂಗಳೂರು: ನಾಳೆಯಿಂದ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಡಳಿತ ಚಿಂತನೆ!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಡಳಿತ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.
ಇಂದು ದ.ಕ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆದಿದೆ....
ವಿಟ್ಲದಲ್ಲಿ ಇಂದು 37 ಮಂದಿಗೆ ಕೊರೊನಾ ಪಾಸಿಟಿವ್ ದೃಢ!
ವಿಟ್ಲ: ಕೊರೋನಾದ ಎರಡನೇ ಅಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ದಕ್ಷಿಣ ಕನ್ನಡದಲ್ಲಿ ಕಳೆದ ಹತ್ತಾರು ದಿನಗಳಿಂದ ಕೊರೋನಾ ಪ್ರಕರಣಗಳು ಸಾವಿರದ ಗಡಿ ದಾಟಿವೆ. ಅಂತೆಯೇ ವಿಟ್ಲದಲ್ಲಿ ದಿನದಿಂದ ದಿನಕ್ಕೆ ಏರುತ್ತಲೇ ಇದೆ ಕೊರೊನಾ...
ಕಡಿಮೆ ಬಡ್ಡಿ ದರದಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ವಂಚಿಸುತ್ತಿದ್ದ ರಾಜಕಾರಣಿ ಪೊಲೀಸ್ ವಶ!
ಬೆಂಗಳೂರು: ಕಡಿಮೆ ಬಡ್ಡಿ ದರದಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಎಂ ಹರಿನಾಡರ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ವೆಂಕಟರಮಣಿ ಎಂಬುವರಿಗೆ 360 ಕೋಟಿ ಸಾಲ ಕೊಡಿಸುವುದಾಗಿ ನಂಬಿಸಿ ವಂಚನೆ...
ಮಂಗಳೂರು: ಕೊರೊನಾ ಐಸೋಲೇಷನ್ ಕೇಂದ್ರ ಸ್ಥಾಪನೆಗೆ ಸ್ಥಳ ಪರಿಶೀಲನೆ; ಶಾಸಕ ಡಾ.ಭರತ್ ಶೆಟ್ಟಿ ವೈ
ಸುರತ್ಕಲ್: ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದಲ್ಲಿ ಕೊರೊನಾ ಸೋಂಕಿತರ ಮೇಲೆ ನಿಗಾ ಬೇರ್ಪಡಿಸುವಿಕೆ ಹಾಗೂ ಚಿಕಿತ್ಸೆ ನೀಡುವ ವ್ಯವಸ್ಥೆ ಕುರಿತಂತೆ ಕೋವಿಡ್ ಸೆಂಟರ್ ಸ್ಥಾಪಿಸಲು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು...
ವಿಟ್ಲ: ವ್ಯಾಪಕವಾಗಿ ಹರಡುತ್ತಿರುವ ಸೋಂಕು; ಮನೆ ಬಾಗಿಲಿಗೆ ದಿನಸಿ ಸಾಮಗ್ರಿ ತಲುಪಿಸುವ ವ್ಯವಸ್ಥೆ ಕಲ್ಪಿಸಿದ...
ವಿಟ್ಲ: ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದೆ. ಸರ್ಕಾರ ಕೊರೊನಾ ಸೋಂಕು ನಿಯಂತ್ರಿಸಲು ಹಲವಾರು ಕ್ರಮಗಳನ್ನು ಅಳವಡಿಸಿಕೊಳ್ಳುತ್ತಿದೆ. ಈಗಾಗಲೇ ಲಾಕ್ ಡೌನ್ ವಿಧಿಸಿ ಜನರು ಮನೆಯಲ್ಲಿಯೇ ಇರುವಂತೆ ಮಾಡಿದೆ.
ವಿಟ್ಲ ಭಾಗದಲ್ಲಿ ವೇಗವಾಗಿ...
ವಿಟ್ಲ: ಸಾರಡ್ಕ ಚೆಕ್ ಪೋಸ್ಟ್ ನಲ್ಲಿ ಪೊಲೀಸರಿಂದ ಬಿಗಿ ನಾಕಾಬಂಧಿ!
ವಿಟ್ಲ: ಪೇಟೆಗೆ ಬರುವ ಅನಗತ್ಯವಾಗಿ ಬರುವ ವಾಹನಗಳ ಮೇಲೆ ವಿಟ್ಲ ಎಸೈ ವಿನೋದ್ ಕುಮಾರ್ ರೆಡ್ಡಿ ನೇತೃತ್ವದಲ್ಲಿ ಪೊಲೀಸರು ಕ್ರಮ ಜರುಗಿಸುತ್ತಿದ್ದಾರೆ.
ವಿಟ್ಲ- ಪುತ್ತೂರು ರಸ್ತೆಯ ಮೇಗಿನಪೇಟೆ, ಮಂಗಳೂರು ರಸ್ತೆಯ ಬೊಬ್ಬೆಕೇರಿ,ಸಾರಡ್ಕ ಚೆಕ್ ಪೋಸ್ಟ್,...
ಮೇ 10ಕ್ಕೆ ಕರ್ಫ್ಯೂ ವಿಸ್ತರಣೆಯ ಬಗ್ಗೆ ಸಿಎಂ ಯಡಿಯೂರಪ್ಪ ನಿರ್ಧಾರ!
ಬೆಂಗಳೂರು: ಕೋವಿಡ್ -19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಮತ್ತು ಕರ್ನಾಟಕದ ಆರಕ್ಕೂ ಹೆಚ್ಚು ಜಿಲ್ಲೆಗಳು ಪ್ರತಿದಿನ 1,000ಕ್ಕೂ ಹೆಚ್ಚು ಪ್ರಕರಣಗಳನ್ನು ವರದಿ ಮಾಡುತ್ತಿರುವುದರಿಂದ, ಈಗಿರುವ ಕರೋನಾ ಕರ್ಫ್ಯೂ ವಿಸ್ತರಣೆ ಸಾಧ್ಯತೆ ಬಹಳವೇ ಇದೆ ಎನ್ನಲಾಗಿದ್ದು...