Tag: vtv vitla
ವಿಶ್ವ ಹಿಂದೂ ಪರಿಷತ್, ಭಜರಂಗದಳ ಬೆಳ್ತಂಗಡಿ ತಾಲೂಕು ಘಟಕದ ನೇತೃತ್ವದಲ್ಲಿ ಶಸ್ತ್ರ ಪೂಜೆ; ಸಿಪಿಐ(ಎಂ)...
ಬೆಳ್ತಂಗಡಿ: ವಿಶ್ವ ಹಿಂದೂ ಪರಿಷತ್ , ಭಜರಂಗದಳ ಬೆಳ್ತಂಗಡಿ ತಾಲೂಕು ಘಟಕದ ನೇತೃತ್ವದಲ್ಲಿ ಆಯುಧ ಪೂಜೆಯ ಹೆಸರಿನಲ್ಲಿ ಶಸ್ತ್ರ ಪೂಜೆ ಮಾಡುವ ಕಾರ್ಯಕ್ರಮವನ್ನು ಪೋಲಿಸ್ ಇಲಾಖೆ ಮತ್ತು ಜಿಲ್ಲಾಡಳಿತ ತಕ್ಷಣ ತಡೆಗಟ್ಟಬೇಕು ಎಂದು...
ಪುತ್ತೂರು: ರೈ ಎಸ್ಟೇಟ್ ಎಜ್ಯುಕೇಶನ್ &ಚಾರಿಟೇಬಲ್ ಟ್ರಸ್ಟ್ ಫಲಾನುಭವಿಗಳ ಸಮಾವೇಶ ‘ದಶಸಂಭ್ರಮ’ದ ಆಮಂತ್ರಣ ಪತ್ರ...
ಅ. 26ರಂದು ಕಿಲ್ಲೆ ಮೈದಾನದಲ್ಲಿ 25 ಸಾವಿರ ಮಂದಿಗೆ ವಸ್ತ್ರದಾನ-
ಪುತ್ತೂರು: ರೈ ಎಸ್ಟೇಟ್ ಎಜ್ಯುಕೇಶನ್&ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅ. 26ರಂದು ಪುತ್ತೂರು ಕಿಲ್ಲೆ ಮೈದಾನದಲ್ಲಿ ನಡೆಯಲಿರುವ ಟ್ರಸ್ಟ್ ಫಲಾನುಭವಿಗಳ ಸಮಾವೇಶ 'ದಶ ಸಂಭ್ರಮ...
ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಮೂವರು ದುರಂತ ಅಂತ್ಯ
ರಾಯಚೂರು: ಧಾರಾಕಾರ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಮೂವರು ದುರಂತ ಅಂತ್ಯ ಕಂಡ ಘಟನೆ ಮಾನ್ವಿ ತಾಲೂಕಿನ ಕುರಡಿ ಗ್ರಾಮದಲ್ಲಿ ಸೋಮವಾರ ಬೆಳಗಿನಜಾವ ಸಂಭವಿಸಿದೆ.
ಕುರಡಿ ಗ್ರಾಮದ ಪರಮೇಶ(45) ಮತ್ತು ಇವರ...
ಕುಂದಾಪುರ: ಬಸ್ನಲ್ಲಿ ದೇವರ ಪೋಟೋಗೆ ಹೂ ಇಡುತ್ತಿದ್ದ ವೇಳೆ ಕುಸಿದು ಬಿದ್ದು ಕ್ಲೀನರ್ ಮೃತ್ಯು
ಕುಂದಾಪುರ: ಬಸ್ನಲ್ಲಿ ದೇವರ ಫೋಟೋಗೆ ಹೂವು ಇಡುತ್ತಿದ್ದ ವೇಳೆ ಬಸ್ ಕ್ಲೀನರ್ ಕುಸಿದು ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಹಂಗಳೂರು ಗ್ರಾಮದ ಗ್ಯಾರೇಜ್ವೊಂದರಲ್ಲಿ ನಡೆದಿದೆ.
ಹುಬ್ಬಳ್ಳಿಯ ಬ್ಯಾಹಟ್ಟಿ ಗ್ರಾಮದ ಯಡ್ರಾವಿ ಓಣಿ ನಿವಾಸಿ ಪ್ರಸ್ತುತ...
ವಿಟ್ಲ: ವಿಠಲ ಪ್ರೌಢಶಾಲೆಯ Interact Club ಮತ್ತು ವಿದ್ಯಾರ್ಥಿ ಕೌನ್ಸಿಲ್ ವತಿಯಿಂದ ಕನ್ಯಾನದ ಸೇವಾಧಾಮ...
ವಿಟ್ಲ: ಮಹಾತ್ಮ ಗಾಂಧಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆಯ ಶುಭ ಸಂದರ್ಭದಲ್ಲಿ ವಿಠಲ ಪ್ರೌಢಶಾಲೆಯ Interact Club ಮತ್ತು ವಿದ್ಯಾರ್ಥಿ ಕೌನ್ಸಿಲ್ ವತಿಯಿಂದ ಕನ್ಯಾನದ ಸೇವಾಧಾಮ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಅಲ್ಲಿನ...
ಉಳ್ಳಾಲ: ಹಿಟ್ ಆಂಡ್ ರನ್; ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸ್ಗೆ ಕಾರು ಡಿಕ್ಕಿ ಹೊಡೆದು ಗಂಭೀರ
ಉಳ್ಳಾಲ: ಕರ್ತವ್ಯದಲ್ಲಿದ್ದ ಮಂಗಳೂರು ದಕ್ಷಿಣ ಸಂಚಾರಿ ಠಾಣೆಯ ಹೆಡ್ ಕಾನ್ಸ್ ಟೇಬಲ್ ಗೆ ಕಾರೊಂದು ಡಿಕ್ಕಿಯಾಗಿ ಪರಾರಿಯಾಗಿದ್ದು, ಡಿವೈಡರ್ ಮೇಲೆ ಎಸೆಯಲ್ಪಟ್ಟ ಪೊಲೀಸ್ ಸಿಬ್ಬಂದಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದಾರೆ.
ಉಳ್ಳಾಲಬೈಲಿನಲ್ಲಿ ಘಟನೆ ನಡೆದಿದ್ದು...
ನೆಲ್ಯಾಡಿಯಲ್ಲಿ ತಲೆಯೆತ್ತಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಮತ್ತೊಂದು ಘಟಕ; ಪೂರ್ಣಗೊಂಡ ಸರ್ವೇ ಕಾರ್ಯ
ಮಂಗಳೂರು ವಿಶ್ವವಿದ್ಯಾನಿಲಯ ಮಂಗಳ ಗಂಗೋತ್ರಿ ಯ ವಿಶ್ವವಿದ್ಯಾನಿಲಯ ಘಟಕ ಕಾಲೇಜ್ ನಿರ್ಮಾಣಕ್ಕಾಗಿ ಸರ್ಕಾರದಿಂದ ಮಂಜೂರುಗೊಂಡ ಸ್ಥಳದ ಸರ್ವೇ ಕಾರ್ಯವು ಇತ್ತೀಚಿಗೆ ನೆಲ್ಯಾಡಿ ಗ್ರಾಮದ ಮಾದೇರಿಯಲ್ಲಿ ನಡೆಯಿತು.
ಸುಮಾರು 24.40 ಎಕರೆ ಪ್ರದೇಶದಲ್ಲಿ ವಿ.ವಿ ಪದವಿ...
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ಆಶ್ರಯದಲ್ಲಿ ಕೀರ್ತನ್ ಕೆದಿಲಾಯ ಕೊಡ ಮಾಡಿದ...
ವಿಟ್ಲ : ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ಆಶ್ರಯದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಹಾಗೂ ದಸರಾ ನಿಮಿತ್ತ ಶ್ರೀ ಪಾಂಡುರಂಗ ವಿಠಲ ಭಜನಾ ಮಂದಿರ ವಿಟ್ಲ ಇದರ ಮುಕ್ತೇಸರ ಹಾಗೂ ಅರ್ಚಕ...
ತಂಗಿಯನ್ನು ಪ್ರೀತಿಸುತ್ತಿದ್ದ ಯುವಕನನ್ನು 40ಕ್ಕೂ ಹೆಚ್ಚು ಬಾರಿ ಚುಚ್ಚಿ ಬರ್ಬರವಾಗಿ ಹತ್ಯೆ
ಚಿಕ್ಕಬಳ್ಳಾಪುರ: ತಂಗಿಯನ್ನು ಪ್ರೀತಿಸುತ್ತಿದ್ದ ಯುವಕನಿಗೆ ರಾತ್ರಿ ಕಂಠಪೂರ್ತಿ ಕುಡಿಸಿ, ಬಳಿಕ ಚಾಕುವಿನಿಂದ 40ಕ್ಕೂ ಹೆಚ್ಚು ಬಾರಿ ಚುಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹಾರೋಬಂಡೆ ಗ್ರಾಮದಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 44ರ...
ಜೆಸಿಬಿ ಡ್ರೈವರ್, ಅನಾಥ ಎಂದು ಪರಿಚಯಿಸಿಕೊಂಡು28 ವರ್ಷಕ್ಕೆ 24 ಮಹಿಳೆಯರನ್ನ ಕಟ್ಟಿಕೊಂಡ ಭೂಪ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಯುವಕನೊಬ್ಬ ಅಪರಿಚಿತ ಮಹಿಳೆಯನ್ನು ನಂಬಿಸಿ ತನ್ನೊಂದಿಗೆ ಮದುವೆಯಾದ ಕೆಲವೇ ದಿನಗಳಲ್ಲಿ ಚಿನ್ನಾಭರಣಗಳು ಮತ್ತು ಬೆಲೆಬಾಳುವ ವಸ್ತುಗಳೊಂದಿಗೆ ಪರಾರಿಯಾಗುತ್ತಿದ್ದ. ಹೀಗೆ ಇದುವರೆಗೆ 24 ಮಹಿಳೆಯರನ್ನು ವಂಚಕ ಮದುವೆಯಾಗಿರುವುದು ಬೆಳಕಿಗೆ ಬಂದಿದೆ.
ಮುರ್ಶಿದಾಬಾದ್...
















