Tag: vtv vitla
ಕಲ್ಲಡ್ಕ: ಕಟ್ಟೆಮಾರ್ ಮಂತ್ರದೇವತಾ ಸಾನಿಧ್ಯದಲ್ಲಿ ಚಂಡಿಕಾಯಾಗ
ಕಲ್ಲಡ್ಕ: ನವರಾತ್ರಿಯ ಶುಭ ಸಂದರ್ಭದಲ್ಲಿ ಪ್ರತಿ ವರ್ಷದಂತೆ ನಡೆಯುವ ಚಂಡಿಕಾಯಾಗ ಈ ವರ್ಷವೂ ಕ್ಷೇತ್ರದ ಧರ್ಮದರ್ಶಿ ಮನೋಜ್ ಕುಮಾರ್ ಕಟ್ಟೆಮಾರ್ ಹಾಗೂ ಸರ್ವ ಭಕ್ತರ ಸಮ್ಮುಖದಲ್ಲಿ ಕಟ್ಟೆಮಾರ್ ಮಂತ್ರದೇವತಾ ಸಾನಿಧ್ಯದಲ್ಲಿ ನಡೆಯಿತು.
ಲೋಕ ಕಲ್ಯಾಣಾರ್ಥವಾಗಿ...
ವಿಟ್ಲ ದೇವತಾ ಸಮಿತಿ ವತಿಯಿಂದ 51ನೇ ವರ್ಷದ ಸಾರ್ವಜನಿಕ ವಿಟ್ಲ ದಸರಾ ಮಹೋತ್ಸವಕ್ಕೆ ಚಾಲನೆ
ವಿಟ್ಲ: ಶ್ರೀ ದೇವತಾ ಸಮಿತಿ ವಿಟ್ಲ ಆಶ್ರಯದಲ್ಲಿ 51 ನೇ ವರ್ಷದ ಸಾರ್ವಜನಿಕ ವಿಟ್ಲ ದಸರಾ 2022ರ ಉದ್ಘಾಟನ ಸಮಾರಂಭ ಅನಂತ ಸದನ ವಿಟ್ಲದಲ್ಲಿ ನಡೆಯಿತು. ಬೆಳಗ್ಗೆ ಗಣಪತಿ ಹವನ, ಬಳಿಕ ಅನಂತೇಶ್ವರ...
ಕುಂದಾಪುರ: ಮನೆಯಿಂದ ಸಾಕು ನಾಯಿಯನ್ನು ಹೊತ್ತೊಯ್ದ ಚಿರತೆ ಸೆರೆ
ಕುಂದಾಪುರ: ನಾಯಿ, ಜಾನುವಾರು ಸೇರಿದಂತೆ ಸಾಕುಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿದ್ದ ಚಿರತೆಯು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲಾಡಿ ಎಂಬಲ್ಲಿನ ಶ್ರೀ ನಂದಿಕೇಶ್ವರ ದೇವಸ್ಥಾನ ಹಾಗೂ ಅಂಗನವಾಡಿ,...
ಮಂಗಳೂರು: ಬಂಧಿತರಾಗಿದ್ದ ಪಿಎಫ್ಐ, ಎಸ್ಡಿಪಿಐ ನಾಯಕರಿಗೆ ಜಾಮೀನು
ಮಂಗಳೂರು: ದೇಶದಲ್ಲಿ ಪಿಎಫ್ಐ ಸಂಘಟನೆಯನ್ನು ನಿಷೇಧಿಸಲಾಗಿದ್ದು, ನಿಷೇಧ ಮಾಡುವ ಒಂದು ದಿನದ ಮೊದಲು ಮುನ್ನೆಚ್ಚರಿಕೆಯ ಕ್ರಮವಾಗಿ ಬಂಧಿಸಲ್ಪಟ್ಟ ಪಿಎಫ್ಐ, ಎಸ್ಡಿಪಿಐ ನಾಯಕರಿಗೆ ಜಾಮೀನು ನೀಡಲಾಗಿದೆ.
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಎಫ್ಐ, ಎಸ್ಡಿಪಿಐ ನಾಯಕರನ್ನು ಬಂಧಿಸಲಾಗಿದ್ದು,...
ನೆಲ್ಯಾಡಿ: ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್; ಸ್ವಿಪ್ಟ್ ಕಾರು ಸಂಪೂರ್ಣ ಸುಟ್ಟು ಕರಕಲು
ನೆಲ್ಯಾಡಿ: ಸ್ವಿಫ್ಟ್ ಕಾರೊಂದರ ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾದ ಕಾರಣ ಕಾರಿನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾದ ಘಟನೆ ನೆಲ್ಯಾಡಿ ಸಮೀಪದ ಗೋಳಿತೊಟ್ಟು ಸರಕಾರಿ ಶಾಲೆಯ ಬಳಿ ಅಕ್ಟೋಬರ್ 1ರ ರಾತ್ರಿ ಸಂಭವಿಸಿದೆ.
ಕಾರಿನಲ್ಲಿ...
ಲೋನ್ ಆ್ಯಪ್ ಸೆಂಟರ್ಗಳ ಮೇಲೆ ದಾಳಿ; ಗ್ಯಾಲರಿಯಿಂದ ಕದ್ದ ವೈಯಕ್ತಿಕ ಫೋಟೋ ತೋರಿಸಿ...
ತಕ್ಷಣ ಸಾಲ ನೀಡುವ ಮೊಬೈಲ್ ಆಪ್ ಕಾಲ್ ಸೆಂಟರ್ ಗಳ ಮೇಲೆ ಪುಣೆ ಸೈಬರ್ ಕ್ರೈಂ ಪೊಲೀಸರು ದಾಳಿ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪೊಲೀಸರು 11 ಮಂದಿಯನ್ನು ಬಂಧಿಸಿದ್ದಾರೆ. ಗೂಗಲ್ ಪ್ಲೇ...
ಉಪ್ಪಿನಂಗಡಿ: ಮಾಂಗಲ್ಯ ಸರವನ್ನು ಹಣಕ್ಕೆ ಸ್ಪರ್ಶಿಸಿ ಕೊಡುವಂತೆ ಹೇಳಿ ಹಾಡಹಗಲೇ ಸರ ಎಗರಿಸಿದ ಖರ್ತನಾಕ್...
ಉಪ್ಪಿನಂಗಡಿ: ಚಿನ್ನದ ಅಂಗಡಿ ತೆರೆಯುತ್ತಿದ್ದೇನೆ, ಮಾಂಗಲ್ಯ ಸರವನ್ನು ಹಣಕ್ಕೆ ಸ್ಪರ್ಶಿಸಿ ಕೊಡಿ ಎಂದು ಮಂಕು ಬೂದಿ ಎರಚಿ ಹಾಡಹಗಲೇ ಅರ್ಚಕರ ಪತ್ನಿಯ ಮೂರೂವರೆ ಪವನ್ ತೂಕದ ಕರಿಮಣಿ ಸರವನ್ನು ಖರ್ತನಾಕ್ ಕಳ್ಳನೊಬ್ಬ ಎಗರಿಸಿದ...
ಉಪ್ಪಿನಂಗಡಿ: ಬೈಕ್ಗಳೆರಡು ಮುಖಾಮುಖಿ ಡಿಕ್ಕಿ; ಅಪಾಯದಿಂದ ಪಾರು
ಉಪ್ಪಿನಂಗಡಿ: ಬೈಕ್ಗಳೆರಡು ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ಕೊಯಿಲದ ಪೂರಿಂಗ ಎಂಬಲ್ಲಿ ನಡೆದಿದ್ದು, 3 ಮಂದಿ ಗಾಯಗೊಂಡಿದ್ದಾರೆ.
ಕಡಬ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ ಬೈಕ್ ಸವಾರ ಬೆಳ್ತಂಗಡಿಯ ರಾಜೇಶ್ ಮತ್ತು ಉಪ್ಪಿನಂಗಡಿ ಕಡೆಯಿಂದ...
ಉಡುಪಿ: ವರದಕ್ಷಿಣೆ ಕಿರುಕುಳ, ಹಲ್ಲೆ; ಪ್ರಕರಣ ದಾಖಲು
ಉಡುಪಿ: ವರದಕ್ಷಿಣೆ ಕಿರುಕುಳ ನೀಡಿ ಮಹಿಳೆಗೆ ಹಲ್ಲೆ ನಡೆಸಿದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ಬ್ರಹ್ಮಾವರದ ನವ್ಯಾ ಅವರು ಆರೋಪಿ ಸುಕೇಶ್ರೊಂದಿಗೆ ಎ. 24ರಂದು ಕೋಟೇಶ್ವರದಲ್ಲಿ ವಿವಾಹವಾಗಿದ್ದರು. ಮದುವೆಗೆ ಮುನ್ನ ಆರೋಪಿ ಸುಕೇಶ್, ಪರಮೇಶ್ವರ ಆಚಾರ್ಯ,...
ಉಡುಪಿ: ಗಾಂಜಾ ಪ್ರಕರಣದ ಆರೋಪಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ
ಉಡುಪಿ: ಗಾಂಜಾ ಪ್ರಕರಣದಲ್ಲಿ ಆರೋಪಿಯಾಗಿರುವ ಮಹಾರಾಷ್ಟ್ರ ಮೂಲದ ವ್ಯಕ್ತಿಗೆ ಮೂರು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ...
















