Tuesday, November 10, 2026
spot_imgspot_img
spot_imgspot_img
Home Tags Vtv vitla

Tag: vtv vitla

ಪಾಕಿಸ್ತಾನದ ಯುದ್ಧ ವಿಮಾನವನ್ನು ಹೊಡೆದುರುಳಿಸಿದ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್‌ಗೆ ಸೇವಾ ನಿವೃತ್ತಿ

ಪಾಕಿಸ್ತಾನದ ಯುದ್ಧ ವಿಮಾನ ಎಫ್ 16 ಹೊಡೆದುರುಳಿಸಿ ಬಳಿಕ ಪಾಕ್ ಸೈನಿಕರಿಗೆ ಸೆರೆ ಸಿಕ್ಕರೂ ಸಹ ದಿಟ್ಟತನದಿಂದ ಅದನ್ನು ಎದುರಿಸಿ, ರಾಜತಾಂತ್ರಿಕ ಸಂಧಾನದ ಮೂಲಕ ಬಿಡುಗಡೆಯಾಗಿದ್ದ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್...

ಬಿಗ್‌ಬಾಸ್‌ ಖ್ಯಾತಿಯ ಮಂಜು ಪಾವಗಡ ಸಹೋದರನಿಂದ ಬ್ಲಾಕ್‌ಮೇಲ್‌; ಜನರಿಂದ ಧರ್ಮದೇಟು

ತುಮಕೂರು: ಪತ್ರಕರ್ತನ ಸೋಗಿನಲ್ಲಿ ತುಮಕೂರು ಪಾಲಿಕೆ ಸಿಬ್ಬಂದಿಗೆ ಹಣಕ್ಕಾಗಿ ಬೇಡಿಕೆಯಿಟ್ಟು, ಬೆದರಿಕೆಯೊಡ್ಡಿದ್ದ ಆರೋಪದಡಿಯಲ್ಲಿ ಬಿಗ್‌ಬಾಸ್ ಖ್ಯಾತಿಯ ಮಂಜು ಪಾವಗಡ ಸಹೋದರ ಪ್ರದೀಪ್ ಪಾವಗಡ ಹಾಗೂ ಮೂವರು ಯುವತಿಯರು ಸೇರಿದಂತೆ ಒಟ್ಟು ನಾಲ್ವರನ್ನು ತುಮಕೂರು...

ಉಪ್ಪಿನಂಗಡಿ: ಗುಜರಿ ಅಂಗಡಿಯಲ್ಲಿ ಕೆಲಸಕ್ಕಿದ್ದ ಮಹಿಳೆ ನಾಪತ್ತೆ.!?

ಉಪ್ಪಿನಂಗಡಿ: ಗುಜರಿ ಅಂಗಡಿಗೆ ಕೆಲಸಕ್ಕೆಂದು ತೆರಳಿದ ಮಹಿಳೆಯೋರ್ವರು ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವರನ್ನು ಪುಳಿತ್ತಡಿಯ ಆನಂದ ಎಂಬವರ ಪತ್ನಿ ಸರೋಜಾ ಕೆ.ಬಿ ಎನ್ನಲಾಗಿದೆ. ಈಕೆ ಈ ಹಿಂದೆ ಕೆಲಸ...

ಮಂಗಳೂರು: ದಸರಾ ದರ್ಶನ ಪ್ಯಾಕೇಜ್‌; ಉಡುಪಿ ದೇಗುಲಗಳ ದರ್ಶನ

ಮಂಗಳೂರು: ದಸರಾ ಪ್ರಯುಕ್ತ ಮಂಗಳೂರು ಸೇರಿದಂತೆ ಹಲವು ಭಾಗಗಳ ಒಂಭತ್ತು ನವದುರ್ಗೆಯರ ಕ್ಷೇತ್ರಕ್ಕೆ ದಸರಾ ದರ್ಶನ ಪ್ಯಾಕೇಜ್‌ಗೆ ಜನರ ಉತ್ತಮ ಸ್ಪಂದನೆ ಸಿಗುತ್ತಿದೆ. ಈ ಹಿನ್ನಲೆಯಲ್ಲಿ ಕೆಎಸ್‌ಆರ್‌ಟಿಸಿ ಮತ್ತೊಂದು ಪ್ಯಾಕೇಜ್ ಘೋಷಿಸಿದೆ. ಮಂಗಳೂರಿನಿಂದ ಉಡುಪಿಯ...

ಮಂಗಳೂರು: ಬೇರೆಯವರ ಪಾಸ್‌ಪೋರ್ಟ್‌ ಬಳಸಿ ದುಬೈಗೆ ಹಾರುವ ಪ್ರಯತ್ನ; ಬಂಟ್ವಾಳ ಮೂಲದ ಬದ್ರುದ್ದೀನ್ ಅಂದರ್..!

ಮಂಗಳೂರು: ಬೇರೆಯವರ ಪಾಸ್‌ಪೋರ್ಟ್‌ ಬಳಸಿ ವಿದೇಶಕ್ಕೆ ತೆರಳಲು ಪ್ರಯತ್ನಿಸಿದ್ದ ಆರೋಪಿಗೆ ಮಂಗಳೂರು ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿದೆ. ಶಿಕ್ಷೆಗೊಳಗಾದ ಅಪರಾಧಿಯನ್ನು ಬಂಟ್ವಾಳ ಸರಪಾಡಿ ಗ್ರಾಮದ ನಿವಾಸಿ ಬದ್ರುದ್ದೀನ್ ಎನ್ನಲಾಗಿದೆ. 2010ರ ಫೆ.2ರಂದು ಹಸೈನಾರ್‌ಗೆ ಸೇರಿದ...

ವಿಟ್ಲ: (ಅ.02)ನರೇಂದ್ರ ಮೋದಿಯವರ ಜನುಮ ದಿನದ ಅಂಗವಾಗಿ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ ಹಾಗೂ...

ವಿಟ್ಲ : ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ, ಯುವ ಮೋರ್ಚಾ ಪುಣಚ ಮಹಾಶಕ್ತಿ ಕೇಂದ್ರ, ಹಾಗೂ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆ, ಪುತ್ತೂರು ಮತ್ತು ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್, ಪುತ್ತೂರು...

ಕಡಬ: ಓವರ್‌ಟೆಕ್‌ ಮಾಡುವ ಭರದಲ್ಲಿ ಚಾಲಕನ ನಿಯಂತ್ರಣ ಚರಂಡಿಗೆ ಬಿದ್ದ ಕೆಎಸ್‌ಆರ್‌ಟಿಸಿ ಬಸ್‌

ಕಡಬ: ಓವರ್‌ಟೇಕ್ ಮಾಡುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ ಉಪ್ಪಿನಂಗಡಿಯಿಂದ...

ಮದರಸಾಗಳ ಮೇಲೆ ರಾಜ್ಯ ಸರ್ಕಾರ ನಿಗಾ; ಯುಪಿ ಮಾದರಿಯಲ್ಲಿ ಕರ್ನಾಟಕದಲ್ಲೂ ಕ್ರಮ ಜಾರಿಯಾಗುವ ಸಾಧ್ಯತೆ

ಬೆಂಗಳೂರು: ಮದರಸಾಗಳಲ್ಲಿ ಉಗ್ರ ಚಟುವಟಿಕೆ ನಡೆಯುತ್ತಿದೆ. ಹಾಗಾಗಿ ಮದರಸಾಗಳ ಬ್ಯಾನ್ ಮಾಡುವಂತೆ ಶಿಕ್ಷಣ ಇಲಾಖೆಗೆ ದೂರುಗಳು ಬಂದ ಹಿನ್ನೆಲೆ ಸರ್ಕಾರ ಅಲರ್ಟ್ ಆಗಿದೆ. ರಾಜ್ಯದ ಮದರಸಾಗಳ ಚಟುವಟಿಕೆ ಅಧ್ಯಯನಕ್ಕೆ ಶಿಕ್ಷಣ ಇಲಾಖೆಯ ಕಮಿಷನರ್...

ಭೂತಾನ್‌ನಿಂದ ಅಡಕೆ ಆಮದು ಮಾಡಿದ್ದರು ರೈತರಿಗೆ ಆತಂಕ ಬೇಡ; ಆರಗ ಜ್ಞಾನೇಂದ್ರ

ಬೆಂಗಳೂರು: ಭೂತಾನ್‌ನಿಂದ ಅಡಕೆ ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ನಿರ್ಧಾರದಿಂದ ದೇಶಿಯ ಅಡಕೆ ಮಾರುಕಟ್ಟೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಆರಗ...

ವಿಟ್ಲ: ಫ್ರೀಡಂ ಕಮ್ಯೂನಿಟಿ ಹಾಲ್‌ಗೆ ಎರಡು ಮುಖ.!? ಕರಾವಳಿಯ ಟೆರರ್ ಟ್ರೈನಿಂಗ್ ಸೆಂಟರ್..?!

ವಿಟ್ಲ : ದೇಶ ವಿರೋಧಿ ಚಟುವಟಿಕೆಗೆ ದೊಡ್ಡ ವೇದಿಕೆ..! PFI ಹಾಗೂ CFIಯಿಂದ ಸಮಾಜಮುಖಿ ಕಾರ್ಯದ ಜೊತೆ ಸಮಾಜ ವಿರೋಧಿ ಕಾರ್ಯಗಳು ನಡೆಯುತ್ತಿತ್ತು.?? ದೇಶ ವಿರೋಧಿ ಚಟುವಟಿಕೆಗೆ ಈ ಹಾಲ್ ಅಡ್ಡೆ.!? 2017 ರ ಕಲ್ಲಡ್ಕ...
error: Content is protected !!