Tuesday, November 10, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಹಿಳೆಯೊಂದಿಗೆ ಸಾಧ್ಯವಾಗದ ಅನೈತಿಕ ಸಂಬಂಧ: ಬಾಲಕನ ರುಂಡ ಕತ್ತರಿಸಿ ಭೀಕರ ಹತ್ಯೆ; ಒಂದೇ ವಾರದಲ್ಲಿ...

ಮಹಿಳೆಯೊಂದಿಗೆ ಅನೈತಿಕ ಸಂಬಂಧ ಸಾಧ್ಯವಾಗದ ಕಾರಣ, ಶಾಲಾ ಬಾಲಕನನ್ನು ಬರ್ಬರವಾಗಿ ಕೊಲೆ ಮಾಡಿದ ಇಬ್ಬರು ಆರೋಪಿಗಳನ್ನು ಜಿಲ್ಲೆಯ ಯಮಕನಮರಡಿ ಪೊಲೀಸರು ಬಂಧಿಸಿದ್ದಾರೆ. ಹುಕ್ಕೇರಿ ತಾಲೂಕಿನ ಹೊಸೂರು ಗ್ರಾಮದ ಬಳಿ ಸೆ. 20ರಂದು ನದಿ...

ಮೀಶೋದಲ್ಲಿ ಆರ್ಡರ್ ಮಾಡಿದ್ದು ಡ್ರೋನ್ ಕ್ಯಾಮರಾ, ಬಂದಿದ್ದು 1kg ಆಲೂಗಡ್ಡೆ..!

ಮೀಶೋ ಆನ್‌ಲೈನ್ ಶಾಪಿಂಗ್ ತಾಣದಲ್ಲಿ ಡ್ರೋನ್ ಕ್ಯಾಮರಾ ಆರ್ಡರ್ ಮಾಡಿದ್ದ ವ್ಯಕ್ತಿಗೆ ಒಂದು ಕೆಜಿ ಆಲೂಗಡ್ಡೆ ಡೆಲಿವರಿಯಾದ ಪ್ರಸಂಗ ನಡೆದಿದೆ. ಬಿಹಾರದ ವ್ಯಕ್ತಿಯೊಬ್ಬರು ಮೀಶೋದಲ್ಲಿ ಡ್ರೋನ್ ಕ್ಯಾಮರಾವನ್ನು ಆರ್ಡರ್ ಮಾಡಿದ್ದರು. ಆದರೆ ಅವರಿಗೆ ಡ್ರೋನ್...

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ಆಶ್ರಯದಲ್ಲಿ, ಸತೀಶ್ ಕುಮಾರ್ ಆಳ್ವರವರು ಕೊಡ...

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ಆಶ್ರಯದಲ್ಲಿ, ಗೈಡಿಂಗ್ ಲಯನ್ ಸತೀಶ್ ಕುಮಾರ್ ಆಳ್ವರವರು ಕೊಡ ಮಾಡಿದ ಗ್ಯಾಸ್ ಸಿಲಿಂಡರ್ ಹಾಗೂ ಅದರ ಎಲ್ಲಾ ಪರಿಕರಗಳನ್ನು ಬಡ ಕುಟುಂಬದ ಮಹಿಳೆಯೊಬ್ಬರಿಗೆ ಉಚಿತವಾಗಿ...

ಬಂಟ್ವಾಳ: ಮೆಲ್ಕಾರ್ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ

ಬಂಟ್ವಾಳ : ವ್ಯಕ್ತಿತ್ವ ವಿಕಸನ ನಾಯಕತ್ವ, ಶ್ರಮ, ಸಮಾಜ ಸೇವೆ, ಸಹ ಬಾಳ್ವೆ ಮುಂತಾದ ಗುಣ, ಅವಕಾಶಗಳನ್ನು ರಾಷ್ಟ್ರೀಯ ಸೇವಾ ಯೋಜನೆ ಒದಗಿಸಿ ಕೊಡುತ್ತದೆ ಎಂದು ಮೆಲ್ಕಾರ್ ಪದವಿ ಕಾಲೇಜು ಪ್ರಾಂಶುಪಾಲರಾದ ಬಿ.ಕೆ...

ಕರಂದ್ಲಾಜೆ ಇನ್ಮುಂದೆ ಶೋಭಾ ಗೌಡ

ಬೆಂಗಳೂರು: ಮುಂಬರುವ 2023ರ ಚುನಾವಣೆ ವೇಳೆಯಲ್ಲಿ ರಾಜ್ಯ ರಾಜಕೀಯದಲ್ಲಿ ತಮ್ಮ ಹೆಸರು ಬದಲಾಯಿಸಿಕೊಂಡು ಶೋಭಾ ಕರಂದ್ಲಾಜೆ ಅವರು ಮಹತ್ವದ ಹುದ್ದೆ ಅಲಂಕರಿಸುತ್ತಾರೆ ಎನ್ನುವ ವದಂತಿಯೊಂದು ದಟ್ಟವಾಗಿ ಕೇಳಿಬರುತ್ತಿದೆ. ಒಕ್ಕಲಿಗರಾಗಿರುವ ಶೋಭಾ ಕರಂದ್ಲಾಜೆ ಮಹತ್ವದ ಹುದ್ದೆ...

ಬಂಟ್ವಾಳ: ಎಮ್ಮೆ ಮಾಂಸ ವ್ಯಾಪಾರ ಲೈಸೆನ್ಸ್ ಅರ್ಜಿ; ಹಿಂ.ಜಾ.ವೇದಿಕೆ ಆಕ್ಷೇಪ

ಬಂಟ್ವಾಳ: ಹಿಂದು ಜಾಗರಣ ವೇದಿಕೆ ಅಮ್ಟಾಡಿ ವಲಯದ ವತಿಯಿಂದ ವಲಯದ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಅಮ್ಟಾಡಿ ಪಂಚಾಯತ್ ವ್ಯಾಪ್ತಿಯ ಲೋರೆಟ್ಟೂ ಎಂಬಲ್ಲಿ ಎಮ್ಮೆ ಮಾಂಸ ವ್ಯಾಪಾರ ಲೈಸೆನ್ಸ್ ಅರ್ಜಿ ಬಂದ ಹಿನ್ನೆಲೆಯಲ್ಲಿ...

ವಿಟ್ಲ ಪೊಲೀಸ್ ಠಾಣೆಯ ತನಿಖಾ ಸಬ್ ಇನ್ಸ್‌ಪೆಕ್ಟರ್ ಆಗಿ ರುಕ್ಮ ನಾಯ್ಕ್‌ ಅಧಿಕಾರ ಸ್ವೀಕಾರ

ವಿಟ್ಲ ಠಾಣಾ ತನಿಖಾ ಸಬ್ ಇನ್ಸ್‌ಪೆಕ್ಟರ್ ಆಗಿ ರುಕ್ಮ ನಾಯ್ಕ್‌ ಅಧಿಕಾರ ಸ್ವೀಕರಿಸಿದ್ದಾರೆ. ಈ ಮೊದಲು ಕಡಬ ಠಾಣೆಯಲ್ಲಿ ಕಾರ್ಯ ನಿರ್ವಹಿಸಿ, ಬಳಿಕ ಬೆಳ್ಳಾರೆ ಠಾಣೆಗೆ ವರ್ಗಾವಣೆಗೊಂಡಿದ್ದ ಇವರು, ಪ್ರವೀಣ್ ನೆಟ್ಟಾರು ಹತ್ಯೆ...

ಕಬಕ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಹಣ್ಣಿನ ಅಂಗಡಿಗೆ ನುಗ್ಗಿದ ಕಾರು

ಕಬಕ: ಸ್ವಿಫ್ಟ್‌ ಡಿಸೈರ್‌ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಹಣ್ಣಿನ ಅಂಗಡಿಗೆ ನುಗ್ಗಿ ಅಪಘಾತಕ್ಕೀಡಾದ ಘಟನೆ ನಡೆದಿದೆ. ಕಬಕದ ಪೋಲ್ಯ ಎಂಬಲ್ಲಿ ಈ ಘಟನೆ ನಡೆದಿದೆ. ಕಾರು ಕಬಕ ಕಡೆಯಿಂದ ಪುತ್ತೂರಿಗೆ...

ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ವತಿಯಿಂದ ಮಿಲಾದ್ ಪ್ರಯುಕ್ತ ಜಿಲ್ಲಾ ಮಟ್ಟದ ಪ್ರಬಂಧ...

ಬಿ.ಸಿ.ರೋಡ್ : ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ವತಿಯಿಂದ ಮಿಲಾದುನ್ನಬಿ (ಈದ್ ಮಿಲಾದ್) ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪದವಿ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಜಿಲ್ಲಾ...

ಉಡುಪಿ: ಬಸ್‌ ಮತ್ತು ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ; ಬೈಕ್‌ ಸವಾರ ಸ್ಥಳದಲ್ಲೇ ಸಾವು

ಉಡುಪಿ: ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹಿರಿಯಡ್ಕ ಬೊಮ್ಮರಬೆಟ್ಟು ಗ್ರಾಮದ ಗುಡ್ಡೆಯಂಗಡಿ ಎಂಬಲ್ಲಿ ನಡೆದಿದೆ. ಬಸ್ ಧರ್ಮಸ್ಥಳದಿಂದ ಬೆಳಗಾವಿಗೆ ಹೋಗುತ್ತಿತ್ತು. ಬೈಕ್...
error: Content is protected !!