Tuesday, November 10, 2026
spot_imgspot_img
spot_imgspot_img
Home Tags Vtv vitla

Tag: vtv vitla

ಪಿಎಫ್‌ಐ ಮೇಲಿನ ದಾಳಿ ಇಡೀ ಮುಸ್ಲಿಂ ಸಮುದಾಯದ ಮೇಲಿನ ದಾಳಿಯಲ್ಲ; ದಾಳಿ ವಿರುದ್ಧ ಧಾರ್ಮಿಕ...

ಮಂಗಳೂರು: ಪಿಎಫ್‌ಐ ನಾಯಕರ ಕಛೇರಿ ಮೇಲೆ ಎನ್‌ಐಎ ದಾಳಿ ನಡೆಸಿದ್ದು ಇದರ ವಿರುದ್ಧ ರಾಜ್ಯದ ಯಾವುದಾದರೂ ಧಾರ್ಮಿಕ ಗುರುಗಳು, ಉಲೇಮಾಗಳು ಅಪಸ್ವರ ಎತ್ತಿದ್ದಾರಾ..? ಯಾರೂ ಪಿಎಫ್‌ಐ ಮೇಲಿನ ದಾಳಿಯ ವಿರುದ್ಧ ಅಪಸ್ವರ ಎತ್ತಿಲ್ಲ....

ಪುತ್ತೂರು: ಪಿಎಫ್‌ಐ ಜಿಲ್ಲಾಧ್ಯಕ್ಷ ಜಾಬೀರ್‌‌ ಅರಿಯಡ್ಕ‍ ಪೊಲೀಸ್‌ ವಶ

ಪುತ್ತೂರು: ಇಂದು ಮುಂಜಾನೆಯಿಂದಲೇ ಶಾಂತಿಭಂಗಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿ ಪಿಎಸ್‌ಐ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳುತ್ತಿದ್ದು, ರಾಜ್ಯದ ವಿವಿದೆಡೆ ಪೊಲೀಸರು ದಾಳಿ ನಡೆಸುತ್ತಿದ್ದಾರೆ. ಪೊಲೀಸರ ದಾಳಿಯಲ್ಲಿ ಪುತ್ತೂರು ತಾಲೂಕು ಪಿಎಫ್‌ಐ ಜಿಲ್ಲಾಧ್ಯಕ್ಷ...

ವಿಟ್ಲ: ಶ್ರೀ ಸತ್ಯ ಸಾಯಿ ಲೋಕ ಸೇವಾ ಹೈಸ್ಕೂಲ್ ಅಳಿಕೆಯ ವಿದ್ಯಾರ್ಥಿ ಚಿಂತನ್ ಕಬಡ್ಡಿ...

ವಿಟ್ಲ: ಪಡಂಗಡಿಯಲ್ಲಿ ನಡೆದ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾಮಟ್ಟದ 14ರ ವಯೋಮಾನದ ಬಾಲಕರ-ಬಾಲಕಿಯರ ಕಬ್ಬಡಿ ಪಂದ್ಯಾಟದಲ್ಲಿ ಬಂಟ್ವಾಳ ತಾಲೂಕು ಬಾಲಕರ ವಿಭಾಗದಲ್ಲಿ ಶ್ರೀ ಸತ್ಯ ಸಾಯಿ ಲೋಕ ಸೇವಾ ಹೈಸ್ಕೂಲ್ ಅಳಿಕೆಯ ವಿದ್ಯಾರ್ಥಿ...

ಹಿಜಾಬ್‌ಗೆ ವಿರೋಧ; ಇರಾನ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ 50 ಬಲಿ

ಇರಾನ್‌ನಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಅಲ್ಲಿನ ಹೆಣ್ಣು ಮಕ್ಕಳು ಹಿಜಾಬ್ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಉಗ್ರ ರೂಪಿ ಪ್ರತಿಭಟನೆಯನ್ನು ಹತ್ತಿಕ್ಕಲು ಸರ್ಕಾರ ಎಚ್ಚರಿಕೆಯ ಕರೆಗಂಟೆ ಮೊಳಗಿಸಿದರೂ ಸ್ತ್ರೀ ಶಕ್ತಿ ಅದಕ್ಕೆ ಕಿಂಚಿತ್ತೂ ಕಿವಿಗೊಡುತ್ತಿಲ್ಲ. ಹಿಜಾಬ್‌...

ಸುರತ್ಕಲ್‌: ಬಾಲಕನನ್ನು ಕಿಡ್ಯಾಪ್‌ ಮಾಡಿ ಹಣ, ಮೊಬೈಲ್‌ ದರೋಡೆ

ಸುರತ್ಕಲ್: 16ವರ್ಷದ ಬಾಲಕನನ್ನು ಕಿಡ್ಯಾಪ್‌ ಮಾಡಿದ್ದ ಗಾಂಜಾ ಗ್ಯಾಂಗ್‌ ಸದಸ್ಯರು ಬಾಲಕನಿಂದ ಮೊಬೈಲ್‌ ಹಾಗೂ ಹಣ ದರೋಡೆ ಮಾಡಿ ಬೆದರಿಕೆ ಒಡ್ಡಿದ ಘಟನೆ ಸುರತ್ಕಲ್‌ನಲ್ಲಿ ನಡೆದಿದ್ದು, ಸುರತ್ಕಲ್‌ ಪೊಲೀಸರು 2 ಪ್ರತ್ಯೇಕ ಪ್ರಕರಣಗಳನ್ನು...

ಉಪ್ಪಿನಂಗಡಿ: ಕಾಲೇಜ್‌ ವಿದ್ಯಾರ್ಥಿಗಳ ನಡುವೆ ಘರ್ಷಣೆ; ಮೂವರು ಪೊಲೀಸ್‌ ವಶಕ್ಕೆ

ಉಪ್ಪಿನಂಗಡಿ: ಸರಕಾರಿ ಪಿಯು ಕಾಲೇಜಿನ ಇತ್ತಂಡಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದ ಘಟನೆ ಉಪ್ಪಿನಂಗಡಿ ಬಸ್‌ ನಿಲ್ದಾಣದಲ್ಲಿ ನಡೆದಿದೆ. ಕಾಲೇಜಿನ ಪಿಯುಸಿ ವಿದ್ಯಾರ್ಥಿಯೋರ್ವ ಕ್ಷುಲ್ಲಕ ಕಾರಣಕ್ಕಾಗಿ ತನ್ನದೇ ಕಾಲೇಜಿನ ವಿದ್ಯಾರ್ಥಿಯೋರ್ವನಿಗೆ ಹಲ್ಲೆ ನಡೆಸಿದ್ದ ವಿಚಾರಕ್ಕೆ...

ಚಿತ್ರದುರ್ಗ: ಮುರುಘಾ ಮಠದ ಶ್ರೀಳಿಗೆ ಮತ್ತೊಂದು ಶಾಕ್; ಪೀಠತ್ಯಾಗದ ಚರ್ಚೆಗೆ ಮಹತ್ವದ ಸಭೆ

ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶ್ರೀಳಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಸೆ. 29 ರಂದು ಮುರುಘಾ ಶರಣರ ಪೀಠತ್ಯಾಗದ ಚರ್ಚೆಗೆ ವೀರಶೈವ ಸಮಾಜದ...

ಬಂಟ್ವಾಳ: ಶಾಂತಿಭಂಗಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ PFIನ ಮೂವರಿಗೆ ನ್ಯಾಯಾಂಗ ಬಂಧನ

ಬಂಟ್ವಾಳ: ಶಾಂತಿಭಂಗಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಮುಂಜಾನೆ ಬಂಟ್ವಾಳದ ಹಲವೆಡೆ ದಾಳಿ ನಡೆಸಿದ ಮೂವರನ್ನು ಬಂಧಿಸಿ ತಹಶೀಲ್ದಾರ್ ಬಳಿ ಹಾಜರು ಪಡಿಸಿದ್ದಾರೆ. ಪಿಎಫ್ ಐ ಜಿಲ್ಲಾಧ್ಯಕ್ಷ ಇಜಾಜ್ ಅಹಮದ್ ಸೇರಿದಂತೆ ಫಿರೋಜ್ ಖಾನ್,...

ವಿಟ್ಲ: ಶ್ರೀ ಗಣೇಶೊತ್ಸವ ಸಮಿತಿ ಕೆಲಿಂಜ ಇದರ ನೂತನ ಅಧ್ಯಕ್ಷರಾಗಿ ಸಂದೀಪ್ ಪೂಜಾರಿ ಪೆಲತ್ತಡ್ಕ,...

ಶ್ರೀ ಗಣೇಶೊತ್ಸವ ಸಮಿತಿ ಕೆಲಿಂಜ ಇದರ ಮುಂದಿನ ಮೂರು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಸಂದೀಪ್ ಪೂಜಾರಿ ಪೆಲತ್ತಡ್ಕ, ಕಾರ್ಯದರ್ಶಿಯಾಗಿ ಅಭಿಲಾಷ್ ಮಾಡದಾರ್ ಆಯ್ಕೆಯಾಗಿದ್ದಾರೆ. ಇನ್ನು ಉಳಿದಂತೆ ಉಪಾಧ್ಯಕ್ಷರಾಗಿ ಶ್ರೀಧರ ಗೌಡ ವಳಗುಡ್ಡೆ, ಕೋಶಾಧಿಕಾರಿಯಾಗಿ ಮೋಹಿತ್...

ಮಂಗಳೂರು: PFI,SDPI ಕಾರ್ಯಕರ್ತರಿಗೆ ಮತ್ತೆ ಬಿಗ್‌ಶಾಕ್‌; ದ.ಕ ಜಿಲ್ಲಾಧ್ಯಕ್ಷ ಸೇರಿ ಹತ್ತು ಮಂದಿ ಪೊಲೀಸ್‌...

ಮಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ಹಲವು ಮಂದಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 14 ಮುಖಂಡರ ಮನೆ ಮೇಲೆ ದಾಳಿ ನಡೆಸಿ ಹತ್ತು PFI ಮುಖಂಡರನ್ನು...
error: Content is protected !!