Tag: vtv vitla
ಕರಾವಳಿಗೂ ಕಾಲಿಟ್ಟ “ಪೇ ಸಿಎಂ”..!! ಶಾಸಕ ಹರೀಶ್ ಪೂಂಜಾ ಹೆಸರಲ್ಲೂ ಪೋಸ್ಟರ್.?
ಬೆಳ್ತಂಗಡಿ: ರಾಜ್ಯ ಸರಕಾರಕ್ಕೆ ಮುಜುಗರವುಂಟು ಮಾಡಿದ ಪೇ ಸಿಎಂ ಪೋಸ್ಟರ್ ಇದೀಗ ಕರಾವಳಿಗೂ ಕಾಲಿಟ್ಟಿದ್ದರೂ, ಬೆಳ್ತಂಗಡಿ ಪೇಟೆಯಲ್ಲಿ ಹಲವು ಕಡೆಗಳಲ್ಲಿ ಈ ಪೋಸ್ಟರ್ ಕಾಣಿಸಿಕೊಂಡಿದೆ.
ರಾಜ್ಯ ಸರಕಾರದ ನಲ್ವತ್ತು ಪರ್ಸೆಂಟ್ ಕಮಿಷನ್ ಆರೋಪದ ವಿರುದ್ಧ...
ಬೈಕ್ ವಿಚಾರಕ್ಕೆ ಸ್ನೇಹಿತರಿಬ್ಬರ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ
ಕ್ಷುಲ್ಲಕ ಬೈಕ್ ವಿಚಾರಕ್ಕೆ ಸಂಬಂಧಿಸಿ ಜಗಳ ನಡೆದು ಸ್ನೇಹಿತನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗಂಗಾವತಿಯ ಕನಕಗಿರಿಯಲ್ಲಿ ನಡೆದಿದೆ. ಸಪ್ಲಯರ್ಸ್ ಶಾಮಿಯಾನ ಅಂಗಡಿ ಮಾಲೀಕ ರವೀಂದ್ರ ಕುಮಾರ ಮಹಾಂತಪ್ಪ(31) ಕೊಲೆಯಾದ ಯುವಕ....
ವಿಟ್ಲ: ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ(ರಿ), ಮಹಿಳಾ ಬಿಲ್ಲವ ವೇದಿಕೆ ಕುಡ್ತಮುಗೇರು, ಬಿಲ್ಲವ ಸಂಘ...
ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ(ರಿ) ಮತ್ತು ಮಹಿಳಾ ಬಿಲ್ಲವ ವೇದಿಕೆ ಕುಡ್ತಮುಗೇರು ಬಿಲ್ಲವ ಸಂಘ (ರಿ) ವಿಟ್ಲ ಇದರ ಬೆಳ್ಳಿ ಹಬ್ಬ ಸಂಭ್ರಮೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ ಶಿಬಿರ ವಿಷ್ಣುಮೂರ್ತಿ ಭಜನಾ ಮಂದಿರ...
ಉಪ್ಪಿನಂಗಡಿ: ಕ್ಷುಲ್ಲಕ ಕಾರಣಕ್ಕೆ ಕಾಲೇಜು ವಿದ್ಯಾರ್ಥಿಗಳ ಘರ್ಷಣೆ, ಪೊಲೀಸರ ಮಧ್ಯಪ್ರವೇಶ
ಉಪ್ಪಿನಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ಮಧ್ಯೆ ಘರ್ಷಣೆ ನಡೆದಿದೆ. ನಂತರದ ಬೆಳವಣಿಗೆಯಲ್ಲಿ ಇತ್ತಂಡಗಳ ಬೆಂಬಲಿಗರು ಹೊಡೆದಾಟಕ್ಕೆ ಸಿದ್ಧವಾಗುತ್ತಿರುವಾಗಲೇ ಪೊಲೀಸರು ಮಧ್ಯಪ್ರವೇಶ ಮಾಡಿ ಪರಿಸ್ಥಿತಿಯಲ್ಲಿ ತಿಳಿಗೊಳಿಸಿದರು.
ಈ ಬಗ್ಗೆ ಮಾಹಿತಿ...
ಮಂಗಳೂರು: “ಹಾಸ್ಟೆಲ್ ಕಿಟಕಿಯಿಂದ ಹೈಜಂಪ್” ಹೊಡೆದ ಹುಡುಗಿಯರು ಪತ್ತೆ.!? . ಚೆನ್ನೈನಲ್ಲಿ ಅನುಮಾನಾಸ್ಪದವಾಗಿ ತಿರುಗಾಟ.!?
ಮಂಗಳೂರು: ಮಂಗಳೂರು ನಗರದ ಖಾಸಗಿ ಕಾಲೇಜಿನ ಹಾಸ್ಟೆಲ್ನಿಂದ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಶುಕ್ರವಾರ ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬುಧವಾರ ಮುಂಜಾನೆ ಸುಮಾರು 3.30ಕ್ಕೆ ಬೆಂಗಳೂರಿನ ಇಬ್ಬರು ಮತ್ತು ಚಿಕ್ಕಮಗಳೂರಿನ ಓರ್ವಳ ಸಹಿತ...
ಬೆಳ್ತಂಗಡಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಅಪರಾಧಿಗೆ ಜೈಲು ಶಿಕ್ಷೆ
ಬೆಳ್ತಂಗಡಿ: ಅಪ್ರಾಪ್ತೆ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೋಕ್ಸೋ)ಎಫ್ಟಿಎಸ್ಸಿ -1 ನ್ಯಾಯಾಲಯ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ.
ಕೊಕ್ಕಡದ ಪದ್ಮನಾಭ ಎಂಬಾತ...
ಮಂಗಳೂರು: ಯುವಕ ನಾಪತ್ತೆ! ಪ್ರಕರಣ ದಾಖಲು
ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಯುವಕನೊಬ್ಬ ನಾಪತ್ತೆಯಾದ ಬಗ್ಗೆ ಠಾಣೆಯಲ್ಲಿ ದೂರು ದಾಖಲಾಗಿದೆ. ನಾಪತ್ತೆಯಾದ ಯುವಕನನ್ನು ಕೀರ್ತಿ ಕುಮಾರ್(30) ಎಂದು ಗುರುತಿಸಲಾಗಿದೆ.
ಕಾವೂರು ಸಮೀಪದ ತುಳಸಿ ನಿವಾಸದವರಾದ ಕೀರ್ತಿ ಕುಮಾರ್, ಮನೆಗೆ ಬಾರದೆ...
ಹೋಮಕುಂಡದಲ್ಲಿ ಸುಟ್ಟ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಹೈಕೋರ್ಟ್ನಲ್ಲಿ ಜಾಮೀನು.!?...
ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಪ್ರಕರಣ, ಉದ್ಯಮಿ ಭಾಸ್ಕರ್ ಶೆಟ್ಟಿಯನ್ನು ಕೊಂದು ಹೋಮಕುಂಡದಲ್ಲಿ ಸುಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳು ಜಾಮೀನು ಮಂಜೂರಾಗಿದೆ.
ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಮೂರು ಆರೋಪಿಗಳಿಗೆ ಜಾಮೀನು ಮಂಜೂರಾಗಿದ್ದು,...
ವಿಟ್ಲ: NEET ಪರೀಕ್ಷೆಯಲ್ಲಿ ಅತ್ಯುನ್ನತ್ತ ಶ್ರೇಣಿಯಲ್ಲಿ ತೇರ್ಗಡೆಯಾದ ಶಿಶಿರ್ ಕೃಷ್ಣ ಕೆ.ಜಿ
ವಿಟ್ಲ: NEET ಪರೀಕ್ಷೆಯಲ್ಲಿ 582 ಮಾರ್ಕ್ಸ್ ಪಡೆದು ಅತ್ಯುನ್ನತ್ತ ಶ್ರೇಣಿಯಲ್ಲಿ ಶಿಶಿರ್ ಕೃಷ್ಣ ಕೆ.ಜಿ ಇವರು ತೇರ್ಗಡೆಯಾಗಿದ್ದಾರೆ.
ಶಿಶಿರ್ ಕೃಷ್ಣ ಕೆ.ಜಿ ಆಳ್ವಾಸ್ನ ವಿದ್ಯಾರ್ಥಿಯಾಗಿದ್ದು, ವಿಟ್ಲದ ಗೋಪಾಲಕೃಷ್ಣ ಅಮಿತಾ ದಂಪತಿಗಳ ಪುತ್ರ.
ವಿಟ್ಲ: ಪ್ರತಿಭೆಗಳಿಗೊಂದು ಸುವರ್ಣ ಅವಕಾಶ: ಕಲಾತಪಸ್ವಿ ತಂಡದಿಂದ ವಿವಿಧ ಸ್ಪರ್ಧೆಗಳ ಆಯೋಜನೆ
ಕಲಾ ತಪಸ್ವಿ ತಂಡವು ಅನೇಕ ಯುವ ಪ್ರತಿಭೆಗಳನ್ನು ಗುರುತಿಸಿ ಸೂಕ್ತ ವೇದಿಕೆಗಳನ್ನು ಕಲ್ಪಿಸಿಕೊಟ್ಟ ತಂಡ. ಸುಮಾರು 30 ಬಹುಮುಖ ಪ್ರತಿಭೆಗಳನ್ನೊಳಗೊಂಡ ಈ ತಂಡದಲ್ಲಿ ಸಂಗೀತ, ನೃತ್ಯ, ಜಾದು, ಮಿಮಿಕ್ರಿ, ಪ್ರಹಸನ, ಶ್ಯೋಡೋಪ್ಲೇ, ಹೀಗೆ...















