Tuesday, November 10, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬಂಟ್ವಾಳ: ಚೆಸ್ ಪಂದ್ಯಾಟದಲ್ಲಿ ಪ್ರಜ್ವಲ್ ಎ.ಬಿ. ರಾಜ್ಯ ಮಟ್ಟಕ್ಕೆ ಆಯ್ಕೆ

ಬಂಟ್ವಾಳ : ದ.ಕ. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಇತ್ತೀಚೆಗೆ ಪೊಳಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 14 ರ ವಯೋಮಾನದ ಬಾಲಕರ ಚೆಸ್ ಪಂದ್ಯಾಟದಲ್ಲಿ...

ಹಾಡಹಗಲೇ ರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ಯುವಕರ ರಂಪಾಟ

ಬೆಂಗಳೂರು: ಮಾರಕಾಸ್ತ್ರ ಹಿಡಿದು ನಡುರಸ್ತೆಯಲ್ಲೇ ಯುವತಿಗಾಗಿ ಯುವಕರ ನಡುವೆ ಗಲಾಟೆಯ ವಿಡಿಯೋ ವೈರಲ್ ಆಗಿದೆ. ನಗರದ ಇಂಡಿಯನ್ ಎಕ್ಸ್​ಪ್ರೆಸ್​ ಬಸ್ ನಿಲ್ಧಾಣದ ಬಳಿ ಯುವಕನೊಬ್ಬ ನಡುರಸ್ತೆಯಲ್ಲೇ ತಲ್ವಾರ್ ಹಿಡಿದು ಯುವಕನ ಮೇಲೆ ಹಲ್ಲೆ ಮಾಡಿದ್ದು,...

ಲಬ್ ಡಬ್ ಕನ್ನಡ‌ ಆಲ್ಬಮ್ ಸಾಂಗ್ ಬಿಡುಗಡೆ..! ನೊಂದ ಮನದ ಲಹರಿಗೆ ಸಾವಿರಾರು ಮಂದಿ...

ಪ್ರೀತಿಯ ನೋವನ್ನು ತೋರಿಸುವ "ಲಬ್ ಡಬ್" ಶೀರ್ಷಿಕೆಯ ‌ಕನ್ನಡ ಆಲ್ಬಮ್ ಸಾಂಗ್ ಬಿಡುಗಡೆಯಾಗಿದೆ. ಕಾವೇರಿ ಪ್ರೊಡಕ್ಷನ್ ಅರ್ಪಿಸುವ ಈ ಆಲ್ಬಮ್ ಸಾಂಗ್ A2 Entertainment ಯೂಟ್ಯೂಬ್ ಚಾನಲ್ ನಲ್ಲಿ ರೀಲಿಸ್ ಆಗಿದ್ದು, ಸಾವಿರಾರು...

ಮಂಗಳೂರು: ಶಾರದೆಯ ಸೀರೆಗೆ ಮುಸ್ಲಿಮರ ಕೈ ಕಸೂತಿ; ವಿಶೇಷತೆಯೇನು ಗೊತ್ತಾ….?

ಮಂಗಳೂರು: ಇಲ್ಲಿಯ ರಥಬೀದಿ ವೆಂಕಟರಮಣ ದೇವಸ್ಥಾನದ ಆಚಾರ್ಯ ಮಠದ ಶಾರದಾ ಮಹೋತ್ಸವಕ್ಕೆ ಶತಮಾನದ ಸಂಭ್ರಮ. ಶಾರದಾ ಮಾತೆ ಚಿನ್ನದ ಜರಿಯ ಬನಾರಸ್ ಸೀರೆಯಲ್ಲಿ ಕಂಗೊಳಿಸಲಿದ್ದಾಳೆ. ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವ ಸಮಿತಿ ನೇತೃತ್ವದಲ್ಲಿ...

ಬೆಳ್ತಂಗಡಿ: ಹತ್ತಿಯ ಬೆಡ್ ಮಾರ್ಟ್‌‌ಗೆ ಆಕಸ್ಮಿಕ ಬೆಂಕಿ; ಪಕ್ಕದ ಅಂಗಡಿಗೂ ತಗುಲಿದ ಅಗ್ನಿ

ಉಜಿರೆ: ಉಜಿರೆಯ ಜನಾರ್ಧನ ದೇವಸ್ಥಾನದ ದ್ವಾರದ ಎದುರಿನ ಬಳಿ ಇರುವ ಹತ್ತಿಯ ಬೆಡ್ ಮಾರ್ಟ್‌‌ಗೆ ಶಾರ್ಟ್ ಸರ್ಕ್ಯೂಟ್‌‌ನಿಂದಾಗಿ ಬೆಂಕಿ ಬಿದ್ದಿರುವ ಘಟನೆ ನಡೆದಿದೆ. ಅಲ್ಲೇ ಪಕ್ಕದಲ್ಲೇ ಇರುವ ಅಂಗಡಿಗಳಿಗೂ ಬೆಂಕಿ ತಗುಲಿದ್ದು, ಈ ಘಟನೆಯಿಂದ...

ಪವಾಡ ಮೆರೆದ ಕೊರಗಜ್ಜ; ದೈವಕ್ಕೆ ಪ್ರಾರ್ಥನೆ ಮಾಡಿಟ್ಟ ವೀಳ್ಯದೆಲೆಯಲ್ಲಿ ಬೇರು

ತುಳುನಾಡಿನ ಕೊರಗಜ್ಜ ದೈವ ಅತ್ಯಂತ ಕಾರಣಿಕವಾದ ದೈವ ಎಂದೇ ಹೆಸರುವಾಸಿ. ಈ ದೈವವನ್ನು ನಂಬಿದರೆ ಇಷ್ಟಾರ್ಥ ಸಿದ್ಧಿ ಲಭಿಸುತ್ತದೆ ಎಂಬುದೇ ಎಲ್ಲರ ನಂಬಿಕೆ ಹಾಗೂ ಸತ್ಯ ಕೂಡ. ಕೊರಗಜ್ಜನ ಪವಾಡ ಈಗಲೂ ನಡೆಯುತ್ತಲೇ...

ಬಂಟ್ವಾಳ: ಪ.ಜಾತಿ-ಪಂಗಡದ ಅನುದಾನ ದುರ್ಬಳಕೆ ಆರೋಪ: ಪುದು ಗ್ರಾ.ಪಂ. ವಿರುದ್ಧ ಬಿಜೆಪಿ ಪ್ರತಿಭಟನೆ

ಬಂಟ್ವಾಳ : ಪುದು ಗ್ರಾಮ ಪಂಚಾಯತ್ ಕಚೇರಿ ಮುಂದೆ, ಪರಿಶಿಷ್ಟ ಜಾತಿ ಮತ್ತು ಪಂಗಡದ ಅನುದಾನವನ್ನು ದುರುಪಯೋಗ ಪಡಿಸಿದ ವಿರುದ್ಧ ಮಂಗಳೂರು ಮಂಡಲದ ಉಪಾಧ್ಯಕ್ಷರು ವಿಠ್ಠಲ್ ಸಾಲ್ಯಾನ್ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ಮಂಡಲ...

ವಿಟ್ಲ: ನಿರ್ಜನ ಪ್ರದೇಶದಲ್ಲಿ ಭಿನ್ನಕೋಮಿನ ಯುವತಿಯರೊಂದಿಗೆ ಮುಸ್ಲಿಂ ಯುವಕ; ಪೊಲೀಸರಿಗೆ ಹಿಡಿದೊಪ್ಪಿಸಿದ ಹಿಂದೂ ಕಾರ್ಯಕರ್ತರು...

ವಿಟ್ಲ: ಕುಡ್ತಮುಗೇರು ಸಮೀಪದ ಪಡಾರು ಬೊಳ್ಪಾದೆ ಗುಡ್ಡದಲ್ಲಿ ಭಿನ್ನಕೋಮಿನ ಯುವತಿಯರೊಂದಿಗೆ ಮುಸ್ಲಿಂ ಯುವಕ ಇದ್ದು ಸಂಶಯಗೊಂಡ ಸಾರ್ವಜನಿಕರು ಮತ್ತು ಹಿಂದೂ ಕಾರ್ಯಕರ್ತರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ಗುಡ್ಡದಲ್ಲಿ ಹಿಂದೂ ಮತ್ತು ಕ್ರಿಶ್ಚಿಯನ್...

ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ; ಆರೋಪಿಯ ಬಂಧನ

ಮಂಗಳೂರು ಯುವತಿಗೆ ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿ ನಂತರ ಮದುವೆಯಾಗುವುದಿಲ್ಲ ಎಂದು ಯುವತಿಯ ಬಾಳಿನಲ್ಲಿ ಯುವಕ ಚೆಲ್ಲಾಟವಾಡಿದ ಪ್ರಕರಣ ಮಂಗಳೂರು ಪೊಲೀಸ್‌ ಠಾಣೆಯಲ್ಲಿ ದಾಖಲಾಗಿತ್ತು. ಈ ಪ್ರಕರಣದ ಆರೋಪಿ ಮೂಡಬಿದಿರೆ...

ಮಂಗಳೂರು: ತೀವ್ರ ಅನಾರೋಗ್ಯದಿಂದ ಪೊಲೀಸ್ ಕಾನ್ಸ್ಟೇಬಲ್ ನಿಧನ

ಮಂಗಳೂರು: ಗರೋಡಿ ಬಳಿಯ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ತೀವ್ರ ಅನಾರೋಗ್ಯದಿಂದ ಮೃತಪಟ್ಟ ಘಟನೆ ಸೆ.19 ರಂದು ನಡೆದಿದೆ. ಮೃತರನ್ನು ಶ್ರಿ ದುರ್ಗಾ ಸದನ್ ಸೌಜನ್ಯ ಲೇನ್...
error: Content is protected !!