Tag: vtv vitla
ಕಾರ್ಕಳ: ವಾಹನಗಳ ನಡುವೆ ಸರಣಿ ಅಪಘಾತ; ಸ್ಥಳದಲ್ಲೇ ಅಸುನೀಗಿದ ಪಿಕಪ್ ಚಾಲಕ
ಕಾರ್ಕಳ: ವಾಹನಗಳ ನಡುವೆ ಸರಣಿ ಅಪಘಾತ ನಡೆದಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಿರ್ಗಾನ ಗ್ರಾಮದ ದುರ್ಗಂಟ್ರಾಯ ತಿರುವಿನ ಬಳಿ ಸೋಮವಾರ ರಾತ್ರಿ ನಡೆದಿದೆ
ಸೆ. 12ರ ರಾತ್ರಿ 9:45ರ ವೇಳೆ ಹೀರ್ಗಾನ ಕಡೆಯಿಂದ...
ಪುಣಚ : ಆರ್. ಕೆ. ಕುಣಿತ ಭಜನಾ ತಂಡದ ಉದ್ಘಾಟನಾ ಕಾರ್ಯಕ್ರಮ
ಪುಣಚ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರಿ ಸಂಘ ಪರಿಯಾಲಡ್ಕ ಇದರ ಸಭಾಂಗಣದಲ್ಲಿ ಆರ್. ಕೆ. ಕುಣಿತ ಭಜನಾ ತಂಡದ ಉದ್ಘಾಟನಾ ಕಾರ್ಯಕ್ರಮ ಜರುಗಿತು.
ಉದ್ಘಾಟನೆಯನ್ನು ಶ್ರೀದೇವಿ ಪ್ರೌಢ ಶಾಲೆಯ ನಿವೃತ್ತ ಶಿಕ್ಷಕ ಗಣಪತಿ ಭಟ್...
ಹೊಸ ಅವತಾರದಲ್ಲಿ ತೆರೆಗೆ ಎಂಟ್ರಿಕೊಡಲಿದ್ದಾರೆ ಬಾಲಿವುಡ್ ನಟಿ ಸನ್ನಿ ಲಿಯೋನ್..!
ಬಳುಕುವ ಬಳ್ಳಿ, ಚೆಂದುಳ್ಳಿ ಚೆಲುವೆ, ಸಿನೆಮಾ ರಂಗದಲ್ಲಿ ಮಿಂಚುತ್ತಿರುವ ಬ್ಯೂಟಿ ಕ್ವೀನ್ ಸನ್ನಿ ಲಿಯೋನ್ ಸದಾ ಹಾಟ್ ಪಾತ್ರಗಳಿಂದಲೇ ಪಡ್ಡೆ ಹುಡುಗರ ಹೃದಯ ಕದ್ದವರು. ಚಾಂಪಿಯನ್ ಎಂಬ ಕನ್ನಡ ಸಿನೆಮಾದಲ್ಲಿ ಈಗಾಗಲೇ ಸನ್ನಿಲಿಯೋನ್...
ಖಾಕಿ ಚಡ್ಡಿ ಸುಡುವ ಚಿತ್ರ ಪ್ರಕಟಿಸಿದ ಕಾಂಗ್ರೆಸ್..!
ಖಾಕಿ ಚಡ್ಡಿ ಸುಡುವ ಚಿತ್ರ ಪ್ರಕಟಿಸಿರುವ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಟ್ವಿಟರ್ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ಗೆ ಬಿಜೆಪಿ, ಆರ್ಎಸ್ಎಸ್ ಹಾಗೂ ನೆಟ್ಟಿಗರು ತಿರುಗೇಟು ನೀಡಿದೆ.
ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ,...
ವಿಟ್ಲ: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು
ವಿಟ್ಲ: ಮರದಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ವಿಟ್ಲದಲ್ಲಿ ನಡೆದಿದೆ.
ಕೋಡಪದವು ನಿವಾಸಿ ಸುಲೈಮಾನ್ ಎಂಬವರ ಪ್ರಥಮ ಪುತ್ರ, ಅಮ್ಟೂರ್ ಶರೀಫ್ (32) ಮೃತ ಯುವಕ. ಶರೀಫ್ ಅವರು...
ಜಿಲ್ಲಾ ಮಟ್ಟದ ದೇಶಭಕ್ತಿ/ಜನಪದ ಗೀತಗಾಯನ ಸ್ವರ್ಧೆಯಲ್ಲಿ ಅಶ್ಮಿತ್ ಎ.ಜೆ ಪ್ರಥಮ ಸ್ಥಾನ, ರಾಜ್ಯಮಟ್ಟಕ್ಕೆ ಆಯ್ಕೆ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ಆಶ್ರಯದಲ್ಲಿ 2022-23 ನೇ ಸಾಲಿನ ಜಿಲ್ಲಾ ಮಟ್ಟದ ದೇಶಭಕ್ತಿ/ಜನಪದ ಗೀತಗಾಯನ ಸ್ವರ್ಧೆ ಮಂಗಳೂರು ಲಾಲ್ಬಾಗ್ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ನಡೆಯಿತು.
ಕಬ್,...
ಜ್ಞಾನವಾಪಿ ಮಸೀದಿ ವಿವಾದ: ಹಿಂದುಗಳ ಅರ್ಜಿ ವಿಚಾರಣೆಗೆ ಅರ್ಹ, ಕೋರ್ಟ್ ಮಹತ್ವದ ತೀರ್ಪು! ಮಸೀದಿಯಲ್ಲಿನ...
ಜ್ಞಾನವಾಪಿ ಮಸೀದಿಯ ಹೊರ ಆವರಣದಲ್ಲಿರುವ ಗೋಡೆಗಳ ಮೇಲಿನ ಹಿಂದೂ ದೇವತೆಗಳನ್ನು ಪೂಜೆ ಮಾಡಲು ದೆಹಲಿ ಮೂಲದ ಐವರು ಮಹಿಳೆಯರು ಸಲ್ಲಿಸಿದ್ದ ಅರ್ಜಿಗೆ ದೊಡ್ಡ ಗೆಲುವು ಸಿಕ್ಕಂತಾಗಿದೆ.
ಅಂಜುಮನ್ ಇಸ್ಲಾಮಿಯಾ ಮಸೀದಿ ಸಮಿತಿಯು ಜ್ಞಾನವಾಪಿ ಮಸೀದಿಯ...
ಬೆಂಗಳೂರಿನಲ್ಲಿ ಸ್ಕೂಟಿ ಹಾಗೂ ಟ್ಯಾಂಕರ್ ಅಪಘಾತ; ಬೈಂದೂರಿನ ಮಹಿಳೆ ಮೃತ್ಯು
ಕುಂದಾಪುರ: ಬೆಂಗಳೂರಿನಲ್ಲಿ ನಡೆದ ಸ್ಕೂಟಿ ಹಾಗೂ ಟ್ಯಾಂಕರ್ ನಡುವಿನ ಅಪಘಾತದಲ್ಲಿ ಕುಂದಾಪುರದ ಬೈಂದೂರು ಸಮೀಪದ ಹೊಸ್ಕೋಟೆ ಬಳಿಯ ನಿವಾಸಿ ಸಾವನ್ನಪ್ಪಿದ ಘಟನೆ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ಹೊಸ್ಕೋಟೆ ಸಮೀಪದ ಬೊಳ್ಳುಗುಡ್ಡೆ ನಿವಾಸಿ ಪ್ರೇಮ ಪೂಜಾರಿ(35)...
ಮಂಗಳೂರು: ಐದು ವಾಹನಗಳ ನಡುವೆ ಸರಣಿ ಅಪಘಾತ; ಹಲವರು ಮಂದಿ ಗಂಭೀರ
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಸಮೀಪದ ಕಲ್ಲಾಪು ಎಂಬಲ್ಲಿ ಸೆ.11ರ ಭಾನುವಾರ ತಡರಾತ್ರಿ ಸಂಭವಿಸಿದ ಐದು ವಾಹನಗಳ ಸರಣಿ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ.
ತೊಕ್ಕೊಟ್ಟು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಇನ್ನೋವಾ ಕಾರು ಮತ್ತೊಂದು...
ಸುಳ್ಯ: ಇಬ್ಬರು ಯುವಕರು ಆತ್ಮಹತ್ಯೆಗೆ ಶರಣು; ಕಾರಣ ಅಸ್ಪಷ್ಟ
ಸುಳ್ಯದಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಯುವಕರು ಆತ್ಮಹತ್ಯಗೆ ಶರಣಾಗಿರುವ ಘಟನೆ ನಡೆದಿದೆ. ಇಬ್ಬರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಸುಳ್ಯ: ವಳಲಂಬೆಯ ಯುವಕನೋರ್ವ ಬೋವಿಕಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಾಸರಗೋಡಿನಲ್ಲಿ ಉದ್ಯೋಗಿಯಾಗಿದ್ದ ಜೈಸನ್...
















