Tuesday, November 10, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ಆಟೋ ರಿಕ್ಷಾ ಪಲ್ಟಿ ಹೊಡೆದು ಟೆಂಪೋ ಟ್ರಾವೆಲರ್‌ಗೆ ಢಿಕ್ಕಿ; ಇಬ್ಬರಿಗೆ ಗಂಭೀರ ಗಾಯ

ವಿಟ್ಲ : ಆಟೋ ರಿಕ್ಷಾವೊಂದು ಪಲ್ಟಿ ಹೊಡೆದು ಬಳಿಕ ಟೆಂಪೋ ಟ್ರಾವೆಲರ್‌ಗೆ ಢಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ಮಧ್ಯರಾತ್ರಿ ಸಂಭವಿಸಿದೆ. ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ...

ವಿಟ್ಲ ಪೊಲೀಸ್ ಠಾಣೆಗೆ ಹೊಸ ವಾಹನ ಒದಗಿಸಲು ಸರಕಾರಕ್ಕೆ ಗತಿಯಿಲ್ಲದಾಯಿತೇ..?! ಮೇಲ್ದರ್ಜೆಗೆ ಏರಿದರೂ ವಾಹನ...

ವಿಟ್ಲ: ಸದಾ ಒಂದಲ್ಲೊಂದು ಪ್ರಕರಣಗಳು ನಡೆಯುತ್ತಿರುವ ಕರ್ನಾಟಕ-ಕೇರಳ ಗಡಿ ಭಾಗದಲ್ಲಿನ ವಿಟ್ಲ ಪೊಲೀಸ್ ಠಾಣೆಗೆ ಹೊಸ ವಾಹನ ಒದಗಿಸಲು ಸರಕಾರಕ್ಕೆ ಇನ್ನೂ ಗತಿಯಿಲ್ಲದಾಯಿತೇ ಎಂದು ಜನ ಪ್ರಶ್ನಿಸುತ್ತಿದ್ದಾರೆ. ಹೌದು. ಕೇರಳ ಗಡಿಭಾಗದಲ್ಲಿರುವ ವಿಟ್ಲ ಪೊಲೀಸ್...

ಮದ್ಯ ಸೇವಿಸಿ ಮಕ್ಕಳಿಗೆ ಪಾಠ ಮಾಡುವ ಶಿಕ್ಷಕಿ.! ಅಪರೂಪದ ಘಟನೆ

ಶಾಲಾ ಶಿಕ್ಷಕಿಯೊಬ್ಬರು ಶಾಲೆಯಲ್ಲಿಯೇ ಮದ್ಯ ಸೇವಿಸಿ ಅಧಿಕಾರಿಗಳ ಕೈಯಲ್ಲಿ ಸಿಕ್ಕಿಬಿದ್ದ ಅಪರೂಪದ ಘಟನೆ ತುಮಕೂರಿನಲ್ಲಿ ನಡೆದಿದೆ. ಮದ್ಯ ಸೇವಿಸಿ ಸಿಕ್ಕಿ ಬಿದ್ದ ಶಿಕ್ಷಕಿಯನ್ನು ಗಂಗಲಕ್ಷ್ಮಮ್ಮ ಎನ್ನಲಾಗಿದೆ. ತುಮಕೂರಿನ ಚಿಕ್ಕಸಾರಂಗಿ ಸರಕಾರಿ ಪ್ರಾಥಮಿಕ ಪಾಠ...

ವಿಟ್ಲ: ವ.ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ “ಭಾಷಣ ಸ್ಪರ್ಧೆ”ಯಲ್ಲಿ ಯಾಶಿಕ ಪ್ರಥಮ, ಮಾನ್ವಿ...

ವಿಟ್ಲ: ವಲಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2022-23 ಕಾರ್ಯಕ್ರಮ ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದಲ್ಲಿ ನಡೆಯಿತು. ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಿಠ್ಠಲ್ ಜೇಸಿಸ್ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಯಾಶಿಕ ಪ್ರಥಮ...

ಉಡುಪಿ: ಇಸ್ಪೀಟು, ಮಟ್ಕಾ ಅಡ್ಡೆಗೆ ದಾಳಿ; 8 ಮಂದಿ ಪೊಲೀಸ್ ವಶ.!

ಉಡುಪಿ: ಕಾಪು ಹಾಗೂ ಕುಂದಾಪುರ ಠಾಣಾ ವ್ಯಾಪ್ತಿಯಲ್ಲಿ ನಡೆದ ಮಟ್ಕಾ ಹಾಗೂ ಇಸ್ಪೀಟು ಜುಗಾರಿ ಅಡ್ಡೆಗೆ ಪೊಲೀಸರು ದಾಳಿ ನಡೆಸಿ 8 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಮಟ್ಕಾ ಜುಗಾರಿ ನಡೆಯುತ್ತಿರುವ...

ಪುತ್ತೂರು KSRTC ಅಧಿಕಾರಿಗಳಿಂದ ಕುಡುಕರಿಗೆ ಬಂಪರ್ ಆಫರ್.!?? ಕುಡುಕನ ಎದೆಗೆ ತುಳಿದ ನಿರ್ವಾಹಕ ಅಮಾನತು;...

ಪುತ್ತೂರು: KSTRC ಬಸ್ ನಿರ್ವಾಹಕನೋರ್ವ ಪ್ರಯಾಣಿಕನ ಎದೆಗೆ ಕಾಲಿನಿಂದ ತುಳಿದು ರಸ್ತೆಗೆ ದೂಡಿ ಹಾಕಿದ ಅಮಾನವೀಯ ಕೃತ್ಯ ಈಶ್ವರಮಂಗಲದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಸರಕಾರಿ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ....

ಉಡುಪಿ: ವೃದ್ದನ ಮೇಲೆರಗಿದ ಚಿರತೆ; ಸ್ಥಳಿಯರಲ್ಲಿ ಆತಂಕ.!

ಉಡುಪಿ: ಉಡುಪಿಯ ಮುಂಡ್ಕೂರು ಮುಲ್ಲಡ್ಕ ಎಂಬಲ್ಲಿ ವೃದ್ದರೋರ್ವ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ನಡೆದಿದೆ. ಕೃಷ್ಣ ಶೆಟ್ಟಿ ಎಂಬವರು ಮುಲ್ಲಡ್ಕದ ರಾಜಶ್ರೀ ರೈಸ್ ಮಿಲ್ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಚಿರತೆ ಮೇಲೆರಗಿದೆ. ಗಾಯಗೊಂಡ...

ಕಾಸರಗೋಡು: ಎಂಡಿಎಂಎ ಮಾದಕ ವಸ್ತು ಸಹಿತ ಸಿಕ್ಕಿಬಿದ್ದ ಆರೋಪಿ

ಕಾಸರಗೋಡು: ಎಂ.ಡಿ.ಎಂ.ಎ ಮಾದಕ ವಸ್ತು ಸಹಿತ ಓರ್ವನನ್ನು ಚಂದೇರ ಠಾಣಾ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಚೆರ್ವತ್ತೂರು ಕೊವ್ವಲ್ ಪಳ್ಳಿ ಎಂಬಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಈ ದಾರಿಯಾಗಿ ಬಂದ ಕಾರನ್ನು ತಪಾಸಣೆ...

ಕುಂದಾಪುರ: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ; ಮನನೊಂದು ಹೊಳೆಗೆ ಹಾರಿದ ವಿದ್ಯಾರ್ಥಿಯ ಮೃತದೇಹ ಪತ್ತೆ

ಉಪ್ಪುಂದ: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿರುವುದಕ್ಕೆ ವಿದ್ಯಾರ್ಥಿಯೋರ್ವ ಮನನೊಂದು ರಾಷ್ಟ್ರೀಯ ಹೆದ್ದಾರಿ 66ರ ಸಂಗಮ್ ಸೇತುವೆ ಮೇಲಿಂದ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಮಧ್ಯಾಹ್ನ ನಡೆದಿದ್ದು, ಯುವಕನ ಮೃತ...

ಬಂಟ್ವಾಳ: ಮಕ್ಕಳಿಗೆ ಉಚಿತ ದಂತ ಚಿಕಿತ್ಸಾ ಶಿಬಿರ

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್, ಜೆಸಿಐ ನೇತ್ರಾವತಿ ಜೋಡು ಮಾರ್ಗ, ಇಂಟ್ರಾಕ್ಟ್ ಕ್ಲಬ್ ಜಂಟಿಯಾಗಿ ಅಧ್ಯಕ್ಷರಾದ ಚಿತ್ತರಂಜನ್ ಶೆಟ್ಟಿಅವರು ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯ ಮಕ್ಕಳಿಗೆ ಉಚಿತ ದಂತ...
error: Content is protected !!