Tag: vtv vitla
ಉ.ಕೊರಿಯಾ ಚುನಾವಣೆಯಲ್ಲಿ 99.93% ಮತ ಪಡೆದು ಭರ್ಜರಿ ಗೆಲುವು ಸಾಧಿಸಿದ ಕಿಮ್ ಜಾಂಗ್ ಉನ್
ಪ್ಯೊಂಗ್ಯಾಂಗ್: 2026 ರ ಉತ್ತರ ಕೊರಿಯಾ ಚುನಾವಣೆಯಲ್ಲಿ ಕಿಮ್ ಜಾಂಗ್ ಉನ್ 99.93% ಮತಗಳನ್ನು ಪಡೆದು ಮತ್ತೊಮ್ಮೆ ಭರ್ಜರಿ ಗೆಲುವು ಸಾಧಿಸಿದ್ದಾರೆ.
15 ನೇ ಸುಪ್ರೀಂ ಪೀಪಲ್ಸ್ ಅಸೆಂಬ್ಲಿಯ ಸದಸ್ಯರನ್ನು ಆಯ್ಕೆ ಮಾಡಲು ಮಾರ್ಚ್...
ಕೋಲಾರ: ಹೃದಯಾಘಾತದಿಂದ ಹೆಡ್ ಕಾನ್ಸ್‌ಟೇಬಲ್ ಸಾವು
ಕೋಲಾರ: ಹೃದಯಾಘಾತಕ್ಕೊಳಗಾಗಿ ಪೊಲೀಸ್ ಮುಖ್ಯಪೇದೆ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.ಕೋಲಾರ ತಾಲೂಕಿನ ಸೀಸಂದ್ರ ಗ್ರಾಮದ ವೆಂಕಟರಮಣಪ್ಪ (50) ಮೃತ ದುರ್ದೈವಿ. ವೆಂಕಟರಮಣಪ್ಪ ಕೆಜಿಎಫ್ ಜಿಲ್ಲಾ ಪೊಲೀಸ್‌ನ ಊರಿಗಾಂ ಪೊಲೀಸ್ ಠಾಣೆಯ ಮುಖ್ಯಪೇದೆಯಾಗಿ ಕಾರ್ಯ...
ಆತ್ಮಹತ್ಯೆಗೆ ಯತ್ನಿಸಿದ ತಾಯಿ; 7 ವರ್ಷದ ಮಗಳಿಂದ ರಕ್ಷಣೆ!
ನವದೆಹಲಿ: ಆತ್ಮಹತ್ಯೆಗೆ ಯತ್ನಿಸಿದ 7 ವರ್ಷದ ಪುಟ್ಟ ಬಾಲಕಿ ರಕ್ಷಿಸಿದ ಮನಕಲಕುವ ಘಟನೆ ದೆಹಲಿಯಲ್ಲಿ ನಡೆದಿದೆ.
ಅಲಿಘರ್ ರೈಲ್ವೆ ನಿಲ್ದಾಣಕ್ಕೆ ರೈಲು ಇನ್ನೇನೂ ತಲುಪುವುದರಲ್ಲಿತ್ತು. ಇತ್ತ ತನ್ನ ಮಗಳ ಜೊತೆ ರೈಲಿಗಾಗಿ ಕಾಯುತ್ತಿದ್ದ ಮಹಿಳೆ...
ದೆಹಲಿ: ಪಾಲಂನ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ – 8 ಮಂದಿ ಸಾವು
ನವದೆಹಲಿ: ವಸತಿ ಕಟ್ಟಡವೊಂದರಲ್ಲಿ ಬುಧವಾರ ಬೆಳಗ್ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, 8 ಮಂದಿ ಸಾವನ್ನಪ್ಪಿರುವ ಘಟನೆ ನೈಋತ್ಯ ದೆಹಲಿಯ ಪಾಲಂ ಪ್ರದೇಶದಲ್ಲಿ ನಡೆದಿದೆ.
ಬುಧವಾರ ಮುಂಜಾನೆ 7 ಗಂಟೆಯ ಸುಮಾರಿಗೆ ಅಗ್ನಿ ಅವಘಡದ ಬಗ್ಗೆ...
ಬೆಂಗಳೂರು:ಯುಗಾದಿಗೆ ಊರಿಗೆ ಹೊರಟವರಿಗೆ ಶಾಕ್ – ದರ ಹೆಚ್ಚಿಸಿದ ಖಾಸಗಿ ಬಸ್‌ಗಳು!
ಬೆಂಗಳೂರು: ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ದರ ಏರಿಕೆ ಬಿಸಿ ಮುಟ್ಟಿದೆ. ಹಬ್ಬದ ಹಿನ್ನೆಲೆ ಖಾಸಗಿ ಬಸ್ ಏಜೆನ್ಸಿಗಳು ಟಿಕೆಟ್ ದರ ಹೆಚ್ಚಿಸಿದ್ದು ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕಿದೆ.ಯುಗಾದಿ ಮತ್ತು ರಂಜಾನ್ ಹಬ್ಬವನ್ನೇ...
ಬೆಂಗಳೂರು: ಸಿನಿಮೀಯ ರೀತಿಯಲ್ಲಿ ಬೈಕ್ ಅಡ್ಡಗಟ್ಟಿ ದರೋಡೆ ಮಾಡಿದ್ದ ಆರೋಪಿಗಳ ಬಂಧನ
ಬೆಂಗಳೂರು: ಬೈಕ್ ಅಡ್ಡಗಟ್ಟಿ ದರೋಡೆ ಮಾಡಿದ್ದ ಗ್ಯಾಂಗ್‌ನ ಆರೋಪಿಗಳನ್ನು ಬನ್ನೇರುಘಟ್ಟ ಪೊಲೀಸರು ಬಂಧಿಸಿದ್ದಾರೆ. ನಿಖಿಲ್, ಪ್ರಶಾಂತ್ ಅಲಿಯಾಸ್ ಪಿಂಕಿ, ಅರುಣ್ ಕುಮಾರ್, ಹರೀಶ್, ರಕ್ಷಿತ್ ಬಂಧಿತ ಆರೋಪಿಗಳು. ಬಂಧಿತರಿಂದ 10 ಲಕ್ಷ ಹಣವನ್ನು...
ಗದಗ: ಜಮೀನಿನಲ್ಲಿ ಕೆಲಸಕ್ಕೆ ಹೋಗಿದ್ದಾಗ ಸಿಡಿಲು ಬಡಿದು ರೈತ ಸಾವು!
ಗದಗ: ಸಿಡಿಲು ಬಡಿದು ರೈತ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಮೆಣಸಗಿ ಗ್ರಾಮದಲ್ಲಿ ನಡೆದಿದೆ. ನಿಂಗಪ್ಪ ಅಮಾತ್ಯ(58) ಮೃತ ರೈತ ಎಂದು ಗುರುತಿಸಲಾಗಿದ್ದು, ಜಮೀನಿನಲ್ಲಿ ಕೆಲಸಕ್ಕೆ ಹೋಗಿದ್ದಾಗ ಈ ಅವಘಡ...
ಬೆಂಗಳೂರು: ಪ್ರ್ಯಾಂಕ್ ಮಾಡೋಕೆ ಜೀವಂತ ವ್ಯಕ್ತಿ ಪಾರ್ಸೆಲ್ – ಕೊರಿಯರ್ ಆಫೀಸಲ್ಲಿ ಸಿಕ್ಕಿಬಿದ್ದ ಕುಟುಂಬ!
ಬೆಂಗಳೂರು: ಪ್ರ್ಯಾಂಕ್ ಮಾಡೋಕೆ ಜೀವಂತ ವ್ಯಕ್ತಿಯನ್ನು ಚೀಲದಲ್ಲಿ ತುಂಬಿಸಿ, ಮಂಗಳೂರಿಗೆ ಕೊರಿಯರ್ ಮೂಲಕ ಪಾರ್ಸೆಲ್ ಮಾಡಲು ಬಂದಿರುವ ಘಟನೆ ವೈಯಾಲಿಕಾವಲ್‌ನಲ್ಲಿ ನಡೆದಿದೆ.
ನಿನ್ನೆ ಸಂಜೆ 4:30ರ ಸುಮಾರಿಗೆ ಬಿಳಿಬಣ್ಣದ ಮೂಟೆಯೊಂದಿಗೆ ನಾಲ್ವರು ವೈಯಾಲಿಕಾವಲ್‌ನಲ್ಲಿರುವ ಕೊರಿಯರ್...
ಮನೆಯೊಳಗೆ ನಿಲ್ಲಿಸಿದ್ದ ಬೈಕ್‌ನ ವಿಷಕಾರಿ ಹೊಗೆಯಿಂದ ಒಂದೇ ಕುಟುಂಬದ ನಾಲ್ವರು ದುರ್ಮರಣ!
ಆಂಧ್ರಪ್ರದೇಶ: ಮನೆಯೊಳಗೆ ನಿಲ್ಲಿಸಿದ್ದ ಬೈಕ್ ಇಂಜಿನ್‌ನಿಂದ ಹೊರಬಂದ ವಿಷಕಾರಿ ಕಾರ್ಬನ್ ಮಾನಾಕ್ಸೆಡ್ ಅನಿಲವನ್ನು ಸೇವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಪುಂಗನೂರಿನಲ್ಲಿ ಭಾನುವಾರ(ಮಾ.15) ನಡೆದಿದೆ.
ಮುರಳಿ ಎಂಬಾತ ತನ್ನ...
ಚಿಕ್ಕಮಗಳೂರು: ಟ್ರಾಫಿಕ್ ರೂಲ್ಸ್ ಬ್ರೇಕ್!
ಬೋರ್ಡ್ ಹಿಡಿದು ಇಡೀ ದಿನ ರಸ್ತೆ ಮಧ್ಯೆ ನಿಲ್ಲುವ ಶಿಕ್ಷೆ!
ಚಿಕ್ಕಮಗಳೂರು: ಹೆಲ್ಮೆಟ್ ಧರಿಸದೇ, ಒನ್ ವೇ ರೈಡಿಂಗ್ ಹಾಗೂ ಡ್ರಿಂಕ್ & ಡ್ರೈವ್ ಮಾಡಿದ ಆರೋಪಿಗೆ ಚಿಕ್ಕಮಗಳೂರು ನ್ಯಾಯಾಲಯ ಬೋರ್ಡ್ ಹಿಡಿದು ಇಡೀ...
















