Tag: vtv vitla
ಮಂಗಳೂರು: ಉಳ್ಳಾಲ ದರ್ಗಾದಲ್ಲಿ ಐದು ವರ್ಷಕ್ಕೊಮ್ಮೆ ನಡೆಯುವ ‘ಉಳ್ಳಾಲ ಉರೂಸ್’ಗೆ ದರ್ಗಾ ಆಡಳಿತ ಮಂಡಳಿ...
ಮಂಗಳೂರು: ಖುತುಬುಝ್ಝಮಾನ್ ಹಝ್ರತ್ ಅಸ್ಸಯ್ಯದ್ ಮುಹಮ್ಮದ್ ಶರೀಫುಲ್ ಮದನಿ ತಂಙಳ್‍ರವರ ಉಳ್ಳಾಲ ದರ್ಗಾದಲ್ಲಿ ಐದು ವರ್ಷಕ್ಕೊಮ್ಮೆ ಒಂದು ತಿಂಗಳ ಕಾಲ ನಡೆಯುವ ‘ಉಳ್ಳಾಲ ಉರೂಸ್’ಗೆ ದರ್ಗಾ ಆಡಳಿತ ಮಂಡಳಿ ಸಿದ್ಧತೆ ನಡೆಸುತ್ತಿದೆ. ಪವಿತ್ರ...
ಪುತ್ತೂರು: ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರಿಗೆ ಕೊರೋನಾ ಪಾಸಿಟಿವ್!
ಪುತ್ತೂರು: ಸಚಿವ ಕೋಟಾ ಶ್ರೀನಿವಾಸ ಪೂಜಾರಿಗೆ ಎ.10 ರಂದು ಕೊರೋನಾ ಪಾಸಿಟಿವ್ ಕಂಡು ಬಂದಿದ್ದು, ಅವರ ಸಂಪರ್ಕಕ್ಕೆ ಬಂದವರು ಕೂಡಲೇ ಕೊರೊನಾ ತಪಾಸಣೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಮಾರ್ಚ್ 29 ರಂದು ಕೋಟಾ ಶ್ರೀನಿವಾಸ...
IPL ಎರಡನೇ ಪಂದ್ಯಾಟ: ಚೆನ್ನೈ ಸೂಪರ್‌ಕಿಂಗ್ಸ್ Vs ಡೆಲ್ಲಿ ಕ್ಯಾಪಿಟಲ್ಸ್
ಇಂದು ಐಪಿಎಲ್ 14ನೇ ಆವೃತ್ತಿಯ ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್‌ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿದೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದ್ದು ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ.
ಕ್ಯಾಪ್ಟನ್ ಕೂಲ್ ಎಂಎಸ್ ಧೋನಿ...
ಕಾಪು: ಬೈಕ್ ಗೆ ಟೆಂಪೋ ಡಿಕ್ಕಿ; ಬೈಕ್ ಸವಾರ ಸಾವು!
ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಉಚ್ದಿಲ ಪೇಟೆಯಲ್ಲಿ ಬೈಕ್ ಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿರುವ ಘಟನೆ ನಡೆದಿದೆ.
ಹೆಜಮಾಡಿಯ ಎನ್ ಎಸ್ ರೋಡ್ ನ ನಿವಾಸಿ ಮುಹಮ್ಮದ್ ಅಲಿ...
ಮಂಗಳೂರು: ಮಕ್ಕಳನ್ನು ಭಿಕ್ಷಾಟನೆಗೆ ಇಳಿಸಿ ಹಣ ಮಾಡುವ ದಂಧೆಯನ್ನು ಪತ್ತೆಹಚ್ಚಿದ ಮಕ್ಕಳ ರಕ್ಷಣಾ ಘಟಕ
ಮಂಗಳೂರು: ಸಣ್ಣ ಮಕ್ಕಳನ್ನು ಭಿಕ್ಷಾಟನೆಗೆ ಇಳಿಸಿ ಹಣ ಮಾಡುತ್ತಿರುವ ದಂಧೆಯನ್ನು ಪತ್ತೆಹಚ್ಚಿರುವ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಪೊಳಲಿ ದೇವಸ್ಥಾನದ ಪರಿಸರದಲ್ಲಿ ಕಾರ್ಯಾಚರಣೆ ನಡೆಸಿ, ಎರಡು ತಿಂಗಳ ಮಗು ಸೇರಿ ಒಂಬತ್ತು ಮಕ್ಕಳನ್ನು...
ಮಂಗಳೂರು: ರಾಮಸೇನೆ ಮುಖಂಡ ಪ್ರಸಾದ್ ಅತ್ತಾವರ್ ಗೆ ಲಂಚ ನೀಡಿದ ಆರೋಪದ ಹಿನ್ನೆಲೆ ಪ್ರಾಧ್ಯಾಪಕ...
ಮಂಗಳೂರು: ಕುಲಪತಿ ಹುದ್ದೆ ಪಡೆಯಲು ರಾಮಸೇನೆಯ ಮುಖಂಡ ಪ್ರಸಾದ್ ಅತ್ತಾವರ್ ಗೆ 17.50 ಲಕ್ಷ ರೂಪಾಯಿ ಲಂಚ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ವಿವಿಯ ಪ್ರಾಧ್ಯಾಪಕ ಜೈಶಂಕರ್ ಎಂಬವರನ್ನು ಅಮಾನತ್ತು ಮಾಡಲಾಗಿದೆ.
ಮಂಗಳೂರು ವಿವಿಯಲ್ಲಿ...
ಏಳು ಉಗ್ರರನ್ನು ಎನ್ ಕೌಂಟರ್ ಮಾಡಿದ ಭಾರತೀಯ ಭದ್ರತಾ ಸೇನೆ
ಜಮ್ಮು ಕಾಶ್ಮೀರ: ದಕ್ಷಿಣ ಕಾಶ್ಮೀರದಲ್ಲಿ ಶುಕ್ರವಾರ ನಡೆದ ಎರಡು ಪ್ರತ್ಯೇಕ ಎನ್ ಕೌಂಟರ್ ನಲ್ಲಿ ಅಲ್ ಖೈದಾ ಉಗ್ರ ಸಂಘಟನೆಯ ಅಂಗಸಂಸ್ಥೆ ಅನ್ಸಾರ್ ಗಜ್ವತ್ ಉಲ್ ಹಿಂದ್ (ಎಜಿಹೆಚ್) ಮುಖ್ಯಸ್ಥ ಸೇರಿದಂತೆ ಏಳು ಉಗ್ರರನ್ನು...
ಪುತ್ತೂರು: ಕ್ಯಾಂಪ್ಕೋ ಇನ್ ಸೇವಾ ವತಿಯಿಂದ ಮನೆಯ ನಿರ್ಮಾಣಕ್ಕೆ ಸಹಾಯಹಸ್ತ
ಪುತ್ತೂರು: ಕೆಮ್ಮಿಂಜೆ ಗ್ರಾಮದ ಮಂದಾರಬೈಲಿನ ಅನಾರೋಗ್ಯ ಪೀಡಿತ ಪ್ರಕಾಶ್ ಪೂಜಾರಿಯವರ ಬೀಳುವ ಹಂತದಲ್ಲಿರುವ ಮನೆಯ ದುರಸ್ತಿಗಾಗಿ ಸರ್ಕಾರಿ ಕಚೇರಿ ಅಲೆದಾಟ ನಡೆಸಿದರೂ ಸಫಲವಾಗದೇ ಇರುವ ಬೆನ್ನಲ್ಲೇ ಈ ಕುಟುಂಬದ ಕಷ್ಟವನ್ನರಿತ ಕೇರಳ ಮೂಲದ...
ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಕೊರೋನಾ ಸೋಂಕು ದೃಢ!
ಮಹಾರಾಷ್ಟ್ರ: ಆರೆಸ್ಸೆಸ್ (ರಾಷ್ಟ್ರೀಯ ಸ್ವಯಂ ಸೇವಕ ಸಂಘ) ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಕೊರೋನಾ ಸೋಂಕು ತಗುಲಿದ್ದು, ಅವರನ್ನು ನಾಗ್ಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭಾಗವತ್ ಅವರನ್ನು ಆಸ್ಪತ್ರೆಯ ಕೊರೋನಾ ವಾರ್ಡ್ ಗೆ ದಾಖಲಿಸಲಾಗಿದ್ದು,...
ಮಂಗಳೂರು: ಕಾಮುಕ ತಂದೆಯಿಂದ ನಿರಂತರ ಅತ್ಯಾಚಾರಕ್ಕೊಳಗಾದ ನತದೃಷ್ಟೆ ಮಗಳು!
ಮಂಗಳೂರು: ಸ್ವಂತ ತಂದೆಯೇ ತನ್ನ ಅಪ್ರಾಪ್ತ ಮಗಳ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡುತ್ತಿದ್ದ ಪೈಶಾಚಿಕ ಪ್ರಕರಣ ಮಂಗಳೂರಿನಲ್ಲಿ ಹಲವು ವರ್ಷಗಳ ಬಳಿಕ ಬೆಳಕಿಗೆ ಬಂದಿದೆ. ಆರೋಪಿ ಕಾಮುಕ ತಂದೆಯನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.
ಪ್ರಸ್ತುತ...