Sunday, July 6, 2025
spot_imgspot_img
spot_imgspot_img
Home Tags Vtv vitla

Tag: vtv vitla

ಮೂಡುಬಿದಿರೆ: ಟಿ.ವಿ ನೋಡಲು ಬರುತ್ತಿದ್ದ ಬಾಲಕಿಯ ಅತ್ಯಾಚಾರ!

ಮಂಗಳೂರು: ಮೂರು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭವತಿಯಾಗಲು ಕಾರಣನಾದ ಆರೋಪಿ ಮೂಡಿಗೆರೆಯ ಕನ್ನೆ ಹಳ್ಳಿ ನಿವಾಸಿ ಶಶಿ ಯಾನೆ ಶಶಿ ಕುಮಾರ್‌ (28) ನಿಗೆ...

ಪಾಣೆಮಂಗಳೂರು: ಜೆ ಎಲ್ ಜುವೆಲ್ಲರ್ಸ್ ಮಾಲಕ ಜಯ ಆಚಾರ್ಯರವರು ನಿಧನ

ಬಂಟ್ವಾಳ: ಪಾಣೆಮಂಗಳೂರು ಜೆ ಎಲ್ ಜುವೆಲ್ಲರ್ಸ್ ಮಾಲಕ ಜಯ ಆಚಾರ್ಯ (62) ಹೃದಯಾಘಾತ ದಿಂದಾಗಿ ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಸಂಜೆ ನಿಧನ ಹೊಂದಿದರು. ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ...

ತೋಟದಲ್ಲಿ ಕಾಣಿಸಿಕೊಂಡ ಜೋಡಿ ಕಾಳಿಂಗ ಸರ್ಪಗಳು!

ಕಾರ್ಗಲ್: ಇಲ್ಲಿಗೆ ಸಮೀಪದ ತಲವಾಟ ಗ್ರಾಮದ ಕೃಷಿಕ ರಮಾನಂದ ಅವರ ತೋಟದಲ್ಲಿ ಗುರುವಾರ ಕಾಣಿಸಿಕೊಂಡ ಜೋಡಿ ಕಾಳಿಂಗ ಸರ್ಪಗಳು ಮಿಲನ ಕ್ರಿಯೆಯಲ್ಲಿ ತೊಡಗಿದ್ದವು. ಈ ದೃಶ್ಯವನ್ನು ಸೆರೆ ಹಿಡಿಯಲು ಹಲವಾರು ಗ್ರಾಮಸ್ಥರು ಸ್ಥಳಕ್ಕೆ ಬಂದಿದ್ದರು. ವಿಷಯ...

ಬೆಳ್ಳಾರೆ: ಮೊಬೈಲ್ ಸರ್ವೀಸ್ ಅಂಗಡಿಗೆ ನುಗ್ಗಿದ ಕಳ್ಳರು

ಬೆಳ್ಳಾರೆ: ಬೆಳ್ಳಾರೆಯ ಮೇಲಿನ ಪೇಟೆಯ ಸಿಂಡಿಕೇಟ್ ಬ್ಯಾಂಕ್ ಬಳಿಯಿರುವ ಶ್ರೀ ಮೊಬೈಲ್ ಸರ್ವೀಸಸ್ ಅಂಗಡಿಗೆ ಎಪ್ರಿಲ್ 8ರಂದು ರಾತ್ರಿ ಕಳ್ಳರು ನುಗ್ಗಿ, ಬೀಗ ಒಡೆದು ನಗದು ಹಾಗೂ ಅಂಗಡಿಯಲ್ಲಿದ್ದ ಹಲವು ಮೊಬೈಲ್ ಗಳನ್ನು...

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆ!

ಮಂಗಳೂರು: ದುಬೈನಿಂದ ಬರುತ್ತಿದ್ದ ಓರ್ವ ಪ್ರಯಾಣಿಕನನ್ನು ಏ.8ರ ಗುರುವಾರ ಸಂಜೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಆತನಿಂದ 30.70 ಲಕ್ಷ ರೂ.ಗಳ ಚಿನ್ನವನ್ನು ಜಪ್ತಿ ಮಾಡಲಾಗಿದೆ. ಬಂಧಿತನನ್ನು ಕಾಸರಗೋಡಿನ...

10 ನೇ ತರಗತಿ ವಿಧ್ಯಾರ್ಥಿಗಳಿಗೆ ಕರಿಯರ್ ಗೈಡೆನ್ಸ್ ಕಾರ್ಯಕ್ರಮ

ಸಿರುಗುಪ್ಪ: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಮತ್ತು ಆಕ್ಸೀಸ್ ಇಂಡಿಯಾ ಸಹಯೋಗದಲ್ಲಿ 2020-21 ನೇ ಸಾಲಿನ 10 ನೇ ತರಗತಿ ವಿಧ್ಯಾರ್ಥಿಗಳಿಗೆ ತಮ್ಮ ಪ್ರೌಡ ಶಾಲೆ ಮುಗಿದ ನಂತರ ಯಾವ ಬಗೆಯ ಕೋರ್ಸ್...

ಉಡುಪಿ: ಶಿಕ್ಷಣಾಧಿಕಾರಿಯ ಅಮಾನತಿನ ಕುರಿತು ಸಮಗ್ರ ತನಿಖೆಗೆ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಆಗ್ರಹ!

ಉಡುಪಿ: ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಯಾದ ಕೆ ಮಂಜುಳ ಅವರನ್ನು ಏಪ್ರಿಲ್ 7 ರಂದು ಕರ್ತವ್ಯದಲ್ಲಿ ನಿರ್ಲಕ್ಷ್ಯದ ಕಾರಣದಿಂದ ಅಮಾನತು ಮಾಡಲಾಗಿದೆ. ಕೆ.ಮಂಜುಳ ಅವರು ತಮ್ಮ ಅಮಾನತಿನ ಕುರಿತು ಮಾಧ್ಯಮಗಳ ಮೂಲಕ ಪ್ರತಿಕ್ರಿಯಿಸಿ, ಇದೊಂದು ತನ್ನ...

ಮಂಗಳೂರು: ತಿಬ್ಲೆಪದವಿನಲ್ಲಿ ಎ.10 ರಂದು ಎಸ್ಸೆಸ್ಸೆಫ್ ದ.ಕ ಜಿಲ್ಲಾ ವೆಸ್ಟ್ ಸಮಿತಿ...

ಮಂಗಳೂರು: ಎಸ್ಸೆಸ್ಸೆಫ್ ದ.ಕ ಜಿಲ್ಲಾ ವೆಸ್ಟ್ ಸಮಿತಿ ವತಿಯಿಂದ ಜಿಲ್ಲಾ ಕೌನ್ಸಿಲರ್ಸ್‌ಗೆ ಹಾಗೂ ಡಿವಿಷನ್ ಕಾರ್ಯಕಾರಿ ಸಮಿತಿ ಸದಸ್ಯರಿಗೆ “ಸ್ಪೆಕ್ಯುಲಂ ನೈಟ್ ಶಿಬಿರವು” ಅಲ್'ಮದೀನಾ ಕಮ್ಯೂನಿಟಿ ಹಾಲ್, ತಿಬ್ಲೆಪದವಿನಲ್ಲಿ ಎಪ್ರಿಲ್ 10 ಶನಿವಾರ...

ವಿವಾದಕ್ಕೆ ಕಾರಣವಾದ ವೈದ್ಯಕೀಯ ವಿದ್ಯಾರ್ಥಿಗಳ ಡಾನ್ಸ್ ವೀಡಿಯೋ

ತ್ರಿಶೂರ್: ಕೆಲ ದಿನಗಳ ಹಿಂದೆ ಸೋಶಿಯಲ್ ಮೀಡಿಯಾದಲ್ಲಿ ಡ್ಯಾನ್ಸ್ ವಿಡಿಯೋವೊಂದು ಭಾರೀ ವೈರಲ್ ಆಗಿತ್ತು. ಇದರಲ್ಲಿ ಕೇರಳದ ತ್ರಿಶೂರ್ ಮೆಡಿಕಲ್ ಕಾಲೇಜಿನ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ನೃತ್ಯ ಮಾಡಿದ್ದರು. ಈ ವಿಡಿಯೋದಲ್ಲಿ ನವೀನ್ ಕೆ....

ಪುತ್ತೂರು: ರಿಕ್ಷಾ ಚಾಲಕನೋರ್ವ ಮೊಬೈಲ್ ಫೋನ್ ಸುಟ್ಟು ಆತ್ಮಹತ್ಯೆಗೆ ಶರಣು!

ಪುತ್ತೂರು: ಕೆಯ್ಯೂರು ಗ್ರಾಮದ ದೇರ್ಲ ನಿವಾಸಿ ಶಿವರಾಜ್ (೨೭ ವ) ರಿಕ್ಷಾ ಚಾಲಕ ವೃತ್ತಿ ಮಾಡುತ್ತಿದ್ದ.ಎ.9 ರಂದು ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಸುಕಿನ ಜಾವ ಬೆಳಕಿಗೆ...
error: Content is protected !!