Tag: vtv vitla
ಪುತ್ತೂರು: KSTRC ಬಸ್ ನಿರ್ವಾಹಕನ ಅಮಾನವೀಯ ಕೃತ್ಯ..! ನಿರ್ವಾಹಕ ಸಸ್ಪೆಂಡ್ – ಪ್ರಯಾಣಿಕನ...
ಪುತ್ತೂರು: KSTRC ಬಸ್ ನಿರ್ವಾಹಕನೋರ್ವ ಪ್ರಯಾಣಿಕನ ಎದೆಗೆ ಕಾಲಿನಿಂದ ತುಳಿದು ರಸ್ತೆಗೆ ದೂಡಿ ಹಾಕಿದ ಅಮಾನವೀಯ ಕೃತ್ಯ ನಡೆದಿದೆ. ಈ ಘಟನೆ ಈಶ್ವರಮಂಗಲ ಪೇಟೆಯ ಜಂಕ್ಷನ್ ನಲ್ಲಿ ನಡೆದಿದೆ. ಈ ಕುರಿತಾದ ವೀಡಿಯೋ...
ಪಡುಬಿದ್ರಿ: ಇಬ್ಬರೂ ವಿಷ ಸೇವಿಸಿ ಸಾಯೋಣವೆಂದು ಪತ್ನಿಗೆ ವಿಷವಿಕ್ಕಿ ಕೊಲೆ.!?
ಪಡುಬಿದ್ರಿ: ಪತ್ನಿಯ ಹೆಸರಿನಲ್ಲಿ ಸಾಲ ಮಾಡಿ ತೀರಿಸದೆ ಅದರಿಂದ ಪಾರಾಗಲು ಹೆಂಡತಿಯೊಂದಿಗೆ ಆತ್ಮಹತ್ಯೆ ನಾಟಕವಾಡಿ ಕೊಲೆ ಮಾಡಿದ ಘಟನೆ ಜನರನ್ನ ಬೆಚ್ಚಿಬೀಳುವಂತೆ ಮಾಡಿದೆ. ಆತನ ಪ್ಲ್ಯಾನ್ ಹೇಗಿತ್ತು ಗೋತ್ತಾ.?
ಐದು ವರ್ಷಗಳ ಹಿಂದೆ ಪ್ರೀತಿಸಿ...
ಮಂಗಳೂರು: ಕರ್ತವ್ಯದಲ್ಲಿರುವಾಗಲೇ ನಿಧನರಾದ ಬಸ್ಸಿನ ನಿರ್ವಾಹಕ
ಮಂಗಳೂರು: ಸಿಟಿ ಬಸ್ಸಿನ ನಿರ್ವಾಹಕರೋರ್ವರು ಕರ್ತವ್ಯದಲ್ಲಿರುವಾಗಲೇ ನಿಧನರಾದ ಘಟನೆ ನಡೆದಿದೆ. ರೂಟ್ ನಂಬರ್ 45g ಶ್ರೀ ಭವಾನಿ ಟ್ರಾವೆಲ್ಸ್ ಬಸ್ಸಿನ ನಿರ್ವಾಹಕರಾದ ಕಾಟಿಪಳ್ಳದ ನಿವಾಸಿ ಭರತ್ ಮೃತ ವ್ಯಕ್ತಿ.
ಬಸ್ಸಿನಲ್ಲಿ ಡ್ಯೂಟಿಯಲ್ಲಿರುವಾಗಲೇ ಕಾಟಿಪಳ್ಳ ಕೈಕಂಬದಲ್ಲಿ...
ವಿಟ್ಲ: ಮುಕ್ತ ಪ್ರೊ ಮಾದರಿಯ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟದ ಆಮಂತ್ರಣ ಪತ್ರಿಕೆ...
ವಿಟ್ಲ: ಧ್ವನಿಬೆಳಕು ಸಂಯೋಜಕರ ಒಕ್ಕೂಟ (ರಿ) ಬಂಟ್ವಾಳ ತಾಲೂಕು, ದ. ಕ ಇದರ ವಿಟ್ಲ ವಲಯದ ವತಿಯಿಂದ ಕಾರ್ಮಿಕ ಕ್ಷೇಮ ನಿಧಿಯ ಸಹಾಯಾರ್ಥವಾಗಿ ಮುಕ್ತ ಪ್ರೋ ಮಾದರಿಯ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ...
ವಿಟ್ಲ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಜೆಸಿಐ ನ ರಾಷ್ಟ್ರೀಯ ಅಧ್ಯಕ್ಷರ ಭೇಟಿ
ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಜೆಸಿಐ ನ ರಾಷ್ಟ್ರೀಯ ಅಧ್ಯಕ್ಷರಾದ ಅಂಷು ಶರಫ್ ಇವರು ಆಗಮಿಸಿ ಶಾಲೆಯ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಸತತವಾಗಿ 100% ಗುಣಮಟ್ಟದ ಫಲಿತಾಂಶ ದಾಖಲಿಸಿರುವುದು...
ಬಂಟ್ವಾಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ; ತಾಯಿ ಮೃತ್ಯು, ಮಗನ ಸ್ಥಿತಿ ಗಂಭೀರ
ಬಂಟ್ವಾಳ: ವಿಷ ಸೇವಿಸಿ ತಾಯಿ, ಮಗ ಆತ್ಮಹತ್ಯೆಗೆ ಯತ್ನಿ ಸಿದ ಘಟನೆ ಬಂಟ್ವಾಳ ನಗರ ಠಾಣೆ ವ್ಯಾಪ್ತಿಯ ನರಿಕೊಂಬು ಗ್ರಾಮದಲ್ಲಿ ನಡೆದಿದೆ. ಇದರಲ್ಲಿ ತಾಯಿ ಸಾವನ್ನಪ್ಪಿದ್ದರೆ ಮಗನ ಸ್ಥಿತಿ ಚಿಂತಾಜನಕವಾಗಿದೆ.
ಗಿರಿಜಾ (62) ಮೃತ...
ಕಾರ್ಕಳ: ಮಹಿಳೆಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ
ಕಾರ್ಕಳ: ವಿಚ್ಛೇದಿತ ಮಹಿಳೆಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿಟ್ಟೆ ಗ್ರಾಮದ ಪರ್ಪಲೆ ಎಂಬಲ್ಲಿ ನಡೆದಿದೆ.
ಪರ್ಪಲೆ ನಿವಾಸಿ ಜಾರ್ಜ್ ಡಿ’ಸೋಜಾ ಅವರ ಪುತ್ರಿ ರೆನಿಟಾ (32) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
11 ವರ್ಷದ...
ಉಳ್ಳಾಲ: ಕಣಜದ ಹುಳು ದಾಳಿಗೊಳಗಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು
ಉಳ್ಳಾಲ: ಕಣಜದ ಹುಳು ದಾಳಿ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಉಳ್ಳಾಲ ಬೈಲಿನ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಉಳ್ಳಾಲ ಬೈಲು ನಿವಾಸಿ ಜಿತನ್ ರೆಸ್ಕಿನ (38) ಮೃತಪಟ್ಟವರು ಎಂದು ತಿಳಿದು ಬಂದಿದೆ.
ಜಿತನ್ ಅವರು...
ಬಾಲಕಿಯ ಕತ್ತು ಕೊಯ್ದು ಆ್ಯಸಿಡ್ ಎರಚಿದ ಸಂಬಂಧಿಕ
14 ವರ್ಷದ ಬಾಲಕಿಯ ಕತ್ತು ಕೊಯ್ದಿದ್ದೂ ಅಲ್ಲದೇ ಆಕೆಯ ಮುಖದ ಮೇಲೆ ಸಂಬಂಧಿಕನೊಬ್ಬ ಆಸಿಡ್ ಎರಚಿದ ಹೃದಯವಿದ್ರಾವಕ ಘಟನೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ನಡೆದಿದೆ. ವೆಂಕಟಾಚಲಂ ಗ್ರಾಮದ ಚೆಮುಡುಗುಂಟಾ ಕಾಲೋನಿಯ ಬಾಲಕಿ ಮೇಲೆ...
ಉಡುಪಿ: ಜೀವನ್ಮರಣ ಪರಿಸ್ಥಿಯಲ್ಲಿದ್ದ ಮಹಿಳೆಯನ್ನು ರಕ್ಷಿಸಿ ಮಾನವೀಯತೆ ಮೆರೆದ ಶ್ರಮಿಕ ತರುಣರ ತಂಡ ಬೈರಂಪಳ್ಳಿ
ಉಡುಪಿ: ಬೈರಂಪಳ್ಳಿ ವ್ಯಾಪ್ತಿಯ ವೃದ್ದೆ ಅಪ್ಪಿ ಕುಲಾಲ್ ಎಂಬುವವರು ಆರೋಗ್ಯ ಸಮಸ್ಯೆಯಿಂದ ತೋಟದಲ್ಲಿ ಜೀವನ್ಮರಣ ಪರಿಸ್ಥಿಯಲ್ಲಿ ಬಿದ್ದಿರುದನ್ನು ಕಂಡ ಶ್ರಮಿಕ ತರುಣರ ತಂಡ ಬೈರಂಪಳ್ಳಿ ಇದರ ಮಹಿಳಾ ಘಟಕದ ಗೌರವಾಧ್ಯಕ್ಷೆ ವಿಜಯಶ್ರೀ ಭಟ್...
















