Tag: vtv vitla
ಸಂಪಾಜೆ: ಪರಿಸರಕ್ಕೆ ನನ್ನದೊಂದು ಚಿಕ್ಕ ಕೊಡುಗೆ; ಅಬ್ದುಲ್ ಖಾದರ್
ಸಂಪಾಜೆ: ಇದು ಸರಕಾರವಾಗಲೀ ಯಾವುದೇ ಸಂಸ್ಥೆಯಾಗಲೀ ನೀಡಿದ ಹುದ್ದೆಯಲ್ಲ. ಸ್ವಯಂಪ್ರೇರಣೆಯಿಂದ ಸ್ವಚ್ಛ ಭಾರತ ಪರಿಕಲ್ಪನೆಗೆ ತಮ್ಮದೇ ಆದ ಕೊಡುಗೆ ನೀಡುತ್ತಿರುವ ಅಬ್ದುಲ್ ಖಾದರ್.
ಇವರು ಸಂಪಾಜೆ ಗ್ರಾಮದ ಗೂನಡ್ಕ ಮುಖ್ಯರಸ್ತೆಯ ಬಳಿ ನೆಲೆಸಿರುವರು. ಅಬ್ದುಲ್...
ಸ್ನಾನಕ್ಕೆಂದು ತೆರಳಿದ 16 ವರ್ಷದ ಬಾಲಕ ನೀರಿನಲ್ಲಿ ಮುಳುಗಿ ಸಾವು!
ಮಡಿಕೇರಿ: ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕು ಹೊಸತೋಟ ಎಂಬಲ್ಲಿ ಸ್ನಾನಕ್ಕೆಂದು ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ವಿಷಯ ತಿಳಿದ ಆತನ ಅಜ್ಜಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಹೊಸತೋಟ ನಿವಾಸಿ ರಮಲಾನ್ ಹಾಗೂ...
ಆತ್ಮಹತ್ಯೆಗೆ ಯತ್ನಿಸಿದ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೊಟ್ಟೂರು!
ಕೋಲಾರ: ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೊಟ್ಟೂರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮದುವೆಯಾದ ದಿನವೇ ಪೊಲೀಸ್ ಠಾಣೆ ಮಟ್ಟಿಲೇರಿದ್ದ ಇವರು, ಇದೀಗ ಕೋಲಾರ ನಗರದ ಕುರುಬರ ಪೇಟೆ ಮನೆಯಲ್ಲಿ ಆತ್ಮಹತ್ಯೆಗೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ಸದ್ಯ ಚೈತ್ರಾ...
ವಿಟ್ಲ: ಶ್ರೀ ಮಹಮ್ಮಾಯಿ ಅಮ್ಮನವರ ದೈವಸ್ಥಾನದಲ್ಲಿ ಚಪ್ಪರ ಮುಹೂರ್ತಕ್ಕೆ ಚಾಲನೆ
ವಿಟ್ಲ: ಶ್ರೀ ಮಹಮ್ಮಾಯಿ ಅಮ್ಮನವರ ಹಾಗೂ ಸ-ಪರಿವಾರ ದೈವಗಳ ದೈವಸ್ಥಾನ ಮೇಗಿನಪೇಟೆ, ವಿಟ್ಲ. ಇದರ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಮಾರಿಪೂಜೆಯೂ, ಇದೇ ಬರುವ ಎಪ್ರಿಲ್ 28 ಹಾಗೂ 29 ರಂದು...
ಮಂಗಳೂರಿನಲ್ಲಿ 2ನೇ ದಿನವೂ ಮುಂದುವರೆದ ಕೆಎಸ್‌ಆರ್‌ಟಿಸಿ ಸಾರಿಗೆ ಮುಷ್ಕರ!
ಮಂಗಳೂರು: ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಕೆಎಸ್‌ಆರ್‌ಟಿಸಿ ಸಿಬ್ಬಂದಿ ನಡೆಸುತ್ತಿರುವ ಮುಷ್ಕರದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ 2ನೆ ದಿನವೂ ಬೆರಳೆಣಿಕೆಯ ಬಸ್‌ಗಳ ಸಂಚಾರ ಹೊರತುಪಡಿಸಿ ಕೆಎಸ್‌ಆರ್‌ಟಿಸಿ ಸ್ತಬ್ಧವಾಗಿದೆ.
ಚಾಲಕರು ಹಾಗೂ ನಿರ್ವಾಹಕರು ಇಂದು ಕೂಡಾ ಕರ್ತವ್ಯಕ್ಕೆ ಹಾಜರಾಗದೆ...
ಕಾರ್ಕಳ: ಚುಚ್ಚು ಮದ್ದಿನ ಅಡ್ಡ ಪರಿಣಾಮದಿಂದ ಅಸುನೀಗಿದ ನಾಲ್ಕೂವರೆ ತಿಂಗಳ ಮಗು!
ಕಾರ್ಕಳ: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚುಚ್ಚು ಮದ್ದು ನೀಡಿದ್ದು, ಅಡ್ಡ ಪರಿಣಾಮದಿಂದ ನಾಲ್ಕೂವರೆ ತಿಂಗಳ ಮಗು ಮೃತಪಟ್ಟಿದೆ ಎಂದು ಆರೋಪಿಸಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಶ್ರೀಯಾನ್ ಮೃತ ಮಗುವಿಗೆ ಕಾರ್ಕಳ...
ಮಂಗಳೂರು: ಕೊಂಚಾಡಿ ದೇವಸ್ಥಾನದ ರಸ್ತೆ ಅಭಿವೃದ್ಧಿಗೆ ಅನುದಾನ
ಮಂಗಳೂರು: ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಂಚಾಡಿ ಶ್ರೀ ವೆಂಕಟರಮಣ ಮಹಾಲಸಾ ನಾರಾಯಣಿ ದೇವಸ್ಥಾನ ಪದವಿನಂಗಡಿ ಇದರ ಮುಂಭಾಗ ರಸ್ತೆಯ ಸಂಪೂರ್ಣ ಅಭಿವೃದ್ಧಿ ಹಾಗೂ ಕಾಂಕ್ರೀಟ್ ಕಾರ್ಯದ ಆರಂಭಕ್ಕೂ ಮುನ್ನ ನಡೆಯಬೇಕಾದ...
ಕೊಯಿಲ: ದ್ವಿಚಕ್ರ ವಾಹನ ಸವಾರ ನಿಯಂತ್ರಣ ತಪ್ಪಿದ ಪರಿಣಾಮ ಚಾಲಕ ಮೃತ್ಯು!
ಕಡಬ: ಸವಾರನ ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನವೊಂದು ರಸ್ತೆ ಬದಿಯ ಚರಂಡಿಗೆ ಉರುಳಿದ ಪರಿಣಾಮ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೊಯಿಲ ಎಂಬಲ್ಲಿ ಗುರುವಾರ ನಡೆದಿದೆ.
ಮೃತ ಸವಾರನನ್ನು...
ಬೆಳ್ತಂಗಡಿ: ಗಾಳಿ-ಗುಡುಗು ಸಹಿತ ಭಾರಿ ಮಳೆ; ಅಪಾರ ಪ್ರಮಾಣದ ಹಾನಿ!
ಬೆಳ್ತಂಗಡಿ: ಇಲ್ಲಿನ ಹೊಸಂಗಡಿ ಮತ್ತು ಕಾಶಿಪಟ್ಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಂಗಡಿ, ಬಡಕೋಡಿ, ಕಾಶಿಪಟ್ಣ, ಪೆರಾಡಿ ವ್ಯಾಪ್ತಿಯಲ್ಲಿ ಬುಧವಾರ ಗಾಳಿ-ಗುಡುಗು ಸಹಿತ ಭಾರಿ ಮಳೆಯಾಗಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಭಾರಿ ಗುಡುಗು,...
ಮಂಗಳೂರು: ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳನ್ನು ಏ.10 ರ ತನಕ ಮುಂದೂಡಿಕೆ
ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳನ್ನು ಏ.10ರ ತನಕ ಮುಂದೂಡಲಾಗಿದೆ. 'ರಾಜ್ಯ ರಸ್ತೆ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಏ.8 , 9 ಮತ್ತು...