Tuesday, November 10, 2026
spot_imgspot_img
spot_imgspot_img
Home Tags Vtv vitla

Tag: vtv vitla

ಪುತ್ತೂರು: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ; ಹತ್ಯೆಗೆ ಸಹಕರಿಸಿದವರನ್ನು ಐಬಿಯಲ್ಲಿ ಎನ್‌ಐಎ ವಿಚಾರಣೆ

ಪುತ್ತೂರು: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡನ ಹತ್ಯೆ ಪ್ರಕರಣದ ತನಿಖೆಗೆ ಇಳಿದಿರುವ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಸೆ.6ರಂದು ಬೆಳ್ಳಂಬೆಳಗ್ಗೆ ಪುತ್ತೂರು, ಉಪ್ಪಿನಂಗಡಿ, ಕಬಕ ಮತ್ತು ಸುಳ್ಯದ 32 ಕಡೆಗಳಿಗೆ ದಾಳಿ...

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ಐದು ಪ್ರೌಢಶಾಲೆಗಳ ಪದಗ್ರಹಣ ಕಾರ್ಯಕ್ರಮ

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ಬಿಸಿ ರೋಡಿನ ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರ, ತುಳು ವಸ್ತು ಸಂಗ್ರಹಾಲಯದ ಸಭಾಂಗಣದಲ್ಲಿ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಡ ಶಾಲೆ ಶಂಭೂರು,...

ವಿಟ್ಲ: ಸ್ಕೆಚ್‌ ನಡೆಸೋ ಜಾಗಕ್ಕೆ ಯಾರಿಗೂ ಎಂಟ್ರಿಯಿಲ್ಲ..!? ಹಲವು ಡೀಲ್‌ ನಡೆಯುತ್ತಿದ್ದ ಜಾಗಕ್ಕೆ NIA...

ವಿಟ್ಲ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಹಿಂದೂ ಕಾರ್ಯಕರ್ತನ ಕೊಲೆಗೆ ಸಂಬಂಧಿಸಿ ಈಗಾಗಲೇ ಪೊಲೀಸ್ ಹಾಗೂ NIA ತಂಡ ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಈ ನಡುವೆ ಕರಾವಳಿಯಲ್ಲಿ...

ವಿಟ್ಲ: ವಿಠ್ಠಲ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ವಿಟ್ಲ: ವಿಠ್ಠಲ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಆಚರಿಸಲಾಯಿತು. ನಿವೃತ್ತ ಸಂಸ್ಕೃತ ಉಪನ್ಯಾಸಕ ಗೋವಿಂದ ಭಟ್‌ ಇವರಿಗೆ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರು,ವಿಠ್ಠಲ ಪದವಿಪೂರ್ವ ಪ್ರೌಢಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು...

ಮಂಗಳೂರು: ಮೋದಿ ಕಾರ್ಯಕ್ರಮಕ್ಕೆ ತೆರಳಿದ ವ್ಯಕ್ತಿ ನಾಪತ್ತೆ ಪ್ರಕರಣ ಸುಖಾಂತ್ಯ; ನಾಲ್ಕು ದಿನಗಳ ನಂತರ...

ಮಂಗಳೂರು: ಪ್ರಧಾನಿ ಕಾರ್ಯಕ್ರಮಕ್ಕೆ ತೆರಳಿ ನಾಪತ್ತೆಯಾಗಿ ನಾಲ್ಕು ದಿನದ ಬಳಿಕ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಠಾಣಾ ವ್ಯಾಪ್ತಿಯ ಐವರ್ನಾಡಿನಲ್ಲಿ ನಡೆದಿದೆ. ಐವರ್ನಾಡು ಗ್ರಾಮದ ಸದಾಶಿವ ಪಾಲೆಪ್ಪಾಡಿ ಎಂಬವರು...

ಪ್ರಿಯತಮೆಯನ್ನು ನೋಡಲು ಹೋದ ಪ್ರಿಯಕರನ ಬರ್ಬರ ಹತ್ಯೆ

 ಪ್ರಿಯತಮೆಯನ್ನು ನೋಡಲು ಹೋದ ಪ್ರಿಯಕರನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಯಾದಗಿರಿ ತಾಲೂಕಿನ ಕಡೇಚೂರು ಗ್ರಾಮದ ಹೊರ ವಲಯದಲ್ಲಿ ನಡೆದಿದೆ. ಸಿದ್ಧಾರ್ಥ ಗೌಡ್(28) ಹತ್ಯೆಗೀಡಾದ ಯುವಕ. ಕೂಲಿ ಕೆಲಸಕ್ಕಾಗಿ ದೂರದ ಬೆಂಗಳೂರಿಗೆ ವಲಸೆ ಹೋಗಿದ್ದ...

ಮಂಗಳೂರು: ಒಂಟಿ ಮಹಿಳೆಯರೇ ಇವರ ಟಾರ್ಗೆಟ್‌…! ಚಿನ್ನದ ಸರ ಎಗರಿಸುತ್ತಿದ್ದ ಮೂವರು ಅಂದರ್

ಮಂಗಳೂರು: ನಗರದ ವಿವಿಧ ಕಡೆಗಳಲ್ಲಿ ಒಂಟಿ ಮಹಿಳೆಯರನ್ನು ಟಾರ್ಗೆಟ್‌ ಮಾಡಿ ಸರ ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ನಗರದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪಿಲಿಕುಲ ನಿಸರ್ಗಧಾಮ ನಗರದ ಜಗದೀಶ್(39), ಉರ್ವ ಸ್ಟೋರ್ ನಿವಾಸಿ...

ಬಂಟ್ವಾಳ: ಮಕ್ಕಳ ಜೊತೆ ತಾಯಿ ನಾಪತ್ತೆ

ಬಂಟ್ವಾಳ: ಎರಡು ಮಕ್ಕಳ ಜೊತೆ ತಾಯಿ ಕಾಣೆಯಾಗಿರುವ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಕಾಣೆಯಾದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿ.ಕಸ್ಬಾ ಗ್ರಾಮದ ಜಕ್ರಿಬೆಟ್ಟು ನಿವಾಸಿ...

ವಿಟ್ಲ: ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ನೇರವೇರಿದ ಪುನರ್ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರವು

ವಿಟ್ಲ: ಶ್ರೀ ಚಂದ್ರನಾಥ ಸ್ವಾಮಿ ಬಸದಿ ವಿಟ್ಲ ಇದರ ಪುನಾರ್ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರವು ಇಂದು(ಅ.05) ಭಾರತಭೂಷಣ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಶ್ರೀ ಜೈನ ಮಠ, ಮೂಡಬಿದಿರೆ ಇವರ...

ಉಳ್ಳಾಲ: ಮದುವೆಯಾದ ಹದಿನೈದು ದಿನದಲ್ಲೇ ನವವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣು

ಉಳ್ಳಾಲ: ಮದುವೆಯಾದ ಹದಿನೈದು ದಿನದಲ್ಲೇ ನವವಿವಾಹಿತೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಂಬ್ಲಮೊಗರು ಗ್ರಾಮದ ಕೋಟ್ರಗುತ್ತುವಿನ ರಶ್ಮಿ ವಿಶ್ವಕರ್ಮ(24) ಆತ್ಮಹತ್ಯೆ ಶರಣಾದ ಯುವತಿ ಗಂಜಿಮಠ...
error: Content is protected !!