Tuesday, November 10, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬಾಂಗ್ಲಾದ ಯುವತಿಯನ್ನು ಮದುವೆಯಾದ ಹಿಂದೂ ಯುವತಿ; ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆ

ಹಿಂದೂ ಯುವತಿಯೊಬ್ಬರು ಬಾಂಗ್ಲಾದೇಶದ ಮಹಿಳೆಯನ್ನು ಬ್ರಾಹ್ಮಣ ಸಂಪ್ರದಾಯದಂತೆ ವಿವಾಹವಾಗಿದ್ದು, ಬುಧವಾರದಂದು ತಮಿಳುನಾಡಿನ ಚೆನ್ನೈನಲ್ಲಿ ಉಭಯ ಕುಟುಂಬಸ್ಥರ ಸಮ್ಮುಖದಲ್ಲಿ ಈ ಮದುವೆ ನೆರವೇರಿದೆ. ಪ್ರಸ್ತುತ ಕೆನಡಾದಲ್ಲಿ ನೆಲೆಸಿರುವ 29 ವರ್ಷದ ಸುಭಿಕ್ಷಾ ಸುಬ್ರಮಣಿ ವೃತ್ತಿಯಲ್ಲಿ ಚಾರ್ಟೆಡ್...

ವೈರಲ್‌ ಪೋಸ್ಟ್‌ ಎಡವಟ್ಟು; ಮಗ ಬದುಕಿ ಬರುತ್ತಾನೆಂದು 4 ಗಂಟೆಗಳ ಕಾಲ ಮಗನ ಶವವನ್ನು...

ಬಳ್ಳಾರಿ: ಉಪ್ಪಿನಲ್ಲಿ ಮುಚ್ಚಿ ಮಲಗಿಸಿದರೆ ಮಗ ಬದುಕಿ ಬರುತ್ತಾನೆ ಎಂದು ಪೋಷಕರು ಸುಮಾರು ೪ ಗಂಟೆಗಳ ಕಾಲ ಮಗನ ಶವ ಇರಿಸಿ ಕಾದು ನಿಂತ ಘಟನೆ ಬಳ್ಳಾರಿಯ ಸಿರವಾರ ಗ್ರಾಮದಲ್ಲಿ ನಡೆದಿದೆ. ಭಾನುವಾರ ಸ್ನೇಹಿತರ...

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ವಿಟ್ಲ: ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ,ಬಂಟ್ವಾಳ ಇದರ ಆಶ್ರಯದಲ್ಲಿ ಶಂಭೂರು ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢಶಾಲೆಯಲ್ಲಿ ಸಪ್ಟೆಂಬರ್ 3 ರಂದು ನಡೆದ...

ಪುತ್ತೂರು: ಶಿವಮಣಿ ಕಲಾ ಸಂಘ (ರಿ) ವಾರ್ಷಿಕೋತ್ಸವ ಹಾಗೂ ಶ್ರೀ ಕೃಷ್ಣ ಜನ್ಮಷ್ಟಮಿ

ಪುತ್ತೂರು ನಗರ ಹೊರವಲಯ ನೆಹರು ನಗರದ ಶಿವನಗರ ಎಂಬಲ್ಲಿ ಕಳೆದ 5 ವರ್ಷಗಳಿಂದ ನೃತ್ಯ, ಸಂಗೀತ, ಭಜನೆ, ಲಘು ಸಿನೇಮಾ ನಿರ್ಮಾಣ  ಕಲಾ ಚಟುವಟಿಕೆಗಳೊಂದಿಗೆ ಕಾರ್ಯಾಚರಿಸುತ್ತಿರುವ ಶಿವಮಣಿ ಕಲಾ ಸಂಘ (ರಿ. ಸಂಖ್ಯೆ 604:2021-22) ಇದರ 5ನೇ ವರ್ಷದ ವಾರ್ಷಿಕೋತ್ಸವ ಹಾಗೂ ಪ್ರಥಮ  ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ  ಕಾರ್ಯಕ್ರಮ ಲಿಂಗನಗುಡ್ಡೆ ಶ್ರೀಸೋಮಲಿಂಗೇಶ್ವರ ಮಂದಿರದ ವಠಾರದಲ್ಲಿ ಸಡಗರ ಸಂಭ್ರಮದಿಂದ ಅಗಸ್ಟ್‌ 28 ರಂದು ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪೂರ್ವಾಹ್ನ ಗಂಟೆ 10 ಕ್ಕೆ ಸರಿಯಾಗಿ ಶ್ರೀ ಸೋಮಲಿಂಗೇಶ್ವರ ಮಂದಿರದಲ್ಲಿ ದೇವತಾ ಪ್ರಾರ್ಥನೆಯೊಂದಿಗೆ ಸ್ಥಳೀಯನಗರಸಭಾ ಸದಸ್ಯರಾದ ಶಿವರಾಮ ಸಪಲ್ಯ ದೀಪ ಬೆಳಗಿಸಿ ಶುಭ ಹಾರೈಕೆಗಳೊಂದಿಗೆ ಚಾಲನೆ ನೀಡಿದರು. ಅರುಣಾ ಆಚಾರ್ಯ ಪ್ರಾರ್ಥನೆ ಹಾಡಿದರು. ಮಾಸ್ಟರ್ ಶ್ರೀಮಾನ್ ಸ್ವಾಗತಿಸಿ ಸಂಘದ ಉಪಾಧ್ಯಕ್ಷ ಸುದರ್ಶನ್ ರವರು ಪ್ರಾಸ್ತಾವಿಕ ಭಾಷಣ ಮಾಡಿದರು....

ವಿಟ್ಲ: ಉತ್ತಮ ಶಿಕ್ಷಕ ಗೌರವಕ್ಕೆ ಪಾತ್ರರಾದ ಚಂದಳಿಕೆ ಶಾಲೆಯ ಮುಖ್ಯೋಪಾಧ್ಯಾಯ ವಿಶ್ವನಾಥ ಗೌಡ ಕುಳಾಲು

ಬಂಟ್ವಾಳ ತಾಲೂಕು ಮಟ್ಟದ "ಉತ್ತಮ ಶಿಕ್ಷಕ" ಗೌರವಕ್ಕೆ ಚಂದಳಿಕೆ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ವಿಶ್ವನಾಥ ಗೌಡ ಕುಳಾಲು ಭಾಜನರಾಗಿದ್ದಾರೆ. ಇವರು ವಿಟ್ಲ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾಗಿ ಉತ್ತಮ ಕೆಲಸ ಮಾಡಿ, ಪ್ರಸ್ತುತ...

ಮಡಿವಾಳೇಶ್ವರ ಮಠದ ಬಸವ ಸಿದ್ದಲಿಂಗ ಶ್ರೀಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಳಗಾವಿ: ನೇಗಿನಹಾಳ ಸ್ವಾಮೀಜಿ ಬಸವ ಸಿದ್ದಲಿಂಗ ಸ್ವಾಮೀಜಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನಲ್ಲಿ ನಡೆದಿದೆ. ನೇಗಿನಹಾಳ ಮಡಿವಾಳೇಶ್ವರ ಮಠದ ಸ್ವಾಮೀಜಿ ಆಗಿದ್ದ ಬಸವ ಸಿದ್ದಲಿಂಗಶ್ರೀಗಳು ಮಠದ ತಮ್ಮ...

ತನ್ನ ಮಗಳಿಗಿಂತ ಆ ಬಾಲಕ ಎಲ್ಲದರಲ್ಲೂ ಮುಂದು..! ಅಸೂಯೆ ತಾಳಲಾರದೆ ಬಾಲಕನಿಗೆ ವಿಷ ಹಾಕಿ...

ತನ್ನ ಮಗಳು ಚೆನ್ನಾಗಿ ಓದುತ್ತಾಳೆ. ಆದ್ರೆ ಆಕೆಗೆ ಸಹಪಾಠಿ ಪೈಪೋಟಿ ಕೊಡುತ್ತಾನೆ ಎಂದು ಮಗಳ ಸಹಪಾಠಿಯನ್ನು ವಿಷಹಾಕಿ ಕೊಂದ ಘಟನೆ ನಡೆದಿದೆ. ಈ ಆಘಾತಕಾರಿ ಘಟನೆ ತಮಿಳುನಾಡಿನ ಕಾರೈಕಲ್ ನಲ್ಲಿ ನಡೆದಿದೆ. ಖಾಸಗಿ ಶಾಲೆಯಲ್ಲಿ...

ಕಲ್ಲಡ್ಕ: ಮಧ್ಯರಾತ್ರಿ ಮನೆಗೆ ನುಗ್ಗಿ ನಾಯಿಯನ್ನು ಹೊತ್ತೊಯ್ದ ಚಿರತೆ; ಭಯದಲ್ಲೇ ಓಡಾಡುತ್ತಿರುವ ಜನರು

ಕಲ್ಲಡ್ಕ: ತಡರಾತ್ರಿ ಚಿರತೆ ಮನೆಗೆ ನುಗ್ಗಿ ನಾಯಿಯನ್ನು ಬೇಟೆಯಾಡಿ ಹೊತ್ತೊಯ್ದಿರುವ ಘಟನೆ ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದಲ್ಲಿ ನಡೆದಿದೆ. ಕಲ್ಮಲೆ ನಿವಾಸಿ ನಾರಾಯಣ ರೈ ಎಂಬುವರ ಮನೆಗೆ ಚಿರತೆ ನುಗ್ಗಿ, ಮನೆಯಲ್ಲಿ ಸಾಕಿದ್ದ ನಾಯಿಯನ್ನು...

ಸುಳ್ಯ: ಮೋದಿ ಸಮಾವೇಶಕ್ಕೆ ತೆರಳಿದ್ದ ಬೆಳ್ಳಾರೆಯ ವ್ಯಕ್ತಿ ನಾಪತ್ತೆ

ಸುಳ್ಯ: ಮೋದಿ ಸಮಾವೇಶಕ್ಕೆ ತೆರಳಿದ್ದ ವ್ಯಕ್ತಿ ವಾಪಸ್‌ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ. ಸುಳ್ಯ ತಾಲೂಕು ಬೆಳ್ಳಾರೆ ಠಾಣಾ ವ್ಯಾಪ್ತಿಯ ಐವರ್ನಾಡಿನ ಸದಾಶಿವ ಪಾಲೆಪ್ಪಾಡಿ ಎಂಬವರು ಕಾಣೆಯಾದ ವ್ಯಕ್ತಿ. ಸೆ.2...

ಮುರುಘಾ ಮಠದ ಶ್ರೀಗಳಿಗೆ ಸೆ.14ರವರೆಗೆ ನ್ಯಾಯಾಂಗ ಬಂಧನ

ಚಿತ್ರದುರ್ಗ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಪೋಕ್ಸೊ ಪ್ರಕರಣದಲ್ಲಿ ಬಂಧಿತರಾಗಿರುವ ಮೊದಲನೇ ಆರೋಪಿ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರನ್ನು 9 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ...
error: Content is protected !!