Tuesday, November 10, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಡುಪಿ: ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೀನುಗಾರ ಮೃತ್ಯು

ಉಡುಪಿ: ಬಂದರೊಂದರ ಕಣ್ಣಿ ಪಾರ್ಟಿಯಲ್ಲಿ ಕೆಲಸ ಮಾಡುತಿದ್ದ ಮೀನುಗಾರರೋರ್ವರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಮೃತರನ್ನು ಹನುಮ ನಿಧಿ ಕಣ್ಣಿ ಪಾರ್ಟಿಯಲ್ಲಿ ಕೆಲಸ ಮಾಡುತಿದ್ದ ಪುರಂದರ ಎಂದು...

ವಿಟ್ಲ: ತಾಳ ಮದ್ದಳೆ ಸಮಿತಿ ಮಂಗಳಪದವು ಇದರ ವತಿಯಿಂದ ರಾಜಾ ಪರೀಕ್ಷಿತ ಯಕ್ಷಗಾನ ತಾಳಮದ್ದಳೆ

ವಿಟ್ಲ: ತಾಳ ಮದ್ದಳೆ ಸಮಿತಿ ಮಂಗಳಪದವು ಇದರ ವತಿಯಿಂದ ದಿನಾಂಕ 4-9-2022 ಆದಿತ್ಯವಾರ ಜಿಲ್ಲೆಯ ಸುಪ್ರಸಿದ್ಧ ಕಲಾವಿದರಿಂದ ಯಕ್ಷಗಾನ ತಾಳಮದ್ದಳೆ ಪ್ರಸಂಗ ರಾಜಾ ಪರೀಕ್ಷಿತ ನಡೆಯಿತು. ಹಿಮ್ಮೇಳದಲ್ಲಿ ಭಾಗವತರು ಕಾವ್ಯಶ್ರೀ ಗುರುಪ್ರಸಾದ್, ಚೆಂಡೆಯಲ್ಲಿ ದೇಲಂತಮಜಲು...

ಸಂಶುದ್ದೀನ್ ಎಣ್ಮೂರ್ ಅವರಿಗೆ ಬಿ.ಜಿ.ಮೋಹನ್ ದಾಸ್ ಪ್ರಶಸ್ತಿ ಪ್ರದಾನ

ಬಂಟ್ವಾಳ: ನಿರತ ಸಾಹಿತ್ಯ ಸಂಪದ ಕಡೆಗೋಳಿ ತುಂಬೆ ಹಾಗೂ ಗಲ್ಫ್ ಕನ್ನಡಿಗ ಡಾಟ್ ಕಾಮ್ ಇದರ ಜಂಟಿ ಆಶ್ರಯದಲ್ಲಿ ವೆಬ್ ಸೈಟ್ ನಲ್ಲಿ ಪ್ರಕಟವಾದ ರಾಜ್ಯ ಮಟ್ಟದ ಅತ್ಯುತ್ತಮ ವರದಿಗೆ ನೀಡುವ ಬಿ.ಜಿ.ಮೋಹನ್...

ಕಾರ್ಕಳ: ಲಾರಿ-ಬೈಕ್‌ ಡಿಕ್ಕಿ; ಬೈಕ್‌ ಸವಾರ ಸ್ಥಳದಲ್ಲೇ ದಾರುಣ ಸಾವು

ಕಾರ್ಕಳ: ವೇಗವಾಗಿ ಚಲಿಸುತ್ತಿದ್ದ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಕುಕ್ಕುಂದೂರು ಬೋಪಾಡಿ ಎಂಬಲ್ಲಿ ಸಂಭವಿಸಿದೆ. ಬೈಕ್ ಸವಾರ ಸಲ್ಮಾನ್ ಮೃತ ದುರ್ದೈವಿ. ಕಾರ್ಕಳ ಕಡೆಯಿಂದ ರಂಗನಪಲ್ಕೆ ಕಡೆಗೆ ತೆರಳುತ್ತಿದ್ದ...

ವಿಟ್ಲ: ಮರಾಠಿ ಫ್ರೆಂಡ್ಸ್ ವತಿಯಿಂದ ಸ್ವಚ್ಛತಾ ಕಾರ್ಯ

ವಿಟ್ಲ ಪಡ್ನೂರು ಗ್ರಾಮದ ಕುಂಟುಕುಡೇಲು ಎಂಬಲ್ಲಿ ಮರಾಠಿ ಫ್ರೆಂಡ್ಸ್ ವತಿಯಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದ ರಸ್ತೆಬದಿಯ ಹುಲ್ಲು ಮತ್ತು ಸಣ್ಣ ಪುಟ್ಟ ಗಿಡಗಳನ್ನು ಕಡಿದು ಸ್ವಚ್ಛತೆ ಮಾಡಲಾಯಿತು.

ಉಡುಪಿ: ಕುಡಿದ ಮತ್ತಿನಲ್ಲಿ ವಾಹನ ಚಾಲನೆ; ಎರಡು ಕಾರು ಜಖಂ, ಚಾಲಕ ವಶಕ್ಕೆ

ಪಬ್‌ನಲ್ಲಿ ಕುಡಿದ ಮತ್ತಿನಲ್ಲಿ ತನ್ನ ಇನ್ನೋವಾ ಕಾರನ್ನು ಹಿಮ್ಮುಖವಾಗಿ ಚಲಾಯಿಸಿ ಅಪಘಾತ ಮಾಡಿದ ಕಾರು ಚಾಲಕ ಸುಹಾಸ್ ಮೇಲೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ.3ರಂದು ರಾತ್ರಿ ಮಣಿಪಾಲದ ಪಬ್‌ಗ ಬಂದಿದ್ದ ಗ್ರಾಹಕ...

ಮುಂದಿನ ಐಪಿಎಲ್ ಗೆ ಚೆನ್ನೈ ತಂಡದ ನಾಯಕನಾಗಿ ಕೂಲ್ ಕ್ಯಾಪ್ಟನ್ ಧೋನಿ ಫಿಕ್ಸ್

ಮಹೇಂದ್ರ ಸಿಂಗ್ ಧೋನಿ ಐಪಿಎಲ್ 2023 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಸಿಎಸ್ಕೆ ಸಿಇಒ ಕಾಶಿ ವಿಶ್ವನಾಥ್ ಖಚಿತಪಡಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ಐಪಿಎಲ್ 2022 ರ ಋತುವಿನಲ್ಲಿ,...

ಬೆಳ್ತಂಗಡಿ: ಹೆಚ್ಚಾದ ಮರಳು ಮಾಫಿಯ..! ಗ್ರಾಮಸ್ಥರ ಆಕ್ರೋಶ

ಇತ್ತೀಚಿನ ದಿನಗಳಲ್ಲಿ ಅಕ್ರಮ ದಂಧೆ, ವ್ಯವಹಾರಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಯುವಕರಂತೂ ಇತಂಹ ಕಾರ್ಯಚಟುವಟಿಕೆಯಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ತಾ ಇದ್ದಾರೆ. ಬೆಳ್ತಂಗಡಿ ತಾಲೂಕಿನ ಇಲಂತಿಲದಲ್ಲಿ ಕೆಲವು ವರ್ಷಗಳಿಂದ ಮರಳು ದಂಧೆ ನಡೆಯುತ್ತಿದ್ದು ಆದರೆ ಇತ್ತೀಚಿನ ದಿನಗಳಲ್ಲಿ...

ಮಹಿಳಾ ಕ್ರೀಡಾಪಟುಗಳಿಗೆ ಗುಡ್‌ನ್ಯೂಸ್ “ಒಂದು ದಿನ ಯುವ ಕ್ರೀಡಾಧಿಕಾರಿಯಾಗಲು ಅವಕಾಶ”

ಅಕ್ಟೋಬರ್ 11 ರಂದು ಅಂತರರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ನಡೆಯಲಿದ್ದು, ಯುವತಿಯರಿಗೆ ಒಂದು ದಿನ ಯುವ ಕ್ರೀಡಾಧಿಕಾರಿಯಾಗಲು ಅವಕಾಶ ಕಲ್ಪಿಸಲಾಗಿದೆ. 18 ರಿಂದ 23 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಅವಕಾಶ ಕಲ್ಪಿಸಲಾಗಿದ್ದು, ಒಂದು...

ಮಂಗಳೂರು : 11 ವರ್ಷಗಳಿಂದ ಸ್ಪೋಟಕ ಪತ್ತೆ ಕರ್ತವ್ಯ ನಿರ್ವಹಿಸುತ್ತಿದ್ದ “ಗೀತಾ” ಇನ್ನಿಲ್ಲ..!!

ಮಂಗಳೂರು : ಕಳೆದ 11 ವರ್ಷಗಳಿಂದ ಸ್ಪೋಟಕ ಪತ್ತೆ ಕಾರ್ಯ ನಿರ್ವಹಿಸುತ್ತಿದ್ದ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಶ್ವಾನ ಗೀತಾ ಸಾವನ್ನಪ್ಪಿದೆ. ಲ್ಯಾಬ್ರಡಾರ್ ರಿಟ್ರೀವರ್ ತಳಿಯ ಈ ಹೆಣ್ಣು ಶ್ವಾನ ಮೇ 21,...
error: Content is protected !!