Tag: vtv vitla
ಹಾಲಿನ ದರ ಲೀಟರ್ಗೆ ₹3 ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ ಕೆಎಂಎಫ್
ಹಾಲಿನ ದರವನ್ನು ಪ್ರತಿ ಲೀಟರ್ಗೆ ₹3 ರಂತೆ ಹೆಚ್ಚಿಸುವಂತೆ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ.
‘ಖಾಸಗಿಯಾಗಿ ಮಾರಾಟ ಮಾಡುವ ಹಾಲಿನ ದರಕ್ಕೆ ಹೋಲಿಸಿದರೆ ಕೆಎಂಎಫ್ ಹಾಲಿನ ದರ ಕಡಿಮೆ. ಹೀಗಾಗಿ,...
ಸುಳ್ಯ: ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಗೆ ಅದ್ಧೂರಿ ಸ್ವಾಗತ
ಸುಳ್ಯ: 1837ರಲ್ಲಿ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ನಡೆಸಿ ಅಮರರಾದ ಸ್ವಾತಂತ್ರ್ಯ ಸಮರ ವೀರ, ಸಂಘಟನಾ ಚತುರ ಕೆದಂಬಾಡಿ ರಾಮಯ್ಯ ಗೌಡ ಅವರ ಕಂಚಿನ ಪ್ರತಿಮೆ ಇಂದು ಸುಳ್ಯಕ್ಕೆ ಬಂದಿದ್ದು, ಬಸ್ನಿಲ್ದಾಣದ ಬಳಿಯಲ್ಲಿ ಅದ್ಧೂರಿ...
ವಿಟ್ಲ: ಲಯನ್ಸ್ ಜಿಲ್ಲಾ 317ಡಿ ಪ್ರಾಂತೀಯ 7ರ ಪ್ರಾಂತೀಯ ಸಮ್ಮೇಳನದ ಪೂರ್ವಭಾವಿ ಸಭೆ
ವಿಟ್ಲ: ಲಯನ್ಸ್ ಜಿಲ್ಲಾ317ಡಿ ಪ್ರಾಂತೀಯ 7ರ ಪ್ರಾಂತೀಯ ಸಮ್ಮೇಳನದ ಪೂರ್ವಭಾವಿ ಸಭೆಯು ಪ್ರಾಂತೀಯ ಅಧ್ಯಕ್ಷ ಸುದರ್ಶನ್ ಪಡಿಯಾರ್ ಅಧ್ಯಕ್ಷತೆಯಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ ಲಯನ್ಸ್ ಜಿಲ್ಲಾ ಮಾಜಿ ರಾಜ್ಯಪಾಲ ಲಯನ್ ಎಮ್.ಬಿ ಸದಾಶಿವ...
ವಿಟ್ಲ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದುಕೊಂಡ ಮೋನಿಶ್ ವಿಟ್ಲ
ವಿಟ್ಲ: ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಕರ್ನಾಟಕ ಸಾಂಸ್ಕೃತಿಕ ಪರಿಷತ್ ಸೃಷ್ಟಿಶಕ್ತಿ ಸಂಸ್ಥೆ ಕೊಡಮಾಡಿದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಮೋನಿಶ್ ವಿಟ್ಲ ಪುರಸ್ಕೃತರಾಗಿದ್ದಾರೆ.
ವಿಟ್ಲ ಇರಂದೂರು ನಿವಾಸಿ ಲೋಕೇಶ್ ಹಾಗೂ ಲತಾ ಲೋಕೇಶ್ ದಂಪತಿಗಳ ಪುತ್ರ...
ವಿಟ್ಲ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ದಿಶಾ .ಕೆ.ಪೂಜಾರಿ
ವಿಟ್ಲ: ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಕರ್ನಾಟಕ ಸಾಂಸ್ಕೃತಿಕ ಪರಿಷತ್ ಸೃಷ್ಟಿಶಕ್ತಿ ಸಂಸ್ಥೆ ಕೊಡಮಾಡಿದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ದಿಶಾ .ಕೆ.ಪೂಜಾರಿ ಪುರಸ್ಕೃತರಾಗಿದ್ದಾರೆ. ಬರಿಮಾರು ಗ್ರಾಮ ಕಾಗೆಕಾನದ ಕೇಶವ ಪೂಜಾರಿ ಹಾಗೂ ರಾಜೀವಿ ಇವರ...
ಬಂಟ್ವಾಳ: ಶ್ರೀ.ಕ್ಷೇ.ಧ.ಗ್ರಾ.ಯೋಜನೆ ವತಿಯಿಂದ ಶ್ರೀ ಶಾರದಾಂಬಾ ಭಜನಾ ಮಂಡಳಿಗೆ ಅನುದಾನ ಮಂಜೂರು
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಜಿಪಮೂಡ ಗ್ರಾಮದ ನಗ್ರಿ ಶ್ರೀ ಶಾರದಾಂಬಾ ಭಜನಾ ಮಂಡಳಿಗೆ 300000 ರೂಪಾಯಿ ಅನುದಾನ ಮಂಜೂರಾಗಿದ್ದು, ಮಂಜೂರಾತಿ ಪತ್ರವನ್ನು ತಾಲೂಕಿನ ಯೋಜನಾಧಿಕಾರಿ ಚೆನ್ನಪ್ಪ ಗೌಡರು...
ವಿಟ್ಲ: ತಿಂಗಳಿನಿಂದ ಮುಚ್ಚಿರುವ “ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ” ಎಟಿಎಂ ಕೇಂದ್ರ ; ಗ್ರಾಹಕರ...
ವಿಟ್ಲ: ವಿಟ್ಲ: ಹೆಸರಿಗೆ ರಾಷ್ಟ್ರೀಕೃತ ಎಟಿಎಂ ಸೆಂಟರ್ … ಆದ್ರೆ ಸರಕಾರದ ಕಚೇರಿಯ ಬಾಗಿಲು ಯಾವಾಗ್ಲೂ ಬಂದ್… ಗ್ರಾಹಕರು ದಿನಾಲೂ ಬಂದು ಹಣಕ್ಕಾಗಿ ಪರದಾಡುವುದೇ ಇಲ್ಲಿನ ಪರಿಸ್ಥಿತಿ… ಈ ಬಗ್ಗೆ ಹೇಳೊರಿಲ್ಲ, ಕೇಳೊರಿಲ್ಲ…...
ಹಿಜಾಬ್ ಪ್ರಕರಣ; ಸುಪ್ರೀಂ ಕೋರ್ಟ್ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್; ಸೆ.5ಕ್ಕೆ ವಿಚಾರಣೆ ಮುಂದೂಡಿಕೆ
ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವುದನ್ನು ಎತ್ತಿಹಿಡಿದಿರುವ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಅಲ್ಲದೇ...
ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ; ಪೋಕ್ಸೋ ಕಾಯ್ದೆಯಡಿ ಮುರುಘಾ ಮಠದ ಶ್ರೀಗಳು ಪೊಲೀಸ್...
ಹಾವೇರಿ: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣದಲ್ಲಿ ಅವರನ್ನು ಪೊಲೀಸರು ಬಂಧಿಸಲಾಗಿದೆ.
ಹಾವೇರಿ ಜಿಲ್ಲೆಯ ಬಂಕಾಪುರದ ಬಳಿಯ ಹೆದ್ದಾರಿಯಲ್ಲಿ...
ಬೆಳ್ತಂಗಡಿ: ಪುಂಜಾಲಕಟ್ಟೆ ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ನೋಡಲು ಬರುತ್ತಿದ್ದ ಯುವಕನಿಗೆ ಟಿಪ್ಪರ್ ಡಿಕ್ಕಿ; ಸ್ಥಳದಲ್ಲಿಯೇ...
ಬೆಳ್ತಂಗಡಿ: ಪ್ರತ್ಯೇಕ ಬೈಕ್ ಅಪಘಾತದಲ್ಲಿ ಒಂದೇ ಕುಟುಂಬದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಪುಂಜಾಲಕಟ್ಟೆ ಮೇಲಿನಪೇಟೆಯ ಶಾರದ ಮಂಟಪದ ಬಳಿ ಇಂದು ಬೆಳಗ್ಗೆ ಬೈಕ್ ಬೈಕ್ ನಡುವೆ ಅಪಘಾತ ನಡೆದು ಕಾಲೇಜ್...
















