Tag: vtv vitla
ಕಡಬ: ಹೊಸ್ಮಠ-ಬಲ್ಯ 26ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ- ಮೊಸರು ಕುಡಿಕೆ ಉತ್ಸವ
ಕಡಬ: ಶ್ರೀಕೃಷ್ಣಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿ ಹೊಸ್ಮಠ-ಬಲ್ಯದ ವತಿಯಿಂದ 26ನೇ ವರ್ಷದ ಮೊಸರುಕುಡಿಕೆ ಉತ್ಸವವು ಹೊಸ್ಮಠ ಅಯ್ಯಪ್ಪ ಭಜನಾ ಮಂದಿರದಲ್ಲಿ ಅದ್ದೂರಿಯಾಗಿ ಜರುಗಿತು.
ಕಾರ್ಯಕ್ರಮವನ್ನು ಹೊಸಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ...
ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ- 2022
ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮವು ಸುವರ್ಣರಂಗಮಂದಿರದಲ್ಲಿ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ವಿಟ್ಲ ಸರಕಾರಿ ಪಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ರಾಮಚಂದ್ರ ಕೆ ಆಗಮಿಸಿದ್ದರು....
ವಿಟ್ಲ: ಶ್ರೀ.ಕ್ಷೇ.ಧ.ಗ್ರಾ.ಯೋಜನೆ, ಬಿ ಸಿ ಟ್ರಸ್ಟ್(ರಿ) ವಿಟ್ಲ ಇದರ ಕಾರ್ಯಕ್ಷೇತ್ರ ವ್ಯಾಪ್ತಿಯ ಕೇಪು ವಲಯ...
ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಾರ್ಯಕ್ಷೇತ್ರ ವ್ಯಾಪ್ತಿಯ ಕೇಪು ವಲಯದ ಚೈತನ್ಯ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಸಿರಿಧಾನ್ಯ ಬಳಕೆ ಮಾಹಿತಿ...
ಸುಳ್ಯ: ತಾಲೂಕಿನಲ್ಲಿ ಮತ್ತೊಮ್ಮೆ ಜಲಸ್ಫೋಟ; ರಾತ್ರೋರಾತ್ರಿ ಊರು ತೊರೆದ ಗ್ರಾಮಸ್ಥರು
ಸುಳ್ಯ: ಕಲ್ಮಕಾರು, ಕೊಲ್ಲಮೊಗ್ರು ಗ್ರಾಮಗಳಲ್ಲಿ ಜಲಪ್ರವಾಹ ಉಂಟಾಗಿದ್ದು, ಅತ್ತ ಮಡಿಕೇರಿ ತಾಲೂಕಿನ ಸಂಪಾಜೆ, ಕೊಯನಾಡು ಭಾಗದಲ್ಲೂ ಭಾರೀ ಪ್ರವಾಹ ಉಂಟಾಗಿದೆ. ಭಾರೀ ಜಲಸ್ಫೋಟದಿಂದಾಗಿ ರಾತ್ರೋರಾತ್ರಿ ಗ್ರಾಮಸ್ಥರು ಜಾಗ ತೊರೆದಿದ್ದಾರೆ.
ಇನ್ನು ಕಲ್ಮಕಾರಿನ ಗುಳಿಕ್ಕಾನ, ಹಾಗೂ...
ಪುಂಜಾಲಕಟ್ಟೆ: ಬೈಕ್’ಗಳ ನಡುವೆ ಅಪಘಾತ; ವಿದ್ಯಾರ್ಥಿ ಸಾವು
ಬೆಳ್ತಂಗಡಿ: ಬೈಕ್ -ಬೈಕ್ ನಡುವೆ ಅಪಘಾತ ಸಂಭವಿಸಿ, ಓರ್ವ ವಿದ್ಯಾರ್ಥಿ ಸಾವನ್ನಪ್ಪಿ, ಇಬ್ಬರು ಗಂಭೀರ ಗಾಯಗೊಂಡಿರು ವ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕರಾಯ ನಿವಾಸಿ ವಿದ್ಯಾರ್ಥಿ ಶಫೀಕ್ ಸಾವನ್ನಪ್ಪಿದ್ದಾರೆ. ಶಫೀಕ್ ಮಂಗಳೂರು...
ಮಂಗಳೂರು ಮೂಲದ ದಿವಿತಾ ರೈಗೆ ‘ಲಿವಾ ಮಿಸ್ ದಿವಾ ಯೂನಿವರ್ಸ್’ ಕಿರೀಟ
ಸೌಂದರ್ಯ ಸ್ಪರ್ಧೆ ಲಿವಾ ಮಿಸ್ ದಿವಾ ಯುನಿಸವರ್ಸ್-2022 ಪ್ರಶಸ್ತಿಯನ್ನು ಈ ಬಾರಿ ಕನ್ನಡತಿ, ಕರಾವಳಿ ಮೂಲತದ ದಿವಿತಾ ರೈ ಗೆದ್ದುಕೊಂಡಿದ್ದಾರೆ. ಮುಂಬೈನಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ 2021ರ ಮಿಸ್ ಯುನಿವರ್ಸ್ ಹರ್ನಾಝ್ ಸಂಧು...
ವಿಟ್ಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ ಕಂಬಳಬೆಟ್ಟು ವತಿಯಿಂದ ಆ.31ರಿಂದ ಸೆ. 2ರವರೆಗೆ...
ವಿಟ್ಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ ಕಂಬಳಬೆಟ್ಟು ಇಲ್ಲಿ 51ನೇ ವರ್ಷದ ಶ್ರೀ ಮಹಾಗಣೇಶೋತ್ಸವ ಕಾರ್ಯಕ್ರಮವು ಆ.31ರಿಂದ ಸೆ. 2ರವರೆಗೆ ಧರ್ಮನಗರ ಸಮಾಜ ಮಂದಿರದಲ್ಲಿ ನಡೆಯಲಿದೆ.
ದಿನಾಂಕ : 31-08-2022ರಂದು ಬೆಳಿಗ್ಗೆ...
ವಿಟ್ಲ: ವಾರದ ಬೆಳಕು 5ನೇ ಸರಣಿ ಕಾರ್ಯಕ್ರಮ; “ಮಕ್ಕಳ ಆರೋಗ್ಯ ಮತ್ತು ಪೌಷ್ಟಿಕಾಂಶಯುಕ್ತ ಆಹಾರದ...
ವಿಟ್ಲ: ಸಮತೋಲಿತ ಪೌಷ್ಟಿಕಾಂಶಯುಕ್ತ ಆಹಾರ ಸೇವನೆಯಿಂದ ರೋಗ ಮುಕ್ತರಾಗಲು ಸಾಧ್ಯ. ಎ೦ದು ಸಜಿಪ ಮುನ್ನೂರು ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಹಾಗೂ ರಾಜ್ಯ ಶುಶ್ರೂಷಕಿ ಸಂಘದ ಉಪಾಧ್ಯಕ್ಷರಾಗಿರುವ ಸುಮನಾ ಕ್ರಾಸ್ತಾ ನುಡಿದರು.
ಇವರು ದಿನಾಂಕ 27.08.2022...
LOGICAL CREATIVES ಪ್ರಸ್ತುತ ಪಡಿಸುವ “ಪನಿಬರ್ಸ” ತುಳು ರೊಮ್ಯಾಂಟಿಕ್ ಆಲ್ಬಮ್ ಸಾಂಗ್ ಬಿಡುಗಡೆ
LOGICAL CREATIVES ಪ್ರಸ್ತುತ ಪಡಿಸುವ "ಪನಿಬರ್ಸ" ತುಳು ರೊಮ್ಯಾಂಟಿಕ್ ಆಲ್ಬಮ್ ಸಾಂಗ್ ಇಂದು LOGICAL CREATIVES ಯ್ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಗೊಂಡಿದೆ. ಪ್ರಮೋದ್ ಸಾಲ್ಯಾನ್ ತೆಂಕ, ಕೃಷ್ಣರಾಜ್ ಉದ್ಯಾವರ, ಜೀವನ್ ಬಿರ್ವ ಇವರ ನಿರ್ಮಾಣದಲ್ಲಿ...
ವಿಟ್ಲ: ಆ.1ರಿಂದ ಸೆ.2ರವರೆಗೆ ವಿಶ್ವ ಹಿಂದೂ ಪರಿಷದ್ ಆಶ್ರಯದಲ್ಲಿ 41ನೇ ವರ್ಷದ ಸಾರ್ವಜನಿಕ ಶ್ರೀ...
ವಿಟ್ಲ: ವಿಶ್ವ ಹಿಂದೂ ಪರಿಷದ್ ಆಶ್ರಯದಲ್ಲಿ 41ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮವು ಆಗಸ್ಟ್31ರಿಂದ ಸೆಪ್ಟೆಂಬರ್ 2ರವರೆಗೆ ಅನಂತ ಸದನ ವಿಟ್ಲ ಇಲ್ಲಿ ನಡೆಯಲಿದೆ.
ಬೆಳಿಗ್ಗೆ 8.00 ಗಂಟೆಗೆ ಮೇಗಿನ ಪೇಟೆಯ ಶ್ರೀ...
















