Tuesday, November 10, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: ರಸ್ತೆ ಗುಂಡಿಗಳ “ಪೋಟೋ ಸ್ಪರ್ಧೆ”: ಪೋಟೋ ಕ್ಲಿಕ್ಕಿಸಿ, ಬಹುಮಾನ ಗೆಲ್ಲಿ

ಮಂಗಳೂರು: ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಆಡಳಿತ ವಿರೋಧಿಸುವ ಜತೆಗೆ ಸರ್ಕಾರದ ಗಮನ ಸೆಳೆಯಲು ‘ಸ್ಮಾರ್ಟ್ ಸಿಟಿ– ಮಾದರಿ ರಸ್ತೆ, ಗುಂಡಿಗಳ ಸ್ಪರ್ಧೆ–2022’ ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ...

ಕುಂದಾಪುರ: ಹೆದ್ದಾರಿ ಮೇಲೆ ಪ್ರವಹಿಸುತ್ತಿರುವ ವಿದ್ಯುತ್ – ಆತಂಕದಲ್ಲಿ ಜನತೆ

ಕುಂದಾಪುರ: ಹೆದ್ದಾರಿ ಮೇಲೆ ವಿದ್ಯುತ್ ಪ್ರವಹಿಸುತ್ತಿರುವ ಘಟನೆ ಕುಂದಾಪುರದ ಹೃದಯಭಾಗದಲ್ಲಿರುವ ಫ್ಲೈ ಓವರ್ ನಲ್ಲಿ ನಡೆದಿದೆ. ಹೆದ್ದಾರಿಯಲ್ಲಿನ ದಾರಿ ದೀಪಗಳಿಗೆ ಸಂಪರ್ಕಿಸಲಾದ ವಿದ್ಯುತ್ ಹೆದ್ದಾರಿ ಮೇಲೆ ಪ್ರವಹಿಸಿರುವುದನ್ನು ಟೆಸ್ಟರ್ ಮೂಲಕ ತೋರಿಸಿದ ವಿಡಿಯೋವೊಂದು...

ಹಣ, ಚಿನ್ನದ ಜೊತೆ ಸೊಸೆ ಎಸ್ಕೇಪ್; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಅತ್ತೆ

ಬೆಂಗಳೂರು: ಪತಿ ಕುಟುಂಬವನ್ನು ಗುರಿಯಾಗಿಸಿ ಮಾನಸಿಕ ಹಿಂಸೆ ನೀಡಿದಲ್ಲದೆ ಮನೆಯಲ್ಲಿದ್ದ 10 ಲಕ್ಷ ನಗದು ಹಾಗೂ ಲಕ್ಷಾಂತರ ರೂಪಾಯಿ ಚಿನ್ನಾಭರಣ ದೋಚಿ ಸೊಸೆ ಪರಾರಿಯಾಗಿದ್ದಾಳೆ. ಈ ಬಗ್ಗೆ ಸೊಸೆಯ ವಿರುದ್ಧ ಅತ್ತೆಯೇ ಪೊಲೀಸ್ ಠಾಣೆ...

ಹಾಡಹಗಲೇ ಪಿಸ್ತೂಲ್‌ ಹಿಡಿದು ಬಿಜೆಪಿ ನಾಯಕನ ಮನೆಗೆ ನುಗ್ಗಿದ ದುಷ್ಕರ್ಮಿಗಳು

ಹಾಸನ: ಜಿಲ್ಲೆಯ ಕೆ.ಆರ್‌ ಪುರಂನಲ್ಲಿ ಹಾಡಹಗಲೇ ಇಬ್ಬರು ದುಷ್ಕರ್ಮಿಗಳು ಪಿಸ್ತೂಲ್ ಕೈಯಲ್ಲಿ ಹಿಡಿದು ಬಿಜೆಪಿ ನಾಯಕನ ಮನೆಗೆ ನುಗ್ಗಿರುವ ಘಟನೆ ನಡೆದಿದೆ. ಬಿಜೆಪಿ ನಾಯಕ ಡಿ.ಟಿ.ಪ್ರಕಾಶ್ ಮನೆಗೆ ಇಬ್ಬರು ದುಷ್ಕರ್ಮಿಗಳು ಮಾಸ್ಕ್ ಧರಿಸಿ ಬಂದಿದ್ದು...

ಪುತ್ತೂರು: ಡಾ. ಎಂ.ಕೆ. ಪ್ರಸಾದ್ ರವರಿಗೆ ಸತ್ಯಜಿತ್ ಸುರತ್ಕಲ್ ಅಭಿಮಾನಿ ಬಳಗದಿಂದ ಸನ್ಮಾನ; ನಿವೃತ್ತ...

ಪುತ್ತೂರು: ಐಎಮ್‌ ವೈದ್ಯರ ದಿನದ ಪ್ರಶಸ್ತಿ ಪುರಸ್ಕೃತರಾದ ಪುತ್ತೂರಿನ ಡಾ. ಎಂ.ಕೆ. ಪ್ರಸಾದ್ ರವರಿಗೆ ಸತ್ಯಜಿತ್ ಸುರತ್ಕಲ್ ಅಭಿಮಾನಿ ಬಳಗ ಪುತ್ತೂರು ಇದರ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸತ್ಯಜಿತ್ ಸುರತ್ಕಲ್, ರಾಷ್ಟ್ರಭಕ್ತ ನಾಗರಿಕ...

ಬಿಜೆಪಿ ಬಿಬಿಎಂಪಿ ಚುನಾವಣಾ ಸಿದ್ಧತಾ ಸಭೆ

ಬೆಂಗಳೂರು: ಬಿಜೆಪಿ ಬಿಬಿಎಂಪಿ ಚುನಾವಣಾ ಸಿದ್ಧತಾ ಸಭೆಯು ಪಕ್ಷದ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ನಡೆಯಿತು. ಈ ಸಭೆಯಲ್ಲಿ ರಾಜ್ಯದ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅಶ್ವತ್ಥನಾರಾಯಣ, ಸಿದ್ದರಾಜು,...

ವಿಟ್ಲ: ಏಕಾಏಕಿ ಕುಸಿದು ಬಿದ್ದು ವ್ಯಕ್ತಿ ಮೃತ್ಯು

ವಿಟ್ಲ: ಹಠಾತ್ ಕುಸಿದು ಬಿದ್ದು ವ್ಯಕ್ತಿಯೋರ್ವರ ತಲೆಗೆ ಗಂಭೀರ ಗಾಯವಾಗಿ ಮೃತಪಟ್ಟ ಘಟನೆ ವಿಟ್ಲದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಮೂಲತಃ ವಿಟ್ಲ ಅಡ್ಯನಡ್ಕ ನಿವಾಸಿ ಸದ್ಯ ಸಾಲೆತ್ತೂರುನಲ್ಲಿ ವಾಸವಿರುವ ಮೊಯ್ದೀನ್ ಎಂದು ಗುರುತಿಸಲಾಗಿದೆ. ವಿಟ್ಲ ಖಾಸಗಿ...

ಡ್ರಾಮಾ ಜೂನಿಯರ್ ಸೀಸನ್4 ಸ್ಪರ್ಧೆಯಲ್ಲಿ ಉಡುಪಿಯ ಸಾನಿಧ್ಯ ಪ್ರಥಮ ರನ್ನರ್ ಅಪ್

ಉಡುಪಿ: ಝೀ ಕನ್ನಡ ವಾಹಿನಿಯ ಜನಪ್ರಿಯ ಡ್ರಾಮಾ ಜೂನಿಯರ್ ಸೀಸನ್ 4 ಸ್ಪರ್ಧೆಯಲ್ಲಿಉಡುಪಿ ಜಿಲ್ಲೆಯ ಅಜೆಕಾರು ಸಮೀಪದ ಸಾಂತ್ಯಾರಿನ ಸಾನಿಧ್ಯ ಪೆರ್ಡೂರು ಅವರು ಕಠಿಣ ಸ್ಪರ್ಧೆ ನೀಡಿ ನಾಡಿನ ಗಮನಸೆಳೆದಿದ್ದು ಪ್ರಥಮ ರನ್ನರ್...

ವಿಟ್ಲ: ಕಾರು – ದ್ವಿಚಕ್ರ ವಾಹನದ ನಡುವೆ ಅಪಘಾತ – ಓರ್ವನಿಗೆ ಗಾಯ

ವಿಟ್ಲ: ಕಾರು ಹಾಗು ದ್ವಿಚಕ್ರ ವಾಹನದ ಮಧ್ಯೆ ಅಪಘಾತ ಸಂಭವಿಸಿ ಓರ್ವ ಗಾಯಗೊಂಡ ಘಟನೆ ನಡೆದಿದೆ. ಮಿತ್ತೂರು ಸಮೀಪ‌ ಈ ಘಟನೆ ಸಂಭವಿಸಿದೆ. ದ್ವಿಚಕ್ರ ಸವಾರ ಕೋಲ್ಪೆ ಸಮೀಪದ ಸೂರ್ಯ ನಿವಾಸಿ ವಾಸಪ್ಪ...

ಪುತ್ತೂರು ಮತ್ತು ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಸ್ವಾತಂತ್ರೋತ್ಸವ ನಡಿಗೆಯ ಸಮಾರೋಪ ಸಮಾರಂಭ

ವಿಟ್ಲ: ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ಮಹಾತ್ಮಾ ಗಾಂಧೀಜಿಯವರ ಅಹಿಂಸೆ, ಸಮಾನತೆ, ಜಾತ್ಯಾತೀತತೆ, ಸ್ವದೇಶಿ ಸಿದ್ಧಾಂತಗಳೇ ಪ್ರಮುಖ ಪಾತ್ರ ವಹಿಸಿದೆ ಎಂದು ಕೆ.ಪಿ.ಸಿ.ಸಿ. ಕಾರ್ಯದರ್ಶಿ ನಿಖಿತ್ ರಾಜ್ ಮೌರ್ಯ ಹೇಳಿದರು. ಪುತ್ತೂರು ಮತ್ತು ವಿಟ್ಲ-ಉಪ್ಪಿನಂಗಡಿ ಬ್ಲಾಕ್...
error: Content is protected !!