Tag: vtv vitla
ಕುಂದಾಪುರ: ಸೀಮಂತ ಕಾರ್ಯಕ್ರಮಕ್ಕೆ ಬಂದ ಪತ್ನಿಯನ್ನು ಕೊಲೆಗೈದು, ಆತ್ಮಹತ್ಯೆಗೆ ಶರಣಾದ ಪತಿ
ಕುಂದಾಪುರ: ಕುಡಿದ ಮತ್ತಿನಲ್ಲಿ ಪತ್ನಿಯನ್ನು ಕೊಲೆಗೈದು ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಕುಂದ ಶಾಲೆ ಸಮೀಪ ನಿನ್ನೆ ತಡರಾತ್ರಿ ನಡೆದಿದೆ.
ಸೊರಬ ನಿವಾಸಿ...
ಪುತ್ತೂರು : ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಅಮೃತ ಮಹೋತ್ಸವದ...
ಪುತ್ತೂರು : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿರುವ ಸ್ವಾತಂತ್ರ್ಯದ ನಡಿಗೆ ಪುತ್ತೂರಿನ ದರ್ಬೆಯಲ್ಲಿ ಸೋಮವಾರ ಬೆಳಿಗ್ಗೆ ಆರಂಭಗೊಂಡಿತು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಸುಧಾಕರ ಶೆಟ್ಟಿ...
ಸಿಎಂ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೋಳಿಮಠ ವಿಧಿವಶ
ಬೆಂಗಳೂರು: ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ ಅವರಿ ವಿಧಿವಶರಾಗಿದ್ದಾರೆ. ಅವರಿಗೆ ಇಂದು ಬೆಳಿಗ್ಗೆ ಜಿಮ್ ನಲ್ಲಿ ವರ್ಕೌಟ್ ಮಾಡಿದ ಬಳಿಕ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎನ್ನಲಾಗಿದೆ. ಇದೇ ವೇಳೆ ಅವರನ್ನು...
ಉಕ್ರೇನ್ನಲ್ಲಿ ಯುದ್ಧ ಮಧ್ಯೆಯೇ ಕರೆಯುತ್ತಿದೆ ಕಾಲೇಜು; ಆತಂಕದಲ್ಲಿ ವಿದ್ಯಾರ್ಥಿಗಳು
ಮಂಗಳೂರು: ಉಕ್ರೇನ್ನಲ್ಲಿ ಇನ್ನೂ ಯುದ್ಧ ಪರಿಸ್ಥಿತಿ ಸುಧಾರಿಸಿಲ್ಲ, ಆಗಲೇ ಅಲ್ಲಿನ ಹಲವು ವಿಶ್ವವಿದ್ಯಾನಿಲಯಗಳು ಭಾರತವೂ ಸೇರಿದಂತೆ ವಿವಿಧ ದೇಶಗಳಿಂದ ತಮ್ಮಲ್ಲಿ ನೋಂದಾಯಿಸಿಕೊಂಡ ವಿದ್ಯಾರ್ಥಿಗಳನ್ನು ಮರಳಿ ಬರುವಂತೆ ಸೂಚಿಸಿವೆ.
ಸರಕಾರದ ನೆರವು ಸಿಗಬಹುದೇನೋ ಎಂಬ ನಿರೀಕ್ಷೆಯಲ್ಲಿದ್ದ...
ಕುಂದಾಪುರ: ಗೋ ಮಾಂಸ ಸಾಗಾಟ; ಓರ್ವ ಆರೋಪಿ ವಶ, ಮತ್ತೋರ್ವ ಪರಾರಿ
ಬೈಂದೂರು: ನ್ಯಾನೋ ಕಾರಿನಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದ, ಓರ್ವನನ್ನು ಬಂಧಿಸಿದ್ದ ಘಟನೆ ಬೈ೦ದೂರು ತಾಲೂಕಿನ ಯಡ್ತರೆ ಗ್ರಾಮದ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ.
ಕು೦ದಾಪುರದಿ೦ದ ಭಟ್ಕಳಕ್ಕೆ ಗೋಮಾ೦ಸ ಸಾಗಾಟ ಮಾಡುತ್ತಿದ್ದ ನ್ಯಾನೋ ಕಾರನ್ನು...
ಸ್ವರ್ಗ ತೋರಿಸಿದಾಕೆ ಸ್ವರ್ಗಕ್ಕೇ ಕಳುಹಿಸಿಕೊಟ್ಟಳು..! ಕಿಲಾಡಿ ಲಕ್ಷ್ಮೀಯ ಕಿಲ್ಲಿಂಗ್ ಸ್ಟೋರಿ ಬಲುರೋಚಕ
ಇಲ್ಲೊಬ್ಬ ವ್ಯಕ್ತಿ ನಾಪತ್ತೆಯಾಗಿದ್ದ. ಎಷ್ಟೇ ಹುಡುಕಾಡಿದರೂ ಆತ ಸಿಗಲಿಲ್ಲ. ಸುಮಾರು 50 ದಿನಗಳ ಬಳಿಕ ಕೊಲೆಯಾದವನ ಅಸ್ಥಿಪಂಜರ ಪತ್ತೆಯಾಗಿದೆ. ಇಬ್ಬಿಬ್ಬರ ಜತೆ ಅಕ್ರಮ ಸಂಬಂಧ ಹೊಂದಿದ್ದಾಕೆ ಈತನ ಕಥೆ ಕ್ಲೋಸ್ ಮಾಡಿದ್ದಾಳೆ. ಆದ್ರೆ...
ಮಂಗಳೂರು ಮಹಾನಗರ ಪಾಲಿಕೆಯ ಸುರತ್ಕಲ್ ಕಚೇರಿಯಲ್ಲಿ ಸಾವರ್ಕರ್ ಪೋಟೋ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಸುರತ್ಕಲ್ ಕಚೇರಿಯಲ್ಲಿ ವೀರ ಸಾವರ್ಕರ್ ಪೋಟೋ ಆಳಡಿಸಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.
ಪಾಲಿಕೆಯ ಸುರತ್ಕಲ್ನ ಹೊಸ ವಲಯ ಕಚೇರಿ ನಿನ್ನೆ ಉದ್ಘಾಟನೆಗೊಂಡಿತ್ತು. ಅದರಲ್ಲಿರುವ ಮಂಗಳೂರು ಉತ್ತರ ಶಾಸಕ ವೈ...
ಸುಬ್ರಹ್ಮಣ್ಯ: ಈಜಲು ಹೋದ ಯುವಕ ನಾಪತ್ತೆ.!?
ಸುಬ್ರಹ್ಮಣ್ಯ: ಕುಕ್ಕೆ ಕ್ಷೇತ್ರಕ್ಕೆ ಬಂದ ಪ್ರವಾಸಿಗನೊಬ್ಬ ಕುಮಾರಧಾರ ನದಿಯಲ್ಲಿ ಸ್ನಾನ ಮಾಡಲು ಇಳಿದು ಕಣ್ಮರೆಯಾದ ಘಟನೆ ಮದ್ಯಾಹ್ನ ನಡೆದಿದೆ.
ನೀರಿನಲ್ಲಿ ಕೊಚ್ಚಿ ಹೋದ ಯುವಕನನ್ನು ಮೂಲತಃ ಮಂಡ್ಯದ ಯುವಕ ಶಿವು( 25) ಎನ್ನಲಾಗಿದೆ ....
ವಿಟ್ಲ: ಹಿಂ.ಜಾ.ವೇ ಮಂಗಳಪದವು ಘಟಕ ಇದರ ಆಶ್ರಯದಲ್ಲಿ 2ನೇ ವರ್ಷದ ವಾರ್ಷಿಕ ಕ್ರೀಡಾಕೂಟ, ನೂತನವಾಗಿ...
ವಿಟ್ಲ: ಹಿಂದು ಜಾಗರಣ ವೇದಿಕೆ ಮಂಗಳಪದವು ಘಟಕ ಇದರ ಆಶ್ರಯದಲ್ಲಿ 2ನೇ ವರ್ಷದ ವಾರ್ಷಿಕ ಕ್ರೀಡಾಕೂಟವು ಶ್ರೀ ಮಲರಾಯ ದೈವಸ್ಥಾನ ಸೀಮ್ಲಾಜೆ ಗುತ್ತು ಕೆಳಗಿನ ಗದ್ದೆಯಲ್ಲಿ ಬಹಳ ಆದ್ಧೂರಿಯಿಂದ ನಡೆಯಿತು.
ದೀಪ ಪ್ರಜ್ವಲನೆ ನಡೆದು...
ಕುಂದಾಪುರ; ಬೀಚ್ನಲ್ಲಿ ಗಾಂಜಾ ಸೇವನೆ; ಆರು ಮಂದಿ ಅಂದರ್
ಕುಂದಾಪುರ: ತ್ರಾಸಿ ಪ್ರವಾಸಿ ಮಂದಿರದ ಬಳಿ ಬೀಚ್ನಲ್ಲಿ ಗಾಂಜಾ ಸೇವಿಸಿದ ಆರು ಯುವಕರನ್ನು ಗಂಗೊಳ್ಳಿ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಆಶಿಶ್, ಅಕ್ಷಿತ್, ನಿಯಾಝ್, ಹರ್ಷವರ್ಧನ್, ವಿಶಾಲ್ ಹಾಗೂ ಆದಿತ್ಯ ಬರಂಬೆ...
















