Tag: vtv vitla
ಉಡುಪಿ: ಆತ್ಮಹತ್ಯೆಗೆ ಶರಣಾದ 9 ನೇ ತರಗತಿ ವಿದ್ಯಾರ್ಥಿ
ಉಡುಪಿ: 9ನೇ ತರಗತಿಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಸಿದ್ದಾಪುರದಲ್ಲಿ ವರದಿಯಾಗಿದೆ. ಹಾಲಾಡಿ ಪ್ರೌಢಶಾಲೆಯ ಗಣೇಶ (14) ಮೃತ ವಿದ್ಯಾರ್ಥಿ.
ಹೆಂಗವಳ್ಳಿ ನಿಲ್ಸಕಲ್ ಇರಿಗೆ ಎಂಬಲ್ಲಿನ ಮನೆಯಲ್ಲಿ ಬಾಲಕ ಆ. 19 ರಂದು ಆತ್ಮಹತ್ಯೆಗೆ...
ಶಾಲಾ ಬಸ್ಸು ಮತ್ತು ಕ್ಯಾಂಟರ್ ನಡುವೆ ಭೀಕರ ಅಪಘಾತ; ಇಬ್ಬರು ದುರ್ಮರಣ..! 20ಕ್ಕೂ ಹೆಚ್ಚು...
ಶಾಲಾ ಬಸ್ ಮತ್ತು ಕ್ಯಾಂಟರ್ ನಡುವೆ ಢಿಕ್ಕಿ ಸಂಭವಿಸಿ ಎರಡೂ ವಾಹನಗಳ ಚಾಲಕರು ಅಸುನೀಗಿದ ಹೃದಯ ವಿದ್ರಾವಕ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಮುಂಜಾನೆ ಈ ಘಟನೆ ನಡೆದಿದೆ.
ಶಾಲಾ ಬಸ್ ನಲ್ಲಿದ್ದ...
ಸಿದ್ದುಗೆ ಧರ್ಮ ಪಶ್ಚಾತ್ತಾಪ? ಇನ್ಯಾವತ್ತೂ ಧರ್ಮದ ವಿಷಯಕ್ಕೆ ಹೋಗುವುದಿಲ್ಲ.!!
ಧರ್ಮ ಒಡೆಯುವುದು ನನ್ನ ಉದ್ದೇಶವಾಗಿರಲಿಲ್ಲ. ಇನ್ಯಾವತ್ತೂ ಧರ್ಮದ ವಿಷಯಕ್ಕೆ ಹೋಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಶ್ಚಾತ್ತಾಪ ವ್ಯಕ್ತಪಡಿಸಿರುವುದಾಗಿ ರಂಭಾಪುರಿ ಶ್ರೀ ಪ್ರಸನ್ನ ರೇಣುಕ ವೀರ ಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ...
ಮ್ಯಾಜಿಕ್ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ವಿಟ್ಲದ ಪ್ರತಿಭೆ ಪ್ರದ್ಯುಮ್ನ ಶೆಟ್ಟಿ; D. P. S...
ಪ್ರದ್ಯುಮ್ನ ಶೆಟ್ಟಿ ಇವರು ಮ್ಯಾಜಿಕ್ ಕ್ಷೇತ್ರ ದಲ್ಲಿ ಸಾಧನೆ ಮಾಡುತ್ತಿರುವ ವಿಟ್ಲದ ಪ್ರತಿಭೆ. ಇದೀಗ ತನ್ನದೇ ಆದ ಮ್ಯಾಜಿಕ್ ತಂತ್ರದ ಮೂಲಕ ಪ್ರೇಕ್ಷಕರನ್ನು ಮನರಂಜಿಸಲು D. P. S ಮ್ಯಾಜಿಕ್ ತಂಡವನ್ನು ರಚಿಸಿ...
ಹುಬ್ಬಳ್ಳಿ: ಕಾಲೇಜು ವಿದ್ಯಾರ್ಥಿನಿಗಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಕಾಲೇಜು ಅಧ್ಯಕ್ಷನ ಬಂಧನಕ್ಕೆ ಆಗ್ರಹಿಸಿ...
ಹುಬ್ಬಳ್ಳಿ : ನಗರದ ವಿಶ್ವೇಶ್ವರಯ್ಯ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜಿನ ಅಧ್ಯಕ್ಷನನ್ನು ಬಂಧಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗೆ ಒತ್ತಾಯಿಸೋ ಮೂಲಕ ಎಬಿವಿಪಿ ವತಿಯಿಂದ ಪ್ರತಿಭಟನೆ ನಡೆಸಿದ್ದಾರೆ.
ಜಿಲ್ಲೆಯ ವಿಶ್ವೇಶ್ವರಯ್ಯ ಕಾಲೇಜು...
ಹುಡುಕಾಟದಲ್ಲೂ ಮಜಾವಿದೆ..! – ?️ ಜೈದೀಪ್ ಅಮೈ
ಆ ದಿನ ಬೆಳಿಗ್ಗೆ ಕಾಲೇಜ್ ಒಂದರ ಫೆಸ್ಟ್ಗೆ ಹೊರಡುವ ಸಿದ್ಧತೆ ನಡೆಯುತ್ತಿತ್ತು.ಫೆಸ್ಟ್ ಇದೆ ಎಂದು ತಿಳಿದದ್ದೇ ತಡ ಎರಡು ವಾರಗಳ ಮುಂಚೆಯೇ ತರಗತಿಯಲ್ಲಿ ಅದರದ್ದೇ ಮಾತುಕತೆ ನಡೆಯಲಾರಂಭವಾಗಿತ್ತು.ಯಾರು ಯಾವ ಸ್ಪರ್ಧಗೆ ಭಾಗವಹಿಸುವುದು,ಎಷ್ಟು ಪ್ರವೇಶಶುಲ್ಕ...
“ಜೊತೆ ಜೊತೆಯಲಿ” ಧಾರಾವಾಹಿಯಿಂದ ನಟ ಅನಿರುದ್ಧ್ ಔಟ್
ಬೆಂಗಳೂರು: 'ಜೊತೆ ಜೊತೆಯಲಿ' ಧಾರಾವಾಹಿಯಿಂದ ನಟ ಅನಿರುದ್ಧ್ ಹೊರ ನಡೆದಿದ್ದಾರೆ ಎನ್ನಲಾಗಿದೆ. ತುಂಬಾ ದಿವಸದಿಂದ ಅನಿರುದ್ಧ್ ಧಾರಾವಾಹಿ ತಂಡದ ಜೊತೆಗೆ ಕಿರಿಕ್ ಮಾಡಿಕೊಳ್ಳುತ್ತಿದ್ದರು ಎನ್ನಲಾಗಿದೆ. ಈ ಹಿಂದೆ ಅವರು ಎರಡು ಬಾರಿ ಕೂಡ...
ವಿಟ್ಲ: ಹಿಂ.ಜಾ.ವೇ ಮಂಗಳಪದವು ಘಟಕ ಇದರ ಆಶ್ರಯದಲ್ಲಿ 2ನೇ ವರ್ಷದ ವಾರ್ಷಿಕ ಕ್ರೀಡಾಕೂಟ
ವಿಟ್ಲ:ಹಿಂದು ಜಾಗರಣ ವೇದಿಕೆ ಮಂಗಳಪದವು ಘಟಕ ಇದರ ಆಶ್ರಯದಲ್ಲಿ 2ನೇ ವರ್ಷದ ವಾರ್ಷಿಕ ಕ್ರೀಡಾಕೂಟವು ಶ್ರೀ ಮಲರಾಯ ದೈವಸ್ಥಾನ ಸೀಮ್ಲಾಜೆ ಗುತ್ತು ಕೆಳಗಿನ ಗದ್ದೆಯಲ್ಲಿ ದಿನಾಂಕ : 21-08-2022ನೇ ಆದಿತ್ಯವಾರ ನಡೆಯಲಿದೆ.
ಪುರುಷರಿಗೆ ಮುಕ್ತ...
ಪ್ರೀತಿ ನಿರಾಕರಿಸಿದ ಯುವತಿಗೆ ಬಾಡಿಗೆ ಕಾರ್ ಢಿಕ್ಕಿ ಹೊಡೆಸಿ ಕೊಲೆ; ಪಾಗಲ್ ಪ್ರೇಮಿಯ ಪೈಶಾಚಿಕ...
ಹಾಸನ: ಪ್ರೀತಿಗೆ ನಿರಾಕರಿಸಿದ ಕಾರಣಕ್ಕೆ ಯುವತಿಯೊಬ್ಬಳ ಮೇಲೆ ಕಾರು ಹರಿಸಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ.
ಹಾಸನ ನಗರದ ಬೊಮ್ಮನಾಯಕನಹಳ್ಳಿ ನಿವಾಸಿ...
ಸುರತ್ಕಲ್ ಟೋಲ್ ಗೇಟನ್ನು ತಲಪಾಡಿ ಟೋಲ್ನೊಂದಿಗೆ ವಿಲೀನಕ್ಕೆ ಹೆದ್ದಾರಿ ಪ್ರಾಧಿಕಾರ ಅಸ್ತು?
ಮಂಗಳೂರು: ಸುರತ್ಕಲ್ ಎನ್ಐಟಿಕೆ ಬಳಿ ಇರುವ ಟೋಲ್ ಗೇಟ್ ಸಮೀಪದಲ್ಲಿರುವ ಹೆಜಮಾಡಿ ಮತ್ತು ತಲಪಾಡಿ ಟೋಲ್ ಗೇಟ್ ನೊಂದಿಗೆ ವಿಲೀನ ಮಾಡಲು ಕೇಂದ್ರದ ಹೆದ್ದಾರಿ ಇಲಾಖೆ ಪ್ರಾಧಿಕಾರ ಮುಂದಾಗಿದೆ ಎಂಬ ಮಾಹಿತಿ ಲಭಿಸಿದೆ.
ಪ್ರಾಧಿಕಾರದ...
















