Monday, November 2, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಡುಪಿ: ಕಟಪಾಡಿಯಲ್ಲಿ ಎಲ್‌ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ

ಉಡುಪಿ: ಗ್ಯಾಸ್ ಅಭಾವದ ಹೊತ್ತಲ್ಲೇ ಉಡುಪಿಯ ಕಟಪಾಡಿಯಲ್ಲಿ ಗ್ಯಾಸ್ ಟ್ಯಾಂಕರ್ ಮಗುಚಿ ಬಿದ್ದಿದ್ದು, ಮಂಗಳೂರಿನಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದೆ. ಕಾಮಗಾರಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಯಲ್ಲೇ ಎಲ್‌ಪಿಜಿ ಗ್ಯಾಸ್ ಸಾಗಾಟದ ಟ್ಯಾಂಕರ್...

ಅಂಧರ ಬಾಳ ಬೆಳಗಿದ ಬೆಳಕು

ಅಂತರಂಗದಿ ನೂರು ಭಾವವ ಹೊತ್ತು ಬಾಹ್ಯದ ಬಣ್ಣದ ಲೋಕವ ಕಾಣುವ ಹಂಬಲದಿ ಮನಸು ಒದ್ದಾಡಿದರೂ ಕಾಣಲಾಗದೇ ಮನಸು ಕನಲುವಾಗ ಆ ಕನಸಿಗೂ ಒಂದು ಬೆಳಕಿನ ಹಾದಿ ತೋರಿದ ಮಹಾನುಭಾವ ಲೂಯಿಸ್ ಬ್ರೈಲ್‌‌. ಬಾಹ್ಯದ...

ಚಿಕ್ಕೋಡಿ: ಆಸ್ತಿಗಾಗಿ ಸ್ನೇಹಿತನಿಂದಲೇ ಕಬ್ಬಿನ ತೋಟದಲ್ಲಿ ಮಹಿಳೆಯ ಕೊಲೆ

ಚಿಕ್ಕೋಡಿ: ಕಬ್ಬಿನ ತೋಟದಲ್ಲಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ. ಸುಜಾತಾ ಪವಾರ (34) ಮೃತ ಮಹಿಳೆ. ಮಾರ್ಚ್ 5 ರಂದು ಮಹಿಳೆಯನ್ನು ಅಥಣಿ ಪಟ್ಟಣದ ಸಮೀಪದಲ್ಲಿರುವ...

ದುಬೈ ವಿಮಾನ ನಿಲ್ದಾಣ ಬಳಿ ಇರಾನ್ ಡ್ರೋನ್‌ ದಾಳಿ-ವಿಮಾನಗಳ ಸಂಚಾರ ಸ್ಥಗಿತ

ದುಬೈ: ಇರಾನ್ ಡ್ರೋನ್ ದಾಳಿಗೆ ದುಬೈ ವಿಮಾನ ನಿಲ್ದಾಣದ ಬಳಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ವಿಮಾನಗಳ ಹಾರಾಟ ಸ್ಥಗಿತಗೊಳಿಸಲಾಗಿದೆ. ವಿಮಾನ ನಿಲ್ದಾಣದ ಸಮೀಪವಿರುವ ಇಂಧನ ಟ್ಯಾಂಕ್‌ಗೆ ಡೋನ್ ಡಿಕ್ಕಿ ಹೊಡೆದಿದ್ದು, ಇದರಿಂದ ಭಾರಿ ಬೆಂಕಿ...

ಕನ್ಯಾನ ಸರ್ಕಾರಿ ಪದವಿ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಮಾಹಿತಿ ಕಾರ್ಯಗಾರ

ಕನ್ಯಾನ, ಮಾ. 14: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕನ್ಯಾನದ ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ಪ್ಲೇಸ್ ಮೆಂಟ್ ಸೆಲ್ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಅವಕಾಶಗಳ ಕುರಿತ ಕಾರ್ಯಾಗಾರವನ್ನು ಇತ್ತೀಚೆಗೆ...

ವಿಟ್ಲ: ಸಿಎನ್‌ಜಿ ಬಂಕ್‌ನಲ್ಲಿ ತಾಂತ್ರಿಕ ದೋಷದಿಂದ ಗ್ಯಾಸ್ ಲೀಕ್ !

ವಿಟ್ಲ: ಕಾಶಿಮಠದ ಸಿಎನ್‌ಜಿ ಆಟೋ ಗ್ಯಾಸ್ ಬಂಕ್‌ನಲ್ಲಿ ಇಂದು ಬೆಳಿಗ್ಗೆ ಗ್ಯಾಸ್ ತಂದಿದ್ದ ವಾಹನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಅನಿಲ ಸೋರಿಕೆಯಾಗಿದೆ. ಅನಿಲವು ದಟ್ಟವಾಗಿ ಆವರಿಸಿದ್ದು, ಸ್ಥಳೀಯರಲ್ಲಿ ಭಾರಿ ಆತಂಕ ಮೂಡಿಸಿತ್ತು. ಗ್ಯಾಸ್...

ಚಿಕ್ಕಮಗಳೂರು: ಡೆತ್‌ನೋಟ್ ಬರೆದಿಟ್ಟು ಗ್ರಾ.ಪಂ ವಾಟರ್ ಮ್ಯಾನ್ ಆತ್ಮಹತ್ಯೆ!

ಚಿಕ್ಕಮಗಳೂರು: ತಾಲೂಕಿನ ಹುಣಸೇಮಕ್ಕಿ ಗ್ರಾಮದಲ್ಲಿ ಡೆತ್‌ ನೋಟ್ ಬರೆದಿಟ್ಟು ಗ್ರಾಮ ಪಂಚಾಯಿತಿಯ ವಾಟರ್ ಮ್ಯಾನ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರಮೇಶ್(47) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಆತ್ಮಹತ್ಯೆಗೂ ಮುನ್ನ ರಮೇಶ್ ಡೆತ್‌ನೋಟ್ ಬರೆದಿಟ್ಟಿದ್ದು, ನಾನು...

ಒಡಿಶಾದ ಕಟಕ್‌ನ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 10 ರೋಗಿಗಳು ಸಾವು

ಭುವನೇಶ್ವರ: ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆಘಾತ ಆರೈಕೆ ಐಸಿಯುನಲ್ಲಿ ಸೋಮವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡು 10 ರೋಗಿಗಳು ಸಾವನ್ನಪ್ಪಿದ್ದಾರೆ. ಕನಿಷ್ಠ 11 ಆಸ್ಪತ್ರೆ ಸಿಬ್ಬಂದಿಗೆ ಸುಟ್ಟ ಗಾಯಗಳಾಗಿವೆ. ರೋಗಿಗಳನ್ನು...

ಚನ್ನರಾಯಪಟ್ಟಣ: ಹಾಸ್ಟೆಲ್ ಮ್ಯಾನೇಜರ್ ನೇಣಿಗೆ ಶರಣು

ಹಾಸನ: ಚನ್ನರಾಯಪಟ್ಟಣದ ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ದಾಸರಕೊಪ್ಪಲಿನಲ್ಲಿದ್ದ ಅವರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ನಿವಾಸಿ ಲೋಕೇಶ್ (45) ಆತ್ಮಹತ್ಯೆಗೆ ಶರಣಾದವರು. ಹಾಸನದ ಗುಡ್ಡೇನಹಳ್ಳಿಯಲ್ಲಿ ಎರಡು ಹಾಸ್ಟೆಲ್‍ಗಳ ವಾರ್ಡನ್...

ಬ್ರಹ್ಮಾವರ : ನಾಯಿ ಅಡ್ಡ ಬಂದು ರಿಕ್ಷಾ ಪಲ್ಟಿ – ಚಾಲಕ ಸಾವು

ಬ್ರಹ್ಮಾವರ : ನಾಯಿ ಅಡ್ಡ ಬಂದ ಪರಿಣಾಮ ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಉಡುಪಿ ಬ್ರಹ್ಮಾವರದ ಹೆಗ್ಗುಂಜೆ ಗ್ರಾಮದ ಮೈರ್‌ಕೋಮೆ ಹಾಲ್ ಡೈರಿ ಬಳಿ ನಡೆದಿದೆ. ಮೃತರನ್ನು ರಿಕ್ಷಾ ಚಾಲಕ ನರಸಿಂಹ...
error: Content is protected !!