Tag: vtv vitla
ಸೌದಿ ಅರೇಬಿಯಾದಲ್ಲಿ ಅನಿವಾಸಿ ಭಾರತೀಯರಿಂದ ಸ್ವಾತ್ರಂತ್ರ್ಯ ದಿನಾಚರಣೆ
75ನೇ ಸ್ವಾತ್ರಂತ್ರ್ಯ ಅಮೃತ ಮಹೋತ್ಸವ ಸಂಭ್ರಮವನ್ನು ಸಪ್ತಸಾಗರದಾಚೆ ಇರುವ ಅನಿವಾಸಿ ಭಾರತೀಯರು ಸೌದಿ ಅರೇಬಿಯಾದಲ್ಲಿ ಆಚರಿಸಿದ್ದರು. ಸೌದಿ ಅರೇಬಿಯಾದ ರಾಷ್ಟ್ರದ ಅಲ್ಜುಬೈಲ್ ಜಾಕ್ ಜನರೇಷನ್ ಕಂಪನಿಯಲ್ಲಿ ಭಾರತೀಯರು ಕೇಕ್ ಕತ್ತರಿಸಿ ಸಿಹಿಯನ್ನು ಹಂಚಿ...
ಉಡುಪಿ: ನಿಲ್ಲದ ಸಾರ್ವಕರ್ ಫ್ಲೆಕ್ಸ್ ವಿವಾದ; ಪಿಎಫ್ಐ ತೀವ್ರ ವಿರೋಧ; ಬಿಗಿ ಪೊಲೀಸ್...
ಉಡುಪಿ: ಸ್ವಾತಂತ್ರ್ಯ ಭಾರತದ ಅಮೃತ ಮಹೋತ್ಸವ ಹಿನ್ನೆಲೆ ಬ್ರಹ್ಮಗಿರಿ ಸರ್ಕಲ್ನಲ್ಲಿ ಹಿಂದೂ ಮಹಾಸಭಾ ಮುಖಂಡರು ವೀರ್ ಸಾವರ್ಕರ್ರ ಭಾವಚಿತ್ರವಿರುವ ಫ್ಲೆಕ್ಸ್ ಅಳವಡಿಸಿದ್ದು, ಇದಕ್ಕೆ ಪಿಎಫ್ಐ ಸಂಘಟನೆ ವಿರೋಧ ವ್ಯಕ್ತಪಡಿಸಿದೆ. ಈ ಫ್ಲೆಕ್ಸ್ ಅನ್ನು...
ವಿಟ್ಲ: ಶ್ರೀ ದುರ್ಗಾ ಕಲಾ ಸಂಘ (ರಿ) ಕರಿಂಕ ಆಶ್ರಯದಲ್ಲಿ ಆ.18ರಂದು ವಿಜೃಂಭಣೆಯ ಮೊಸರು...
ವಿಟ್ಲ: ಶ್ರೀ ದುರ್ಗಾ ಕಲಾ ಸಂಘ (ರಿ) ಕರಿಂಕ ನೆಟ್ಲಮುಡ್ನೂರು-ಅನಂತಾಡಿ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 28ನೇ ವರ್ಷದ ಮೊಸರು ಕುಡಿಕೆ ಉತ್ಸವ18-08-2022ನೇ ಗುರುವಾರ ಕರಿಂಕದಲ್ಲಿ ವಿವಿಧ ಆಟೋಟ ಸ್ಪರ್ಧೆಗಳೊಂದಿಗೆ ಬಹಳ ವಿಜೃಂಭಣೆಯಿಂದ...
ಬೆಳ್ಳಾರೆ: ಪ್ರವೀಣ್ ಹತ್ಯೆಗೆ ಹಿಂದಿನ ಅಸಲಿ ಕಾರಣವೇನು..? ತನಿಖೆ ವೇಳೆ ಸ್ಫೋಟಕ ವಿಷಯ ಬಹಿರಂಗ
ಬೆಳ್ಳಾರೆ: ನಗರದ ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುವೀಣ್ ನೆಟ್ಟಾರು ಕೊಲೆಗೆ ಅಸಲಿ ಕಾರಣ ಏನು ಎಂಬುದು ಹೊರಗೆ ಬಿದ್ದಿದೆ, ಎನ್ಐಎ ಅಧಿಕಾರಿಗಳ ತನಿಖೆ ವೇಳೆ ಈ ಸ್ಫೋಟಕ...
ಶಿವಮೊಗ್ಗ: ನಿಷೇಧಾಜ್ಞೆಯ ಮಧ್ಯೆಯೂ ಮತ್ತೊಂದು ಯುವಕನ ಮೇಲೆ ಹಲ್ಲೆ
ಶಿವಮೊಗ್ಗ: ಭದ್ರಾವತಿ ನಗರದಲ್ಲಿ ನಿಷೇಧಾಜ್ಞೆ ಜಾರಿಯಿದ್ದರೂ ಬಜರಂಗದಳ ಕಾರ್ಯಕರ್ತ ಸುನೀಲ್ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಭದ್ರಾವತಿ ನೆಹರು ನಗರದಲ್ಲಿ ಡಿಚ್ಚಿ ಅಲಿಯಾಸ್ ಮುಬಾರಕ್ಎಂಬಾತನಿಗೂ ಸುನೀಲ್ ಗೂ ಗಲಾಟೆ ನಡೆದಿದ್ದು, ಈ ವೇಳೆ...
ಶಿವಮೊಗ್ಗದಲ್ಲಿ ಮೂರು ದಿನಗಳ ಕಾಲ ರಾತ್ರಿ ಡಬಲ್ ರೈಡಿಂಗ್ ನಿಷೇಧ;ಎಡಿಜಿಪಿ ಅಲೋಕ್ ಕುಮಾರ್ ಆದೇಶ
ಶಿವಮೊಗ್ಗ: ಶಿವಮೊಗ್ಗದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾತ್ರಿ ಹೊತ್ತು ಅನಗತ್ಯ ಬೈಕ್ ಸಂಚಾರ ನಿಷೇಧಿಸಿ, ಬೈಕ್ ನಲ್ಲಿ ಇಬ್ಬರು ಯುವಕರು ಸಂಚರಿಸದಂತೆ ಎಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ವೀರ ಸಾವರ್ಕರ್ ಫೋಟೋ ಅಳವಡಿಸುವ ವಿವಾದದ...
ಎಂ.ಫ್ರೆಂಡ್ಸ್ ಕಾರುಣ್ಯಕ್ಕೆ ರೋಹನ್ ಕಾರ್ಪೊರೇಶನ್ ಪ್ರಾಯೋಜಕತ್ವ; ಹಸಿವು ನೀಗಿಸುವ ಕಾಯಕಕ್ಕೆ ರೋಹನ್ ಮೊಂತೇರೋ ಸಾಥ್
ಮಂಗಳೂರಿನ ಪ್ರತಿಷ್ಟಿತ ಸಂಸ್ಥೆ ರೋಹನ್ ಕಾರ್ಪೊರೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ಆಡಳಿತ ನಿರ್ದೇಶಕರಾದ ರೋಹನ್ ಮೊಂತೇರೋ ಅವರು ಮಂಗಳೂರು ವೆನ್ಲಾಕ್ ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಪ್ರತಿನಿತ್ಯ ವಿತರಿಸುತ್ತಿರುವ ರಾತ್ರಿಯ...
ಪುತ್ತೂರು: ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ
ಪುತ್ತೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಪುತ್ತೂರಿನ ಖ್ಯಾತ ಚಿನ್ನದ ಮಳಿಗೆಯ 'ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್' ನೂತನ ಶೋರೂಂನಲ್ಲಿ ಬೃಹತ್ ತಿರಂಗವನ್ನು ಹಾರಿಸಲಾಗಿದೆ.
ಹರ್ ಘರ್ ತಿರಂಗ ಅಭಿಯಾನದ ಪ್ರಯುಕ್ತ ಮುಖ್ಯರಸ್ತೆಯಲ್ಲಿರುವ ನೂತನ ಶೋರೂಂ...
ಉಪ್ಪಿನಂಗಡಿ: ಜೈಲಿನಿಂದ ಬಿಡುಗಡೆಯಾಗುತ್ತಲ್ಲೇ ಬೈಕ್ ಕದ್ದು ಸಿಕ್ಕಿ ಬಿದ್ದ ಖರ್ತನಾಕ್ ಕಳ್ಳ
ಉಪ್ಪಿನಂಗಡಿ: ಜೈಲಿನಿಂದ ಬಿಡುಗಡೆಯಾಗುತ್ತಲ್ಲೇ ಬೈಕ್ ಕಳ್ಳತನ ಮಾಡಿದ ಪೊಲೀಸರಿಗೆ ಸಿಕ್ಕಿ ಬಿದ್ದ ಘಟನೆ ಗುಂಡ್ಯದಲ್ಲಿ ನಡೆದಿದೆ.
ಕಣ್ಣೂರು ಜೈಲಿನಿಂದ ನಿನ್ನೆ ಬಿಡುಗಡೆಯಾಗಿದ್ದ ಎನ್ನಲಾಗಿದೆ. ಹಾಗೇ ಬಿಡುಗಡೆಯಾದವನು ಮಂಗಳೂರಿನಿಂದ ಬೈಕೊಂದನ್ನು ಕದ್ದು ಅದರಲ್ಲೇ ಬೆಂಗಳೂರು ಮಾರ್ಗವಾಗಿ...
ವಿಟ್ಲ: ಗುಣಶ್ರೀ ವಿದ್ಯಾಲಯ ಕುಳ ಕುಂಡಡ್ಕ ಶಾಲೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ
ವಿಟ್ಲ: ಗುಣಶ್ರೀ ವಿದ್ಯಾಲಯ ಕುಳ ಕುಂಡಡ್ಕ ಶಾಲೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ಹಿರಿಯರಾದ ಬಾಲು ನಾಯ್ಕ ಕುಡುವರ ಬೆಟ್ಟು ಇವರು ನೆರವೇರಿಸಿದರು. ನಂತರ ಶಾಲಾ ಮಕ್ಕಳ ಮೆರವಣಿಗೆ ನಡೆಸಲಾಯಿತು.
ಸಾಂಸ್ಕೃತಿಕ...
















