Tuesday, November 10, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಅಳಕೆಮಜಲು ಸರ್ಕಾರಿ ಕಿ. ಪ್ರಾ. ಶಾಲೆ; 75ನೇ ಸ್ವಾತಂತ್ರ್ಯ...

ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳ ಪೈಕಿ ಅತೀ ಹೆಚ್ಚು ಮಕ್ಕಳನ್ನು ಹೊಂದಿರುವ ಹೆಗ್ಗಳಿಕೆ ಪಾತ್ರವಾದ ಅಳಕೆಮಜಲು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಿತು. ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಈ...

ಮೆಲ್ಕಾರ್ ಮಹಿಳಾ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಬಂಟ್ವಾಳ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಕಾರ್ಯಕ್ರಮವು ಮೆಲ್ಕಾರ್ ಮಹಿಳಾ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಧ್ವಜಾರೋಹಣಗೈದ ಡಾ. ಸನಾ ರಾಯಿಫ್ ಮಾತನಾಡುತ್ತಾ ದೇಶಾಭಿಮಾನ ಪ್ರತಿಯೊಬ್ಬರಲ್ಲೂ ಇರಬೇಕಾಗಿದ್ದು ಯುವ ಜನಾಂಗದ ಮೇಲೆ ಇದರ...

ವಿಟ್ಲ: ಪಬ್ಲಿಕ್ ಸ್ಕೂಲ್‌ ಉಕ್ಕುಡದಲ್ಲಿ 75ನೇ ಸ್ವಾತಂತ್ಯ್ರ ದಿನಾಚರಣೆ

ವಿಟ್ಲ: 75ನೇ ಸ್ವಾತಂತ್ಯ್ರ ಅಮೃತ ಮಹೋತ್ಸವದ ಧ್ವಜಾರೋಹಣವನ್ನು ಪಬ್ಲಿಕ್ ಸ್ಕೂಲಿನಲ್ಲಿ ನೆರವೇರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಉಪ್ಪಿನಂಗಡಿ ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಅಬೂಬಕ್ಕರ್ ಪುತ್ತು ಉಪ್ಪಿನಂಗಡಿ ಇವರು ಧ್ವಜಾರೋಹಣವನ್ನು ನಡೆಸಿಕೊಟ್ಟರು. ಶಾಲಾ...

ವಿಟ್ಲ: ಒಡಿಯೂರು ಶ್ರೀ ವಿವಿದೋದ್ದೇಶ ಸೌಹರ್ದ ಸಹಕಾರಿ ನಿಯಮಿತ, ಒಡಿಯೂರು ಗ್ರಾಮ ವಿಕಾಸಯೋಜನೆ, ಒಡಿಯೂರು...

ವಿಟ್ಲ : ಒಡಿಯೂರು 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಒಡಿಯೂರು ಶ್ರೀ ವಿವಿದೋದ್ದೇಶ ಸೌಹರ್ದ ಸಹಕಾರಿ ನಿಯಮಿತ, ಒಡಿಯೂರು ಗ್ರಾಮ ವಿಕಾಸಯೋಜನೆ, ಒಡಿಯೂರು ತುಳುಕೂಟ ಇವುಗಳ ಜಂಟಿ ಆಶ್ರಯದಲ್ಲಿ ಒಡಿಯೂರು ಶ್ರೀ ಕ್ಷೇತ್ರದ...

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಮತ್ತು ದ.ಕ.ಹಿ.ಪ್ರಾ. ಶಾಲೆ ಕಡಂಬು ಇದರ ಜಂಟಿ...

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಮತ್ತು ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಕಡಂಬು, ಇದರ ಜಂಟಿ ಆಶ್ರಯದಲ್ಲಿ 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಕಾರ್ಯಕ್ರಮದ ನಿಮಿತ್ತ ವನಮಹೋತ್ಸವ ಕಾರ್ಯಕ್ರಮವು...

ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ; ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ

ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ವಿಜ್ರಂಭಣೆಯಿಂದ ಆಚರಿಸುತ್ತಿದೆ. ವಿದ್ಯಾಸಂಸ್ಥೆಗಳಲ್ಲಿ ಹಬ್ಬದ ಕಲರವ ಮೇಳೈಸಿದೆ. ಮಾಣಿಯ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವವು ಮಾಣಿ ಲಯನ್ಸ್ ಘಟಕದ ಸಹಯೋಗದಲ್ಲಿ ಸಂಭ್ರಮದಿಂದ ನಡೆಯಿತು. ಮುಖ್ಯ...

ಕೇಪು ಗ್ರಾಮ ಪಂಚಾಯತ್‌ನಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮ

ವಿಟ್ಲ: ಕೇಪು ಗ್ರಾಮ ಪಂಚಾಯತ್ ಹಾಗೂ ಸೇವಾ ಸಹಕಾರಿ ಬ್ಯಾಂಕ್ ಪುಣಚ, ಹಾಲು ಉತ್ಫಾದಕರ ಸಹಕಾರಿ ಸಂಘ ನೀರ್ಕಜೆ, ಇದರ ಸಹಯೋಗದೊಂದಿಗೆ 75ನೇ ವರ್ಷದ ಸ್ವಾತಂತ್ರ್ಯ ಸಂಭ್ರಮದ ಆಜಾದಿ ಕಾ ಅಮೃತ ಮಹೋತ್ಸವ...

ಪುತ್ತೂರು: ವಿವೇಕಾನಂದ ವಿದ್ಯಾಸಂಸ್ಥೆ ಹಾಗೂ ಪಲ್ಲಥಾರ್ ಅಂಗನವಾಡಿಯಲ್ಲಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಪುತ್ತೂರು: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಮತ್ತು ವಿವೇಕಾನಂದ ಬಿ.ಎಡ್ ಕಾಲೇಜುಗಳ ಜಂಟಿ ಆಶ್ರಯದಲ್ಲಿ 75ನೇ ಸ್ವಾತಂತ್ರೋತ್ಸವ ದಿನಾಚರಣೆ ಪುತ್ತೂರು: ವಿವೇಕಾನಂದ ವಿದ್ಯಾಸಂಸ್ಥೆಗಳು ತೆಂಕಿಲ ಇಲ್ಲಿ 75ನೇ ಸ್ವಾತಂತ್ರೋತ್ಸವ ದಿನಾಚರಣೆ ಸ್ವಾತಂತ್ರ್ಯ 75ನೇ...

ವಿಟ್ಲ: ದಾರನ್ನಜಾತ್ತ್ ಎಜುಕೇಶನಲ್ ಸೆಂಟರ್ ನಲ್ಲಿ 75ನೇ ಸ್ವಾತಂತ್ರೋತ್ಸವ

ವಿಟ್ಲ ಪಡ್ನೂರು ಗ್ರಾಮದ ಕೊಡುಂಗಾಯಿ ಸಮೀಪದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ಇದರ ಸಭಾಂಗಣದಲ್ಲಿ 75 ನೇ ಸ್ವಾತಂತ್ರೋತ್ಸವ ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಅಸಯ್ಯದ್ ಶಮೀಮ್ ಅಲ್ ಬುಖಾರಿ ತಂಙಳ್ ಪ್ರಾರ್ಥನೆಗೆ...

ಸ್ವಾತಂತ್ರ್ಯೋತ್ಸವ ಸಂಭ್ರಮ: ಮೈಸೂರಿನಲ್ಲಿ 20 ಮಂದಿ ಕೈದಿಗಳಿಗೆ ಬಿಡುಗಡೆ ಭಾಗ್ಯ

ಮೈಸೂರು: ನಗರದ ಕೇಂದ್ರ ಕಾರಾಗೃಹದಲ್ಲಿದ್ದ 20 ಪುರುಷ 'ಅಲ್ಪಾವಧಿ ಶಿಕ್ಷಾ ಬಂದಿ'ಗಳನ್ನು ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ವಿಶೇಷ ಮಾಫಿಯೊಂದಿಗೆ ಅವಧಿಪೂರ್ವವಾಗಿ ಸೋಮವಾರ ಬಿಡುಗಡೆಗೊಳಿಸಲಾಯಿತು. ವಿವಿಧ ಪ್ರಕರಣಗಳಲ್ಲಿ ಕಾರಾಗೃಹದಲ್ಲಿದ್ದ ಅವರು, ಶೇ 60ರಷ್ಟು ಶಿಕ್ಷೆ...
error: Content is protected !!