Tag: vtv vitla
ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ಪೊಲೀಸ್ ವಶಕ್ಕೆ
ಬೆಳಗಾವಿ: ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ರಾವ್ ಅವರನ್ನು ಬೆಳಗಾವಿ ರಾಮದೇವ ಹೋಟೆಲ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಧ್ವಜಾರೋಹಣದ ವೇಳೆ ನವ್ಯಶ್ರೀ ಪ್ರತಿಭಟನೆಗೆ ಮುಂದಾಗಿದ್ದರು. ಜಿಲ್ಲಾ ಕ್ರೀಡಾಂಗಣದಲ್ಲಿ ಉಸ್ತುವಾರಿ ಸಚಿವ...
ಪುತ್ತೂರು: ತತ್ವ ಸ್ಕೂಲ್ ಆಫ್ ಆರ್ಟ್ನಲ್ಲಿ ಮಕ್ಕಳಿಗೆ ಉಚಿತ ಕಾರ್ಯಗಾರ
ಪುತ್ತೂರು: ಭಾರತ ಸ್ವಾತಂತ್ರ್ಯ ಅಮೃತಮಹೋತ್ಸವ ಆಚರಿಸಿಕೊಳ್ಳುತ್ತಿದೆ. ಅಂತೆಯೇ ವಿವಿಧ ಸಂಘ ಸಂಸ್ಥೆಗಳು ವಿಭಿನ್ನವಾಗಿ ಸಂಭ್ರಮಾಚರಿಸಿಕೊಳ್ಳುತ್ತಿದೆ. ಪುತ್ತೂರಿನ ಕಲಾ ತರಬೇತಿ ಸಂಸ್ಥೆಯಾಗಿರುವ ತತ್ವ ಸ್ಕೂಲ್ ಆಫ್ ಆರ್ಟ್ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮಕ್ಕಳಿಗೆ...
ಕಟೀಲು ದುರ್ಗಾಪರಮೇಶ್ವರಿ ದೇವಿಗೆ ತ್ರಿವರ್ಣ ರಂಗು..!
ಭಾರತ ಸ್ವಾತಂತ್ರ್ಯ ಅಮೃತಮಹೋತ್ಸವ ಆಚರಿಸಿಕೊಳ್ಳುತ್ತಿದೆ. ಎಲ್ಲೆಲ್ಲೂ ತ್ರಿವರ್ಣ ರಂಗು ಮೇಳೈಸಿದೆ. ದೇವಾಲಯ, ಮಸೀದಿ, ಚರ್ಚ್, ಪ್ರಾರ್ಥನಾಲಯಗಳು, ಕಟ್ಟಡಗಳು, ಕಛೇರಿಗಳು ತ್ರಿವರ್ಣ ರಂಗಿನಲ್ಲಿ ಮಿಂದೇಳುತ್ತಿದೆ.
ಕರಾವಳಿಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಕಟೀಲು ಶ್ರೀ ದುರ್ಗಾಪರಮೇಶ್ವರಿ...
ಕಲ್ಲಡ್ಕ: ಶ್ರೀ ರಾಮ ಮಂದಿರ ಕಲ್ಲಡ್ಕ ಶಾಖೆ ಹಾಗೂ ನೇತಾಜಿ-ಕಲ್ಲಡ್ಕ ಶಾಖೆಯ ಜಂಟಿ...
ಕಲ್ಲಡ್ಕ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ನೇತ್ರಾವತಿ ವಲಯ ಮಂಗಳೂರು ಜಿಲ್ಲೆ ಇದರ ಶ್ರೀ ರಾಮ ಮಂದಿರ ಕಲ್ಲಡ್ಕ ಶಾಖೆ ಹಾಗೂ ನೇತಾಜಿ-ಕಲ್ಲಡ್ಕ ಶಾಖೆಯ ಜಂಟಿ ಆಶ್ರಯದಲ್ಲಿ ದೇಶದ ಸ್ವಾತಂತ್ರ್ಯ...
ಪುತ್ತೂರು: ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆ ರಿಕ್ರಿಯೇಷನ್ ಸೆಂಟರ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ
ಪುತ್ತೂರು: ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆ ರಿಕ್ರಿಯೇಷನ್ ಸೆಂಟರ್ ವತಿಯಿಂದ ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಬಹಳ ವಿಜ್ರಂಭಣೆಯಿಂದ 75 ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.
ಕ್ಯಾಂಪ್ಕೋ ಕುಟುಂಬದ ಸದಸ್ಯರೆಲ್ಲಾ ಭಾಗವಹಿಸಿದ ಈ ಕಾರ್ಯಕ್ರಮದಲ್ಲಿ,...
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ಪ್ರಧಾನ ಕಚೇರಿಯ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆ
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ಪ್ರಧಾನ ಕಚೇರಿಯ ಆವರಣದಲ್ಲಿ 75 ನೇ ಅಮೃತ ಮಹೋತ್ಸವದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದ್ವಜಾರೋಹಣ ಕಾರ್ಯಕ್ರಮವನ್ನು ಬ್ಯಾಂಕಿನ ನಿರ್ದೇಶಕರಾದ ಮಾಜಿ ಯೋಧ ಬಾಲಕೃಷ್ಣ ಪಿ.ಯಸ್ ಇವರು ನೆರವೇರಿಸಿದರು.
ಈ...
ಕರಾಟೆ ಪಂದ್ಯಾಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಸನ್ಮಯ ಮತ್ತು ಪ್ರತೀಕ್ಷಾ ರಾಜ್ಯ ಮಟ್ಟಕ್ಕೆ ಆಯ್ಕೆ
ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಮಂಗಳೂರಿನ ಸಂತ ಆಗ್ನೆಸ್ ಪದವಿಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪ್ರತೀಕ್ಷಾ...
ರಾಷ್ಟ್ರಧ್ವಜ ಕಟ್ಟಲು ಮಹಡಿ ಏರಿದ ಸುಳ್ಯದ ಯುವಕ ಜಾರಿ ಬಿದ್ದು ಮೃತ್ಯು
ಬೆಂಗಳೂರು: ಎರಡನೇ ಮಹಡಿಯ ಟೆರೇಸ್ನಲ್ಲಿ ರಾಷ್ಟ್ರಧ್ವಜ ಹಾರಿಸುವ ವೇಳೆ ಜಾರಿ ಬಿದ್ದು, ಸಾಫ್ಟ್ವೇರ್ ಇಂಜಿನಿಯರ್ ಒಬ್ಬರು ಮೃತಪಟ್ಟ ಘಟನೆ ನಗರದ ಬೆಂಗಳೂರಿನ ಹೆಣ್ಣೂರಿನಲ್ಲಿ ನಡೆದಿದೆ.
ಸುಳ್ಯದ ಆರ್ಚಕ ನಾರಾಯಣ ಭಟ್ ಎಂಬವರ ಪುತ್ರ ವಿಶ್ವಾಸ್...
ವಿಟ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಂದ ಮೆರವಣಿಗೆ
ವಿಟ್ಲ: ಇಂದು ದೇಶದೆಲ್ಲೆಡೆ ಸಂಭ್ರಮ ಮನೆಮಾಡಿದೆ. ರಾಷ್ಟ್ರ ಹಬ್ಬ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ವಿಟ್ಲದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲೂ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಕಾಲೇಜಿನ ವಿದ್ಯಾರ್ಥಿಗಳ ಪಥ ಸಂಚಲನ ನಡೆಯಿತು. ವಂದೇ...
ಕಡಬ: ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೋರ್ವರು ಕುಸಿದು ಬಿದ್ದು ದುರ್ಮರಣ
ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೋರ್ವರು ಕುಸಿದು ಬಿದ್ದು ಅಸುನೀಗಿದ ಘಟನೆ ನಡೆದಿದೆ. ಕಡಬದ ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಹಳೆಸ್ಟೇ ಷನ್ ಅಮೃತ ಸರೋವರದ ಬಳಿ ನಡೆದ ಧ್ವಜಾರೋಹಣದ ವೇಳೆ ಈ ಘಟನೆ ನಡೆದಿದೆ....
















