Tag: vtv vitla
ವಿಟ್ಲ: 75ನೇ ವರ್ಷದ ಸ್ವಾತಂತ್ರ್ಯ ಸಂಭ್ರಮದ ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮ
ವಿಟ್ಲ: ಕೇಪು ಗ್ರಾಮ ಪಂಚಾಯತ್ ಹಾಗೂ ಸೇವಾ ಸಹಕಾರಿ ಬ್ಯಾಂಕ್ ಪುಣಚ, ಹಾಲು ಉತ್ಫಾದಕರ ಸಹಕಾರಿ ಸಂಘ ನೀರ್ಕಜೆ, ಇದರ ಸಹಯೋಗದೊಂದಿಗೆ 75ನೇ ವರ್ಷದ ಸ್ವಾತಂತ್ರ್ಯ ಸಂಭ್ರಮದ ಆಜಾದಿ ಕಾ ಅಮೃತ ಮಹೋತ್ಸವ...
ಮಂಗಳೂರು: ವಿವಿ ಕಾಲೇಜಿನಲ್ಲಿ ‘ಭಾರತ ಮಾತಾ ಪೂಜಾ ದಿನ’ಕ್ಕೆ CFI ವಿರೋಧ: ಜಿಲ್ಲಾಧಿಕಾರಿಗೆ ಮನವಿ
ಮಂಗಳೂರು: ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ಆ.11 ರಂದು ಆಯೋಜಿಸಿರುವ ‘ಭಾರತ ಮಾತಾ ಪೂಜಾ ದಿನ’ ಕಾರ್ಯಕ್ರಮವನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿರೋಧಿಸಿದ ಗಟನೆ ನಡೆದಿದೆ.
ಈ ಕಾರ್ಯಕ್ರಮವನ್ನು ತಕ್ಷಣಕ್ಕೆ ಕೈಬಿಡುವಂತೆ ಕ್ಯಾಂಪಸ್ ಫ್ರಂಟ್...
ಸಿ.ಎ ಫೌಂಡೇಶನ್ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಕಾಲೇಜಿನ 3 ವಿದ್ಯಾರ್ಥಿಗಳು ತೇರ್ಗಡೆ
ಕಾರ್ಕಳ: ಭಾರತೀಯ ಲೆಕ್ಕ ಪರಿಶೋಧನಾ ಸಂಸ್ಥೆ ನಡೆಸುವ ಸಿ.ಎ (C.A) ಫೌಂಡೇಶನ್ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಅಶ್ವಿತಾ, ಅಮರ್ ಎ ಎಂ ಹಾಗೂ ಅಭಿಷೇಕ್ ಲಕ್ಷ್ಮಣ್...
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ನೇರವಾಗಿ ಭಾಗಿಯಾದ ಮೂವರ ಗುರುತುಪತ್ತೆ ಹಚ್ಚಿದ ಪೊಲೀಸರು; ವಾರಂಟ್...
ಪ್ರವೀಣ್ ನೆಟ್ಟಾರು ಹತ್ಯೆ ಪುಕರಣದಲ್ಲಿ ನೇರವಾಗಿ ಭಾಗಿಯಾದ ಮೂವರು ಆರೋಪಿಗಳ ಗುರುತು ಪತ್ತೆಹಚ್ಚಲಾಗಿದೆ ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅಲೋಕ್ ಕುಮಾರ್...
ವಿಟ್ಲ: ಆ.13ರಂದು ಶೋಕಮಾತಾ ದೇವಾಲಯದ ಶತಮಾನೋತ್ಸವ ಸ್ಮಾರಕ ಸಮುದಾಯ ಭವನ ಉದ್ಘಾಟನೆ
ವಿಟ್ಲ: ಶೋಕಮಾತಾ ದೇವಾಲಯ ವಿಟ್ಲ ಇದರ ಶತಮಾನೋತ್ಸವ ಸ್ಮಾರಕ ಸಮುದಾಯ ಭವನದ ಉದ್ಘಾಟನೆಯು ದಿನಾಂಕ13-08-2022 ಶನಿವಾರ ನಡೆಯಲಿದೆ.
ಬೆಳಿಗ್ಗೆ ಕೃತಜ್ಞತಾ ಬಲಿಪೂಜೆ ನಡೆದ ನಂತರ ಉದ್ಘಾಟನೆ ಹಾಗೂ ಆಶೀರ್ವಚನ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ಧರ್ಮಪ್ರಾಂತ್ಯದ...
ವಿಟ್ಲ: ನಾಪತ್ತೆಯಾಗಿದ್ದ ಅವಿವಾಹಿತ ಯುವಕ ಪತ್ತೆ
ವಿಟ್ಲ: ನಿನ್ನೆ ನಾಪತ್ತೆಯಾಗಿದ್ದ ಅವಿವಾಹಿತ ಯುವಕ ಪುತ್ತೂರಿನಲ್ಲಿ ಪತ್ತೆಯಾಗಿದ್ದಾನೆ.
ಪುಣಚ ಅಜೇರುಮಜಲು ನಿವಾಸಿ ಬಾಲಕೃಷ್ಣ(39)ನಾಪತ್ತೆಯಾದ ವ್ಯಕ್ತಿ. ಪುತ್ತೂರು ಬಸ್ ನಿಲ್ದಾಣದಲ್ಲಿ ತನ್ನ ಬ್ಯಾಗು ಕಳೆದು ಹೋದ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು...
ಉಡುಪಿ: ಕಾಲುಸಂಕದಿಂದ ಜಾರಿ ನೀರುಪಾಲಾಗಿದ್ದ ವಿದ್ಯಾರ್ಥಿನಿ; ಎರಡು ದಿನವಾದರು ಸುಳಿವಿಲ್ಲ; ಶೋಧ ಕಾರ್ಯ ಮುಂದುವರಿಕೆ
ಉಡುಪಿ: ಶಾಲೆಯಿಂದ ಮನೆಗೆ ಹಿಂದುರುಗುತ್ತಿದ್ದ ವೇಳೆ ಮರದ ಕಾಲುಸಂಕದಿಂದ ಜಾರಿ ನೀರುಪಾಲಾಗಿದ್ದ 7ರ ಬಾಲಕಿಯ ಮೃತದೇಹ ಎರಡು ದಿನಗಳಾದರೂ ಪತ್ತೆಯಾಗಿಲ್ಲ.
ಕಳೆದ ಸೋಮವಾರ ಬೈಂದೂರಿನ ಕಾಲ್ತೋಡಿನಲ್ಲಿ ಶಾಲೆಯಿಂದ ಹಿಂತಿರುಗುತ್ತಿದ್ದ ವೇಳೆ ಮರದ ಕಾಲುಸಂಕದಿಂದ ಜಾರಿ...
ಮಂಗಳೂರು: ಮನೆಯಲ್ಲಿ ಪತ್ತೆಯಾದ ಎರಡು ತಲೆಯ (ಇರ್ತಳೆ) ಹಾವು!! ಆತಂಕಕ್ಕೆ ತೆರೆ ಎಳೆದ ವಿನೇಶ್...
ಮಂಗಳೂರು: ಇಲ್ಲಿನ ಹೊರವಲಯದ ಕಿನ್ನಿಗೋಳಿ ಸಮೀಪದ ನಿಡ್ಡೋಡಿ ಎಂಬಲ್ಲಿನ ಮನೆಯೊಂದರಲ್ಲಿ ಎರಡು ತಲೆಯ ಹಾವು ಪತ್ತೆಯಾಗಿ ಕೆಲ ಕಾಲ ಮನೆ ಮಂದಿಯನ್ನು ಆತಂಕಕ್ಕೀಡುಮಾಡಿದ ಘಟನೆಯೊಂದು ಆಗಸ್ಟ್ 07ರಂದು ನಡೆದಿದೆ.
ಇಲ್ಲಿನ ರಾಜೇಶ್ ಎಂಬವರ ಮನೆಯಲ್ಲಿ...
ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯ ವಿವಾಹ; ಯುವಕ, ಪೋಷಕರು, ಅರ್ಚಕ, ಅಡುಗೆ ತಯಾರಕ,ಪೋಟೋಗ್ರಾಫರ್ ಸೇರಿದಂತೆ...
ಪಿಯುಸಿ ಓದುತ್ತಿದ್ದ ಅಪ್ರಾಪ್ತೆಯನ್ನು ಮದುವೆಯಾಗಿದ್ದ ಯುವಕ ಸೇರಿದಂತೆ 11 ಜನರ ವಿರುದ್ಧ ಶಿವಮೊಗ್ಗ ತುಂಗಾನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಬಾಲಕಿಯನ್ನು ರಕ್ಷಿಸಿ ಬಾಲಮಂದಿರಕ್ಕೆ ದಾಖಲಿಸಲಾಗಿದೆ.
ಬಾಲಕಿಯನ್ನು ಪ್ರೀತಿಸಿ ಬಾಲ್ಯ ವಿವಾಹವಾಗಿದ್ದ ಯುವಕ, ಮದುವೆ ಮಾಡಿಸಿದ...
ವಿಟ್ಲ: ಗ್ರಾಂ ಪಂ ಸದಸ್ಯನ ಮೇಲೆ ಹಲ್ಲೆ! ಇಬ್ಬರು ಆರೋಪಿಗಳ ಬಂಧನ
ವಿಟ್ಲ: ಗ್ರಾ. ಪಂ ಸದಸ್ಯ ಪುನೀತ್ ಮಾಡತ್ತಾರು ಎಂಬವರಿಗೆ ಹಾಡಹಗಲೇ ಸಾರ್ವಜನಿಕವಾಗಿ ಚಾಕು ತೋರಿಸಿ ಹಲ್ಲೆಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವಿಟ್ಲದ ಚಂದಳಿಕೆ ಮಾಡತ್ತಡ್ಕ ರಸ್ತೆಯಲ್ಲಿ ನಿನ್ನೆ ಈ ಘಟನೆ...
















