Tag: vtv vitla
ಉಪ್ಪಿನಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಯುವಕ ನೇಣು ಬಿಗಿದು ಆತ್ಮಹತ್ಯೆ
ಉಪ್ಪಿನಂಗಡಿ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ಮೃತ ಯುವಕನನ್ನು ವಾಸು ಎಂಬುವವರ ಮಗ ಅಭಿಷೇಕ್ (36ವ) ಎಂದು ಗುರುತಿಸಲಾಗಿದೆ.
ಮೈಸೂರಿನ ಬಾರ್ ಒಂದರಲ್ಲಿ ಉದ್ಯೋಗದಲ್ಲಿದ್ದ ಇವರು ಆ. 7...
ವಿಟ್ಲ: ಮನೆ ಮನೆಗೂ ತ್ರಿವರ್ಣ; ಬಿಜೆಪಿ ಮಹಾ ಶಕ್ತಿ ಕೇಂದ್ರ ವತಿಯಿಂದ ಬೂತ್ಗಳಿಗೆ ಧ್ವಜ...
ವಿಟ್ಲ: ಭಾರತದ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ಆಶಯದಂತೆ ಮನೆ ಮನೆಗೆ "ಹರ್ ಘರ್ ತಿರಂಗಾ" ತ್ರಿವರ್ಣ ಧ್ವಜವನ್ನು ವಿಟ್ಲ ಬಿಜೆಪಿ ಮಹಾ ಶಕ್ತಿ...
ಬಂಟ್ವಾಳ: ಕಾಲು ಜಾರಿ ನದಿಗೆ ಬಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು
ಬಂಟ್ವಾಳ: ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ವಿದ್ಯಾರ್ಥಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬರಿಮಾರು ಗ್ರಾಮದ ಕಾಗೆಕಾನ ಎಂಬಲ್ಲಿ ನಡೆದಿದೆ.
ಬರಿಮಾರು ಗ್ರಾಮದ ಪಾಪೆತ್ತಿಮಾರು ನಿವಾಸಿ ರಕ್ಷಣ್ (16) ಮೃತ ವಿದ್ಯಾರ್ಥಿ.
ರಕ್ಷಣ್ ಸ್ಥಳೀಯ...
ಬೆಳ್ತಂಗಡಿ: ಹೃದಯಾಘಾತದಿಂದ ಮೃತಪಟ್ಟ ಪಿಯುಸಿ ವಿದ್ಯಾರ್ಥಿ
ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಆ. 9ರಂದು ತಾಲೂಕಿನ ನೆರಿಯ ಗ್ರಾಮದ ಪಿಲಿಕಳ ಪಂಪ್ಹೌಸ್ ಬಳಿ ನಡೆದಿದೆ.
ಮೃತರನ್ನು ಪಿಲಿಕಳ ಪಂಪ್ಹೌಸ್ ಬಳಿಯ ನಿವಾಸಿ ಸಚಿನ್ (17) ಎಂದು ಗುರುತಿಸಲಾಗಿದೆ. ಮುಂಡಾಜೆ...
ಮನೆ ಮೇಲೆ ಮರ ಬಿದ್ದು ತಾಯಿ-ಮಗಳು ಸಾವು
ಮೂಡಿಗೆರೆ: ರಾಜ್ಯದಲ್ಲಿ ವರುಣಾರ್ಭಟ ಮುಂದುವರಿಯುತ್ತಿರುವಂತೆ ಮಳೆ ಸಂಬಂಧಿ ಅವಘಡಗಳು ಹೆಚ್ಚಾಗುತ್ತಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲ್ಲೂಕಿನಲ್ಲಿ ಮನೆಯ ಮೇಲೆ ಮರ ಬಿದ್ದು ತಾಯಿ ಮತ್ತು ಮಗಳು ಮೃತಪಟ್ಟಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕೆ.ತಲಗೂರು ಗ್ರಾಮದಲ್ಲಿ ಎಂಬಲ್ಲಿ ಕಳೆದ...
ಪ್ರವೀಣ್ ನೆಟ್ಟಾರು ಕೊಲೆ; ಸುಳ್ಯದ ಮತ್ತೋರ್ವ ಆರೋಪಿ ಅಬ್ದುಲ್ ಕಬೀರ್ ಅರೆಸ್ಟ್
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ್ವ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈಗಾಗಲೇ 6 ಮಂದಿಯನ್ನು ಪೊಲೀಸರು ಬಂಧಿಸಿದ್ದು ಈಗ ಮತ್ತೋರ್ವ ಆರೋಪಿಯನ್ನು ಖಾಕಿ ಪಡೆ ಬಂಧಿಸಿದೆ.
ಸುಳ್ಯದ ಜಟ್ಟಿಪಳ್ಳ ನಿವಾಸಿ ಅಬ್ದುಲ್...
ಬಂಟ್ವಾಳ: ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ವಿದ್ಯಾರ್ಥಿ
ಬಂಟ್ವಾಳ: ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದು ವಿದ್ಯಾರ್ಥಿಯೊಬ್ಬ ನೀರು ಪಾಲಾಗಿದ್ದು, ಬಳಿಕ ಸಾರ್ವಜನಿಕರು ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ ಘಟನೆ ಬರಿಮಾರು ಗ್ರಾಮದ ಕಾಗೆಕಾನ ಎಂಬಲ್ಲಿ ನಡೆದಿದೆ.
ಬರಿಮಾರ್ ಗ್ರಾಮದ ಪಾಪೆತ್ತಿಮಾರು...
ವಿಟ್ಲ: ಶ್ರೀರಕ್ಷೆ ಬಾಂಧವ್ಯದ ತೋಳಿನಲ್ಲಿ..! ಆಲ್ಬಂ ಸಾಂಗ್ ಪೋಸ್ಟರ್ ಬಿಡುಗಡೆ
ಶ್ರೀರಕ್ಷೆ ಬಾಂಧವ್ಯದ ತೋಳಿನಲ್ಲಿ ಎಂಬ ಅಣ್ಣ ತಂಗಿಯ ಸಂಬಂಧವನ್ನು ಸಾರುವ ಕನ್ನಡ ಆಲ್ಬಮ್ ಸಾಂಗ್ ನ ಪೋಸ್ಟರ್ ವಿಟ್ಲ ಶ್ರಿ ಪಂಚಲಿಂಗೇಶ್ವರ ಸನ್ನಿಧಿಯಲ್ಲಿ ಕೃಷ್ಣಯ್ಯ ಕೆ ಅರಮನೆ ವಿಟ್ಲ ಇವರ ಮಾರ್ಗದರ್ಶನದಲ್ಲಿ ಬಿಡುಗಡೆಗೊಂಡಿತು.
ಕಾರ್ತಿಕ್...
ಮಂಗಳೂರು: ನಾಲ್ಕು ಕೊಲೆ ಮಾಡಿದ ಆರೋಪಿ ಪ್ರವೀಣ್ಗೆ ಬಿಡುಗಡೆ ಭಾಗ್ಯ; ಬಿಡುಗಡೆ ಮಾಡದಂತೆ ಕುಟುಂಬಸ್ಥರಿಂದ...
ಮಂಗಳೂರು :1994ರ ಫೆ.23ರ ಮಧ್ಯ ರಾತ್ರಿ ವಾಮಂಜೂರಿನಲ್ಲಿದ್ದ ನಾಲ್ಕು ಕೊಲೆ ಮಾಡಿದ್ದ ಆರೋಪಿ ಪ್ರವೀಣ್ನನ್ನು ಕ್ಷಮಾಧಾನದ ಆಧಾರದಲ್ಲಿ ಬಿಡುಗಡೆಗೊಳಿಸಲು ಕೇಂದ್ರ ಕಾರಾಗೃಹದಿಂದ ತೀರ್ಮಾನಿಸಲಾಗಿತ್ತು. ಇದಕ್ಕೆ ಕುಟುಂಬಸ್ಥರರು ಆಕ್ಷೇಪ ವ್ಯಕ್ತ ಪಡಿಸುತ್ತಿದ್ದು, ಯಾವುದೇ ಕಾರಣಕ್ಕೆ...
ವಿಟ್ಲ: ದ.ಕ. ಜಿಲ್ಲಾ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ BMS ವತಿಯಿಂದ ನೂತನ ಪದಾಧಿಕಾರಿ...
ವಿಟ್ಲ: ದ.ಕ. ಜಿಲ್ಲಾ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಭಾರತೀಯ ಮಜ್ದೂರ್ ಸಂಘದ ವತಿಯಿಂದ ನೂತನ ಪದಾಧಿಕಾರಿ ಆಯ್ಕೆ ನಡೆಯಿತು.
ಈ ಪಟ್ಟಿಯಲ್ಲಿ ತಾಲೂಕು ಸಮಿತಿ ವಿಟ್ಲದಿಂದ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಸಂತೋಷ್ ಕೆಲಿಂಜ...
















