Tag: vtv vitla
ವಿಟ್ಲ: ಬೆಕ್ಕು ಕಾಣೆಯಾಗಿದೆ..! ಹುಡುಕಿಕೊಟ್ಟವರಿಗೆ ಸೂಕ್ತ ಬಹುಮಾನ..!
ವಿಟ್ಲದ ಮಂಗಿಲಪದವು ಪೆಟ್ರೋಲ್ ಪಂಪ್ ಹಿಂಭಾಗದಲ್ಲಿರುವ ಲಕ್ಷ್ಮಣ್ ಎಂಬವರ ಮನೆಯ ಚಿನ್ನು ಎಂಬ ಹೆಸರಿನ ಪರ್ಷಿಯನ್ ಬೆಕ್ಕು ಕಾಣೆಯಾಗಿರುತ್ತದೆ. ಸಿಕ್ಕಿದಲ್ಲಿ ಹಿಂದಿರುಗಿಸಬೇಕಾಗಿ ವಿನಂತಿಸಿದ್ದಾರೆ. ಹಾಗೂ ಆಕರ್ಷಕ ಬಹುಮಾನ ನೀಡಲಾಗುವುದು ಎಂದು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಮನೆಯವರೊಂದಿಗೆ...
ವಿಟ್ಲ:ಹಿಂ.ಜಾ.ವೇ ವಿಟ್ಲ ತಾಲೂಕು ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನ
ವಿಟ್ಲ:ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಇದರ ವತಿಯಿಂದ ಅನೇಕ ಭಾಗಗಳನ್ನು ಕಳೆದುಕೊಂಡು ಚಿಕ್ಕದಾಗಿದ್ದ ಭಾರತ ಮತ್ತೆ 1947ರ ಮಧ್ಯರಾತ್ರಿ ತ್ರಿಖಂಡವಾಗಿ ಕತ್ತರಿಸಲ್ಪಟ್ಟ ಆ ಕರಾಳ ರಾತ್ರಿಯ ಘನಘೋರ ದುರಂತವನ್ನು ನೆನಪಿಸುತ್ತಾ, ಕಳೆದುಹೋದ...
ಪುತ್ತೂರು: ಜಿ. ಎಲ್. ಆಚಾರ್ಯ ಸಂಸ್ಥೆಯ ನಿರ್ದೇಶಕ ಜಿ.ಎಲ್.ಬಲರಾಮ್ ಆಚಾರ್ಯ ಅವರಿಗೆ “ವಿಜಯರತ್ನ-2022” ಪ್ರಶಸ್ತಿ...
ಜಿ. ಎಲ್. ಆಚಾರ್ಯ ಸಂಸ್ಥೆಯ ನಿರ್ದೇಶಕ ಜಿ.ಎಲ್.ಬಲರಾಮ್ ಆಚಾರ್ಯರವರು "ವಿಜಯರತ್ನ-2022" ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಹಿನ್ನಲೆ ಅವರನ್ನು ಭೇಟಿ ಮಾಡಿದ ಶಾಸಕ ಸಂಜೀವ ಮಠಂದೂರು ಹಾಗೂ ಮಾಜಿ ಶಾಸಕಿ ಟಿ ಶಕುಂತಲಾ ಶೆಟ್ಟಿ...
ಕೆಲಿಂಜ: ಶ್ರೀ.ಕ್ಷೇ.ಧ.ಗ್ರಾ. ಯೋಜನೆ ಬಿ ಸಿ ಟ್ರಸ್ಟ್( ರಿ) ವಿಟ್ಲ ಇದರ ವತಿಯಿಂದ ಸಾಮೂಹಿಕ...
ಕಲ್ಲಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್( ರಿ) ವಿಟ್ಲ ಇದರ ಕಾರ್ಯಕ್ಷೇತ್ರ ವ್ಯಾಪ್ತಿಯ ಕಲ್ಲಡ್ಕ ವಲಯದ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕೆಲಿಂಜ ಹಾಗೂ ಮಾಮೇಶ್ವರ,...
ಮಂಗಳೂರು: ಹಿಂದೂ ಕಾರ್ಯಕರ್ತನಿಗೆ ಸ್ಯಾಟಲೈಟ್ ಕರೆ ಮೂಲಕ ಜೀವ ಬೆದರಿಕೆ; ನೀನು ಸೇರಿ ಮೂವರಿಗೆ...
ಮಂಗಳೂರು: ಮಸೂದ್, ಪ್ರವೀಣ್ ನೆಟ್ಟಾರು, ಫಾಝಿಲ್ ಹತ್ಯೆ ಬಳಿಕ ಕರಾವಳಿಯಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿತ್ತು. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಈ ಬಗ್ಗೆ ಸಾಕಷ್ಟು ಮುತುವರ್ಜಿ ವಹಿಸಿ ಕೋಮುಗಲಭೆಯಾಗದಂತೆ ಎಚ್ಚರ ವಹಿಸಿತ್ತು. ತಕ್ಕ...
ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳಿಗೆ ನ್ಯಾಯಾಂಗ ಬಂಧನ
ಬೆಳ್ಳಾರೆ: ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆಗಸ್ಟ್ 7 ರಂದು ಬಂಧನಕ್ಕೊಳಗಾಗಿದ್ದ ಮತ್ತಿಬ್ಬರು ಆರೋಪಿಗಳನ್ನು ಪುತ್ತೂರು ಡಿವೈಎಸ್ಪಿ ಡಾ. ಪಿ ಗಾನಾ ಕುಮಾರ್ ಅವರ ನೇತೃತ್ವದಲ್ಲಿ ಇಂದು...
ವಿಟ್ಲ: ತಲೆ ಬುರುಡೆ, ಎಲುಬುಗಳು ಪತ್ತೆ ಪ್ರಕರಣ; 6 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ...
ವಿಟ್ಲ : ನೆಕ್ಕರೆ ಕಾಡಿನಲ್ಲಿ ತಲೆ ಬುರುಡೆ ಮತ್ತು ಎಲುಬು ಹಾಗೂ ಬಟ್ಟೆ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವನ್ನಪ್ಪಿದ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಉಕ್ಕುಡ ಕಾನತಡ್ಕ ನಿವಾಸಿ ನಾಗೇಶ್ ಗೌಡ(65)...
ವಿಟ್ಲ: 3 ದಿನಗಳಿಂದ ಅಪರಿಚಿತ ಬೈಕ್ ಪಾರ್ಕಿಂಗ್; ಹಲವು ಅನುಮಾನಕ್ಕೆ ಕಾರಣ
ವಿಟ್ಲ: ಅಪರಿಚಿತ ಬೈಕ್ ಒಂದು ಕಳೆದ ಮೂರು ದಿನಗಳಿಂದ ವಿಟ್ಲದ ಮಾರ್ಗದ ಬದಿಯಲ್ಲಿ ಪಾರ್ಕ್ ಮಾಡಿದ ಘಟನೆ ನಡೆದಿದೆ. ಈ ಘಟನೆ ಸಾಕಷ್ಟು ಆತಂಕಕ್ಕೆ ಕಾರಣವಾಗಿದೆ.
ವಿಟ್ಲದ ಬಿಎಸ್ ಬೇಕರಿಯ ಮುಂಭಾಗದಲ್ಲಿ ಕಳೆದ ಮೂರು...
ವಿಟ್ಲ: ಕಣಜದ ಹುಳು ದಾಳಿಗೆ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು
ವಿಟ್ಲ: ಕಣಜದ ಹುಳುಗಳಿಂದ ದಾಳಿಗೊಳಗಾಗಿ ಗಂಭೀರಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮಾಣಿಲ ಗ್ರಾಮದ ಪಕಳಕುಂಜ ನಿವಾಸಿ ಕೃಷ್ಣ ನಾಯಕ್(50 ವ.) ಮೃತದುರ್ದೈವಿ.
ಪೆರುವಾಯಿ ಸಮೀಪ ಆ.8ರಂದು ಸಾಯಂಕಾಲದ ವೇಳೆ...
ಉಡುಪಿ: ಕಾಲುಸಂಕದಿಂದ ಬಿದ್ದ ಬಾಲಕಿ ನಾಪತ್ತೆ
ಬೈಂದೂರು: ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ 7ವರ್ಷದ ಬಾಲಕಿ ಮರದ ಕಾಲುಸಂಕ ದಾಟುವ ವೇಳೆ ಆಯತಪ್ಪಿ ಬಿದ್ದು ನೀರುಪಾಲಾದ ಘಟನೆ ಕಾಲ್ತೋಡು ಗ್ರಾಮದಲ್ಲಿ ನಡೆದಿದೆ.
ಬೊಳಂಬಳ್ಳಿಯ ಮಕ್ಕಿಮನೆ ಮನೆ ಪ್ರದೀಪ್ ಪೂಜಾರಿ ಹಾಗೂ ಸುಮಿತ್ರಾ...
















