Tag: vtv vitla
ಬೈಕ್ ಮೇಲೆ ಬಿದ್ದ ಬೃಹತ್ ಗಾತ್ರದ ಮರ; ನರಳಿ ನರಳಿ ಪ್ರಾಣಬಿಟ್ಟ ವ್ಯಕ್ತಿ
ಬೈಕ್ ಮೇಲೆ ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ ಸವಾರನೊಬ್ಬ ನರಳಿ ನರಳಿ ಪ್ರಾಣ ಬಿಟ್ಟಿರುವ ಘಟನೆ ಹಾಸನದಲ್ಲಿ ನಡೆದಿದೆ. ರಾಜ್ಯದಲ್ಲಿ ಮಳೆ ಅಬ್ಬರ ಜೋರಾಗಿರುವಂತೆಯೇ ಮಳೆ ಸಂಬಂಧಿತ ದುರಂತಗಳ ಸರಣಿ ಕೂಡ...
ಹೆಲ್ಮೆಟ್ನಲ್ಲಿ ಕ್ಯಾಮರಾ ಅಳವಡಿಸಿ ಓಡಾಡುವಂತಿಲ್ಲ.! ದ್ವಿಚಕ್ರವಾಹನ ಸವಾರರಿಗೆ ಖಡಕ್ ಎಚ್ಚರಿಕೆ.?
ಹೆಲ್ಮೆಟ್ನಲ್ಲಿ ಕ್ಯಾಮರಾ ಅಳವಡಿಸಿ ದ್ವಿಚಕ್ರವಾಹನ ಸವಾರಿ ಮಾಡುವುದು ಸಾಮಾನ್ಯವಾಗಿದೆ. ಆದರೆ ಕೇರಳದ ಸಾರಿಗೆ ಇಲಾಖೆ ಹೆಲ್ಮೆಟ್ನಲ್ಲಿ ಕ್ಯಾಮರಾ ಅಳವಡಿಸಿ ಸಂಚರಿಸುವ ದ್ವಿಚಕ್ರವಾಹನ ಸವಾರರಿಗೆ ಖಡಕ್ ಎಚ್ಚರಿಕೆ ನೀಡಿದೆ.
ಇನ್ನು ಮುಂದೆ ಹೆಲ್ಮೆಟ್ನಲ್ಲಿ ಕ್ಯಾಮರಾ ಕಂಡುಬಂದರೆ...
ಬಸವರಾಜ ಹೊರಟ್ಟಿಯವರ ಕಾರು ಅಪಘಾತ; ಬೈಕ್ ಸವಾರನಿಗೆ ಗಾಯ
ಹುಬ್ಬಳ್ಳಿ: ಇಲ್ಲಿನ ಬಿ.ವಿ.ಬಿ ಕಾಲೇಜಿನಲ್ಲಿ ಭಾನುವಾರ ನಡೆದ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಮುಗಿಸಿಕೊಂಡು ಹೋಗುತ್ತಿದ್ದ ವೇಳೆ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿಯವರ ಕಾರು...
ಕಾಸರಗೋಡು: ನೋಡು ನೋಡುತ್ತಿದ್ದಂತೆ ಧರೆಗುರುಳಿದ ಕಟ್ಟಡ; ತಪ್ಪಿದ ಭಾರೀ ಅನಾಹುತ
ಕಾಸರಗೋಡು: ಕಟ್ಟಡವೊಂದು ನೋಡು ನೋಡುತ್ತಿದ್ದಂತೆ ಧರಾಶಾಹಿಯಾದ ಘಟನೆ ಭಾನುವಾರ ನಡೆದಿದೆ. ಮಂಜೇಶ್ವರ ಸಮೀಪದ ವರ್ಕಾಡಿ ಪಂಚಾಯತ್ ವ್ಯಾಪ್ತಿಯ ಸುಂಕದಕಟ್ಟೆಯಲ್ಲಿ ಈ ಘಟನೆ ನಡೆದಿದೆ. ಈ ಕಟ್ಟಡದಲ್ಲಿ ಬಿರುಕು ಕಂಡು ಬಂದು ಕೆಲವು ದಿನಗಳಾಗಿದ್ದು...
ಬೈಂದೂರು: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ 10 ಲಕ್ಷ ರೂ. ಪಡೆದು ವಂಚನೆ
ಬೈಂದೂರು: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಲಕ್ಷಾಂತರ ರೂ. ಪಡೆದು ವಂಚನೆ ಮಾಡಿರುವ ಘಟನೆ ಕುಂದಾಪುರ ತಾಲೂಕಿನ ತ್ರಾಸಿ ಗ್ರಾಮದಲ್ಲಿ ನಡೆದಿದೆ.
ತ್ರಾಸಿ ನಿವಾಸಿ ರೆಹಾನ್ ಅಹಮ್ಮದ್ ಎಂಬವರು ಹಣ ಕಳೆದುಕೊಂಡ ವ್ಯಕ್ತಿ....
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಬೋಟ್ ಮುಳುಗಡೆ; 10ಮಂದಿ ಮೀನುಗಾರರು ಪ್ರಾಣಾಪಾಯದಿಂದ ಪಾರು
ಮಂಗಳೂರು: ಮಂಗಳೂರಿನಲ್ಲಿ ಆಳ ಸಮುದ್ರದ ಮೀನುಗಾರಿಕೆ ತೆರಳಿದ್ದ ಬೋಟೊಂದು ಅವಘಡಕ್ಕೀಡಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ಆಳ ಸಮುದ್ರಕ್ಕೆ ಹೋದ ಮೀನುಗಾರಿಕಾ ದೋಣಿ ತಳಭಾಗದಲ್ಲಿ ತೂತಾಗಿ ಮುಳುಗಡೆಯಾದ ಘಟನೆ ನಿನ್ನೆ ಸಂಜೆ ನಡೆದಿದೆ. ಅದರಲ್ಲಿದ್ದ...
ಬಂಟ್ವಾಳ: ನೇತ್ರಾವತಿ ನದಿಗೆ ಬಿದ್ದು ವ್ಯಕ್ತಿ ನಾಪತ್ತೆ
ಬಂಟ್ವಾಳ: ನೇತ್ರಾವತಿ ನದಿಗೆ ಇಳಿದ ವ್ಯಕ್ತಿಯೋರ್ವ ಆಯತಪ್ಪಿ ನದಿಗೆ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾದ ಘಟನೆ ನಡೆದಿದೆ. ಕೆಲಸ ಮುಗಿಸಿ ಕೈ ಕಾಲು ತೊಳೆಯಲು ಎಂದು ನದಿ ಇಳಿದಾಗ ಅವಘಡ ಸಂಭವಿಸಿದೆ.
ಛತ್ತೀಸ್...
ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕ ವೃಂದ (ರಿ.) ಇದರ ವತಿಯಿಂದ ಆಟಿಡ್ ಕೆಸರ್ಡೊಂಜಿ ದಿನ
ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕ ವೃಂದ (ರಿ.) ಇದರ ವತಿಯಿಂದ ತುಳುನಾಡ ಜಾನಪದ ಕ್ರೀಡೆ ಮತ್ತು ಆಚರಣೆಗಳನ್ನು ನೆನಪಿಸುವ ಸಲುವಾಗಿ ಮತ್ತು ಯುವಜನತೆಯ ಮನಸ್ಸುಗಳನ್ನು ದೇಶ ಭಾಷೆಗಳೊಂದಿಗೆ ಒಗ್ಗೂಡಿಸುವ ಸಲುವಾಗಿ ಆಟಿಡ್ ಕೆಸರಡೊಂಜಿ...
ಬಿಗ್ ಬಾಸ್ ಮನೆಯಲ್ಲಿ ರಾಕ್ಸ್ಟಾರ್ ರೂಪೇಶ್..! ಶೈನ್ ಶೆಟ್ಟಿಯಂತೆ ಈ ಬಾರಿ ರೂಪೇಶ್ ಶೆಟ್ಟಿ...
ಕನ್ನಡದ ಬಹು ನಿರೀಕ್ಷಿತ ರಿಯಾಲಿಟಿ ಶೋ ಬಿಗ್ ಬಾಸ್ OTT ಆರಂಭವಾಗಿ ರಾಜ್ಯದ ಜನರ ಮನಗೆಲ್ಲಲು ಅಣಿಯಾಗಿದೆ. ಈಗಾಗಲೇ ಸ್ಪರ್ಧಿಗಳು ದೊಡ್ಮನೆಯಲ್ಲಿ ಲಾಕ್ ಆಗಲಿದ್ದಾರೆ. ಇವರ ಮಧ್ಯೆ ಕರಾವಳಿ ಪ್ರತಿಭೆ, ನಿದೇರ್ಶಕ, ಗಿರಿಗಿಟ್...
ಬೆಳ್ಳಾರೆ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಶಫೀಕ್ಗೆ ಮತ್ತೆ ನ್ಯಾಯಾಂಗ ಬಂಧನ
ಬೆಳ್ಳಾರೆ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಶಫೀಕ್ನನ್ನು ಪೊಲೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಆತನನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಬಳಿಕ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಆರಂಭದಲ್ಲಿ...
















