Tag: vtv vitla
ಕನ್ನಡ ಬಾರದ ಸರ್ಕಾರಿ ಶಾಲೆಯ ಶಿಕ್ಷಕಿ ವಿರುದ್ದ ವಿದ್ಯಾರ್ಥಿಗಳ ಪ್ರತಿಭಟನೆ
ಮುಳ್ಳೇರಿಯಾ: ಮುಳ್ಳೇರಿಯಾ ಸಮೀಪದ ಆದೂರು ಸರ್ಕಾರಿ ಹಿರಿಯ ಸೆಕೆಂಡರಿ ಶಾಲೆಯ ಪ್ರೌಢಶಾಲಾ ವಿಭಾಗದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳು ಭೌತಶಾಸ್ತ್ರ ಪಾಠಕ್ಕೆ ಕನ್ನಡ ತಿಳಿಯದ ಶಿಕ್ಷಕಿಯೊಬ್ಬರನ್ನು ನೇಮಿಸಲಾಗಿದೆ ಎಂದು ಆರೋಪಿಸಿ ಬುಧವಾರ ತರಗತಿ ಬಹಿಷ್ಕರಿಸಿ...
ಪ್ರವೀಣ್ ನೆಟ್ಟಾರ್ ಹತ್ಯೆ ಯಾರು ಮಾಡಿದ್ದಾರೆ ಗೊತ್ತಾಗಿದೆ : ADGP ಅಲೋಕ್ ಕುಮಾರ್
ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಹತ್ಯೆ ನಡೆಸಿದವರು ಯಾರೆಂದು ಗೊತ್ತಾಗಿದೆ. ಅವರನ್ನು ಹಿಡಿದೇ ಹಿಡಿಯುತ್ತೇವೆ. ಜೊತೆಗೆ ಅದರ ಹಿಂದಿರುವ ತಂಡದ ಬಗ್ಗೆಯೂ ಮಾಹಿತಿ ಇದೆ, ನಾವು ಟ್ರೇಸ್ ಮಾಡ್ತೀವಿ ಎಂದು ಕಾನೂನು ಸುವ್ಯವಸ್ಥೆ...
ಬೆಳ್ತಂಗಡಿ: ಖಾಸಗಿ ಶಾಲೆಯೊಂದರ ಮಾಜಿ ಶಿಕ್ಷಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಬೆಳ್ತಂಗಡಿ: ಖಾಸಗಿ ಶಾಲೆಯೊಂದರ ಮಾಜಿ ಶಾಲಾ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಮುಂಡ್ರುಪಾಡಿ ಎಂಬಲ್ಲಿ ನಡೆದಿದೆ.
ಮುಂಡ್ರುಪಾಡಿ ನಿವಾಸಿಯಾದ ಶಿಕ್ಷಕಿ ಚೈತ್ರ ಅಡಿಗ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಆಕೆ...
ಮೆಲ್ಕಾರ್ ಮಹಿಳಾ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಸಂಸತ್ತು ಚುನಾವಣೆ
ಬಂಟ್ವಾಳ : ಮೆಲ್ಕಾರ್ ಮಹಿಳಾ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಸಂಸತ್ತು ಚುನಾವಣೆಯಲ್ಲಿ ಅಧ್ಯಕ್ಷೆಯಾಗಿ ಫಿದಾ ನಹೀಮಾ ಹಾಗೂ ಕಾರ್ಯದರ್ಶಿಯಾಗಿ ಅವ್ವಮ್ಮ ಮುನಿಷಾ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳಲ್ಲಿ ರಾಜಕೀಯ ಪ್ರಜ್ಞೆ ಹಾಗೂ ಚುನಾವಣೆ...
ವಿಟ್ಲ: ಹಿಂದೂ ಜಾಗರಣ ವೇದಿಕೆ, ಕರೋಪಾಡಿ ಇದರ ಆಶ್ರಯದಲ್ಲಿ “ಕೆಸರ್ ಕಂಡೊಡು ಗೊಬ್ಬುಲು”
ವಿಟ್ಲ: ಹಿಂದೂ ಜಾಗರಣ ವೇದಿಕೆ, ಕರೋಪಾಡಿ ಇದರ ಆಶ್ರಯದಲ್ಲಿ ಮೂರನೇ ವರ್ಷದ "ಕೆಸರ್ ಕಂಡೊಡು ಗೊಬ್ಬುಲು" ಕಾರ್ಯಕ್ರಮವು ಆದಿತ್ಯವಾರದಂದು ನಡೆಯಲಿದೆ.
ದಿನಾಂಕ: 07-08-2022ರಂದು ಆದಿತ್ಯವಾರ ಬೆಳಿಗ್ಗೆ 9.00ಗಂಟೆಗೆ ಕರೋಪಾಡಿ ಗ್ರಾಮ ಕುಡ್ಪಲ್ತಡ್ಕದ ಸೋಣಾರ ಗದ್ದೆಯಲ್ಲಿ...
ಫಾಜಿಲ್ ಹತ್ಯೆ ಆರೋಪಿಗಳನ್ನು “ಹೀರೊಗಳು” ಎಂದು ಪೋಸ್ಟ್; ಪ್ರಕರಣ ದಾಖಲು
ಉಡುಪಿ: ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿರುವ ಬೈಂದೂರಿನ ವ್ಯಕ್ತಿಯೊಬ್ಬರ ಮೇಲೆ ಪ್ರಕರಣ ದಾಖಲಾಗಿದೆ.
ಲಕ್ಷ್ಮೀಕಾಂತ್ ಬೈಂದೂರು ಎಂಬ ಪ್ರೊಫೈಲ್ ಹೊಂದಿರುವ ವ್ಯಕ್ತಿ ಪ್ರಚೋದನಕಾರಿ ಪೋಸ್ಟ್ ಮಾಡಿದ ಆರೋಪಿ....
ಕಲ್ಲಡ್ಕ: ಶ್ರೀ.ಕ್ಷೇ.ಧ.ಗ್ರಾ. ಯೋಜನೆ ಬಿಸಿ ಟ್ರಸ್ಟ್ (ರಿ) ವಿಟ್ಲ ಇದರ ಆಶ್ರಯದಲ್ಲಿ “ಕೆಸರ್ದ ಗೊಬ್ಬು”
ಕಲ್ಲಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ)ವಿಟ್ಲ ಇದರ ಕಾರ್ಯಕ್ಷೇತ್ರ ವ್ಯಾಪ್ತಿಯ ಕಲ್ಲಡ್ಕ ವಲಯದ ಸ್ವ-ಸಹಾಯ ಸಂಘ ಗಳ ಒಕ್ಕೂಟ ಬಾಳ್ತಿಲ ಮತ್ತು ಗೋಳ್ತಮಜಲು ಸಿ ಹಾಗೂ ಶ್ರೀ...
ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕ ವೃಂದ (ರಿ.) ಇದರ ವತಿಯಿಂದ “ಆಟಿಡ್ ಕೆಸರಡೊಂಜಿ ದಿನ...
ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕ ವೃಂದ (ರಿ.) ಇದರ ವತಿಯಿಂದ ತುಳುನಾಡ ಜಾನಪದ ಕ್ರೀಡೆ ಮತ್ತು ಆಚರಣೆಗಳನ್ನು ನೆನಪಿಸುವ ಸಲುವಾಗಿ ಮತ್ತು ಯುವಜನತೆಯ ಮನಸ್ಸುಗಳನ್ನು ದೇಶ ಭಾಷೆಗಳೊಂದಿಗೆ ಒಗ್ಗೂಡಿಸುವ ಸಲುವಾಗಿ ಆಟಿಡ್ ಕೆಸರಡೊಂಜಿ...
ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ
ವಿಟ್ಲ: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಶಿವಾಜಿನಗರದ ನೆಕ್ಕರೆ ಕಾಡು ಎಂಬಲ್ಲಿ ನಡೆದಿದೆ.
ಮೃತರನ್ನು ವಿಟ್ಲ ಶಿವಾಜಿನಗರ ನೆಕ್ಕರೆ ಕಾಡು ನಿವಾಸಿ ಸುರೇಶ್(23) ಎಂದು ಗುರುತಿಸಲಾಗಿದೆ.
ಸುರೇಶ್ ರವರು ಪೈಟಿಂಗ್ ಕೆಲಸ...
ತಲವಾರ್ ದಾಳಿ ಕಥೆ ಕಟ್ಟಿದ್ದ ಕಿಶೋರ್ ಮೇಲೆ ಪ್ರಕರಣ ದಾಖಲು.!!
ಮಂಗಳೂರು: ತನ್ನ ಮೇಲೆ ದಾಳಿ ನಡೆಸಲು ಯತ್ನಿಸಿದ್ದಾರೆ ಎಂದು ಸುಳ್ಳು ಸುದ್ದಿ ಹರಡಿಸಿದ್ದ ವ್ಯಕ್ತಿಯ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಸೆಂಟ್ರಿಂಗ್ ಕೆಲಸಕ್ಕೆ ತೆರಳುತ್ತಿದ್ದಾಗ ತನ್ನ ಮೇಲೆ ಮೂವರು ತಲವಾರು ದಾಳಿ ನಡೆಸಲು ಯತ್ನಿಸಿದ್ದಾರೆ...
















