Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: ಪ್ರವೀಣ್‌ ಕೊಲೆಗೆ ರಿವೇಂಜ್‌ ಮಾರ್ಡರ್‌; ವಿಚಾರಣೆ ವೇಳೆ ಬಾಯ್ಬಿಟ್ಟ ಹಂತಕರು

ಮಂಗಳೂರು: ಸುರತ್ಕಲ್‌ ನಿವಾಸಿ ಫಾಝಿಲ್‌ ಜು.27ರಂದು ರಾತ್ರಿ ಹತ್ಯೆಗೀಡಾಗಿದ್ದರು. ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಫಾಝಿಲ್‌ ಅವರನ್ನು ಅಟ್ಟಾಡಿಸಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಆರೋಪಿಗಳನ್ನು ಪೊಲೀಸರು...

ಬೆಳ್ತಂಗಡಿ : ವಾಲಿಬಾಲ್ ಆಟಗಾರ ನಿಧನ

ಬೆಳ್ತಂಗಡಿ : ವಾಲಿಬಾಲ್ ಆಟಗಾರನೋರ್ವ ಮೃತಪಟ್ಟ ಘಟನೆ ಬೆಳಾಲು ಗ್ರಾಮದ ಕಾಡಂಡ ಎಂಬಲ್ಲಿ ನಡೆದಿದೆ. ಮೃತರಾದ ಪ್ರವೀಣ್ ಗೌಡ ಒಳ್ಳೆಯ ವಾಲಿಬಾಲ್ ಪ್ಲೇಯರ್ ಆಗಿದ್ದು, ಇವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕೆಲವು ಸಮಯದಿಂದ ಅಸ್ವಸ್ಥರಾಗಿದ್ದ ಇವರು...

ಮಂಗಳೂರು: ಫಾಝಿಲ್‌ ಹತ್ಯೆ ಪ್ರಕರಣದ ಆರು ಆರೋಪಿಗಳಿಗೆ 14 ದಿನ ಪೊಲೀಸ್‌ ಕಸ್ಟಡಿ

ಮಂಗಳೂರು: ಸುರತ್ಕಲ್ ನಲ್ಲಿ ಇತ್ತೀಚೆಗೆ ನಡೆದ ಕಾಟಿಪಳ್ಳ ಮಂಗಳಪೇಟೆ ನಿವಾಸಿ ಫಾಝಿಲ್ ಹತ್ಯೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಆರು ಮಂದಿ ಆರೋಪಿಗಳನ್ನು ನ್ಯಾಯಾಲಯವು 14 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದೆ. ಪ್ರಕರಣ ಸಂಬಂಧ ಹೆಚ್ಚಿನ...

ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ – ಸರಣಿ ಕೊಲೆ, ಕಾರ್ಯಕರ್ತರ ಆಕ್ರೋಶದ ಬಗ್ಗೆ ವರದಿ...

ಕೇಂದ್ರ ಗೃಹ ಸಚಿವ ಅಮಿತ್ ಶಾ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ಎಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಬಂದ ಅಮಿತ್ ಶಾರನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿ ಹಲವು ಸಚಿವರು ಬರಮಾಡಿಕೊಂಡರು. ಸದ್ಯ ತಾಜ್ ವೆಸ್ಟೆಂಡ್‍ನಲ್ಲಿ...

ಮಂಕಿಪಾಕ್ಸ್‌ ಪ್ರಕರಣ ಹಿನ್ನೆಲೆ: ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ

ದೇಶದಲ್ಲಿ ಮಂಕಿಪಾಕ್ಸ್‌ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರಿಗಾಗಿ ಕೆಲವು ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬುಧವಾರ ಬಿಡುಗಡೆ ಮಾಡಿದೆ. ಸಾರ್ವಜನಿಕರಿಗೆ ಏನು ಮಾಡಬೇಕು, ಏನು ಮಾಡಬಾರದು ಎಂಬಿತ್ಯಾದಿ ಸಲಹೆಗಳನ್ನು ನೀಡಲಾಗಿದ್ದು ಅವುಗಳಲ್ಲಿ ಪ್ರಮುಖವಾದವು ಇಲ್ಲಿವೆ. ಏನು...

ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಯುವಕನ ಮೋಸದ ಬಲೆಗೆ ಬಿದ್ದ ಯುವತಿ; ದೂರು ದಾಖಲು

ಮಂಗಳೂರು : ಯುವತಿಗೆ ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿ ನಂತರ ಮದುವೆಯಾಗುವುದಿಲ್ಲ ಎಂದು ಯುವತಿಯ ಬಾಳಿನಲ್ಲಿ ಯುವಕ ಚೆಲ್ಲಾಟವಾಡಿದ ಘಟನೆ ಬಗ್ಗೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು...

ವಿಟ್ಲ: ರಸ್ತೆ ಬದಿ ಸ್ವಚ್ಛಗೊಳಿಸುವ ಮೂಲಕ ಇತರರಿಗೆ ಮಾದರಿಯಾದ ಎನ್‌ಸಿಸಿ ವಿದ್ಯಾರ್ಥಿನಿ ತನುಷಾ ಸಿ.ಕೆ

ವಿಟ್ಲ: ಎನ್‌ಸಿಸಿ ಕೆಡೆಟ್ ವಿದ್ಯಾರ್ಥಿನಿ ತನುಷಾ ಸಿ.ಕೆ ಸುಮಾರು ಎರಡು ಕಿಲೋಮೀಟರುವರೆಗೆ ಮಾರ್ಗದ ಎರಡು ಬದಿಗಳಲ್ಲಿ ಬಿದ್ದಿರುವ ಪ್ಲಾಸ್ಟಿಕ್, ಕಸ ಮತ್ತು ಪ್ಲಾಸ್ಟಿಕ್‌ ಬಾಟಲಿಗಳನ್ನು ಸ್ವಚ್ಛಗೊಳಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾಳೆ. ಚಂದಳಿಕೆ- ಅತಿಕಾರಬೈಲು-ಕಟ್ಟೆತಿಲವರೆಗೆ ಸ್ವಚ್ಛಗೊಳಿಸಿದ್ದು,...

ಕಡಬ: ವಿವಾಹಿತ ಮಹಿಳೆಯನ್ನು ಅತ್ಯಾಚಾರಗೈದು 1.70 ಲಕ್ಷ ರೂ ಪಡೆದು ವಂಚನೆ

ಕಡಬ: ವಿವಾಹಿತ ಮಹಿಳೆಯನ್ನು ಅತ್ಯಾಚಾರಗೈದು ಮದುವೆಯಾಗುತ್ತೇನೆಂದು ನಂಬಿಸಿ 1.70 ಲಕ್ಷ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಮಹಿಳೆಯು ತನ್ನ ಮಕ್ಕಳೊಂದಿಗೆ ಬಾಡಿಗೆ...

ಧನ್ವಿ ರೈ ಪಾಣಾಜೆ, ವಿಂಧ್ಯಾ ಎಸ್.ರೈ ಸೇರಿದಂತೆ ವಿವಿಧ ಸಾಧಕರಿಗೆ ರಾಜ್ಯ ಪ್ರಶಸ್ತಿ

ಪುತ್ತೂರು : ಸುಳ್ಯ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಸುಳ್ಯ ದೇವಮ್ಮ ಕಾಂಪ್ಲೆಕ್ಸ್‌ನಲ್ಲಿ ಭೀಮರಾವ್ ವಾಷ್ಠರ್ ಸುಳ್ಯರವರ ಸಂಯೋಜನೆಯಲ್ಲಿ ನಡೆದ ಸಾಹಿತ್ಯ ಸಂಭ್ರಮ-2022ದಲ್ಲಿ ವಿವಿಧ ಸಾಧಕರಿಗೆ ಚಂದನ ಕಲಾ ಪ್ರತಿಭೆ ರಾಜ್ಯ ಮಟ್ಟದ...

ಮಂಗಳೂರಿನಲ್ಲಿ ಲಘು ಭೂಕಂಪನದ ಅನುಭವ; ಶಾಲೆಯಿಂದ ಹೊರಗೆ ಓಡಿ ಬಂದ ಮಕ್ಕಳು

ಮಂಗಳೂರು : ಭಾರೀ ಮಳೆಯಿಂದಾಗಿ ತತ್ತರಿಸಿರುವ ಮಂಗಳೂರಿನ ಜನತೆಗೆ ಇದೀಗ ಭೂಮಿ ಕಂಪಿಸಿದ ಅನುಭವವಾಗಿದ್ದು, ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದಿರುವ ಘಟನೆ ನಡೆದಿದೆ. ಮಂಗಳೂರಿನ ಮೇರಿಹಿಲ್ ಭಾಗದಲ್ಲಿ ಇಂದು ಬೆಳಗ್ಗೆ 10.15 ರ...
error: Content is protected !!